Tag: vtvvitla
ಪುತ್ತೂರು: ಸರಣಿ ಅಪಘಾತ; ದ್ವಿಚಕ್ರ ಸವಾರನಿಗೆ ಗಂಭೀರ ಗಾಯ
ಪುತ್ತೂರು: ಆಟೋ ರಿಕ್ಷಾ, ಕಾರು ಹಾಗೂ ಆಕ್ಟೀವಾ ನಡುವೆ ಸರಣಿ ಅಪಘಾತ ಸಂಭವಿಸಿದ ಘಟನೆ ನೆಹರುನಗರದಲ್ಲಿ ನಡೆದಿದೆ. ಅಪಘಾತದಲ್ಲಿ ದ್ವಿಚಕ್ರ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಡಿಕ್ಕಿಯ ರಭಸಕ್ಕೆ ಆಕ್ಟೀವಾ ಚರಂಡಿಗೆ ಬಿದ್ದಿದೆ. ಗಾಯಾಳುವನ್ನು...
ವಿಟ್ಲ: ಜನಪ್ರಿಯ ಸೆಂಟ್ರಲ್ ಸ್ಕೂಲ್ ಕಂಬಳಬೆಟ್ಟಿನಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಾದ ಗೃಹ ಜ್ಯೋತಿ ಹಾಗೂ...
ವಿಟ್ಲ: ಮುಸ್ಲಿಂ ಸಮುದಾಯ ಒಕ್ಕೂಟ ಇದರ ವತಿಯಿಂದ ಜನಪ್ರಿಯ ಸೆಂಟ್ರಲ್ ಸ್ಕೂಲ್ ಸಹಕಾರದೊಂದಿಗೆ ಪಂಚಾಯತ್ ಅಧಿಕಾರಿಗಳ ಸಹಯೋಗದೊಂದಿಗೆ ಜು. 29ರಂದು ಜನಪ್ರಿಯ ಸೆಂಟ್ರಲ್ ಸ್ಕೂಲ್ ಕಂಬಳಬೆಟ್ಟು ಇಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಾದ ಗೃಹ...
ವಿಟ್ಲ: ಸಿದ್ದಿ ವಿನಾಯಕ ಯುವಕ ಮಂಡಲ ಧರ್ಮನಗರ ಕಂಬಳಬೆಟ್ಟು ಇದರ ನೂತನ ಪದಾಧಿಕಾರಿಗಳ ಆಯ್ಕೆ
ವಿಟ್ಲ: ಹಲವಾರು ಸಾಮಾಜಿಕ, ಧಾರ್ಮಿಕ ಕಾರ್ಯಕ್ರಮದಲ್ಲಿ ತನ್ನನ್ನು ತೊಡಗಿಸಿಕೊಂಡ ಸಿದ್ದಿ ವಿನಾಯಕ ಯುವಕ ಮಂಡಲ ಧರ್ಮನಗರ ಕಂಬಳಬೆಟ್ಟು ಇದರ ನೂತನ ಕಾರ್ಯಕಾರಣಿ ಸಮಿತಿ ಇಂದು ಧರ್ಮನಗರದ ಸಮಾಜ ಮಂದಿರದಲ್ಲಿ ಜರಗಿತು.
ಸಿದ್ಧಿ ವಿನಾಯಕ ಯುವಕ...
ವಿಟ್ಲ: ರಸ್ತೆ ಬದಿಯ ಚರಂಡಿಗೆ ವಾಲಿದ ಗ್ಯಾಸ್ ಟ್ಯಾಂಕರ್; ಅಗ್ನಿಶಾಮಕ ದಳ ಮತ್ತು ವಿಟ್ಲ...
ವಿಟ್ಲ: ಮಿತ್ತೂರಿನ ಎಮಾಜೆಯಲ್ಲಿರುವ ಕೊಂಕಣ್ ಗ್ಯಾಸ್ ಕಂಪನಿಗೆ ಅನಿಲ ತುಂಬಿಕೊಂಡು ಹೋಗುತ್ತಿದ್ದ ಗ್ಯಾಸ್ ಟ್ಯಾಂಕರ್ ಇಡ್ಕಿದು ಗ್ರಾಮದ ಕೋಲ್ಪೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ವಾಲಿದ ಘಟನೆ ನಡೆದಿದೆ.
ಇದರಿಂದ ರಸ್ತೆ...
ಅರಿಶಿನಗುಂಡಿ ಫಾಲ್ಸ್ನಲ್ಲಿ ಕಾಲು ಜಾರಿಬಿದ್ದಿದ್ದ ಶರತ್ ಮೃತದೇಹ ವಾರದ ಬಳಿಕ ಪತ್ತೆ
ಕುಂದಾಪುರ: ಕೊಲ್ಲೂರಿನ ಸಮೀಪದಲ್ಲಿರುವ ಅರಿಶಿನಗುಂಡಿ ಫಾಲ್ಸ್ಗೆ ಕಾಲು ಜಾರಿ ಬಿದ್ದಿದ್ದ ಯುವಕ ಶರತ್ ಮೃತದೇಹ ಇಂದು ಪತ್ತೆಯಾಗಿದೆ. ಕಳೆದೊಂದು ವಾರದಿಂದ ಶರತ್ ಮೃತದೇಹ ಪತ್ತೆಗಾಗಿ ನಿರಂತರ ಶೋಧ ಕಾರ್ಯ ನಡೆಸಲಾಗಿದ್ದು ಇಂದು ಆತನ...
