Wednesday, November 11, 2026
spot_imgspot_img
spot_imgspot_img
Home Tags Vtvvitla

Tag: vtvvitla

ಜ್ಯೋತಿಷಿಯ ಪುತ್ರನನ್ನು ಸಿನಿಮೀಯ ರೀತಿಯಲ್ಲಿಕಿಡ್ನಾಪ್ ಮಾಡಿದ ಯುವಕ ; ಆರೋಪಿ ಬಂಧನ

ಜ್ಯೋತಿಷಿಯ 18 ವರ್ಷದ ಪುತ್ರನನ್ನು ಕಿಡ್ನಾಪ್​ ಮಾಡಿದ ಘಟನೆ ಆಗಸ್ಟ್​ 4ರಂದು ಬೆಂಗಳೂರಿನಲ್ಲಿ ನಡೆದಿದ್ದು  ತಡವಾಗಿ ಬೆಳಕಿಗೆ ಬಂದಿದೆ. ಪೊಲೀಸರು ಆರೋಪಿ ಅರ್ಜುನ್ ನನ್ನು ಬಂಧಿಸಿದ್ದಾರೆ. ಬಂಧಿತ ಯುವಕ ಅರ್ಜುನ್​​ ಮೂಲತಃ ತುಮಾಕೂರಿನವನು.  ಬೆಂಗಳೂರಿನಲ್ಲಿ...

ಸ್ಪಂದನಾ ಪಾರ್ಥಿವ ಶರೀರ ಪಂಚಭೂತಗಳಲ್ಲಿ ಲೀನ; ಪತ್ನಿಗೆ ಕಣ್ಣೀರ ವಿದಾಯ ಹೇಳಿದ ಚಿನ್ನಾರಿ ಮುತ್ತ

ಸ್ಯಾಂಡಲ್‌ವುಡ್ ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಅವರ ಅಂತ್ಯಕ್ರಿಯೆ ಇಂದು (ಆಗಸ್ಟ್ 9) ಹರಿಶ್ಚಂದ್ರ ಘಾಟ್‌ನಲ್ಲಿ ನೆರವೇರಿತು. ಈಡಿಗ ಪದ್ಧತಿಯಂತೆ ಸ್ಪಂದನಾ ಅವರ ಅಂತ್ಯಕ್ರಿಯೆ ಮಾಡಲಾಯಿತು. ಪತ್ನಿಯ ಅಂತಿಮ ವಿದಾಯದ ವೇಳೆ...

ಹೃದಯಾಘಾತದಿಂದ ವಿದ್ಯಾರ್ಥಿನಿ ಮೃತ್ಯು

ಶಾಲಾ ವಿದ್ಯಾರ್ಥಿನಿಯೋರ್ವಳು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಸಿಎಂಎಸ್ ಅನಾಥಾಲಯದಲ್ಲಿ ನಡೆದಿದೆ. ಗುಂಡ್ಲುಪೇಟೆ ಪಟ್ಟಣದ ನಿರ್ಮಲ ಕಾನ್ವೆಂಟ್ ನಲ್ಲಿ ಎಸ್ಎಸ್ ಎಲ್ ಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಫಿಲಿಶ್(15) ಹೃದಯಾಘಾತದಿಂದ...

ಪುತ್ತೂರು: ತೆಂಗಿನಕಾಯಿ ಕೀಳುವಾಗ ಮರದಿಂದ ಬಿದ್ದು ಮಹಿಳೆ ಮೃತ್ಯು..!!

ಪುತ್ತೂರು: ತೆಂಗಿನ ಮರ ಹತ್ತಿ ತೆಂಗಿನಕಾಯಿ ಕೀಳುವ ಕಾಯಕದಲ್ಲಿ ಖ್ಯಾತಿ ಪಡೆದಿದ್ದ ಸುಚಿತ್ರ (30) ರವರು ತೆಂಗಿನ ಮರದಿಂದ ಬಿದ್ದು ಮೃತಪಟ್ಟ ಘಟನೆ ಸವಣೂರು ಸಮೀಪದ ಪುಣ್ಚಪ್ಪಾಡಿ ಗ್ರಾಮದಲ್ಲಿ ನಡೆದಿದೆ. ಪ್ರಮೋದ್ ಬೊಳ್ಳಾಜೆಯವರ ಪತ್ನಿಯಾಗಿದ್ದ...

ನನ್ನ ಮಗಳನ್ನು ಕೊಂದ ರಾಕ್ಷಸರಿಗೆ ಅವಳನ್ನು ತಿನ್ನಬಹುದಿತ್ತಲ್ಲವೇ..? ಸೌಜನ್ಯ ತಾಯಿ ಸುಳ್ಯದ ಪ್ರತಿಭಟನಾ ಸಭೆಯಲ್ಲಿ...

ಸೌಜನ್ಯ ಹತ್ಯೆ ಪ್ರಕರಣವನ್ನು ಮರು ತನಿಖೆ ನಡೆಸಬೇಕೆಂದು ಒತ್ತಾಯಿಸಿ ಪ್ರಬಲ ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ದಿ.ಸೌಜನ್ಯಳ ತಾಯಿ ಕುಸುಮಾವತಿ ನೇತೃತ್ವದಲ್ಲಿ ನಿನ್ನೆ ಸುಳ್ಯದಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಯಿತು. ಈ...

