Wednesday, November 11, 2026
spot_imgspot_img
spot_imgspot_img
Home Tags Vtvvitla

Tag: vtvvitla

ಧರ್ಮಸ್ಥಳ: KSRTC ಬಸ್ ಪಾದಚಾರಿಗೆ ಡಿಕ್ಕಿ; ಕಾಲಿನ ಮೂಳೆ ಮುರಿತ

ಧರ್ಮಸ್ಥಳ: ಬೆಂಗಳೂರು ನಿವಾಸಿ ಮಹಿಳೆಯೊಬ್ಬರು ತನ್ನ ಸೊಸೆ ಹಾಗೂ ಮಕ್ಕಳ ಜೊತೆ ಧರ್ಮಸ್ಥಳ ದೇವಾಲಯದ ವಠಾರದಲ್ಲರುವ ಬಸ್ ನಿಲ್ದಾಣದ ಮುಂಭಾಗದ ರಸ್ತೆ ಬದಿಯಲ್ಲಿ ನಿಂತಿರುವಾಗಕೆಎಸ್‌ಆರ್‌ಟಿಸಿ ಬಸ್ಸನ್ನು ಚಾಲಕ ಏಕಾಏಕಿ ಹಿಂದಕ್ಕೆ ಚಲಾಯಿಸಿದ ಪರಿಣಾಮ...

ಅಮ್ಟಾಡಿ ದೇವಸ್ಥಾನದ ಸಹಾಯಕ ಅರ್ಚಕ ನಾಪತ್ತೆ..!!

ಬಂಟ್ವಾಳ : ಅಮ್ಟಾಡಿ ಗ್ರಾಮದ ಪೆದಮಲೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಾಯಕ ಅರ್ಚಕ ಜಗನ್ನಾಥ ಕೆ.ವಿ (35) ಎಂಬವರು ಕಳೆದ 10 ತಿಂಗಳಿನಿಂದ ಕಾಣೆಯಾಗಿರುವ ಬಗ್ಗೆ ಅವರ ಸಹೋದರ, ದೇವಸ್ಥಾನದ ಪ್ರಧಾನ ಅರ್ಚಕ...

ಪಬ್‌ಜಿ ಆಟವಾಡಿ ಹಣ ಕಳೆದುಕೊಂಡು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ

ಆನ್‍ಲೈನ್‍ ಗೇಮ್‍ಗಳಲ್ಲಿ ಹಣ ಕಟ್ಟಿ ಪಬ್‍ಜಿ ಆಟವಾಡುತ್ತಿದ್ದ ವಿದ್ಯಾರ್ಥಿ ಕೊನೆಗೆ ಈತ ಸಾಲ ತೀರಿಸಲಾಗದೇ ಸಾವಿಗೆ ಶರಣಾಗಿದ್ದಾನೆ. ಈತ, ಮೂಲತಃ ಕಲಬುರಗಿ ಜಿಲಗಲೆಯ ಚಿತ್ತಾಪುರ ತಾಲ್ಲೂಕಿನ ಸುಲಹಳ್ಳಿ ಗ್ರಾಮದ ನಿವಾಸಿ. ಮೃತ ಯುವಕನನ್ನು ಪ್ರವೀಣ್...

ಲೋ ಬಿಪಿಯಿಂದ ಮರದಿಂದ ಬಿದ್ದು ಪೊಲೀಸ್ ಸಿಬ್ಬಂದಿ ಸಾವು

ಲೋ ಬಿಪಿಯಿಂದ ಮರದಿಂದ ಬಿದ್ದು ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ ಘಟನೆ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ನಡೆದಿದೆ. ಮೃತ ಪೊಲೀಸ್ ಸಿಬ್ಬಂದಿಯನ್ನು ಲೋಕೇಶ್ (40) ಎಂದು ಗುರುತಿಸಲಾಗಿದೆ. ಇವರು ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರ...

ವಿಟ್ಲ: ಸೌಜನ್ಯ ಕೊಲೆ ಪ್ರಕರಣ; ನೈಜ ಆರೋಪಿಗಳ ಪತ್ತೆಗೆ ವಿಶ್ವಹಿಂದೂ ಪರಿಷದ್ ಬಜರಂಗದಳ ಹಾಗೂ...

ವಿಟ್ಲ: ಸೌಜನ್ಯಳನ್ನು ಅತ್ಯಾಚಾರ ಮಾಡಿ ಕೊಲೆಗೈದ ನೈಜ ಆರೋಪಿಗಳಿಗೆ ಶಿಕ್ಷೆ ಆಗಲಿ ಎಂದು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿಶ್ವಹಿಂದೂ ಪರಿಷದ್ ಬಜರಂಗದಳ ಹಾಗೂ ಸಾರ್ವಜನಿಕರಿಂದ ಸಾಮೂಹಿಕ ಪ್ರಾರ್ಥನೆ ನಡೆಯಿತು. ಈ ಸಂದರ್ಭದಲ್ಲಿ ಅರಮನೆಯ...

