Tag: vtvvitla
ವಿಟ್ಲ: ಜಮೀನು ವಿವಾದ; ತಂಡದಿಂದ ವೃದ್ಧನ ಮೇಲೆ ಹಲ್ಲೆಗೆ ಯತ್ನ, ಕೃಷಿ ನಾಶ, ಮನೆಗೆ...
ವಿಟ್ಲ: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ವೃದ್ಧನ ಮೇಲೆ ತಂಡವೊಂದು ಹಲ್ಲೆಗೆ ಯತ್ನಿಸಿದ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ನಾರ್ಶ ಅಲದಡಿ ಎಂಬಲ್ಲಿ ನಡೆದಿದೆ.
ವೃದ್ಧ ಇಸ್ಮಾಯಿಲ್ ಮತ್ತು ಆತನ ಪುತ್ರನ ಮೇಲೆ...
ಬೆಳ್ತಂಗಡಿ: ತಡರಾತ್ರಿ ಹಿಂದೂ ಯುವತಿಗೆ ಡ್ರಾಪ್ ಕೊಟ್ಟ ಮುಸ್ಲಿಂ ಆಟೋ ಚಾಲಕ; ತಂಡದಿಂದ ಮಾರಣಾಂತಿಕ...
ಬೆಳ್ತಂಗಡಿ: ಆಟೋದಲ್ಲಿ ಹಿಂದೂ ಯುವತಿಯನ್ನು ಕೂರಿಸಿಕೊಂಡು ಬಾಡಿಗೆಗೆ ಹೋಗಿದ್ದ ಉಜಿರೆಯ ಆಟೋ ರಿಕ್ಷಾ ಚಾಲಕನ ಮೇಲೆ ತಂಡವೊಂದು ಹಲ್ಲೆ ನಡೆಸಿದ ಘಟನೆ ಸಂಭವಿಸಿದೆ.
ಉಜಿರೆ ಹಳೆಪೇಟೆ ನಿವಾಸಿ ಮುಹಮ್ಮದ್ ಆಶಿಕ್ (22) ಹಲ್ಲೆಗೊಳಗಾದ ಯುವಕ.
ಉಜಿರೆ...
ಮಂಗಳೂರು: ಎಂಡಿಎಂಎ ಮಾದಕ ವಸ್ತು ಮಾರಾಟ; ಮೂವರ ಬಂಧನ
ಮಂಗಳೂರು: ಉಳ್ಳಾಲ ತಾಲೂಕಿನ ತಲಪಾಡಿ ಬಳಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿ, 10 ಲಕ್ಷ ರೂ. ಮೌಲ್ಯದ 200 ಗ್ರಾಂ ಎಂಡಿಎಂಎ ಮಾದಕವಸ್ತು ಸೇರಿ 15...
ಮಂಗಳೂರು:ಲಕ್ಷಾಂತರ ರೂ. ಮೌಲ್ಯದ ಚರಸ್ ಸಾಗಿಸುತ್ತಿದ್ದ ಕಾರು ಜಪ್ತಿ : ಓರ್ವ ಆರೆಸ್ಟ್
ಮಂಗಳೂರು : ಬಜ್ಪೆ ಪೊಲೀಸರು ಏಳು ಲಕ್ಷ ರೂಪಾಯಿ ಮೌಲ್ಯದ 250 ಗ್ರಾಂ ಚರಸ್ ಹಾಗೂ ಕಾರನ್ನು ಜಪ್ತಿ ಮಾಡಿ ಓರ್ವನನ್ನು ಬಂಧಿಸಿರುವ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಸೂರಿಂಜೆ ಕಿನ್ನಿಗುಡ್ಡೆ ಹೌಸ್...
ಪ್ರಾಕೃತಿಕ ತಾಣ ಎತ್ತಿನಭುಜ ಚಾರಣಕ್ಕೆ ತಾತ್ಕಾಲಿಕ ನಿಷೇಧ
ಮೂಡಿಗೆರೆ ತಾಲ್ಲೂಕಿನ ಪ್ರಸಿದ್ಧ ಪ್ರಾಕೃತಿಕ ತಾಣ ಎತ್ತಿನಭುಜಕ್ಕೆ ಚಾರಣ ತೆರಳುವುದಕ್ಕೆ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದೆ ಎಂದು ಮೂಡಿಗೆರೆ ವಲಯ ಅರಣ್ಯ ಅಧಿಕಾರಿ ಮೋಹನ್ ಕುಮಾರ್ ತಿಳಿಸಿದ್ದಾರೆ.
ಮೂಡಿಗೆರೆ ವಲಯ ವ್ಯಾಪ್ತಿಯಲ್ಲಿ ಕಳೆದ ಕೆಲ ದಿನಗಳಿಂದ...
