Sunday, July 6, 2025
spot_imgspot_img
spot_imgspot_img
Home Tags Vtvvitla

Tag: vtvvitla

ಪುತ್ತೂರು: ತತ್ವ ಸ್ಕೂಲ್ ಆಫ್ ಆರ್ಟ್’ನಲ್ಲಿ ಆಕಾರ್ ಚಿತ್ರಕಲಾ ಪ್ರದರ್ಶನ 2021 – ಡಿ....

ತತ್ವ ಸ್ಕೂಲ್ ಆಫ್ ಆರ್ಟ್ ಪುತ್ತೂರು ಇದರ ಆಶ್ರಯದಲ್ಲಿ ಆಕಾರ್ ಚಿತ್ರಕಲಾ ಪ್ರದರ್ಶನ ೨೦೨೧ ಕಾರ್ಯಕ್ರಮಕ್ಕೆ ನಿನ್ನೆ ಚಾಲನೆ ದೊರಕಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಹಾಲಸಾ ಚಿತ್ರಕಲಾ ಕಾಲೇಜು ಮಂಗಳೂರು ಇದರ ಪ್ರಾಂಶುಪಾಲ...

ಕುಂದಾಪುರ: ಮಾದಕ ವಸ್ತುಗಳ ಸಾಗಾಟ; ಗಾಂಜಾ ಸಹಿತ ಆರೋಪಿ ಖಾಕಿ ವಶಕ್ಕೆ..!!

ಕುಂದಾಪುರ: ಹೊಸ ವರ್ಷದ ಪಾರ್ಟಿ ನಡೆಸಲು ಗಾಂಜಾ ತರುತ್ತಿದ್ದ ಓರ್ವನನ್ನು ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಕೆ. ನೇತೃತ್ವದ ಪೊಲೀಸರ ತಂಡ ಬಂಧಿಸಿದ್ದಾರೆ. ಬಂಧಿತ ಆರೋಪಿ ಕುಂದಾಪುರ ವಿಠಲವಾಡಿ ಮೂಲದ ವಿಶ್ವಪ್ರಸನ್ನ ಗೋಡೆ (26) ಎನ್ನಲಾಗಿದೆ....

ಉಳ್ಳಾಲ: ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಿ ಪರಾರಿಯಾಗುತ್ತಿದ್ದ ಕಾಮುಕನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು!!

ಉಳ್ಳಾಲ: ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಿದ ಯುವಕನೋರ್ವನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಡಿ.25ರಂದು ನಡೆದಿದೆ. ಬಂಧಿತ ಆರೋಪಿ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಹೊಸಬೆಟ್ಟು ನಿವಾಸಿ ಮುಸ್ತಫ ಎನ್ನಲಾಗಿದೆ. ಕಳೆದ ಶನಿವಾರ ಸ್ಕೂಟರ್ ನಲ್ಲಿ...

ಅಕ್ರಮವಾಗಿ ತೇಗದ ಮರದ ತುಂಡುಗಳ ಸಂಗ್ರಹ; ಸುಳ್ಯದ ವ್ಯಕ್ತಿಯನ್ನು ಬಂಧಿಸಿದ ಅರಣ್ಯಾಧಿಕಾರಿಗಳು..!

ತೇಗದ ಮರವನ್ನು ಕಡಿದು ಸಂಗ್ರಹಿಸಿಟ್ಟ ಆರೋಪದಡಿ ಓರ್ವನನ್ನು ಸಂಪಾಜೆ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿ ಸುಳ್ಯ ತಾಲೂಕು ಚೆಂಬು ಗ್ರಾಮದ ಊರುಬೈಲು ಧರ್ಮಪಾಲ ಎನ್ನಲಾಗಿದೆ . ಸಂಪಾಜೆ ಪ್ರಾದೇಶಿಕ ವಲಯ ವ್ಯಾಪ್ತಿಯ ಪಬ್ಬಿಪ್ಯಾಬ್ ಮೀಸಲು...

ಕೋಕಂ ಅಥವಾ ಪುನರ್ಪುಳಿಯ ಸೇವನೆಯಿಂದ ಯಾವೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಗೊತ್ತಾ?

ಕೋಕಂ ಅಥವಾ ಆಡು ಭಾಷೆಯಲ್ಲಿ ಪುನರ್ಪುಳಿ ಎಂದು ಕರೆಯಲ್ಪಡುವ ಈ ಹಣ್ಣು ಬೇಸಿಗೆಯಲ್ಲಿ ಫೇಮಸ್. ಬಿರುಬಿಸಿಲಿನಿಂದ ದಣಿದಾಗ, ಇದರ ಜ್ಯೂಸ್ ಮಾಡಿ ಸೇವಿಸಿದರೆ, ಮನಸ್ಸಿಗೆ ಉಲ್ಲಾಸದ ಜೊತೆಗೆ ದೇಹಕ್ಕೆ ತಂಪು. ಒಣಗಿದ ಕೋಕಮ್ ಅನ್ನು...

