Wednesday, November 11, 2026
spot_imgspot_img
spot_imgspot_img
Home Tags Vtvvitla

Tag: vtvvitla

ಮಂಗಳೂರು: ಖರ್ಚಿಗೆ ಹಣ ಕೊಡಲಿಲ್ಲವೆಂದು ಯುವಕ ನೇಣಿಗೆ ಶರಣು..!!

ಮಂಗಳೂರು: ವಿದ್ಯಾರ್ಥಿಯೋರ್ವ ಕಾಲೇಜು ಸೇರ್ಪಡೆಗೊಂಡ ಮೊದಲ ದಿನವೇ ಮನೆಯವರು ಖರ್ಚಿಗೆ ಹಣ ಕೊಡಲಿಲ್ಲವೆಂದು ಮನನೊಂದು ಯುವಕ ಮನೆಯೊಳಗೆ ನೇಣಿಗೆ ಶರಣಾಗಿರುವ ಘಟನೆ ಕುತ್ತಾರ್ ಸುಭಾಷನಗರದಲ್ಲಿ ನಡೆದಿದೆ. ಸುಭಾಷನಗರದ ಭಾಸ್ಕರ್ ಪೂಜಾರಿ ಮತ್ತು ದಾಕ್ಷಾಯಿಣಿ ಎಂಬವರ...

ಬಂಟ್ವಾಳ: ವೈದ್ಯರ ಬಳಿ ತೆರಳಿದ ಹೋಟೆಲ್ ಮಾಲಕ ನಾಪತ್ತೆ; ಪತ್ನಿಯಿಂದ ದೂರು ದಾಖಲು

ಬಂಟ್ವಾಳ: ಕೈ ನೋವು ಎಂದು ವೈದ್ಯರ ಬಳಿ ತೆರಳಿದ ಹೋಟೆಲ್ ಮಾಲಕ ನಾಪತ್ತೆಯಾದ ಕುರಿತು ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಗ್ರಾಮದ ಸಿದ್ದಕಟ್ಟೆಯ ಸಂದೀಪ್ ಜೈನ್ ನಾಪತ್ತೆಯಾದ ಯುವಕ...

ದಂಪತಿ ಕಲಹ; ಪತ್ನಿಯ ಕೈಬೆರಳನ್ನೇ ಕಚ್ಚಿ ತಿಂದ ಸೈಕೋ ಪತಿರಾಯ

ಜಗಳದ ವೇಳೆ ಪತ್ನಿಯ ಎಡಗೈ ಬೆರಳನ್ನೇ ಪತಿ ಕಚ್ಚಿ ತಿಂದಿರುವ ಘಟನೆ ಬೆಂಗಳೂರಿನ ಕೋಣನಕುಂಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪುಷ್ಪಾ (40) ಎಂಬ ಮಹಿಳೆ 23 ವರ್ಷಗಳ ಹಿಂದೆ ವಿಜಯ್‌ಕುಮಾರ್ ಎಂಬಾತನನ್ನು ಮದುವೆಯಾಗಿದ್ದರು. ಮದುವೆಯಾದ...

ಬಾಲಿವುಡ್‌ ಸಿನಿಮಾ ಲೋಕಕ್ಕೆ ಕಾಲಿಟ್ರಾ ಪಾಕ್‌ ಬೆಡಗಿ ಸೀಮಾ..!?; ಕುತೂಹಲ ಕೆರಳಿಸಿದ ಬಾಲಿವುಡ್‌ ನಿರ್ದೇಶಕನ...

ಪಬ್​ಜಿ​ ಪ್ರೇಮಿಗಾಗಿ ಪಾಕಿಸ್ತಾನದಿಂದ ಗಡಿ ದಾಟಿ ಬಂದ ಸೀಮಾಳನ್ನು ಬಾಲಿವುಡ್‌ ನಿರ್ದೇಶಕರು ಭೇಟಿ ಮಾಡಿದ್ದು, ತಮ್ಮ ಸಿನಿಮಾದಲ್ಲಿ ಅಭಿನಯಿಸುವಂತೆ ಕೇಳಿ ಕೊಂಡಿದ್ದಾರೆ.ಪಾಕಿಸ್ತಾನದಿಂದ ಅಕ್ರಮವಾಗಿ ಬಂದ ಸೀಮಾ ಹೈದರ್ ಹಾಗೂ ಆಕೆಯ ಪ್ರೇಮಿ ಸಚಿನ್...

ಹಿರಿಯ ವೈದ್ಯಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಕಿರಿಯ ವೈದ್ಯೆ ಆತ್ಮಹತ್ಯೆ

ಹಿರಿಯ ವೈದ್ಯಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಕಿರಿಯ ವೈದ್ಯೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭೋಪಾಲ್‌ನ ಗಾಂಧಿ ವೈದ್ಯಕೀಯ ಕಾಲೇಜಿನಲ್ಲಿ ನಡೆದಿದೆ. 36 ಗಂಟೆಗಳ ಕಾಲ ನಿರಂತರ ಕೆಲಸ ಮಾಡುವಂತೆ ಇಲಾಖೆಯ ಮೂವರು ಹಿರಿಯ ಮಹಿಳಾ ವೈದ್ಯರು...

ವಿಟ್ಲ: ಕೆಮಿಕಲ್ ಮಿಶ್ರಿತ ನೀರನ್ನು ಹಳ್ಳಕ್ಕೆ ಹರಿಬಿಡುತ್ತಿದ್ದ ಪ್ರಕರಣ; ಟ್ಯಾಂಕರ್‌ ಚಾಲಕ ಹಾಗೂ ಮಾಲಕನ...