ಗಂಟಲು ನೋವಿಗೆ ಮನೆ ಮದ್ದು
ಗಂಟಲು ನೋವನ್ನು ಶಮನಗೊಳಿಸಲು ಜೇನುತುಪ್ಪವು ಅದ್ಭುತ ಮನೆ ಮದ್ದಾಗಿದೆ. ಜೇನುತುಪ್ಪದಲ್ಲಿರುವ ಉರಿಯೂತ ನಿವಾರಕ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಗಳು ಗಂಟಲು ನೋವನ್ನು ಶಮನಗೊಳಿಸುತ್ತದೆ. ಒಂದು ಚಮಚ ಶುಂಠಿ ರಸ ಮತ್ತು ಒಂದು ಚಮಚ...
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಬಿಎಂಪಿ ಕಂದಾಯ ಸಿಬ್ಬಂದಿ
ಲಂಚ ಸ್ವೀಕರಿಸುವಾಗ ಬಿಬಿಎಂಪಿ ಕಂದಾಯ ಸಿಬ್ಬಂದಿ ಲೋಕಾ ಬಲೆಗೆ ಬಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪೊಲೀಸರು ಇಬ್ಬರನ್ನು ಬಂಧಿಸಿದ್ದು ಒಬ್ಬಾತ ಪರಾರಿಯಾಗಿದ್ದಾನೆ.
ಬಿಬಿಎಂಪಿ ವಾರ್ಡ್ ನಂ.166 ರ ರೆವೆನ್ಯೂ ಇನ್ಸ್ ಪೆಕ್ಟರ್ ರಾಜಗೋಪಾಲ್ ಪರಾರಿಯಾಗಿದ್ದು, ಎಫ್ಡಿಎ...
ಕ್ರೂಸ್ ನಿಂದ ಕಾಣೆಯಾದ ತನ್ನ ತಾಯಿಯನ್ನು ಪತ್ತೆಹಚ್ಚಲು ಸಹಾಯ ಕೋರಿ ಭಾರತ ಸರ್ಕಾರಕ್ಕೆ ಮನವಿ...
ಮೆಲ್ಬೋರ್ನ್ ಮೂಲದ ಉದ್ಯಮಿಯಾಗಿರುವ ಅವರ ಮಗ ಅಪೂರ್ವ ಸಹಾನಿ ತನ್ನ ತಾಯಿಯನ್ನು ಪತ್ತೆಹಚ್ಚಲು ಸಹಾಯ ಕೋರಿ ಭಾರತ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.
“ಸ್ಪೆಕ್ಟ್ರಮ್ ಆಫ್ ದಿ ಸೀಸ್” ಕ್ರೂಸ್ ಹಡಗಿನಲ್ಲಿ ಸಿಂಗಾಪುರಕ್ಕೆ ಅಪೂರ್ವ ಸಹಾನಿ...
ನಂದಾವರ : ನಿಗಮ ಫ್ರೆಂಡ್ಸ್ ಮತ್ತು ನಂದಾವರ ಕೇಂದ್ರ ಜುಮಾ ಮಸೀದಿ ಆಡಳಿತ ಸಮಿತಿ...
ಬಂಟ್ವಾಳ : ನಂದಾವರ ನಿಗಮ ಫ್ರೆಂಡ್ಸ್ ಮತ್ತು ನಂದಾವರ ಕೇಂದ್ರ ಜುಮಾ ಮಸೀದಿ ಆಡಳಿತ ಸಮಿತಿ ಇದರ ಆಶ್ರಯದಲ್ಲಿ "ನಮ್ಮ ನಡೆ ಡ್ರಗ್ಸ್ ಮುಕ್ತ ನಂದಾವರ ಕಡೆಗೆ" ಎಂಬ ಘೋಷಣೆಯೊಂದಿಗೆ ಅಭಿಯಾನ ಕಾರ್ಯಕ್ರಮವು...
ಸುಬ್ರಹ್ಮಣ್ಯ: ಮೂರು ವರ್ಷದ ಮಗನ ಜೊತೆ ತಾಯಿ ನಾಪತ್ತೆ…!
ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯಕ್ಕೆಂದು ಬಂದ ತಾಯಿ, ಮಗ ನಾಪತ್ತೆಯಾಗಿರುವ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬೆಂಗಳೂರು ಗ್ರಾಮಾಂತರದ ರಾಜಶೇಖರ್ ಅವರು ನನ್ನ ಪತ್ನಿ ಹರ್ಷಿತಾ(28) ಹಾಗೂ ಮಗ ಮೂರು ವರ್ಷದ...
