ಕಲ್ಲಡ್ಕ: (ಆ.13) ಹಿಂದು ಜಾಗರಣಾ ವೇದಿಕೆ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನ ಹಾಗೂ...

ಕಲ್ಲಡ್ಕ: ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಇದರ ಆಶ್ರಯದಲ್ಲಿ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಹಾಗೂ ವಾಹನ ಜಾಥಾ ಕಾರ್ಯಕ್ರಮವು ಆ.13ರಂದು ಸಂಜೆ 4ಗಂಟೆಗೆ ಉಮಾಶಿವ ದೇವಸ್ಥಾನ ಗೇರುಕಟ್ಟೆ ಕಲ್ಲಡ್ಕದಲ್ಲಿ...

ಬೆಳ್ತಂಗಡಿ: ಚಿಕಿತ್ಸೆಗೆಂದು ಕರೆತಂದಿದ್ದ 45ದಿನದ ಹೆಣ್ಣುಮಗು ಸಾವು; ಸರಕಾರಿ ಆಸ್ಪತ್ರೆಯ ಸಿಬ್ಬಂದಿಗಳ ನಿರ್ಲಕ್ಷ್ಯವೇ ಕಾರಣ-...

ಬೆಳ್ತಂಗಡಿ: ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆತಂದಿದ್ದ 45ದಿನದ ಹೆಣ್ಣುಮಗುವೊಂದು ಸಾವನ್ನಪ್ಪಿದ ಘಟನೆ ನಡೆದಿದೆ. ಧರ್ಮಸ್ಥಳ ಗ್ರಾಮದ ಮುಳಿಕಾರು ನಿವಾಸಿಯಾಗಿರುವ ಬಾಲಕೃಷ್ಣ-ಸವಿತಾ ದಂಪತಿ ತಮ್ಮ 45ದಿನದ ಮಗುವಿಗೆ ಕಫ ಕಾಣಿಸಿಕೊಂಡ ಹಿನ್ನಲೆಯಲ್ಲಿ ಮಂಗಳವಾರ ಬೆಳ್ತಂಗಡಿ ಸರಕಾರಿ...

ಪುತ್ತೂರು: ಊಟದಲ್ಲಿ ವಿಷವಿಕ್ಕಿ ಹತ್ತಕ್ಕಿಂತಲೂ ಅಧಿಕ ಸಾಕು ನಾಯಿಗಳ ಹತ್ಯೆ; ಬ್ಯಾಗ್‌ಗಳಲ್ಲಿ ತುಂಬಿ ಪೊದೆಯಲ್ಲಿ...

ಪುತ್ತೂರು: ಬನ್ನೂರು ಗ್ರಾಮದ ಅಡೆಂಚಿನಡ್ಕ- ಕುಂಟ್ಯಾನ ರಸ್ತೆಯಲ್ಲಿ ಸದಾಶಿವ ಕಾಲೊನಿ ಪರಿಸರದಲ್ಲಿ ಸುಮಾರು ಹತ್ತಕ್ಕಿಂತಲೂ ಅಧಿಕ ಸಾಕು ನಾಯಿಗಳನ್ನು ಅಮಾನುಷವಾಗಿ ಹತ್ಯೆ ಮಾಡಿ ಬಿಸಾಡಲಾಗಿದೆ. ಅಡೆಂಚಿನಡ್ಕ, ಕುಂಟ್ಯಾನ, ಸದಾಶಿವ ಕಾಲೋನಿಯಲ್ಲಿನ ನಿವಾಸಿಗಳು ಸಾಕಿರುವ ನಾಯಿಗಳೇ...

ಮಂಗಳೂರು: ದೀಪಕ್ ರಾವ್ ಕೊಲೆ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿ; ತಲೆಮರೆಸಿಕೊಂಡಿದ್ದ ಆರೋಪಿ...

ಮಂಗಳೂರು: ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ಸುಮಾರು ಒಂದೂವರೆ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ. ಆರೋಪಿಯನ್ನು ಮೆನ್ನಬೆಟ್ಟು ಗ್ರಾಮದ ಉಲ್ಲಂಜೆಯ ಮೊಹಮ್ಮದ್ ನೌಷದ್...

ಉಡುಪಿ: ತಾಯಿ-ಮಗಳು ನಾಪತ್ತೆ; ಪತ್ತೆಗಾಗಿ ಮನವಿ

ಉಡುಪಿ: ಮನೆಯಿಂದ ಹೊರಗೆ ಹೋದ ತಾಯಿ -ಮಗಳು ನಾಪತ್ತೆಯಾದ ಘಟನೆ ಉಡುಪಿ ನಗರದ ನಯಂಪಳ್ಳಿಯಲ್ಲಿ ನಡೆದಿದೆ. ನಯಂಪಳ್ಳಿ ನಿವಾಸಿ ಅಕ್ಷತಾ (32) ಹಾಗೂ ಮಗಳು ಖುಷಿ (9) ಏಪ್ರಿಲ್ 30 ರಂದು ಮನೆಯಿಂದ ಹೊರಗೆ...
error: Content is protected !!