Tag: vtvvitla
ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ದಂಪತಿ ದುರ್ಮರಣ
ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ದಂಪತಿ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಬೆಳಗಾವಿ ತಾಲೂಕಿನ ಬಿಜಗರ್ಣಿ ಗ್ರಾಮದಲ್ಲಿ ನಡೆದಿದೆ. ಅಮಿತ್ ದೇಸಾಯಿ(32), ಲತಾ ದೇಸಾಯಿ(27) ಮೃತ ಪಟ್ಟಿದ್ದಾರೆ.
ವಿದ್ಯುತ್ ಶಾಕ್ನಿಂದ ಒದ್ದಾಡುತ್ತಿದ್ದ ಪತಿಯನ್ನು ರಕ್ಷಿಸಲು...
ಕಾಲು ಜಾರಿ ಬಿದ್ದ ಸಾಲು ಮರದ ತಿಮ್ಮಕ್ಕ
ಸಾಲು ಮರದ ತಿಮ್ಮಕ್ಕ ಇಂದು ಸಂಜೆ ಮನೆಯಲ್ಲಿ ಕಾಲು ಜಾರಿ ಬಿದ್ದು , ಬೆನ್ನು ಮೂಳೆಗೆ ಪೆಟ್ಟು ಮಾಡಿಕೊಂಡಿದ್ದರಿಂದ ಜಯನಗರ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ತಿಮ್ಮಕ್ಕ ಅವರು ಪರಿಸರದ ಮೇಲಿನ ತಮ್ಮ...
ಬಂಟರ ಸಂಘ ಕಲ್ಲಡ್ಕ ವಲಯ ಆಶ್ರಯದಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ
ಕಲ್ಲಡ್ಕ: ಬಂಟರ ಸಂಘ ಕಲ್ಲಡ್ಕ ವಲಯ ಆಶ್ರಯದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ ಮರಾಠಿ ಸಮಾಜ ಸೇವಾ ಸಂಘ (ರಿ) ಪೂರ್ಲಿಪ್ಪಾಡಿ ಕಲ್ಲಡ್ಕದಲ್ಲಿ ನಡೆಯಿತು.
ಕೆ. ಪದ್ಮನಾಭ ರೈ ಕಲ್ಲಡ್ಕ ಅಧ್ಯಕ್ಷರು ಕಲ್ಲಡ್ಕ ವಲಯ ಬಂಟರ...
ಪುತ್ತೂರಿನ ನಿವಾಸಿ ಅಭಿಷೇಕ್ ಮೇಲೆ ಕಾಂಗ್ರೇಸ್ ಮುಖಂಡನಿಂದ ಹಲ್ಲೆ; ಪ್ರದೀಪ್ ರೈ ವಿರುದ್ಧ ಎಫ್‌ಐಆರ್...
ಪುತ್ತೂರು: ಪುತ್ತೂರಿನ ನಿವಾಸಿ ಅಭಿಷೇಕ್ ಎಂಬವರ ಮೇಲೆ ಕಾಂಗ್ರೇಸ್ ಮುಖಂಡ ಪಾಂಬಾರು ಪ್ರದೀಪ್ ರೈ ಹಲ್ಲೆ ಮಾಡಿರುವ ಘಟನೆ ನಡೆದಿದ್ದು, ಇದೀಗ ಪ್ರದೀಪ್ ರೈ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಬಂಟ್ವಾಳ ತಾಲೂಕಿನ ಅಮ್ಟೂರು ಗ್ರಾಮದ...
ಮಂಗಳೂರು: ಬಹುಮಹಡಿ ಕಟ್ಟಡದಿಂದ ಹಾರಿ ಆತ್ಮಹತ್ಯೆ ಶರಣಾದ ಉದ್ಯಮಿ..!!
ಮಂಗಳೂರು: ಉದ್ಯಮಿಯೋರ್ವರು ಬಹುಮಹಡಿ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಬೆಂದೂರ್‌ವೆಲ್ ನಡೆದಿದೆ.
ಯುವ ಉದ್ಯಮಿ ಮೋಹನ್ ಅಮೀನ್ (48) ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಅವರು ವಾಸವಿದ್ದ ಬೆಂದೂರು ವೆಲ್...
ಮಡಿಕೇರಿ: ನಾಪತ್ತೆಯಾಗಿದ್ದ ವಿದ್ಯಾರ್ಥಿನಿಯರಿಬ್ಬರು ಮಲ್ಪೆಯಲ್ಲಿ ನೀರುಪಾಲು; ಓರ್ವಳ ರಕ್ಷಣೆ
ಮಡಿಕೇರಿ: ಮಡಿಕೇರಿಯಿಂದ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿನಿಯರು ಮಲ್ಪೆ ಸಮುದ್ರ ತೀರದಲ್ಲಿ ನೀರು ಪಾಲಾಗಿದ್ದು, ಒಬ್ಬಾಕೆಯನ್ನು ರಕ್ಷಣೆ ಮಾಡಲಾಗಿದ್ದು, ಮತ್ತೊಬ್ಬಳು ಮೃತಪಟ್ಟ ಘಟನೆ ನಡೆದಿದೆ.
