Tag: vtvvitla
ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆ; 11ನೇ ವಾರ್ಡ್’ನಿಂದ ಅಭಿವೃದ್ಧಿಯ ಹರಿಕಾರ ಅರುಣ್ ವಿಟ್ಲ ಕಣಕ್ಕೆ
ಅರುಣ್ ವಿಟ್ಲ. ವಿಟ್ಲ ಬಿಜೆಪಿ ಪಾಳಯದ ಪ್ರಮುಖರೂ ಅಂದರೆ ತಪ್ಪಿಲ್ಲ..! ಕಳೆದ ಹತ್ತಾರು ವರ್ಷಗಳಿಂದ ಕಮಲ ಪಾಳಯದಲ್ಲಿ ಗುರುತಿಸಿಕೊಂಡ ಇವರ ಸಾಧನೆ ಅಪಾರ. ಸಂಘಟನೆ, ಹಿಂದುತ್ವತ ಆಧಾರದಲ್ಲಿ ರಾಜಕೀಯ ಪ್ರವೇಶಿಸಿದ ಇವರು, ಅಭಿವೃದ್ಧಿಯೇ...
ವಿಟ್ಲ: ಪಟ್ಟಣ ಪಂಚಾಯತ್ ಚುನಾವಣೆ ಅಂಗವಾಗಿ ಬಿಜೆಪಿ ವತಿಯಿಂದ ಪತ್ರಿಕಾಗೋಷ್ಟಿ
ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು ಈಗಾಗಲೇ ಬಿಜೆಪಿ ಪಾಳಯ 18 ವಾರ್ಡ್ಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಹೀಗಾಗಿ ಇಂದು ವಿಟ್ಲ ಬಿಜೆಪಿ ಕಾರ್ಯಲಯದಲ್ಲಿ ಪತ್ರಿಕಾಗೋಷ್ಟಿ ನಡೆಯಿತು.
ಕಳೆದ ಬಾರಿಯ ನಮ್ಮ...
ಬಲವಂತದ ಮತಾಂತರಕ್ಕೆ ಕಡಿವಾಣ ಬೀಳಲು ಮತಾಂತರ ನಿಷೇಧ ಕಾಯಿದೆ ಅನುಷ್ಠಾನಕ್ಕೆ ಬರಬೇಕು – ಶ್ರೀ...
ವಿಧಾನಸಭೆಯ ಕಲಾಪದಲ್ಲಿ ಪ್ರಸ್ತಾಪವಾದ ಮತಾಂತರ ನಿಷೇಧ ಕಾಯಿದೆಯನ್ನು ಸ್ವಾಗತಿಸುತ್ತೇನೆ, ಸಮಾಜದಲ್ಲಿನ ಶಾಂತಿ ಹಾಗೂ ಸೌಹಾರ್ದಕ್ಕೆ ಧಕ್ಕೆ ಬರುವಂತಹ ಹಾಗೂ ಬಲವಂತದ ಮತಾಂತರಕ್ಕೆ ಅನುವುಮಾಡಿಕೊಡುವುದನ್ನು ತಪ್ಪಿಸಲು ಇಂತಹ ಕಾಯಿದೆ ಅನುಷ್ಠಾನಕ್ಕೆ ಬರಬೇಕು ಎಂದು ಕೇಮಾರು...
ಖಾಸಗಿ ಫೋಟೋ ತೆಗೆದು ಬ್ಲಾಕ್ ಮೇಲ್ ಮಾಡುತ್ತಿದವನನ್ನು ಕೊಂದು, ಹೂತು ಹಾಕಿದ SSLC ವಿದ್ಯಾರ್ಥಿನಿಯರು..!!
ಚೆನ್ನೈ: ಪ್ರೀತಿಯ ನಾಟಕವಾಡಿ ಬಾಲಕಿಯರ ಖಾಸಗಿ ಪೋಟೋ ತೆಗೆದು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಕಾಲೇಜು ವಿದ್ಯಾರ್ಥಿಯನ್ನು ಕೊಲೆ ಮಾಡಿ ಹೂತು ಹಾಕಿದ್ದ ಇಬ್ಬರು 10ನೇ ತರಗತಿ ವಿದ್ಯಾರ್ಥಿನಿಯರನ್ನು ಪೊಲೀಸರು ಬಂಧಿಸಿದ್ದಾರೆ.
ಕೊಲೆಯಾದ ವ್ಯಕ್ತಿ ಪ್ರೇಮಕುಮಾರ್...
ಸುಳ್ಯ: ಮಾಜಿ ಗ್ರಾ.ಪಂ ಸದಸ್ಯ ತನ್ನ ಸ್ವಂತ ಅಂಗಡಿಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..!
