Tag: vtvvitla
ಉಡುಪಿ: ಟಾಯ್ಲೆಟ್ ವಿಡಿಯೋ ಚಿತ್ರೀಕರಣ ಪ್ರಕರಣ; ಪ್ರತಿಭಟನೆಯಲ್ಲಿ ಭಾಗಿಯಾದ ವಿದ್ಯಾರ್ಥಿನಿಗೆ ಅಶ್ಲೀಲ ಸಂದೇಶ, ಬೆದರಿಕೆ
ಉಡುಪಿ: ಟಾಯ್ಲೆಟ್ ವಿಡಿಯೋ ಚಿತ್ರೀಕರಣ ಘಟನೆಯನ್ನು ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿ ಹೇಳಿಕೆ ನೀಡಿದ್ದ ವಿದ್ಯಾರ್ಥಿನಿಗೆ ಅಶ್ಲೀಲ ಸಂದೇಶಗಳು ಬಂದಿದೆ.
ಪ್ರತಿಭಟನೆಯ ವೇಳೆ ವಿದ್ಯಾರ್ಥಿನಿ ನೇತ್ರಜ್ಯೋತಿ ಕಾಲೇಜಿನ ಅವ್ಯವಸ್ಥೆ ವಿರುದ್ಧ ಮಾತನಾಡಿದ್ದರು. ಪ್ರತಿಭಟನೆಯಲ್ಲಿ ಭಾಗಿಯಾದ...
ಹನಿಮೂನ್ಗೆಂದು ರೈಲು ಹತ್ತಿದ ನವವಧು ನಾಪತ್ತೆ..!!
ಆಗಷ್ಟೇ ಮದುವೆಯಾಗಿ ಪತಿ ಜೊತೆ ತೆರಳಿದ್ದ ಮಹಿಳೆಯೊಬ್ಬರು ರೈಲಿನಿಂದ ನಾಪತ್ತೆಯಾಗಿರುವ ಘಟನೆ ಕುರಿತು ಬಿಹಾರದ ಕಿಶನ್ಗಂಜ್ ರೈಲು ನಿಲ್ದಾಣದಲ್ಲಿ ದೂರು ದಾಖಲಾಗಿದೆ. ಕಾಜಲ್ ಕುಮಾರಿ ನಾಪತ್ತೆಯಾದ ಮಹಿಳೆ ಎನ್ನಲಾಗಿದೆ ರೈಲ್ವೇ ಪೊಲೀಸರು, ಮಹಿಳೆಯ...
ಉಡುಪಿ: ಬೈರಂಪಳ್ಳಿ ಶ್ರಮಿಕ ತರುಣರ ತಂಡದ ವತಿಯಿಂದ ಶೈಕ್ಷಣಿಕ ವರ್ಷದ ಪಠ್ಯಪುಸ್ತಕಗಳ ವಿತರಣೆ
ಉಡುಪಿ: ಬೈರಂಪಳ್ಳಿ ಶ್ರಮಿಕ ತರುಣರ ತಂಡದ ಸಂಸ್ಥಾಪಕರು ಹಾಗೂ ಬೈರಂಪಳ್ಳಿ ಗ್ರಾ.ಪಂ.ಸದಸ್ಯರಾದ ಡಾ.ಸಂತೋಷ್ ಕುಮಾರ್ ಬೈರಂಪಳ್ಳಿಯವರ ನೇತೃತ್ವದಲ್ಲಿ ತಂಡದ ವತಿಯಿಂದ ಶಾಲಾ ಮಕ್ಕಳಿಗೆ ಶೈಕ್ಷಣಿಕ ವರ್ಷಕ್ಕೆ ಬೇಕಾಗುವ ಪಠ್ಯಪುಸ್ತಕಗಳನ್ನು ವಿತರಿಸುವ ಕಾರ್ಯಕ್ರಮವನ್ನು 41ನೇ...
ವಿಟ್ಲ: ಚಂದಳಿಕೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ
ವಿಟ್ಲ: ಚಂದಳಿಕೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮವನ್ನು ಚಂದಳಿಕೆ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಭವಾನಿ ರೈ ಕೊಲ್ಯ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ನಿವೃತ್ತ ಶಿಕ್ಷಕ ನಾರಾಯಣಗೌಡ, ಯಕ್ಷ...
ಕಲ್ಲಡ್ಕ ಝಮಾನ್ ಬಾಯ್ಸ್ ವತಿಯಿಂದ ರಕ್ತ ದಾನ ಶಿಬಿರ
ಮನುಷ್ಯನ ರಕ್ತವು ರಸ್ತೆಯಲ್ಲಿ ಚೆಲ್ಲುವಂತಾಗಬಾರದು - ರಮಾನಾಥ ರೈ
ಬಂಟ್ವಾಳ : ಮನುಷ್ಯನ ರಕ್ತವು ಇನ್ನೊಂದು ಜೀವವನ್ನು ಉಳಿಸಲು ಬಳಕೆಯಾಗಬೇಕೇ ವಿನಃ ರಸ್ತೆಯಲ್ಲಿ ಚೆಲ್ಲುವಂತಾಗಬಾರದು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಅಭಿಪ್ರಾಯಪಟ್ಟರು.
