Wednesday, July 2, 2025
spot_imgspot_img
spot_imgspot_img
Home Tags Vtvvitla

Tag: vtvvitla

ವಿಟ್ಲ: ಕೋಲ್ಪೆ ಶಿರಾಡಿ ಜುಮಾದಿ ದೈವಗಳ ನೇಮೋತ್ಸವದ ಪ್ರಯುಕ್ತ ಗೊನೆ ಮುಹೂರ್ತ

ವಿಟ್ಲ: ಇಡ್ಕಿದು ಗ್ರಾಮದ ಕೋಲ್ಪೆಯಲ್ಲಿ ಡಿ.19ರಂದು ನಡೆಯಲಿರುವ ಶಿರಾಡಿ ಜುಮಾದಿ ದೈವಗಳ ನೇಮೋತ್ಸವದ ಪ್ರಯುಕ್ತ ಗೊನೆ ಮುಹೂರ್ತ ನಡೆಯಿತು. ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ ಎಸ್ ಸುರೇಶ್...

ಉಪ್ಪಿನಂಗಡಿ: ಇಬ್ಬರು ಮಹಿಳಾ ಪೊಲೀಸರ ಮೇಲೆ ಹಲ್ಲೆ ನಡೆಸಿ, ಸಮವಸ್ತ್ರ ಹರಿದು ಕೊಲೆ ಬೆದರಿಕೆ...

ಉಪ್ಪಿನಂಗಡಿ: ಉಪ್ಪಿನಂಗಡಿಯಲ್ಲಿ ಠಾಣೆ ಮುಂಭಾಗ ನಡೆದ ಪ್ರತಿಭಟನೆಯ ವೇಳೆ ಇಬ್ಬರು ಮಹಿಳಾ ಪೊಲೀಸರ ಮೇಲೆ ಹಲ್ಲೆ ನಡೆಸಿ ಸಮವಸ್ತ್ರ ಹರಿದು ಮಾನಭಂಗಕ್ಕೆ ಯತ್ನಿಸಿ ಕೊಲೆ ಬೆದರಿಕೆ ಒಡ್ಡಿದ ಬಗ್ಗೆ 10 ಮಂದಿ ಪಿಎಫೈ...

ಡಿಗ್ರಿ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು!!

ಚಿಕ್ಕಮಗಳೂರು: ಡಿಗ್ರಿ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರ ತಾಲೂಕಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಸ್ಪಂದನ (18) ಎನ್ನಲಾಗಿದೆ. ಎನ್. ಆರ್.ಪುರ ಡಿಗ್ರಿ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಳು. ಮೂರು...

ಮಂಗಳೂರು: ವಾಟ್ಸಾಪ್ ನಲ್ಲಿ ಪೊಲೀಸರ ವಿರುದ್ಧ ಬಹಿರಂಗ ಕೊಲೆ ಬೆದರಿಕೆ!!

ಮಂಗಳೂರು: ವಾಟ್ಸಾಪ್ ನಲ್ಲಿ ಪೊಲೀಸರ ವಿರುದ್ಧವೇ ಬಹಿರಂಗ ಕೊಲೆ ಬೆದರಿಕೆ ಹಾಕಿದ ಬಗ್ಗೆ ಮಂಗಳೂರಿನ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಬಗ್ಗೆ ಪ್ರದೀಪ್ ಎಂಬುವವರು ದೂರು ದಾಖಲಿಸಿದ್ದಾರೆ. ಕರೆಂಟ್ ಅಫೇರ್ಸ್ ಎಂಬ...

ಹೆಣ್ಣುಮಕ್ಕಳ ಮದುವೆ ವಯಸ್ಸಿನ ಮಿತಿಯನ್ನು 21 ವರ್ಷಕ್ಕೆ ಏರಿಸುವ ಪ್ರಸ್ತಾಪಕ್ಕೆ ಕೇಂದ್ರ ಸಂಪುಟ ಅನುಮೋದನೆ

ಭಾರತದಲ್ಲಿ ಯುವತಿಯರಿಗೆ ಕನಿಷ್ಠ 18ವರ್ಷ ಆದ ವಿನಃ ಮದುವೆ ಮಾಡುವಂತೆ ಇಲ್ಲ ಎಂಬ ಕಾನೂನು ಇತ್ತು. ಅದನ್ನೀಗ ಬದಲಿಸಿ, ಮಹಿಳೆಯರ ಮದುವೆ ವಯಸ್ಸಿನ ಮಿತಿಯನ್ನು 21ಕ್ಕೆ ಏರಿಸುವ ಪ್ರಸ್ತಾಪವನ್ನು ಬುಧವಾರ ಕೇಂದ್ರ ಸಂಪುಟ...