ಬಾಲಕಿಯರಿಬ್ಬರು ಮೂರು ದಿನಗಳ ಹಿಂದೆ ಮಡಿಕೇರಿಯಿಂದ ನಾಪತ್ತೆಯಾಗಿದ್ದರು ಎಂದು ತಿಳಿದುಬಂದಿದೆ....
ಶಿಕ್ಷಣ ರಥಕ್ಕೆ ಬಲ ಕೊಡುವ ಗಾಲಿಗಳು- ರಾಧಾಕೃಷ್ಣ ಎರುಂಬು
ಶಿಕ್ಷಣ ರಥಕ್ಕೆ ನಾಲ್ಕು ಗಾಲಿಗಳು. ಪೋಷಕರು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಆಡಳಿತಮಂಡಳಿ. ಇವು ಸಮಂಜಸವಾಗಿ ಸಾಗಬೇಕಾದರೆ ಎಲ್ಲವೂ ಒಂದಂನ್ನೊಂದು ಹೊಂದಿಕೊಂಡು ಸಾಗಬೇಕು ಆಗಲೇ ರತ್ನದಂತಹ ವ್ಯಕ್ತಿತ್ವವೊಂದು ಹೊರ ಬರಬಹುದು.‘ಲಾಲಯೇತ್ ಪಂಚವರ್ಷಾಣಿ ದಶವರ್ಷಾಣಿ ತಾಡಯೇತ್...
ಪುತ್ತೂರು: (ಆ7-15) ಜಿ.ಎಲ್.ಆಚಾರ್ಯ ಜ್ಯುವೆಲ್ಲರ್‍ಸ್‌ನಲ್ಲಿ “ಆಟಿ ಸೇಲ್”; ಚಿನ್ನಾಭರಣಗಳ ಪ್ರತೀ ಗ್ರಾಂ ಮೇಲೆ 100ರೂ....
ಪುತ್ತೂರು: ಪ್ರತಿ ವರ್ಷದಂತೆ ಈ ಬಾರಿಯೂ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್‍ಸ್‌ನ ಪುತ್ತೂರು ಹಾಗೂ ಸುಳ್ಯ ಚಿನ್ನಾಭರಣ ಮಳಿಗೆಗಳಲ್ಲಿ ಆಗಸ್ಟ್ 7ರಿಂದ 15ರವರೆಗೆ "ಆಟಿ ಸೇಲ್" ಆಯೋಜಿಸಲಾಗಿದೆ. ಆಟಿ ಸೇಲ್'ನ ಕೊಡುಗೆಯಾಗಿ ಚಿನ್ನಾಭರಣಗಳ ಪ್ರತೀ ಗ್ರಾಂ...
ವಿಟ್ಲ: ಅಂದರ್-ಬಾಹರ್ ಜುಗಾರಿ ಅಡ್ಡೆಗೆ ಪೊಲೀಸರ ದಾಳಿ; ಮೂವರು ವಶಕ್ಕೆ, ಆರು ಮಂದಿ ಪರಾರಿ
ವಿಟ್ಲ: ಗುಡ್ಡ ಪ್ರದೇಶದಲ್ಲಿ ನಡೆಯುತ್ತಿದ್ದ ಅಂದರ್-ಬಾಹರ್ ಇಸ್ಪೀಟ್ ಅಡ್ಡೆಗೆ ಪೊಲೀಸರು ದಾಳಿ ನಡೆಸಿ ಮೂವರನ್ನು ವಶಕ್ಕೆ ಪಡೆದ ಘಟನೆ ವೀರಕಂಭ ಗ್ರಾಮದ ಎರ್ಮೆಮಜಲಿನಲ್ಲಿ ನಡೆದಿದೆ.
ಎರ್ಮೆಮಜಲು ಸರಕಾರಿ ಗುಡ್ಡ ಜಾಗದಲ್ಲಿ ಅಂದರ್-ಬಾಹರ್ ಎಂಬ ಇಸ್ಪೀಟು...
ಪುತ್ತೂರು: ಅಡಿಕೆ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ- ಲಕ್ಷಾಂತರ ರೂ. ಮೌಲ್ಯದ ಸೊತ್ತು...
ಪುತ್ತೂರು: ಅಡಿಕೆ ಕಳವು ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಕಾವು ಅಮ್ಚಿನಡ್ಕ ನಿವಾಸಿ ಕಿರಣ್ ಕುಮಾರ್, ಕಾವು ಅಮ್ಚಿನಡ್ಕ ನಿವಾಸಿ ಸಂತೋಷ್ ಬಂಧಿತ ಆರೋಪಿಗಳು.
ಪುತ್ತೂರಿನ ಮಾಡ್ನೂರು ಗ್ರಾಮದ...
