ವಿಟ್ಲ: ಸೆಫ್ಟಿಕ್ ಟ್ಯಾಂಕರ್‌ನಲ್ಲಿ ಕೇರಳದಿಂದ ತಂದ ಕೊಳಚೆ ಕೆಮಿಕಲ್ ಮಿಶ್ರಿತ ನೀರನ್ನು ಕೇಪು ಗ್ರಾಮದ ಕುದ್ದುಪದವು ಎಂಬಲ್ಲಿ ನಿರಂತರವಾಗಿ ಹರಿಬಿಡುತ್ತಿದ್ದು, ಸಾರ್ವಜನಿಕರು ರೆಡ್ ಹ್ಯಾಂಡಾಗಿ ಹಿಡಿದು ಪೊಲೀಸರಿಗೊಪ್ಪಿಸಿದ್ದರು. ಇದೀಗ ಪ್ರಕರಣ ವಿಟ್ಲ ಪೊಲೀಸ್‌...

ಪುತ್ತೂರು: ಊರಿಗೆ ತೆರಳಲು ನಯಾ ಪೈಸೆ ಇಲ್ಲ ಎಂದು ಶಾಸಕರ ಕಚೇರಿಗೆ ಬಂದ ಅಂಧ...

ಪುತ್ತೂರು: ನಾನು ಬೀದರ್ ಜಿಲ್ಲೆಯ ಬಾಲ್ಕಿ ನಿವಾಸಿ ಕಲ್ಲಪ್ಪ, ಊರು ಸುತ್ತುವ ಅಲೆಮಾರಿ ಯುವಕ, ನನ್ನಲ್ಲಿ ಉಚಿತ ಬಸ್ ಪಾಸ್ ಇತ್ತು ಅದನ್ನು ಕಳೆದುಕೊಂಡಿದ್ದೇನೆ.ನನಗೆ ಊರಿಗೆ ಹೋಗಲು ನನ್ನಲ್ಲಿ ನಯಾ ಪೈಸೆ ಇಲ್ಲ...

ಲಂಚಕ್ಕೆ ಬೇಡಿಕೆಯಿಟ್ಟ ಆರೋಪ; ಕೇರಳದಲ್ಲಿ ಕರ್ನಾಟಕದ ಪೊಲೀಸರ ಬಂಧನ

ಕರ್ನಾಟಕದ ಇನ್‌ಸ್ಪೆಕ್ಟರ್‌ ಶಿವಪ್ರಕಾಶ್‌ ಸೇರಿದಂತೆ ನಾಲ್ವರು ಪೊಲೀಸರನ್ನು ಕೇರಳದಲ್ಲಿ ಬಂಧಿಸಲಾಗಿದೆ. ಆರೋಪಿಯನ್ನು ಬಂಧನ ಮಾಡದೇ ಇರಲು 4 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಆರೋಪದಡಿ ಕರ್ನಾಟಕದ ಪೊಲೀಸರನ್ನು ಕೇರಳದ ಕೊಚ್ಚಿಯಲ್ಲಿ ಅರೆಸ್ಟ್‌ ಮಾಡಲಾಗಿದೆ. ಬಂಧಿತರು ಬೆಂಗಳೂರು...

ಹಿಂದೂಗಳ ಪರ ಭರ್ಜರಿ ಜಯ : ಜ್ಞಾನವಾಪಿ ಮಸೀದಿ ವೈಜ್ಞಾನಿಕ ಸರ್ವೆಗೆ ಅಲಹಾಬಾದ್ ಹೈಕೋರ್ಟ್...

ವಾರಣಾಸಿಯಲ್ಲಿರುವ ಜ್ಞಾನವಾಪಿ ಮಸೀದಿ ವೈಜ್ಞಾನಿಕ ಸರ್ವೆಗೆ ಅಲಹಾಬಾದ್ ಹೈಕೋರ್ಟ್ ಅನುಮತಿ ನೀಡಿದ್ದು, ಈ ಮೂಲಕ ಹಿಂದೂಗಳಿಗೆ ಮತ್ತೊಮ್ಮೆ ಭರ್ಜರಿ ಜಯ ದೊರೆತಿದೆ. ಜುಲೈ 27ರಂದು ಎರಡೂ ಕಡೆಯವರ ವಾದ ಆಲಿಸಿದ್ದ ಅಲಹಾಬಾದ್ ಹೈಕೋರ್ಟ್‌ ತೀರ್ಪನ್ನು...

ಶಾಲೆಗೆ ತೆರಳುತ್ತಿದ್ದ 8 ವರ್ಷದ ಬಾಲಕಿ ಬಸ್ಸಿನಡಿ ಸಿಲುಕಿ ಮೃತ್ಯು

ತಂದೆಯೊಂದಿಗೆ ಶಾಲೆಗೆ ತೆರಳುತ್ತಿದ್ದ 8 ವರ್ಷದ ಬಾಲಕಿ ಬಸ್ಸಿನಡಿ ಸಿಲುಕಿ ಸಾವನ್ನಪ್ಪಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ದೆಹಲಿ ಪಬ್ಲಿಕ್ ಶಾಲೆಯ ಮೂರನೇ ತರಗತಿ ವಿದ್ಯಾರ್ಥಿನಿ ದಿಕ್ಷಿತಾ ತನ್ನ ತಂದೆಯೊಂದಿಗೆ ಸ್ಕೂಟಿಯಲ್ಲಿ ಶಾಲೆಗೆ ಹೋಗುತ್ತಿದ್ದಳು....
error: Content is protected !!