Tag: vtvvitla
ವಿಟ್ಲ: ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಪೋಷಕರ ಸಭೆ
ವಿಟ್ಲ: ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಪೋಷಕರ ಸಭೆ ಹಾಗೂ ಶಾಲಾ ಸಭಾಂಗಣ "ಜೇಸಿ ಪೆವಿಲಿಯನ್"ನ ನೂತನ ವೇದಿಕೆಯ ಉದ್ಘಾಟನೆ ಕಾರ್ಯಕ್ರಮ ನೆರವೇರಿತು. ಶಿಶುವಿಹಾರ, ನರ್ಸರಿ,...
ವಿಟ್ಲ: ಪದವಿಪೂರ್ವ ಕಾಲೇಜಿನ ನಿವೃತ್ತ ಅಧ್ಯಾಪಕ ಸುಬ್ರಹ್ಮಣ್ಯ ಭಟ್ ಹೃದಯಾಘಾತದಿಂದ ನಿಧನ
ವಿಟ್ಲ ಪದವಿಪೂರ್ವ ಕಾಲೇಜಿನ ನಿವೃತ್ತ ಅಧ್ಯಾಪಕ ಚನಿಲ ಸಿ.ಎಚ್ ಸುಬ್ರಹ್ಮಣ್ಯ ಭಟ್ (63)ರವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಇವರು ಲೋ ಬಿ.ಪಿ.ಸಮಸ್ಯೆಯಿಂದ ಬಳಲುತ್ತಿದ್ದು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇವರು ಹವ್ಯಾಸಿ ಯಕ್ಷಗಾನ ಕಲಾವಿದರೂ ಆಗಿದ್ದರು.
http://www.glacharya.com/
ಮಂಗಳೂರು: ಪೊಲೀಸ್ ಎಂದು ನಂಬಿಸಿ ವಿದ್ಯಾರ್ಥಿನಿಯ ಅತ್ಯಾಚಾರ; ಬೀದಿ ನಾಟಕ ಕಲಾವಿದ ಅರೆಸ್ಟ್
ಮಂಗಳೂರು: ನಾಟಕ ಕಲಾವಿದನೊಬ್ಬ ಸಾಮಾಜಿಕ ಜಾಲತಾಣದಲ್ಲಿ ವಿದ್ಯಾರ್ಥಿನಿಯನ್ನು ಪರಿಚಯಿಸಿಕೊಂಡು ಆಕೆಗೆ ತಾನು ಪೊಲೀಸ್ ಎಂದು ನಂಬಿಸಿ ಆಕೆಯ ಅತ್ಯಾಚಾರ ಮಾಡಿದಲ್ಲದೇ ಆಕೆಯ ನಗ್ನ ಪೋಟೋಗಳನ್ನು ವೈರಲ್ ಮಾಡಿದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬಂಧಿತನನ್ನು...
ವಿಟ್ಲ: ಬಾಲವಿಕಾಸದಲ್ಲಿ ವಿಜೃಂಭಿಸಿದ ವಿಕಾಸೋತ್ಸವ – 2023
ವಿಟ್ಲ : ಪೆರಾಜೆ - ಮಾಣಿಯ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ 3 ದಿನಗಳ ಶಾಲಾ ಮಟ್ಟದ ಸಾಂಸ್ಕೃತಿಕ ಹಾಗೂ ಸಾಹಿತ್ಯಕ ಸ್ಪರ್ಧೆಗಳ ಉತ್ಸವವಾದ ವಿಕಾಸೋತ್ಸವ -2023 ಇದರ ಉದ್ಘಾಟನಾ ಕಾರ್ಯಕ್ರಮವು ಬಾಲವಿಕಾಸ...
ಕಲ್ಲಡ್ಕ: ವಿಶ್ವ ಹಿಂದು ಪರಿಷತ್ ಬಜರಂಗದಳ ಮಾತೃ ಶಕ್ತಿ, ದುರ್ಗಾ ವಾಹಿನಿ ಕಲ್ಲಡ್ಕ ಪ್ರಖಂಡ...
ಕಲ್ಲಡ್ಕ: ವಿಶ್ವ ಹಿಂದು ಪರಿಷತ್ ಬಜರಂಗದಳ ಮಾತೃ ಶಕ್ತಿ, ದುರ್ಗಾ ವಾಹಿನಿ ಕಲ್ಲಡ್ಕ ಪ್ರಖಂಡ ಇದರ ವತಿಯಿಂದ 1947 ಅಗಸ್ಟ್ 14ರ ಮಧ್ಯ ರಾತ್ರಿ ಇಬ್ಬಾಗವಾದ ದೇಶವನ್ನು ಮತ್ತೆ ಒಂದುಗೂಡಿಸುವ ಸಂಕಲ್ಪದೊಂದಿಗೆ ಆ.14ರಂದು...
