Tag: vtvvitla
ಎನ್ಸಿಸಿ ವಿದ್ಯಾರ್ಥಿಗಳ ಮೇಲೆ ಹಿರಿಯ ವಿದ್ಯಾರ್ಥಿಯಿಂದ ಅಮಾನುಷವಾಗಿ ಹಲ್ಲೆ; ವಿಡಿಯೋ ವೈರಲ್
ಥಾಣೆಯ ಜೋಶಿ ಬೇಡೇಕರ್ ಕಾಲೇಜಿನ ಎನ್ಸಿಸಿ ವಿದ್ಯಾರ್ಥಿಗಳನ್ನು ಹಿರಿಯ ವಿದ್ಯಾರ್ಥಿ ಅಮಾನುಷವಾಗಿ ಥಳಿಸುತ್ತಿರುವ ಆಘಾತಕಾರಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಹಲ್ಲೆ ನಡೆಸಿದವನ ವಿರುದ್ಧ ಕ್ರಮಕ್ಕೆ ಜನರು ಒತ್ತಾಯಿಸಿದ್ದಾರೆ.
ವಿಡಿಯೊದಲ್ಲಿ, 18 ರಿಂದ...
ಮದುವೆಯಾದ ಒಂದೇ ವರ್ಷಕ್ಕೆ ಪತಿಯನ್ನು ಕಳೆದುಕೊಂಡ ಕಿರುತೆರೆ ನಟಿ ಶ್ರುತಿ
ತಮಿಳಿನ ಕಿರುತೆರೆ ನಟಿ ಶ್ರುತಿ ಶಣ್ಮುಗ ಪ್ರಿಯಾ ಅವರ ಪತಿ ಅರವಿಂದ್ ಶೇಖರ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಳೆದ ವರ್ಷ ಈ ಜೋಡಿ ಮದುವೆಯಾಗಿದ್ದರು. 30ನೇ ವಯಸ್ಸಿಗೆ ಅರವಿಂದ್ ಮೃತಪಟ್ಟಿದಾರೆ. ಅವರ ಸಾವು...
ಧರ್ಮಸ್ಥಳ ಕ್ಷೇತ್ರ ಹಾಗೂ ಡಾ.ಡಿ.ವೀರೇಂದ್ರ ಹೆಗ್ಗಡೆ ವಿರುದ್ಧ ಅಪಪ್ರಚಾರ, ಅವಹೇಳನಕಾರಿ ಹೇಳಿಕೆ ಖಂಡಿಸಿ ಬೃಹತ್...
ಬೆಳ್ತಂಗಡಿ: ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತವೃಂದದಿಂದ ಧರ್ಮಸ್ಥಳ ಕ್ಷೇತ್ರ ಹಾಗೂ ಡಾ.ಡಿ.ವೀರೇಂದ್ರ ಹೆಗ್ಗಡೆ ಮತ್ತು ಕುಟುಂಬದವರ ವಿರುದ್ಧ ಅಪಪ್ರಚಾರ, ಅವಹೇಳನಕಾರಿ ಹೇಳಿಕೆ ಖಂಡಿಸಿ ಶ್ರೀ ಜನಾರ್ಧನ ಸ್ವಾಮಿ ರಥಬೀದಿಯಿಂದ ಪ್ರಾರಂಭಗೊಂಡು...
ಮಲ್ಲಿಕಾ ಜೆ ರೈ ಗುಂಡ್ಯಡ್ಕ ಇವರಿಗೆ ಭಾವೈಕ್ಯತಾ ಕಾವ್ಯ ಸಿರಿ ಪ್ರಶಸ್ತಿ
ಕರ್ನಾಟಕ ರಾಜ್ಯ ಭಾವೈಕ್ಯತಾ ಪರಿಷತ್ ವತಿಯಿಂದ ಸಂಸ್ಥೆಯ ಅಧ್ಯಕ್ಷರು, ಉದ್ಘಾಟಕರು ಹಾಗೂ ಇತರ ಗಣ್ಯರ ಉಪಸ್ಥಿತಿಯಲ್ಲಿ ಪುತ್ತೂರಿನ ಮಲ್ಲಿಕಾ ಜೆ ರೈ ಗುಂಡ್ಯಡ್ಕ ಇವರಿಗೆ ಭಾವೈಕ್ಯತಾ ಕಾವ್ಯ ಸಿರಿ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಮಂಗಳೂರಿನ...
ಮಂಗಳೂರು: ಡ್ರಗ್ಸ್ ಸೇವನೆಯ ದುಷ್ಪರಿಣಾಮಗಳ ಬಗ್ಗೆ ರೀಲ್ಸ್ ಹಾಗೂ ಕಿರುಚಿತ್ರ ನಿರ್ಮಾಣಕ್ಕೆ ಡಿಸಿ ಸೂಚನೆ
ಮಂಗಳೂರು: ಡ್ರಗ್ಸ್ ಸೇವನೆಯ ದುಷ್ಪರಿಣಾಮಗಳ ಬಗ್ಗೆ ಕಾಲೇಜುಗಳಲ್ಲಿನ ಆಸಕ್ತ ವಿದ್ಯಾರ್ಥಿಗಳಿಂದ ರೀಲ್ಸ್ ಹಾಗೂ ಕಿರು ಚಿತ್ರಗಳನ್ನು ತಯಾರಿಸಲು ಅಗತ್ಯ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಕಾಲೇಜು ಶಿಕ್ಷಣ ಇಲಾಖೆಯ ವಿಶೇಷಾಧಿಕಾರಿಗೆ...
ಬಂಟ್ವಾಳ: ಬಾಲಕಿಗೆ ಲೈಂಗಿಕ ಕಿರುಕುಳ; ಯುವಕನ ಬಂಧನ
ಬಂಟ್ವಾಳ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಯುವಕನೋರ್ವನ ಮೇಲೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ನರಿಕೊಂಬು ಗ್ರಾಮಪಂಚಾಯತ್ ಸದಸ್ಯೆ ಜುಬೈದಾ ಅವರ ಮಗ ನರಿಕೊಂಬು ನಿವಾಸಿ...
ಡ್ಯಾಂ ಬಳಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಯುವಕ ನೀರುಪಾಲು
ಬೆಂಗಳೂರು ಮೂಲದ ಪ್ರವಾಸಿಗ ಡ್ಯಾಂ ಬಳಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ನೀರುಪಾಲಾದ ಘಟನೆ ಕೊಡಗು ಜಿಲ್ಲೆಯ ಕುಶಾನಗರ ತಾಲೂಕಿನ ಹಾರಂಗಿ ಡ್ಯಾಂ ಮುಂಭಾಗದ ಸೇತುವೆ ಬಳಿ ನಡೆದಿದೆ.
ಮೂವರು ಸ್ನೇಹಿತರ ಜೊತೆ ಸಂದೀಪ್ ಹಾರಂಗಿ...
ಡೆಂಘೀ ಜ್ವರಕ್ಕೆ ಪ್ರಾರಂಭದಲ್ಲಿನ ಮನೆಮದ್ದು
ಸಾಮಾನ್ಯವಾಗಿ ಮಳೆಗಾಲದಲ್ಲಿ ಡೆಂಘೀ ಜ್ವರ ಸೊಳ್ಳೆಯಿಂದ ಹರಡುವ ರೋಗವಾಗಿದ್ದು, ಇದು ಪ್ರತಿ ವರ್ಷ ದೇಶಾದ್ಯಂತ ಎಲ್ಲಾ ರಾಜ್ಯಗಳಲ್ಲಿನ ಜನರನ್ನು ಕಾಡುವ ಕಾಯಿಲೆಯಾಗಿದೆ. ನಿಂತ ನೀರು ಸೊಳ್ಳೆಗಳ ಸಂತಾನೋತ್ಪತ್ತಿ ತಾಣವಾಗಿರುವುದರಿಂದ ಮಳೆಗಾಲದ ಸಮಯದಲ್ಲಿ ಡೆಂಘೀ...
ದ್ವಿಚಕ್ರ ವಾಹನವನನ್ನು ಅಡ್ಡಗಟ್ಟಿ ದರೋಡೆ
ದ್ವಿಚಕ್ರ ವಾಹನವನ್ನು ಅಡ್ಡಗಟ್ಟಿ ಸವಾರನಿಂದ ಮೊಬೈಲ್ ದರೋಡೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆದರೋಡೆಕೋರರು ದರೋಡೆ ನಡೆಸುತ್ತಿರುವ ದೃಶ್ಯ ಸಿಸಿ ಟಿವಿ ಯಲ್ಲಿ ಸೆರೆಯಾಗಿದೆ.ವಿಡಿಯೋದಲ್ಲಿರುವ ಸಮಯದ ಪ್ರಕಾರ, ಈ ಘಟನೆ ಮಧ್ಯಾಹ್ನ 2.35 ರ...
ಟಿಟಿ ವಾಹನ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ; ಬೈಕ್ ಸವಾರ ಮೃತ್ಯು, ಇನ್ನೋರ್ವ ಗಂಭೀರ
ಟಿಟಿ ವಾಹನ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಹಿಂಬದಿ ಸವಾರ ಗಂಭೀರ ಗಾಯಗೊಂಡ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.
ಬೇಲೂರು ತಾಲೂಕಿನ ಹಳೇಬೀಡು ಹೋಬಳಿಯ ಕಲ್ಲಹಳ್ಳಿ...
