ಭಾರತೀಯ ವಾಯುಸೇನೆಯ MiG-21 ವಿಮಾನ ಪತನ; ಪೈಲೆಟ್ ದುರಂತ ಸಾವು

ದೆಹಲಿ: ಭಾರತೀಯ ವಾಯುಸೇನೆಯ ಮಿಗ್-21 ಯುದ್ಧ ವಿಮಾನ ಡಿಸೆಂಬರ್ 24 ಪತನಗೊಂಡಿದ್ದು ಘಟನೆಯಲ್ಲಿ ವಿಂಗ್ ಕಮಾಂಡರ್ ಹರ್ಷಿತ್ ಸಿನ್ಹಾ ಮೃತಪಟ್ಟಿದ್ದಾರೆ. ಈ ಬಗ್ಗೆ ಭಾರತೀಯ ವಾಯುಸೇನೆ ಟ್ವೀಟ್ ಮೂಲಕ ಮಾಹಿತಿ ನೀಡಿದೆ. ರಾಜಸ್ಥಾನದ...

ಅಪ್ರಾಪ್ತರನ್ನು ಬಳಸಿಕೊಂಡು ಬೈಕ್ ಕಳ್ಳತನಕ್ಕೆ ಇಳಿದ ಪೊಲೀಸ್ ಕಾನ್ಸ್ ಟೇಬಲ್ !!

ಬೆಂಗಳೂರು: ರಾಜಧಾನಿ ಬೆಂಗಳೂರು ಮಂದಿ ಬೆಚ್ಚಿಬೀಳುವಂತೆ ಭಾರೀ ವ್ಯವಸ್ಥಿತವಾಗಿ ದ್ವಿಚಕ್ರ ವಾಹನಗಳ ಕಳ್ಳತನ ಮಾಡ್ತಿದ್ದ ಗ್ಯಾಂಗ್ ಅಂದರ್ ಆಗಿದೆ. ಬೆಂಗಳೂರು ಸುತ್ತಮುತ್ತ ಬೈಕ್​ಗಳ ಕಳ್ಳತನಕ್ಕೆ ಕುಮ್ಮಕ್ಕು ನೀಡುತ್ತಿದ್ದ, ವಾಹನಗಳ್ಳರಿಗೆ ತನ್ನ ಮನೆಯಲ್ಲೇ ಆಶ್ರಯ...

ವಿಟ್ಲ: ಪಟ್ಟಣ ಪಂಚಾಯತ್ ಚುನಾವಣೆ; ವಾರ್ಡ್ ನಂ.17ರಿಂದ ಬಿಜೆಪಿ ಅಭ್ಯರ್ಥಿ ಕರುಣಾಕರ ಗೌಡ ಕಣಕ್ಕೆ

ವಿಟ್ಲ: ಡಿ. 27ರಂದು ವಿಟ್ಲ ಪಟ್ಟಣ ಪಂಚಾಯಿತಿ ಚುನಾವಣೆಯ ದಿನಾಂಕ ನಿಗದಿಯಾಗಿದ್ದು, ಚುನಾವಣಾ ಪ್ರಚಾರವು ಬಿರುಸಿನಿಂದ ಸಾಗುತ್ತಿದೆ. ವಾರ್ಡ್ ನಂ-17ಕ್ಕೆ ಬಿಜೆಪಿ ಅಭ್ಯರ್ಥಿ ಕರುಣಾಕರ ಗೌಡ ಕಣಕ್ಕಿಳಿದಿದ್ದಾರೆ. ಇವರು ಹಿಂದೂ ಸಂಘಟನೆಯಲ್ಲಿ ತಮ್ಮನು ತಾವು...

ವಿಟ್ಲ: ಪಟ್ಟಣ ಪಂಚಾಯತ್ ಚುನಾವಣೆ; ವಾರ್ಡ್ ನಂ- 5ರಿಂದ ಬಿಜೆಪಿ ಅಭ್ಯರ್ಥಿ ವಸಂತ್ ಕೆ...

ವಿಟ್ಲ: ಪಟ್ಟಣ ಪಂಚಾಯತ್ ಚುನಾವಣೆಯ ಡಿ. 27 ರಂದು ನಿಗದಿಯಾಗಿದೆ. ಚುನಾವಣಾ ಪ್ರಚಾರವು ಬಿರುಸಿನಿಂದ ಸಾಗುತ್ತಿದೆ. ವಾರ್ಡ್ ನಂ- 5ರಿಂದ ಬಿಜೆಪಿ ಅಭ್ಯರ್ಥಿಯಾಗಿ ವಸಂತ್ ಕೆ ಕಣಕ್ಕಿಳಿದಿದ್ದಾರೆ. ಇವರು ಸಾಮಾಜಿಕ, ಧಾರ್ಮಿಕ ಕಾರ್ಯಗಳಲ್ಲಿ ತನ್ನನ್ನು...

ಬೆಳ್ತಂಗಡಿ: ಅಕ್ರಮ ಮರಳುಗಾರಿಕೆ ಅಡ್ಡೆ ಮೇಲೆ ಬಂಟ್ವಾಳ ಎ.ಎಸ್ಪಿ ತಂಡದಿಂದ ದಾಳಿ; ದೋಣಿ, ಟಿಪ್ಪರ್...

ವೇಣೂರು: ವೇಣೂರು ಕೊಡಮಣಿ ಎಂಬಲ್ಲಿನ ನದಿ ತೀರದಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಅಡ್ಡೆಗೆ ಖಚಿತ ಮಾಹಿತಿ ಮೇರೆಗೆ ಬಂಟ್ವಾಳ ಎ.ಎಸ್ಪಿ ತಂಡ ಧಿಡೀರ್ ದಾಳಿ ನಡೆಸಿದ ಘಟನೆ ನಡೆದಿದೆ. ಈ ವೇಳೆ ಮರಳುಗಾರಿಕೆಗೆ ಬಳಸಿದ್ದ...
error: Content is protected !!