ಮಾಣಿ ಬಾಲವಿಕಾಸ ಶಾಲೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ರೋಬೋಟಿಕ್ಸ್ ಲ್ಯಾಬ್ ಉದ್ಘಾಟನೆ ಹಾಗೂ ಕಂಪ್ಯೂಟರ್ ಲ್ಯಾಬ್...
ವಿಟ್ಲ: ತಂತ್ರಜ್ಞಾನ ಯುಗದಲ್ಲಿ ಹೊಸ ಅನ್ವೇಷಣೆಗಳ ಬಗ್ಗೆ ಮಾಹಿತಿ ಹಾಗೂ ಕಲಿಕೆಗೆ ಸೂಕ್ತವಾದ ಪ್ರಯೋಗಾಲಯ ಇಂದಿನ ಮಕ್ಕಳಿಗೆ ಅತ್ಯವಶ್ಯಕ. ಪ್ರಸ್ತುತ ವೈಜ್ಞಾನಿಕ ಅನ್ವೇಷಣೆಯ ಕುತೂಹಲಗಳನ್ನು ಅರಿತು ಕಲಿಕಾ ಪ್ರಕ್ರಿಯೆಗಳಲ್ಲಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಸಲುವಾಗಿ...
ಬಂಟ್ವಾಳ: ಕೆ.ಎಸ್.ಅರ್.ಟಿ.ಸಿ.ಬಸ್ ಹಾಗೂ ಬೈಕ್ ಢಿಕ್ಕಿ; ಸವಾರನಿಗೆ ಗಾಯ
ಬಂಟ್ವಾಳ: ಕೆ.ಎಸ್.ಅರ್.ಟಿ.ಸಿ.ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ ಬೈಪಾಸ್ ಜಂಕ್ಷನ್ ಎಂಬಲ್ಲಿ ನಡೆದಿದೆ.
ರಾಯಿ ನಿವಾಸಿ ಫ್ರಾನ್ಸಿಸ್ ಲೊಬೋ...
ಮಂಗಳೂರು ರೈಲು ನಿಲ್ದಾಣದಲ್ಲಿ 3 ಲಕ್ಷ ರೂ. ಮೌಲ್ಯದ ಗಾಂಜಾ ಬ್ಯಾಗ್ ಪತ್ತೆ
ಮಂಗಳೂರು : ಜಂಕ್ಷನ್ ರೈಲು ನಿಲ್ದಾಣದ ಅನಾಮಧೇಯ ಬ್ಯಾಗ್ನಲ್ಲಿ ದೊರೆತ ಗಾಂಜಾವನ್ನು ರೈಲ್ವೇ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರೈಲು ನಿಲ್ದಾಣದ ಎರಡನೇ ಫ್ಲ್ಯಾಟ್ ಫಾರಂನಲ್ಲಿ ಗುರುವಾರ ಕಾರವಾರ-ಯಶವಂತಪುರ (ನಂ.16516) ಎಕ್ಸ್ಪ್ರೆಸ್ ರೈಲಿನಲ್ಲಿ 3,16,650 ರೂ....
ಚಿರತೆ ದಾಳಿಗೆ ಮಹಿಳೆ ಬಲಿ
ಶಿವಮೊಗ್ಗ ತಾಲೂಕಿನ ಬಿಕ್ಕೋನ ಹಳ್ಳಿಯ ಯಶೋದಮ್ಮ ಎಂಬ 45 ವರ್ಷದ ಮಹಿಳೆ ಹೊಲದಲ್ಲಿ ಕಳೆ ತೆಗೆಯುವಾಗ ಚಿರತೆಯೊಂದು ದಾಳಿ ನಡೆಸಿದೆ. ಪರಿಣಾಮ ಚಿರತೆಯ ದಾಳಿಗೆ ಯಶೋದಮ್ಮ ಬಲಿಯಾಗಿದ್ದಾರೆ.
ಮೊದಲ ಬಾರಿಗೆ ಚಿರತೆಯ ದಾಳಿಗೆ ಶಿವಮೊಗ್ಗದಲ್ಲಿ ಬಲಿಯಾಗಿದೆ. ಶಿವಮೊಗ್ಗದ...
ಹಾಗಲಕಾಯಿ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ
ಕಹಿ ಹಾಗಲಕಾಯಿಯಲ್ಲಿ ಇರುವ ಉತ್ಕರ್ಷಣ ನಿರೋಧಕಗಳು ಬ್ಯಾಕ್ಟೀರಿಯಾ ಮತ್ತು ವೈರಲ್ ಸೋಂಕುಗಳ ವಿರುದ್ಧ ರಕ್ಷಣೆ ನೀಡುತ್ತವೆ.ನಮ್ಮ ಚರ್ಮದ ಅಲರ್ಜಿಯನ್ನು ಗುಣ ಪಡಿಸುತ್ತದೆ ಮತ್ತು ದೃಷ್ಟಿಯ ದೋಷವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಈ ಶಕ್ತಿಯುತ...
