ಜೋಕಾಲಿ ಆಡುವ ವೇಳೆ ದುರಂತ; ಕುತ್ತಿಗೆಗೆ ಸೀರೆ ಬಿಗಿದು ಪ್ರಾಣ ಕಳೆದುಕೊಂಡ ಒಂಭತ್ತು ವರ್ಷದ...
ಜೋಕಾಲಿ ಆಡುವ ವೇಳೆ ಕುತ್ತಿಗೆಗೆ ಸೀರೆ ಬಿಗಿದು ಬಾಲಕಿ ಪ್ರಾಣ ಕಳೆದುಕೊಂಡಿರುವ ಹೃದಯವಿದ್ರಾವಕ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹೆತ್ತೂರು ಹೋಬಳಿ ವನಗೂರು ಸಮೀಪದ ಕುಣಿಕೇರಿ ಗ್ರಾಮದಲ್ಲಿ ನಡೆದಿದೆ.
ಕುಣಿಕೇರಿ ಬಸವರಾಜು-ಬೇಬಿ ದಂಪತಿಯ...
ಬೆಳ್ತಂಗಡಿ: ಬಸ್ಸಿನಲ್ಲಿ ವಿದ್ಯಾರ್ಥಿನಿ ಜೊತೆ ಯುವಕನ ಅಸಭ್ಯ ವರ್ತನೆ; ಆರೋಪಿ ಕಬೀರ್ನ ಬಂಧನ
ಬೆಳ್ತಂಗಡಿ: ಮಂಗಳೂರಿನಿಂದ ಚಿಕ್ಕಮಗಳೂರಿಗೆ ಸಂಚಾರಿಸುತ್ತಿದ್ದ ಸರಕಾರಿ ಬಸ್ ನಲ್ಲಿ ವ್ಯಕ್ತಿಯೋರ್ವ ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ವರ್ತಿಸಿದ್ದು, ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ ಘಟನೆ ಉಜಿರೆಯಲ್ಲಿ ನಡೆದಿದೆ.
ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ನಿವಾಸಿ ಕಬೀರ್(35)...
ಆಗಸ್ಟ್ 1ರಂದು ಕರಾವಳಿಗೆ ಸಿಎಂ ಸಿದ್ದರಾಮಯ್ಯ ಭೇಟಿ
ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 1ರಂದು ದ.ಕ. ಮತ್ತು ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಆಗಸ್ಟ್ 1ರಂದು ಪೂರ್ವಾಹ್ನ 11ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು ಉಡುಪಿಗೆ ತೆರಳಲಿದ್ದಾರೆ. 12:30ಕ್ಕೆ ಉಡುಪಿ...
ರಾಜಧಾನಿ 2 ಮನೆಗಳಲ್ಲಿ ಕೆಜಿಗಟ್ಟಲೆ ಸ್ಫೋಟಕ ಪತ್ತೆ
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಅಪಾರ ಪ್ರಮಾಣದ ಸ್ಫೋಟಕ ವಸ್ತು ಪತ್ತೆಯಾಗಿದೆ. ನಗರದ ಸೋಲದೇವನಹಳ್ಳಿ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಸ್ಫೋಟಕ ವಶಪಡಿಸಿಕೊಂಡಿದ್ದಾರೆ.
ಹೆಸರಘಟ್ಟದ ಕಲ್ಲುಗುಡ್ಡದಹಳ್ಳಿ ಹಾಗೂ ದಾಸೇನಹಳ್ಳಿ ಬಳಿಯ ಎರಡು ಮನೆಗಳಲ್ಲಿ ಪೊಲೀಸರು ಶೋಧ...
ಮಂಗಳೂರು: ಸಿಸಿಬಿ ಪೊಲೀಸರ ಕಾರ್ಯಾಚರಣೆ; ಪರವಾನಿಗೆ ರಹಿತ ಪಿಸ್ತೂಲು ಹೊಂದಿದ್ದ ಇಬ್ಬರ ಬಂಧನ
ಮಂಗಳೂರು: ಅಕ್ರಮವಾಗಿ ಪಿಸ್ತೂಲ್ ಅನ್ನು ವಶದಲ್ಲಿರಿಸಿಕೊಂಡ ಆರೋಪದ ಮೇಲೆ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಅಬ್ಬಾಸ್ @ ಬೆಡಿ ಅಬ್ಬಾಸ್ (61), ಯಶವಂತ್ ಕುಮಾರ್ (45) ಎಂದು ಗುರುತಿಸಲಾಗಿದೆ.
ಬಜಪೆ...
















