Monday, July 7, 2025
spot_imgspot_img
spot_imgspot_img
Home Tags Vtvvitla

Tag: vtvvitla

ಮಂಗಳೂರು: ಕೊರಗಜ್ಜನ ಕಟ್ಟೆ ಅಪವಿತ್ರಗೊಳಿಸಿದ ಪ್ರಕರಣ; ಓರ್ವ ಪೊಲೀಸರ ವಶಕ್ಕೆ!

ಮಂಗಳೂರು: ನಗರದ ಅತ್ತಾವರ ಸಮೀಪದ ನಂದಿಗುಡ್ಡೆಯ ಮಾರ್ನಮಿಕಟ್ಟೆಯ ಕೊರಗಜ್ಜನ ಕಟ್ಟೆಯನ್ನು ಅಪವಿತ್ರಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತ ವ್ಯಕ್ತಿ ಹುಬ್ಬಳ್ಳಿ ಮೂಲದವನಾದ, ಪ್ರಸ್ತುತ ಮಂಗಳೂರಿನಲ್ಲಿ ವಾಸವಿರುವ...

ರಕ್ತಚಂದನ ಕಳ್ಳ ಸಾಗಾಣಿಕೆಗೆ ಕಸ್ಟಮ್ಸ್ ಅಧಿಕಾರಿಗಳಿಂದಲೇ ಸಹಕಾರ; ಐವರ ವಿರುದ್ಧ FIR!!

ಬೆಂಗಳೂರು: ರಕ್ತಚಂದನ ಕಳ್ಳ ಸಾಗಾಣಿಕೆಗೆ ಕಸ್ಟಮ್ಸ್ ಅಧಿಕಾರಿಗಳು ಸಹಕಾರ ನೀಡಿದ ಹಿನ್ನೆಲೆ ಕಸ್ಟಮ್ಸ್ ಅಧಿಕಾರಿಗಳ ವಿರುದ್ಧ ಸಿಬಿಐ ಭ್ರಷ್ಟಾಚಾರ ನಿಗ್ರಹ ದಳ ಬೆಂಗಳೂರು ಘಟಕ ಎಫ್ಐಆರ್ ದಾಖಲಿಸಿದೆ. ಕಸ್ಟಮ್ಸ್ ಅಧಿಕಾರಿಗಳ ನೆರವಿನಲ್ಲಿ ಕೆಂಪೇಗೌಡ...

ಶಿರಾಡಿಘಾಟ್: ಅಪರಿಚಿತ ಮಹಿಳೆಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ..!

ಶಿರಾಡಿಘಾಟ್: ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿಘಾಟ್ ನಲ್ಲಿನ ರಾಜ್ ಘಾಟ್ ಸಮೀಪದ ಕೆಂಪುಹೊಳೆ ಅರಣ್ಯದಲ್ಲಿ ಅಪರಿಚಿತ ಮಹಿಳೆಯೋರ್ವರ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಡಿ.29 ರಂದು ಬೆಳಿಗ್ಗೆ ನಡೆದಿದೆ. ನಂದೀಶ್ ಎಂಬವರು ಸಕಲೇಶಪುರದಿಂದ...

ಕಲ್ಲಡ್ಕ: ಜ.2ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇದರ ಕಲ್ಲಡ್ಕ ವಲಯದ ಪದಗ್ರಹಣ...

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವಿಟ್ಲ ಇದರ ಕಲ್ಲಡ್ಕ ವಲಯದ ಪದಗ್ರಹಣ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ದಿನಾಂಕ 2-1 2022 ನೇ...

ಕೋಟ: ಕೊರಗ ಸಮುದಾಯದವರ ಮೆಹಂದಿ ಕಾರ್ಯಕ್ರಮದಲ್ಲಿ ಪೊಲೀಸರಿಂದ ಲಾಠಿ ಚಾರ್ಜ್; ಕೋಟ ಪಿಎಸ್ಐ ಸಂತೋಷ್...

ಉಡುಪಿ: ಮೆಹಂದಿ ಕಾರ್ಯಕ್ರಮದಲ್ಲಿ ಡಿಜೆ ಬಳಸಿದ್ದ ಆರೋಪದ ಮೇಲೆ ಕೊರಗ ಸಮುದಾಯದ ಮೇಲೆ ಪೊಲೀಸರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟ ಪಿಎಸ್ ಐ ಸಂತೋಷ್ ಗೆ ಅಮಾನತು ಮಾಡಿ ಪಶ್ಚಿಮ ವಲಯ ಐಜಿಪಿ...

ಕೋಟ: ಮೆಹಂದಿ ಕಾರ್ಯಕ್ರಮ ನಡೆಯುತ್ತಿದ್ದ ಮನೆಗೆ ಪೊಲೀಸರು ದಾಳಿ ನಡೆಸಿ ಲಾಠಿ ಚಾರ್ಜ್!!