ಪುತ್ತೂರು: ಪಾದಚಾರಿ ಮಹಿಳೆಗೆ ಬೈಕ್ ಡಿಕ್ಕಿ; ಗಂಭೀರ ಗಾಯ!

ಪುತ್ತೂರು: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಬೈಕ್ ಡಿಕ್ಕಿಯಾದ ಘಟನೆ ಬೊಳ್ಳಾರಿನಲ್ಲಿ ಡಿ.16ರಂದು ಸಂಭವಿಸಿದೆ. ಘಟನೆಯಲ್ಲಿ ಮಹಿಳೆಯ ತಲೆಯ ಭಾಗಕ್ಕೆ ಹಾಗೂ ಕೈಗೆ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ಪುತ್ತೂರು: PFI, SDPI ಸಮಾಜಘಾತುಕ ಸಂಘಟನೆಯ ಗೂಂಡಾಗಳಿಂದ ಪೊಲೀಸರ ಮೇಲೆ ಮಾರಣಾಂತಿಕ ಹಲ್ಲೆ; ಹಿಂದೂ...

ಪುತ್ತೂರು: ಪಿಎಫ್ಐ ಎಸ್ಡಿಪಿಐ ಎಂಬ ಸಮಾಜಘಾತುಕ ಸಂಘಟನೆಯ ಗೂಂಡಾಗಳಿಂದ ಉಪ್ಪಿನಂಗಡಿಯಲ್ಲಿ ಪೊಲೀಸರ ಮೇಲೆ ಮಾರಕಾಯುಧಗಳಿಂದ ನಡೆದ ಹಲ್ಲೆಯನ್ನು ಹಿಂದೂ ಜಾಗರಣ ವೇದಿಕೆ ಪುತ್ತೂರು ಜಿಲ್ಲೆ ಖಂಡಿಸುತ್ತದೆ. ಹಿಂದೂ ಮೀನು ವ್ಯಾಪಾರಿಗಳ ಕೊಲೆಯತ್ನ ಕೇಸಿಗೆ ಸಂಬಂಧಿಸಿದಂತೆ...

ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆ: ಜಿದಾಜಿದ್ದಿನ ಕಣವಾಗಿರುವ ವಾರ್ಡ್ 11ರಲ್ಲಿ ತ್ರಿಕೋನ ಸ್ಪರ್ಧೆ; ಬಿಜೆಪಿಯಿಂದ...

ವಿಟ್ಲ ಪಟ್ಟಣ ಪಂಚಾಯತ್ ನ ಜಿದಾಜಿದ್ದಿನ ಕಣವಾಗಿರುವ ವಾರ್ಡ್ ನಂಬರ್ 11 (ಪಳಿಕೆ)ರಲ್ಲಿ ಈ ಬಾರಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಬಿಜೆಪಿ, ಕಾಂಗ್ರೆಸ್ ಹಾಗೂ ಪಕ್ಷೇತರ ಅಭ್ಯರ್ಥಿಗಳು ಈ ವಾರ್ಡ್'ನಿಂದ ಕಣಕ್ಕೆ ಇಳಿದಿದ್ದು...

ಪುತ್ತೂರು, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕಿನಾದ್ಯಂತ ಡಿ.15 ರಿಂದ 17 ರವರೆಗೆ ಸೆಕ್ಷನ್‌ 144...

ಪುತ್ತೂರು : ಪುತ್ತೂರು ಉಪ ವಿಭಾಗದ ಪುತ್ತೂರು,ಬೆಳ್ತಂಗಡಿ,ಸುಳ್ಯ,ಕಡಬ ತಾಲೂಕುಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಸೆಕ್ಷನ್‌ 144ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಪುತ್ತೂರು ಸಹಾಯಕ ಆಯುಕ್ತರಾದ ಡಾ. ಯತೀಶ್‌ ಉಳ್ಳಾಲರವರು ಆದೇಶ ಹೊರಡಿಸಿದ್ದಾರೆ. ಡಿ.14ರ ರಾತ್ರಿ...

ಬಿ.ಸಿ.ರೋಡ್: ಬುರೂಜ್ ಶಾಲಾ ವಿದ್ಯಾರ್ಥಿಗಳಿಗೆ ರಾಜ್ಯ ಪುರಸ್ಕಾರ

ಬಿ.ಸಿ.ರೋಡ್: ಕಲಾ ಬಾಗಿಲು - ರಝಾನಗರದ ಬುರೂಜ್ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಾಜ್ಯಪಾಲರಿಂದ ನೀಡುತ್ತಿರುವ ರಾಜ್ಯ ಪುರಸ್ಕಾರ ಲಭಿಸಿದೆ. ಗೈಡ್ಸ್ ವಿಭಾಗದಿಂದ 9ನೇ ತರಗತಿಯ ಫಾತಿಮಾ...
error: Content is protected !!