ಅವರು ಕಲ್ಲಡ್ಕ...
ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಕುಲಪತಿ ಕೆ.ಭೈರಪ್ಪ ಹೃದಯಾಘಾತದಿಂದ ನಿಧನ
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಉಪಕುಲಪತಿ ಪ್ರೊ.ಕೆ.ಭೈರಪ್ಪ(69) ಅವರು ಹೃದಯಾಘಾತದಿಂದ ನಿಧನ ಹೊಂದಿದರು.
2014 ಜೂನ್ ನಿಂದ 2019 ಜೂನ್ ವರೆಗೆ ಮಂಗಳೂರು ವಿಶ್ವ ವಿದ್ಯಾಲಯದಲ್ಲಿ ಕುಲಪತಿಗಳಾಗಿ ಕಾರ್ಯನಿರ್ವಹಿಸಿ ಬಳಿಕ ನಿವೃತ್ತಿ ಹೊಂದಿದ್ದರು. ಆ...
ಮಂಗಳೂರು: ಐದನೇ ಮಹಡಿಯಿಂದ ಬಿದ್ದು ವೈದ್ಯಕೀಯ ವಿದ್ಯಾರ್ಥಿ ಮೃತ್ಯು..!!
ಮಂಗಳೂರು: ಕದ್ರಿ ಶಿವಬಾಗ್ನ ಐದನೇ ಮಹಡಿಯ ಅಪಾರ್ಟ್ಮೆಂಟ್ನಿಂದ ಬಿದ್ದು ವೈದ್ಯಕೀಯ ವಿದ್ಯಾರ್ಥಿಯೋರ್ವ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಅಡ್ಯಾ ಮೂಲದ ಸಮಯ್(21) ಎಂದು ಗುರುತಿಸಲಾಗಿದ್ದು, ಪ್ರಸ್ತುತ ಕದ್ರಿ ಶಿವಬಾಗ್ನಲ್ಲಿ ವಾಸವಾಗಿದ್ದಾರೆ.
ಐದನೇ ಮಹಡಿಯ ಬಾಲ್ಕನಿಯಲ್ಲಿ...
ನಾಳೆಯಿಂದ (ಆ.1) ಉಚಿತ ವಿದ್ಯುತ್ ಬಿಲ್
ನಾಳೆಯಿಂದಲೇ (ಆ.1) ಉಚಿತ ವಿದ್ಯುತ್ ಬಿಲ್ ಗೃಹಜ್ಯೋತಿ ಯೋಜನೆಯ ಉಚಿತ ಬಿಲ್ಗಳು ನಾಳೆಯಿಂದಲೇ ಜನರೇಟ್ ಆಗಲಿದ್ದು, ಅರ್ಹ ಫಲಾನುಭವಿಗಳಿಗೆ ಕೆಲ ದಿನಗಳಲ್ಲೇ ಬಿಲ್ಗಳನ್ನು ನೀಡಲಾಗುತ್ತದೆ. ರಾಜ್ಯದಲ್ಲಿ 1.20 ಕೋಟಿಗೂ ಹೆಚ್ಚು ಮಂದಿ ಈ...
ಸುಬ್ರಹ್ಮಣ್ಯ: ಮನೆಗೆ ನುಗ್ಗಿದ ಖದೀಮರು; ನಗ-ನಗದು ಕಳವು
ಸುಬ್ರಹ್ಮಣ್ಯ: ಸುಬ್ರಹ್ಮಣ್ಯದ ಸದಾನಂದ ಆಸ್ಪತ್ರೆ ಬಳಿ ಮನೆಗೆ ನುಗ್ಗಿದ ಕಳ್ಳರು ಚಿನ್ನವನ್ನು ಕಳವು ಗೈದ ಘಟನೆ ನಡೆದಿದೆ.
ಸುಬ್ರಹ್ಮಣ್ಯದ ಕೃಷ್ಣರಾಜ್ ಭಟ್ ಎಂಬವರ ಮನೆಯಲ್ಲಿ ಈ ಪ್ರಕರಣ ನಡೆದಿದೆ.
ಕೃಷ್ಣರಾಜ್ ಭಟ್ ಎಂಬವರು ಕಳೆದ 4...
ಬಂಟ್ವಾಳ: ವ್ಯಕ್ತಿಯೋರ್ವರು ಕುಸಿದು ಬಿದ್ದು ಸಾವು
ಬಂಟ್ವಾಳ: ದಿನಸಿ ಸಾಮಗ್ರಿ ಖರೀದಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ವ್ಯಕ್ತಿಯೋರ್ವರು ಕುಸಿದು ಬಿದ್ದು, ಸಾವನ್ನಪ್ಪಿದ್ದ ಘಟನೆ ಬಂಟ್ವಾಳ ತಾಲೂಕಿನ ಮೆಲ್ಕಾರಿನಲ್ಲಿ ನಡೆದಿದೆ.
ಬೋಳಂಗಡಿ ನಿವಾಸಿ ಮ್ಯಾಕ್ಸಿಂ ಲೋಬೊ (56) ಮೃತ ದುರ್ದೈವಿ. ಮ್ಯಾಕ್ಸಿಂ ಲೋಬೊ...
















