Tag: vtvvitla
ಮಂಗಳೂರು: ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು
ಮಂಗಳೂರು: ನೀರು ತುಂಬಿದ್ದ ಹೊಂಡಕ್ಕೆ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ನಾಪತ್ತೆಯಾದ ಘಟನೆ ಅಳಪೆ ಪಡ್ಪು ಬಳಿ ನಡೆದಿದೆ.
ಅಳಪೆಯ ಸ್ಥಳೀಯ ನಿವಾಸಿಗಳಾದ ವರುಣ್ (26) ಮತ್ತು ವೀಕ್ಷಿತ್ (26) ನೀರುಪಾಲಾದವರು ಎಂದು...
ಬಂಟ್ವಾಳ : ಬೈಕ್ ಗೆ ಖಾಸಗಿ ಬಸ್ ಡಿಕ್ಕಿ; ಚಿಕಿತ್ಸೆ ಫಲಿಸದೆ ಬೈಕ್ ಸವಾರ...
ಬಂಟ್ವಾಳ : ಬೈಕ್ ಗೆ ಖಾಸಗಿ ಬಸ್ ಡಿಕ್ಕಿಯಾಗಿ ಯುವಕನೋರ್ವ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆ ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ನಡೆದಿದೆ.
ಮಂಗಳೂರಿನಲ್ಲಿ ಮೆಕಾನಿಕ್ ಕೆಲಸ ಮಾಡುತ್ತಿದ್ದು, ಭಾನುವಾರ ರಜಾದಿನವಾದ್ದರಿಂದ ಬೆಳಿಗ್ಗೆ...
ವಿಟ್ಲ : ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಮೂವರು ಆರೋಪಿಗಳ ಬಂಧನ
ವಿಟ್ಲ: ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಮೂವರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಮೂಡಬಿದರೆ ಮೂಲದ ಪ್ರಸ್ತುತ ಬೆರಿಪದವಿ ನಿವಾಸಿಯಾದ ಅಕ್ಷಯ್ ದೇವಾಡಿಗ, ಬಾಯಾರು ಗ್ರಾಮದ ಕೊಜಪ್ಪ ನಿವಾಸಿಯಾದ ಕಮಲಾಕ್ಷಬೆಳ್ಳಾಡ, ಬೆರಿಪದವು...
ವಿಟ್ಲ : ಬಾಲ ವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ
ವಿಟ್ಲ : ಆಟಿಯ ವೈವಿಧ್ಯಮಯ ತಿನಿಸುಗಳನ್ನು ಒಂದೇ ಬಾರಿ ತಿನ್ನುವ ಕ್ರಮ ಆಟಿಯ ಆಚರಣೆ ಅಲ್ಲ. ಆಟಿ ಒಂದು ದಿನದ ಆಚರಣೆಯೂ ಅಲ್ಲ ಅದು ಒಂದು ತಿಂಗಳ ಆಚರಣೆ. ತುಳುನಾಡಿನ ಔಷಧಿಗಳ ಮಹತ್ವವನ್ನು...
ಕೆನಡಾದಲ್ಲಿ ವಿಮಾನ ಅಪಘಾತ – ಆರು ಮಂದಿ ಸಾವು
ಆಲ್ಬರ್ಟಾ ಪ್ರಾಂತ್ಯದ ಕ್ಯಾಲ್ಗರಿಯ ಪಶ್ಚಿಮಕ್ಕೆ ವಿಮಾನ ಅಪಘಾತ ನಡೆದು ಆರು ಜನರು ಸಾವನ್ನಪ್ಪಿದ್ದಾರೆ.
ನಗರದ ಪಶ್ಚಿಮದಲ್ಲಿರುವ ಸ್ಪ್ರಿಂಗ್ ಬ್ಯಾಂಕ್ ವಿಮಾನ ನಿಲ್ದಾಣದಿಂದ ಪೈಲಟ್ ಮತ್ತು ಐವರು ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ವಿಮಾನವು ಅಪಘಾತಗೊಂಡು ಆರು ಜನರು...
ಶವ ಸಾಗಿಸುತ್ತಿದ್ದ ಆ್ಯಂಬುಲೆನ್ಸ್ ಪಲ್ಟಿ
ಶವ ಸಾಗಿಸುತ್ತಿದ್ದ ಆ್ಯಂಬುಲೆನ್ಸ್ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿರುವ ಘಟನೆ ಯಾದಗಿರಿ ತಾಲೂಕಿನ ಶೆಟ್ಟಿಹಳ್ಳಿ ಬಳಿಯ ಹೆದ್ದಾರಿಯಲ್ಲಿ ನಡೆದಿದೆ.