ಸುಳ್ಯ: ಮಾಜಿ ಗ್ರಾ.ಪಂ ಸದಸ್ಯ ತನ್ನ ಸ್ವಂತ ಅಂಗಡಿಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಸುಳ್ಯ ತಾಲೂಕಿನ ಅಡ್ತಲೆಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಸುಳ್ಯದ ಮರ್ಕಂಜ ಗ್ರಾಮದ ಕಾಯರ ಭೋಜಪ್ಪ(48) ಎನ್ನಲಾಗಿದೆ....
ಬ್ರಹ್ಮಾವರ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಓರ್ವ ಸಾವು , ಮಹಿಳೆ ಗಂಭೀರ
ಬ್ರಹ್ಮಾವರ: ಕಾರು ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಮೃತಪಟ್ಟ ಘಟನೆ ಬಾರ್ಕೂರು ಕೂಡ್ಲಿ ದುರ್ಗಾಪರಮೇಶ್ವರಿ ಗದ್ದುಗೆ ಮಾರಿಯಮ್ಮ ದೇವಸ್ಥಾನದ ಕ್ರಾಸ್ ಬಳಿ ಮಂಗಳವಾರ ಸಂಭವಿಸಿದೆ. ಮೃತರನ್ನು ಯು.ಬಿ.ಪ್ರಭಾಕರ್ ರಾವ್ ( 80) ಎಂದು...
ವಿಟ್ಲ: ಕೊಡಂಗೆ ಮದ್ರಸಾದಲ್ಲಿ ಎಸ್’ಬಿಎಸ್ ರೂಪೀಕರಣ
ವಿಟ್ಲ: ತಮ್ರೀನುತ್ತುಲಬಾ ಮದ್ರಸಾ ಕೊಡಂಗೆಯಲ್ಲಿ ಮದ್ರಸಾ ವಿದ್ಯಾರ್ಥಿಗಳ ಸಂಘಟನೆಯಾದ ಸುನ್ನೀ ಬಾಲ ಸಂಘ (ಎಸ್'ಬಿಎಸ್) ಗೆ ಸ್ಥಳೀಯ ಖತೀಬರಾದ ಅಲ್ ಹಾಜ್ ಇಬ್ರಾಹಿಂ ಕಾಮಿಲ್ ಸಖಾಫಿ ಯವರ ಅಧ್ಯಕ್ಷತೆಯಲ್ಲಿ ಚಾಲನೆ ನೀಡಲಾಯಿತು. ಮದ್ರಸಾ...
ವಿಟ್ಲ: ಪುಣಚ ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರಿ ಸಂಘ (ನಿ.) ಇದರ ನೂತನ ಪದಾಧಿಕಾರಿಗಳ...
ವಿಟ್ಲ: ಪುಣಚ ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರಿ ಸಂಘ (ನಿ.) ಇದರ ಮುಂದಿನ ಅವಧಿಗೆ ಅದ್ಯಕ್ಷರಾಗಿ ಜನಾರ್ಧನ ಭಟ್ ಅಮೈ ಹಾಗೂ ಉಪಾದ್ಯಕ್ಷರಾಗಿ ಸಂತೋಷ್ ಕುಮಾರ್ ಇವರು ಆಯ್ಕೆಯಾಗಿರುತ್ತಾರೆ.
ಉಪ್ಪಿನಂಗಡಿ ಠಾಣೆಯ ಪೋಲೀಸರ ಮೇಲೆ ಹಲ್ಲೆ ನಡೆಸಿದ ಆರೋಪಿಗಳಿಗೆ ರಕ್ಷಣೆ ನೀಡುತ್ತಿರುವ ಮಂಗಳೂರಿನ ಹೈಲ್ಯಾಂಡ್...
ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ಡಿಸೆಂಬರ್ 14ರಂದು ಪ್ರಕರಣಕ್ಕೆ ಸಂಬಂಧಿಸಿದಂತೆ PFI - SDPI ನ ಕಾರ್ಯಕರ್ತರು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ನುಗ್ಗಿ, ಪೋಲೀಸರ ಮೇಲೆ ದಾಳಿ ನಡೆಸಿದ್ದು, ತಲವಾರು ಮಾರಕಾಸ್ತ್ರಗಳನ್ನು ಹಿಡಿದು...
ಮಾಣಿ: ರಿಕ್ಷಾ ಬೈಕ್ ನಡುವೆ ಅಪಘಾತ; ಬೈಕ್ ಸವಾರರಿಗೆ ಗಂಭೀರ ಗಾಯ
ಮಾಣಿ: ರಿಕ್ಷಾ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ಈ ಘಟನೆ ಸಂಭವಿಸಿದೆ. ವೇಗವಾಗಿ ಬಂದ ಬೈಕ್ ಸವಾರ ರಿಕ್ಷಾಗೆ ಡಿಕ್ಕಿಯಾಗಿದೆ. ಇದರಿಂದಾಗಿ...