Wednesday, November 11, 2026
spot_imgspot_img
spot_imgspot_img
Home Tags Vtvvitla

Tag: vtvvitla

ಮಾಣಿ: ಕೋಕ್ ಸಾಗಾಟದ ಲಾರಿ ಪಲ್ಟಿ; ಕಳಪೆ ಗುಣಮಟ್ಟದ ಮತ್ತು ಅಪಾಯಕಾರಿ ತಾತ್ಕಾಲಿಕ ರಸ್ತೆಗಳಿಂದ...

ಮಾಣಿ : ಮಂಗಳೂರಿನಿಂದ ಹಾಸನಕ್ಕೆ ಕೋಕ್ ಸಾಗಿಸುತ್ತಿದ್ದ ಲಾರಿ ಮಂಗಳವಾರ ಬೆಳಗಿನ ಜಾವ ಹಳೀರ ಬಳಿ ರಸ್ತೆ ಬದಿಯ ತೋಟಕ್ಕೆ ಪಲ್ಟಿ ಹೊಡೆದಿದೆ ಡ್ರೈವರ್ ಮತ್ತು ಕ್ಲೀನರ್ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿ...

ಉಡುಪಿ: ಅಲೆಗಳ ಹೊಡೆತಕ್ಕೆ ದೋಣಿ ಮುಳುಗಡೆ; ಓರ್ವ ಸಾವು

ಉಡುಪಿ: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಉಪ್ಪುಂದದಲ್ಲಿ ಇಂದು ದೋಣಿ ಮುಳುಗಡೆಯಾದ ಘಟನೆ ನಡೆದಿದ್ದು, ಸಂದರ್ಭದಲ್ಲಿ ಓರ್ವ ಮೀನುಗಾರ ಸಮುದ್ರದಲ್ಲಿ ಜಲಸಮಾಧಿಯಾಗಿದ್ದಾರೆ ಎಂದು ತಿಳಿದುಬಂದಿದೆ.  ಅಲೆಗಳ ಹೊಡೆತಕ್ಕೆ ಸಿಲುಕಿ ಒಟ್ಟು ಎಂಟು ಮಂದಿಯಿದ್ದ...

ಪಾಕಿಸ್ತಾನದಲ್ಲಿ ಬಾಂಬ್‌ ಸ್ಫೋಟ ; 39 ಮಂದಿ ಸಾವು

ಪಾಕಿಸ್ತಾನ ಅಫ್ಘಾನಿಸ್ತಾನ ಗಡಿಯ ಸಮೀಪವಿರುವ ಖಾರ್ ಪಟ್ಟಣದ ರಾಜಕೀಯ ಕಾರ್ಯಕ್ರಮದಲ್ಲಿ ಬಾಂಬ್‌ ಸ್ಫೋಟಗೊಂಡಿದ್ದರಿಂದ 39 ಮಂದಿ ಸಾವನ್ನಪ್ಪಿದ್ದಾರೆ. 200ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಜಮಿಯತ್ ಉಲೇಮಾ-ಎ-ಇಸ್ಲಾಂ-ಎಫ್ ರಾಜಕೀಯ ಪಕ್ಷದ ಕಾರ್ಯಕ್ರಮ ನಡೆಯುತ್ತಿದ್ದು, ...

ಕೇದಾರನಾಥ ಯಾತ್ರೆಗೆ ತೆರಳಿದ್ದ ಯುವಕ ಸಾವು

ಕೇದಾರನಾಥ ಯಾತ್ರೆಗೆ ತೆರಳಿದ್ದ ಚಿಕ್ಕಮಗಳೂರು ಮೂಲದ ಗಿರೀಶ್ ಸಾವನ್ನಪ್ಪಿದ್ದಾನೆ. ವಿಷಯದ ಬಗ್ಗೆ ಕೇದಾರನಾಥ ಪೊಲೀಸರು ಮೃತ ಯುವಕನ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಕೇದಾರನಾಥದಲ್ಲಿ ಅಸ್ವಸ್ಥಗೊಂಡು ಸಾವನ್ನಪ್ಪಿರುವ ಗಿರೀಶ್  ಮೃತ ದೇಹವನ್ನು ರಿಷಿಕೇಶ್ ನಗರದ ಸರ್ಕಾರಿ...

ವಿಟ್ಲ: ಬಾಲಕಿಯ ಅತ್ಯಾಚಾರ ಪ್ರಕರಣ; ಸಂತ್ರಸ್ಥೆ ಮನೆಗೆ ಸಿಪಿಐಎಂಎಲ್ ಲೊಬರೇಷನ್ ಹಾಗೂ ದಲಿತ ಸೇವಾ...