ಕಲಬುರಗಿ ನಗರದ ನಿವಾಸಿ ರಾಜು(45) ನಿನ್ನೆ ಮೃತಪಟ್ಟಿದ್ದರಿಂದ ಮೃತದೇಹವನ್ನು ಬೆಂಗಳೂರಿನಿಂದ ಕಲಬುರಗಿಗೆ ಸಾಗಿಸುವಾಗ...
5 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಆರೋಪಿ ಅರೆಸ್ಟ್
5 ವರ್ಷದ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯವೆಸಗಿದ ಬಳಿಕ ಆಕೆಯ ಕತ್ತು ಹಿಸುಕಿ ಕೊಂದು ಗೋಣಿಚೀಲದಲ್ಲಿ ಮೃತದೇಹವನ್ನು ತುಂಬಿಸಿ ಹೂತುಹಾಕಿದ ಘಟನೆ ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ನಡೆದಿದೆ.
ದುಷ್ಕೃತ್ಯ ನಡೆಸಿದ ಆರೋಪಿಯನ್ನುಪೊಲೀಸರು ಬಂಧಿಸಿದ್ದು, ಕುಡಿದ...
ವಿಟ್ಲ: ಕಾರ್ತಿಕ್ ಫ್ರೆಂಡ್ಸ್ ಕ್ಲಬ್(ರಿ) ಚಂದಳಿಕೆ ವಿಟ್ಲ ಮತ್ತು ಸಾರ್ವಜನಿಕ ಗಣೇಶೋತ್ಸವ ಚಂದಳಿಕೆ ವಿಟ್ಲ...
ವಿಟ್ಲ: ಕಾರ್ತಿಕ್ ಫ್ರೆಂಡ್ಸ್ ಕ್ಲಬ್(ರಿ) ಚಂದಳಿಕೆ ವಿಟ್ಲ ಮತ್ತು ಸಾರ್ವಜನಿಕ ಗಣೇಶೋತ್ಸವ ಚಂದಳಿಕೆ ವಿಟ್ಲ ಇದರ ಬೆಳ್ಳಿಹಬ್ಬ ಕಾರ್ಯಕ್ರಮವು ಸೆ19ರಿಂದ ಸೆ 22ದವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರಗಲಿದೆ.
ಇದರ...
ರಜೆ ಮೇಲೆ ಮನೆಗೆ ತೆರಳಿದ್ದ ಯೋಧ ನಾಪತ್ತೆ; ಭಯೋತ್ಪಾದಕರೇ ಕಿಡ್ಯಾಪ್ ಮಾಡಿರಬಹುದು ಎಂದು ಕುಟುಂಬಸ್ಥರ...
ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಓರ್ವ ಸೇನಾ ಯೋಧ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಲಡಾಖ್ ಪ್ರದೇಶದಲ್ಲಿ ನಿಯೋಜಿಸಲಾಗಿದ್ದ ಲೈಟ್ ಇನ್‌ಫ್ರೆಂಟ್ರಿ ರೆಜಿಮೆಂಟ್‌ನ ರೈಫಲ್ ಮನ್ ಜಾವೈದ್ ಅಹ್ಮದ್ ವಾನಿ...
ಒಡಿಯೂರು ಶ್ರೀಗಳ ಜನ್ಮದಿನೋತ್ಸವ -ಗ್ರಾಮೋತ್ಸವ ಪ್ರಯುಕ್ತ ಪರಿಸರ ಸ್ವಚ್ಛತೆ ಕಾರ್ಯಕ್ರಮ
ಒಡಿಯೂರು ಶ್ರೀಗಳವರ ಜನ್ಮದಿನೋತ್ಸವ - ಗ್ರಾಮೋತ್ಸವದ ಪ್ರಯುಕ್ತ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಮತ್ತು ಸಹಸಂಸ್ಥೆಗಳ ವತಿಯಿಂದ ಕರೋಪಾಡಿ ಗ್ರಾಮದ ಕೇಂದ್ರ ಬಿಂದುವಾದ ಮಿತ್ತನಡ್ಕ ಪೇಟೆಯಲ್ಲಿ ಮಾಡಲಾಯಿತು. ಮಿತ್ತನಡ್ಕ ಮಲರಾಯಿ ದೈವಸ್ಥಾನ,...
