ಸ್ಯಾಂಡಲ್‌ವುಡ್‌ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನ

ಇಡೀ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿಯೊಂದು ವರದಿಯಾಗಿದೆ. ಸ್ಯಾಂಡಲ್‌ವುಡ್‌ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಅವರು ಹೃದಯಾಘಾತದಿಂಧ ನಿಧನರಾಗಿದ್ದಾರೆ. ಬ್ಯಾಂಕಾಕ್ ನಲ್ಲಿ ಹಾರ್ಟ್ ಅಟ್ಯಾಕ್ ಆಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ದಂಪತಿಗೆ ಇವರಿಗೆ...

ಪುತ್ತೂರು: ದ.ಕ ಜಿಲ್ಲೆಗೆ 10 ಪಶು ಸಂಜೀವಿನಿ ಆಂಬುಲೆನ್ಸ್ ವ್ಯವಸ್ಥೆ ಜಾರಿ

ಪುತ್ತೂರು: ಪಶುಗಳಿಗೆ ಸೇರಿದಂತೆ ಯಾವುದೇ ಪ್ರಾಣಿಗಳಿಗೆ ತೊಂದರೆಯಾದಲ್ಲಿ ವೈದ್ಯರು ಸ್ಥಳಕ್ಕೆ ತೆರಳಿ ಚಿಕಿತ್ಸೆ ನೀಡಿ ಮೂಕಪ್ರಾಣಿಗಳನ್ನು ಸಲಹುವ ವ್ಯವಸ್ಥೆಗೆ ರಾಜ್ಯದ ಕಾಂಗ್ರೆಸ್‌ ಸರಕಾರದಿಂದ ದ .ಕ ಜಿಲ್ಲೆಗೆ ಒಟ್ಟು 10 ಪಶು ಸಂಜೀವಿನಿ...

ಬೈಕ್ ರೇಸ್‌ ವೇಳೆ ಅಪಘಾತ; 13 ವರ್ಷದ ಬಾಲಕ ದುರ್ಮರಣ

ಬೆಂಗಳೂರು: ಬೈಕ್ ರೇಸಿಂಗ್ ನಲ್ಲಿ 13 ವರ್ಷದ ಬಾಲಕನೊಬ್ಬ ಸಾವನ್ನಪ್ಪಿದ ಘಟನೆ ಚೆನ್ನೈನ ಮದ್ರಾಸ್ ಇಂಟರ್‌ನ್ಯಾಶನಲ್ ಸರ್ಕ್ಯೂಟ್‌ನಲ್ಲಿ ನಡೆದಿದೆ. ಮೃತ ಬಾಲಕನನ್ನು ಬೆಂಗಳೂರು ಮೂಲದ 13 ವರ್ಷದ ಕೊಪ್ಪರಂ ಶ್ರೇಯಸ್ ಹರೀಶ್‌ ಎಂದು...

ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಬೆಂಗಳೂರಿನಲ್ಲಿ ಕಂಬಳ

ಇದೀಗ ಬೆಂಗಳೂರಿನಲ್ಲಿ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಕಂಬಳ ನಡೆಯಲಿದೆ. ಪುತ್ತೂರು ಶಾಸಕ ಅಶೋಕ್ ಕುಮಾರ್ ನೇತೃತ್ವದಲ್ಲಿ ಈ ಕಂಬಳ ನಡೆಯಲಿದ್ದು ಕಂಬಳಕ್ಕೆ ಮೈಸೂರು ಅರಸರಿಂದ ಅನುಮತಿ ಸಿಕ್ಕಿದೆ. ರಾಜ ಮಹಾರಾಜ ಜಯಚಾಮರಾಜೇಂದ್ರ...

ನವಜಾತ ಶಿಶುವನ್ನು ಹೊಲದಲ್ಲಿ ಎಸೆದು ಪರಾರಿಯಾಗಲು ಯತ್ನಿಸಿದ ಬಾಣಂತಿ ಮತ್ತು ಪೋಷಕರು

ಹೊಲದಲ್ಲಿ ನವಜಾತ ಗಂಡು ಶಿಶುವನ್ನು ಎಸೆದು ಪರಾರಿಯಾಗಲು ಯತ್ನಿಸಿದ ಬಾಣಂತಿ ಮತ್ತು ಆಕೆಯ ಸಹೋದರನನ್ನು ಸ್ಥಳೀಯರು ಹಿಡಿದು ತರಾಟೆಗೆ ತೆಗೆದುಕೊಂಡ ಘಟನೆ ಬಾಗಲಕೋಟೆ ತಾಲೂಕಿನ ಬೆನಕಟ್ಟಿ ಗ್ರಾಮದ ಬಳಿ ನಡೆದಿದೆ. ಅಕ್ರಮ ಸಂಬಂಧದಿಂದ ಮಹಿಳೆ...
error: Content is protected !!