ಕೋಟ: ಮೆಹಂದಿ ಕಾರ್ಯಕ್ರಮ ನಡೆಯುತ್ತಿದ್ದ ಮನೆಗೆ ಪೊಲೀಸರು ಏಕಾಏಕಿ ದಾಳಿ ನಡೆಸಿ ಲಾಠಿ ಚಾರ್ಜ್ ನಡೆಸಿ ದೌರ್ಜನ್ಯ ಎಸಗಿದ್ದಾರೆ ಎನ್ನುವ ಆರೋಪ‌ ಕೋಟ ಪೊಲೀಸ್ ಠಾಣೆ ವ್ಯಾಪ್ತಿಯ ಬಾರಿಕೆರೆಯಲ್ಲಿ ಸೋಮವಾರ ರಾತ್ರಿ ಕೇಳಿ...

ಕಾರು ಅಡ್ಡಗಟ್ಟಿ ಹೆದ್ದಾರಿಯಲ್ಲಿ ಮಹಿಳೆಯ ಬರ್ಬರ ಹತ್ಯೆ..!!

ಆನೇಕಲ್: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಿಣಿ ಬಳಿ ಕಾರು ಅಡ್ಡಗಟ್ಟಿ ದುಷ್ಕರ್ಮಿಗಳು ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ತಡರಾತ್ರಿ ಈ ಘಟನೆ ನಡೆದಿದ್ದು, ಕೊಲೆಯಾದ ಮಹಿಳೆ ಜಿಗಣಿ ನಿವಾಸಿ...

ಮಂಗಳೂರು: ಕಾಂಡೋಮ್ ಹಾಕಿ ಕೊರಗಜ್ಜನ ಕಟ್ಟೆಯನ್ನು ಅಪವಿತ್ರಗೊಳಿಸಿದ ಕಿಡಿಗೇಡಿಗಳು..!

ಮಂಗಳೂರು: ಇಲ್ಲಿನ ಅತ್ತಾವರ ಸಮೀಪದ ನಂದಿಗುಡ್ದೆಯ ಕೊರಗಜ್ಜನ ಕಟ್ಟೆಗೆ ಬಳಸಿದ ಕಾಂಡೋಮ್ ಹಾಕಿ ಅಪವಿತ್ರಗೊಳಿಸಿದ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಭೇಟಿ ನೀಡಿ ಪೊಲೀಸ್ ಅಧಿಕಾರಿಗಳಿಗೆ ಅಪರಾಧಿಗಳನ್ನು ತಕ್ಷಣ ಬಂಧಿಸಲು ವಿಶ್ವ ಹಿಂದೂ...

ಕಾರ್ಮಿಕ ಸಾವನ್ನಪ್ಪಿದ್ದ ಸುದ್ದಿಯನ್ನು ಮನೆಯವರಿಗೆ ತಿಳಿಸಲು ಹೊರಟ ಮಾಲೀಕನೂ ಹೃದಯಾಘಾತದಿಂದ ಸಾವು..!

ತೀರ್ಥಹಳ್ಳಿ: ತೋಟದಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕ ಸಾವನ್ನಪ್ಪಿದ್ದ ಸುದ್ದಿಯನ್ನು ಆತನ ಮನೆಯವರಿಗೆ ತಿಳಿಸಲು ಹೊರಟ ತೋಟದ ಮಾಲೀಕ ಕೂಡ ಹೃದಯಾಘಾತದಿಂದ ಸಾವನ್ನಪ್ಪಿದ ಆಘಾತಕಾರಿ ಘಟನೆ ಆರಗ ಗ್ರಾ.ಪಂ ವ್ಯಾಪ್ತಿಯ ಆರಗ ಗೇಟ್...

ಸುರತ್ಕಲ್: ಕ್ಷುಲಕ ಕಾರಣಕ್ಕೆ ಫಿನಾಯಿಲ್ ಸೇವಿಸಿದ ವ್ಯಕ್ತಿ ಚಿಕಿತ್ಸೆ ಫಲಿಸದೇ ದಾರುಣ ಸಾವು!!

ಸುರತ್ಕಲ್: ಕ್ಷುಲಕ ಕಾರಣಕ್ಕೆ ಫಿನಾಯಿಲ್ ಸೇವಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಕಳವಾರು ನಿವಾಸಿ ಅಲೆಕ್ಸ್ ಪಿಂಟೋ ಎನ್ನಲಾಗಿದೆ. ಕ್ರಿಸ್ಮಸ್ ಹಬ್ಬದ ಮಾರನೇ ದಿನ ಡಿ.26 ರಂದು ಮಧ್ಯಾಹ್ನ...
error: Content is protected !!