Wednesday, November 11, 2026
spot_imgspot_img
spot_imgspot_img
Home Tags Vtvvitla

Tag: vtvvitla

ಬಂಟ್ವಾಳ: ಮನೆಯ ಮಹಡಿ ಮೇಲಿನಿಂದ ಬಿದ್ದು ವ್ಯಕ್ತಿ ಮೃತ್ಯು

ಬಂಟ್ವಾಳ: ಮನೆಯ ಮಹಡಿ ಮೇಲಿನಿಂದ ಆಕಸ್ಮಿವಾಗಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ನಡೆದಿದೆ. ಗಡಿಯಾರ ಸಮೀಪದ ಬಾನಗುಂಡಿ ನಿವಾಸಿ ಆಟೋ ರಿಕ್ಷಾ ಚಾಲಕ ಕಾಂತಪ್ಪ ಮೂಲ್ಯ ಮೃತಪಟ್ಟವರು. ಕಾಂತಪ್ಪ...

ಸುಳ್ಯ : ನೇಣು ಬಿಗಿದು ಬಾಲಕ ಆತ್ಮಹತ್ಯೆ

ಸುಳ್ಯ: ಅಪ್ರಾಪ್ತ ಬಾಲಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅರಂತೋಡು ಬಿಳಿಯಾರಿನಲ್ಲಿ ನಡೆದಿದೆ. ಬಾಲಕನನ್ನು ಬಿಳಿಯಾರಿನ ದಿ. ಮೂಸಾ ಎಂಬವರ ಪುತ್ರ ಹನ್ಸೀಫ್ (17) ಎಂದು ಗುರುತಿಸಲಾಗಿದೆ. ಬಾಲಕನ ತಾಯಿ ಶಮೀರಾ ಮಗಳ...

ಕಾರ್ಕಳ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ; 9 ಮಂದಿಯ ಬಂಧನ

ಕಾರ್ಕಳ : ಸಾರ್ವಜನಿಕ ಸ್ಥಳದಲ್ಲಿ ಗಾಂಜಾವನ್ನು ಸಿಗರೇಟಿನಲ್ಲಿ ಸುರುಳಿ ಸುತ್ತಿ ಸೇದುತ್ತಿದ್ದ ಹಾಗೂ ಮಾರಾಟ ಮಾಡುತ್ತಿದ್ದ ಪ್ರಕರಣದಲ್ಲಿ ಒಟ್ಟು 9 ಮಂದಿಯನ್ನು ಕಾರ್ಕಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರತ್ಯೇಕ ಮೂರು ಪ್ರಕರಣದಲ್ಲಿ...

ಕಾಸರಗೋಡು: ಸಾಮಾಜಿಕ ಮುಂದಾಳು ಉದ್ಯಮಿ ಉಪ್ಪಳ ಕೊಡಿಬೈಲ್ ಯು.ನಾರಾಯಣ ಶೆಟ್ಟಿ ನಿಧನ

ಕಾಸರಗೋಡು: ಸಾಮಾಜಿಕ ಮುಂದಾಳು ಉದ್ಯಮಿ ಉಪ್ಪಳ ಕೊಡಿಬೈಲ್ ಯು.ನಾರಾಯಣ ಶೆಟ್ಟಿ(63ವರ್ಷ) ಮೆದುಳಿನ ರಕ್ತಸ್ರಾವದಿಂದ ನಿಧನರಾಗಿದ್ದಾರೆ. ಜುಲೈ 30 ರಾತ್ರಿ ಎಂದಿನಂತೆ ಊಟ ಮಾಡಿ ಹತ್ತು ಗಂಟೆ ಸುಮಾರಿಗೆ ನಿಂತಲ್ಲೇ ಕುಸಿದ ಬಿದ್ದ ಪರಿಣಾಮವಾಗಿ ತಕ್ಷಣವೇ...

ವಿಟ್ಲ: ಪತ್ರಿಕಾ ದಿನಾಚರಣೆಯ ಪ್ರಯುಕ್ತ ಮಣಿಪಾಲ್‌ ಆರೋಗ್ಯ ಕಾರ್ಡ್ ವಿತರಣೆ ಹಾಗೂ ವಿದ್ಯಾರ್ಥಿಗಳಿಗೆ ಉಪನ್ಯಾಸ...

ವಿಟ್ಲ: ದೇಶದ ಸದ್ಯದ ಸ್ಥಿತಿಯಲ್ಲಿ ಎಲ್ಲಾ ಅಂಗಗಳೂ ಅಂಟಿಕೊಂಡು ಕೆಲಸ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ರಂಥಾಲಯಗಳ ಬಳಕೆಯನ್ನು ವಿದ್ಯಾರ್ಥಿಗಳು ಹೆಚ್ಚು ಮಾಡುವ ಮೂಲಕ ಓದುವ ಹವ್ಯಾಸವನ್ನು ಹೆಚ್ಚಿಸಿಕೊಳ್ಳಬೇಕು. ಒಳ್ಳೆಯ ವಿಚಾರಗಳನ್ನು ಸಮಾಜ ಸ್ವೀಕರಿಸುವ...

