Wednesday, November 11, 2026
spot_imgspot_img
spot_imgspot_img
Home Tags Vtvvitla

Tag: vtvvitla

ಕಾಸರಗೋಡು: ಕೆರೆಯಲ್ಲಿ ಮುಳುಗಿ ಬಾಲಕ ಮೃತ್ಯು; ಘಟನೆ ನೋಡಿದ ಮಹಿಳೆ ಹೃದಯಾಘಾತದಿಂದ ಮೃತ್ಯು..!!

ಕಾಸರಗೋಡು: ಬಾಲಕನೋರ್ವ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದನ್ನು ನೋಡಿದ ನೆರೆಮನೆಯ ಮಹಿಳೆಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಸೋಮವಾರ ನಡೆದಿದೆ. ಬಂಗಳಂ ಹಾಲಿನ ಸೊಸೈಟಿ ಬಳಿಯ ಜಮಾ ಅತ್ ಕ್ವಾರ್ಟರ್ಸ್‌ನಲ್ಲಿ ವಾಸವಾಗಿರುವ ಸೆಬಾಸ್ಟಿನ್ ಎಂಬುವರ ಪುತ್ರ ಅಲ್ವಿನ್...

ಬಂಟ್ವಾಳ : ಗಾಂಜಾ ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ವ್ಯಕ್ತಿಯ ಬಂಧನ

ಬಂಟ್ವಾಳ: ವ್ಯಕ್ತಿಯೋರ್ವನು ಗಾಂಜಾ ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದು ಈತನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಕಲೆಂಜಿಬೈಲು ನಿವಾಸಿ ಅಬ್ದುಲ್ ಸಲೀಂ (32)...

ಬಂಟ್ವಾಳ: ಡಾ.ಕಲ್ಲಡ್ಕ ಪ್ರಭಾಕರ ಭಟ್ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ; ದೂರುದಾಖಲು

ಬಂಟ್ವಾಳ: ಆರ್‌ಎಸ್‌ಎಸ್‌ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ ಭಟ್ ಅವರು "ನನ್ನ ಹೆಸರಿನಲ್ಲಿ ನಕಲಿ ಖಾತೆ ತೆರೆದು ಆಕ್ಷೇಪಾರ್ಹ ಬರಹ ಹಾಕಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಕಿಡಿಗೇಡಿಗಳು ಹುನ್ನಾರ ನಡೆಸುತ್ತಿದ್ದಾರೆ" ಎಂದು ಆರೋಪಿಸಿ ದೂರು...

ತೋಳದಂತೆ ಕಾಣಿಸಿಕೊಳ್ಳಲು 20 ಲಕ್ಷ ಖರ್ಚು ಮಾಡಿದ ವ್ಯಕ್ತಿ

ಜಪಾನ್ ಮೂಲದ ವ್ಯಕ್ತಿಯೊಬ್ಬ ತಾನು ನಾಯಿಯಂತೆ ಕಾಣಿಸಿಕೊಳ್ಳಲು ಬರೋಬ್ಬರು ರೂ. 12 ಲಕ್ಷ ಖರ್ಚು ಮಾಡಿದ್ದನ್ನು ಓದಿದ್ದೇವೆ ಇದೀಗ ಇದೇ ದೇಶದ 32 ವರ್ಷದ ಎಂಜಿನಿಯರ್ ಟೋರು ಯೂಡಾ  ತನ್ನ ಚಿಕ್ಕ ವಯಸ್ಸಿನ...

ಮಧ್ಯ ಸೇವಿಸಿ ಟ್ಯಾಂಕರ್ ಚಾಲನೆಯಿಂದಾಗಿ ಇಬ್ಬರು ಪಾದಾಚಾರಿಗಳ  ಸಾವು

ಚಾಲಕ ಮದ್ಯದ ಸೇವಿಸಿ  ಅಡ್ಡಾದಿಡ್ಡಿಯಾಗಿ ಟ್ಯಾಂಕರ್ ಚಲಾಯಿಸಿದ ಪರಿಣಾಮ ಇಬ್ಬರು ಪಾದಾಚಾರಿಗಳು ಸಾವನ್ನಪ್ಪಿದ ಘಟನೆ ಆನೇಕಲ್ ತಾಲೂಕಿನ ಹೆಬ್ಬಗೋಡಿಯಲ್ಲಿ ನಡೆದಿದೆ. ಅಪಘಾತದಲ್ಲಿ ಆಶಿಕ್ (28), ಮನೋಜ್ ಕುಮಾರ್(30) ಮೃತ ಗೊಂಡಿದ್ದಾರೆ.  ಪಾದಾಚಾರಿಗಳಿಗೆ ಡಿಕ್ಕಿ ಹೊಡೆದ...

ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿ ಆನಂದಾಶ್ರಮ ಸೇವಾ ಟ್ರಸ್ಟ್ (ರಿ.) ಪುತ್ತೂರು, ಸಮುದಾಯ...

ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿ ಆನಂದಾಶ್ರಮ ಸೇವಾ ಟ್ರಸ್ಟ್ (ರಿ.) ಪುತ್ತೂರು, ಸಮುದಾಯ ಆರೋಗ್ಯ ಕೇಂದ್ರ ವಿಟ್ಲ, ದ.ಕ ಜಿಲ್ಲಾ ವೆನ್‌ಲಾಕ್ ಆಸ್ಪತ್ರೆ, ಮಂಗಳೂರು, ವಿಟ್ಲ ಪಡ್ನೂರು ವ್ಯವಸಾಯ ಸೇವಾ ಸಹಕಾರಿ...

ವಿಟ್ಲ: ಹಿರಿಯ ಪ್ರಾಥಮಿಕ ಶಾಲೆ ಕೆಲಿಂಜದಲ್ಲಿ ಗುರುವಂದನಾ ಹಾಗೂ ಬೀಳ್ಕೊಡುಗೆ ಕಾರ್ಯಕ್ರಮ

ವಿಟ್ಲ: ಶಿಕ್ಷಕರು ಮನಸ್ಸು ಮಾಡಿದರೆ ಒಂದು ಶಾಲೆಯನ್ನು ಯಾವ ಮಟ್ಟಕ್ಕಾದರೂ ಕೊಂಡು ಹೋಗಬಹುದು, ಪೋಷಕರು ಶಿಕ್ಷಕರ ಮೇಲೆ ಇಟ್ಟ ನಂಬಿಕೆಯನ್ನು ಉಳಿಸುವುದು ಶಿಕ್ಷಕರ ಕರ್ತವ್ಯವಾಗಿದೆ. ಒಂದು ಸಂಸ್ಥೆಯ ಶಿಕ್ಷಕ ತನ್ನ ಜೊತೆಗೆ ಶಾಲೆಯ...

ಸೌಜನ್ಯಳಿಗೆ ನ್ಯಾಯ ಸಿಗುವವರೆಗೂ ಮಂಜುನಾಥನ ದರ್ಶನ ಮಾಡಕೂಡದು ಅನಿಸುತ್ತಿದೆ; ಬ್ಲಾಕ್​ ಕೋಬ್ರಾ ವಿಜಯ್​ ಟ್ವೀಟ್

ಧರ್ಮಸ್ಥಳ ಸೌಜನ್ಯ ಪ್ರಕರಣ ಕುರಿತಾಗಿ ಸ್ಯಾಂಡಲ್​ವುಡ್​ ನಟ ದುನಿಯಾ ವಿಜಯ್​ ಟ್ವೀಟ್​ ಮಾಡಿದ್ದಾರೆ. ಟ್ವಿಟ್ಟರ್​ನಲ್ಲಿ ಸೌಜನ್ಯ ಮತ್ತು ಕುಟುಂಬಸ್ಥರಿಗೆ ನ್ಯಾಯ ಸಿಗುವವರೆಗೂ ಮಂಜುನಾಥನ ದರ್ಶನ ಮಾಡಕೂಡದು ಅನಿಸುತ್ತಿದೆ ಎಂದು ಹೇಳಿದ್ದಾರೆ. ‘ಪ್ರತಿ ವರ್ಷ ಧರ್ಮಸ್ಥಳದ...

ಪುತ್ತೂರು: ತಾಲೂಕು ಮಟ್ಟದ ಕರಾಟೆ ಸ್ವರ್ಧಾಕೂಟದಲ್ಲಿ 40KG ವಿಭಾಗದಲ್ಲಿ ರಿಶಾನ್ ಲಸ್ರಾದೋ ಪ್ರಥಮ ಸ್ಥಾನ

ಪುತ್ತೂರು: ಸವಣೂರಿನ ವಿದ್ಯಾರಶ್ಮಿಯಲ್ಲಿ ನಡೆದ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಪುತ್ತೂರು ತಾಲೂಕು ಮಟ್ಟದ ಪ್ರಾಥಮಿಕ , ಪ್ರೌಢಶಾಲಾ ಕರಾಟೆ ಸ್ವರ್ಧಾಕೂಟದಲ್ಲಿ 40KG ವಿಭಾಗದಲ್ಲಿ ರಿಶಾನ್ ಲಸ್ರಾದೋ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಈತ...

ಕಾಸರಗೋಡು: ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು

ಕಾಸರಗೋಡು: ನೀರಿನ ಹೊಂಡದಲ್ಲಿ ಮುಳುಗಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನೀಲೇಶ್ವರ ಬಂಗಳದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಬಂಗಳ ಕರಿಕುಂಡುವಿನ ಅಲ್ಬಿನ್ ಸೆಬಾಸ್ಟಿಯನ್ (16) ಎಂದು ಗುರುತಿಸಲಾಗಿದೆ. ಸೋಮವಾರ ಸಂಜೆ ಸಹಪಾಠಿಗಳ ಜೊತೆ ಮನೆ ಸಮೀಪದ...
error: Content is protected !!