ವಿಟ್ಲ: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣದ ಸಂತ್ರಸ್ಥೆ ಬಾಲಕಿಯ ಮನೆಗೆ ಇಂದು ಸಿಪಿಐಎಂಎಲ್ ಲೊಬರೇಷನ್ ಹಾಗೂ ದಲಿತ ಸೇವಾ ಸಮಿತಿಯ ನಿಯೋಗ ಭೇಟಿ ನೀಡಿತು . ನಿಯೋಗದಲ್ಲಿ ಸಿಪಿಐಎಂಎಲ್ ಲಿಬರೇಶನ್ ಮುಖಂಡ...

ಸೋಶಿಯಲ್‌ ಮೀಡಿಯಾದಲ್ಲಿ ಖಾಸಗಿ ವಿಡಿಯೊ ವೈರಲ್; ಮನನೊಂದು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣು

ಸೋಶಿಯಲ್‌ ಮೀಡಿಯಾದಲ್ಲಿ ಖಾಸಗಿ ವಿಡಿಯೊ ವೈರಲ್ ನಿಂದ ಮನನೊಂದು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ನಗರದ ಪದವಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳಿಬ್ಬರು ಮಹಡಿ ಮೇಲೆ ಏಕಾಂತದಲ್ಲಿ ಇರುವ ವಿಡಿಯೊ ವೈರಲ್...

ವಿಟ್ಲ: ಪುತ್ತಿಲ ಪರಿವಾರ ಕುಂಡಡ್ಕ, ಕುಳ ಮತ್ತು ವಿಟ್ಲ ಮೂಡ್ನೂರು ಗ್ರಾಮದ ವತಿಯಿಂದ ಉಚಿತ...

ವಿಟ್ಲ: ಪುತ್ತಿಲ ಪರಿವಾರ ಕುಂಡಡ್ಕ, ಕುಳ ಮತ್ತು ವಿಟ್ಲ ಮೂಡ್ನೂರು ಗ್ರಾಮದ ವತಿಯಿಂದ ಶ್ರೀ ಸತ್ಯಸಾಯಿ ಸೇವಾ ಸಮಿತಿ ಈಶ್ವರಾಂಬಾ ಟ್ರಸ್ಟ್(ರಿ) ಗಾಂಧಿನಗರ ಮಂಗಳೂರು ಇದರ ಆಶ್ರಯದಲ್ಲಿ ಯೇನಪೋಯ ಕಾಲೇಜು ಮತ್ತು ಆಸ್ಪತ್ರೆ...

ಮಾಣಿ : ಸೂರಿಕುಮೇರು ಸುನ್ನೀ ಸಂಘಟನೆಗಳ ವತಿಯಿಂದ ಮಹ್‌ಳರತುಲ್ ಬದ್ರಿಯಾ ಕಾರ್ಯಕ್ರಮ

ಯುವಕರು ಮಾದಕ ವ್ಯಸನಿಗಳಾಗಿ ತಮ್ಮ ಯೌವ್ವನವನ್ನು ಬಲಿ ನೀಡುತ್ತಿರುವುದು ಖೇದಕರ : ಬಹು|ಇಬ್ರಾಹಿಂ ಸ‌ಅದಿ ಮಾಣಿ ಮಾಣಿ : ಯುವಕರು ಮಾದಕ ವ್ಯಸನಿಗಳಾಗಿ ತಮ್ಮ ಯೌವ್ವನವನ್ನು ಮುಗಿಸುತ್ತಿರುವುದು ದಿನದಿಂದ ದಿನಕ್ಕೆ ಅಪಾಯಕಾರಿಯಾಗಿ ಹೆಚ್ಚುತ್ತಿದ್ದು ಆ...

ಮಂಗಳೂರು: ರಸ್ತೆ ಹೊಂಡ ತಪ್ಪಿಸಲು ಹೋಗಿ ನಿಂತಿದ್ದ ಓಮ್ನಿಗೆ ಬೈಕ್‌ ಡಿಕ್ಕಿ; ಯುವಕ ದಾರುಣ...

ಮಂಗಳೂರು: ತಡರಾತ್ರಿ ರಸ್ತೆ ಗುಂಡಿ ತಪ್ಪಿಸಲು ಹೋದ ಸಂದರ್ಭದಲ್ಲಿ ಬೈಕ್ ನಿಯಂತ್ರಣ ತಪ್ಪಿ ನಿಂತಿದ್ದ ಓಮ್ನಿ ವ್ಯಾನ್‌ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ನಗರದ ಬಿಕರ್ನಕಟ್ಟೆ ಬಳಿ ನಡೆದಿದೆ. ಮೃತ ಯುವಕನನ್ನು...

ಪುತ್ತೂರು: (ಸೆ.19-22) ಶ್ರೀ ಮಹಾಲಿಂಗೇಶ್ವರ ದೇವಳ ವಠಾರದಲ್ಲಿ ನಡೆಯುವ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ...

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಳ ವಠಾರದಲ್ಲಿ ಸೆ.19 ರಿಂದ 22ರ ತನಕ ನಡೆಯಲಿರುವ 57ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು. ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ ಡಾ.ಎಂ.ಕೆ.ಪ್ರಸಾದ್ ಅವರು...
error: Content is protected !!