ಪುತ್ತೂರು: ಅಡಿಕೆ ಸಾಗಾಟದ ಲಾರಿಯಿಂದ ಲಕ್ಷಾಂತರ ರೂ. ಕಳವು ಪ್ರಕರಣ; ಆರೋಪಿ ಬಂಧನ

ಪುತ್ತೂರು: ಅಡಿಕೆ ಸಾಗಾಟದ ಲಾರಿಯೊಂದರಿಂದ ಲಕ್ಷಾಂತರ ರೂಪಾಯಿ ನಗದು ಕಳವಾಗಿರುವ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಹಣ ಕಳವು ಮಾಡಿದ ಆರೋಪಿಯನ್ನು ಪುತ್ತೂರು ಪೊಲೀಸರು ಮುಂಬಯಿಯಲ್ಲಿ...

ಮಂಗಳೂರು: ರೆಸ್ಟೋರೆಂಟ್‌ನಲ್ಲಿ ಪತ್ರಕರ್ತನ ಮೇಲೆ ನೈತಿಕ ಪೊಲೀಸ್‌ಗಿರಿ; ಇಬ್ಬರ ಬಂಧನ

ಮಂಗಳೂರು: ನಗರದ ರೆಸ್ಟೋರೆಂಟ್‌ವೊಂದರಲ್ಲಿ ಪತ್ರಕರ್ತರೊಬ್ಬರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ವೆಬ್‌ಸೈಟ್‌ವೊಂದರ ಯುವ ವರದಿಗಾರ ಅಭಿಜಿತ್ ಜುಲೈ 26ರಂದು ತನ್ನ ಕಾಲೇಜಿನ ಸಹಪಾಠಿ...

ಪುತ್ತೂರು: ಸರಕಾರಿ ಆಸ್ಪತ್ರೆಯ ಬಳಿ ನೆಲಕ್ಕುರುಳಿದ ಬೃಹತ್‌ ಗಾತ್ರದ ಮರ; ಆಂಬುಲೆನ್ಸ್‌ ಚಾಲಕನ ಕೊಠಡಿಗೆ...

ಪುತ್ತೂರು: ಸರಕಾರಿ ಆಸ್ಪತ್ರೆಯ ಗೇಟ್ ಬಳಿಯಿರುವ ಬೃಹದಾಕಾರದ ಮರವೊಂದು ಧರೆಗುರುಳಿದು ಆಂಬುಲೆನ್ಸ್‌ ಚಾಲಕನ ಕೊಠಡಿಗೆ ಹಾನಿಯಾಗಿದ್ದು, ಭಾರೀ ಅನಾಹುತ ತಪ್ಪಿದೆ. ಮರ ಬೆಳ್ಳಂಬೆಳಗ್ಗೆ ಬಿದ್ದರಿಂದ ಅಪಾಯ ತಪ್ಪಿದೆ. ಮರದ ತೆರವು ಕಾರ್ಯಾಚರಣೆ ಪ್ರಗತಿಯಲ್ಲಿದೆ. http://www.glacharya.com/

ಉಪ್ಪಿನಂಗಡಿ: ನೇತ್ರಾವತಿ ನದಿಯಲ್ಲಿ ಅಪರಿಚಿತ ಮಹಿಳೆಯ ಮೃತ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ..!

ಉಪ್ಪಿನಂಗಡಿ: ಪಂಜಳ ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಅಪರಿಚಿತ ಮಹಿಳೆಯ ಮೃತ ದೇಹ ಕೊಳೆತ ಸ್ಥಿತಿಯಲ್ಲಿ ಕಂಡು ಬಂದಿದೆ. ನದಿ ಬದಿಯ ಕೊಂಬೆಗೆ ಸಿಲುಕಿದಂತಿರುವ ಈ ಮೃತ ದೇಹದಲ್ಲಿ ಕೆಂಪು ಬಣ್ಣದ ರವಿಕೆ ಇದ್ದು, ಹಸಿರು...

ಇಂದಿನಿಂದ ನಂದಿನಿ ಹಾಲು, ಮೊಸರಿಗೆ ಪ್ರತಿ ಲೀ.ಗೆ 3 ರೂ. ಹೆಚ್ಚಳ

ನಂದಿನಿ ಹಾಲು ಪ್ರತಿ ಲೀಟರ್​ಗೆ ಹಾಗೂ ಮೊಸರಿನ ದರ ಪ್ರತಿ ಕೆ.ಜಿಗೆ 3 ರೂಪಾಯಿ ಹಚ್ಚಳ ಮಾಡಲಾಗಿದೆ. ಇಂದಿನಿಂದ ನೂತನ ದರ ಜಾರಿಗೆ ಬರಲಿದೆ ಎಂದು ಕೆಎಂಎಫ್​ ಪ್ರಕಟಣೆಯಲ್ಲಿ ತಿಳಿಸಿದೆ. ಜುಲೈ 21ರಂದು ಮುಖ್ಯಮಂತ್ರಿಗಳ...
error: Content is protected !!