Tag: vtvvitla
ವಿಟ್ಲ: ಕಾರು – ಆಟೋ ರಿಕ್ಷಾ ನಡುವೆ ಅಪಘಾತ; ಆಟೋ ಚಾಲಕನಿಗೆ ಗಾಯ
ವಿಟ್ಲ: ಕಾರು ಮತ್ತು ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿದ ಘಟನೆ ಸೂರಿಕುಮೇರು ಜಂಕ್ಷನ್ನಲ್ಲಿ ನಡೆದಿದೆ. ಅಪಘಾತದಲ್ಲಿ ಸೂರಿಕುಮೇರು ನಿವಾಸಿ ಹನೀಪ್ ಗಾಯಗೊಂಡ ಅಟೋ ಚಾಲಕ.
ರಿಕ್ಷಾ ಸೂರಿಕುಮೇರಿನಿಂದ ಮಾಣಿ ಕಡೆಗೆ ಹಾಗೂ ಕಾರು...
ಅಪ್ರಾಪ್ತ ಬಾಲಕಿಯ ಮೇಲೆ ಗ್ಯಾಂಗ್ ರೇಪ್ ..?!
ವಿಟ್ಲ: ಮುಗ್ಧ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವುದಾಗಿ ನಂಬಿಸಿ ಗ್ಯಾಂಪ್ ರೇಪ್ ನಡೆಸಿದ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
೧೬ ವರ್ಷ ಪ್ರಾಯದ ಎಸ್. ಟಿ. ಬಾಲಕಿ ಮೇಲೆ ಕೇರಳ ಭಾಗದ ಕೆಲವು ಯುವಕರಿಂದ...
ಉಡುಪಿ: ಖ್ಯಾತ ಪತ್ರಕರ್ತ ಬನ್ನಂಜೆ ಸರ್ವಜ್ಞ ಆಚಾರ್ಯ ನಿಧನ
ಉಡುಪಿ: ಪ್ರಸಿದ್ಧ ಪತ್ರಕರ್ತ ದಿವಂಗತ ಬನ್ನಂಜೆ ರಾಮಾಚಾರ್ಯರ ಸುಪುತ್ರ ಬನ್ನಂಜೆ ಸರ್ವಜ್ಞ ಆಚಾರ್ಯರು ಅಸ್ವಸ್ಥ್ಯದಿಂದ ಶನಿವಾರ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕರ್ನಾಟಕ ಬ್ಯಾಂಕ್ ನಲ್ಲಿ ಅಧಿಕಾರಿಯಾಗಿ ಅನೇಕ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ....
ಮೊಡವೆ ಪೀಡಿತ ತ್ವಚೆಗೆ ಬಳಸಿ ಟೀ ಟ್ರೀ ಆಯಿಲ್
ಟೀ ಟ್ರೀ ಆಯಿಲ್ ಒಂದು ನೈಸರ್ಗಿಕವಾದ ಜೀವ ವಿರೋಧಿಯಾಗಿರುವುದರಿಂದ ಮೊಡವೆ ಪೀಡಿತ ತ್ವಚೆಗೆ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತದೆ.
ಇದು ಉರಿಯೂತ ನಿವಾರಕವಾಗಿದ್ದು, ಮೊಡವೆಯಲ್ಲಿನ ಬ್ಯಾಕ್ಟೀರಿಯಾವನ್ನು ಕೊಲ್ಲುತ್ತದೆ.
ಮೊಡವೆಗಳನ್ನು ಪರಿಣಾಮಕಾರಿಯಾಗಿ ತೊಲಗಿಸಲು ಟೀ ಟ್ರೀ ಆಯಿಲ್ ಬಳಸುವುದು...
ನೀರಿನಲ್ಲಿ ಪತನಗೊಂಡ ಹೆಲಿಕಾಪ್ಟರ್; ಕಣ್ಮರೆಯಾದ ನಾಲ್ವರು ಸೇನಾ ಸಿಬ್ಬಂದಿ
ಸೇನಾ ಅಭ್ಯಾಸದ ವೇಳೆ ಆಸ್ಟ್ರೇಲಿಯಾದ ಸೇನಾ ಹೆಲಿಕಾಪ್ಟರ್ ಕ್ವೀನ್ಸ್ಲ್ಯಾಂಡ್ನ ಹ್ಯಾಮಿಲ್ಟನ್ ದ್ವೀಪದಲ್ಲಿ ನೀರಿನಲ್ಲಿ ಪತನಗೊಂಡು ನಾಲ್ವರು ಸೇನಾ ಸಿಬ್ಬಂದಿ ಕಣ್ಮರೆಯಾಗಿದ್ದಾರೆ.
ಶುಕ್ರವಾರ ರಾತ್ರಿ 10.30 ರ ಸುಮಾರಿಗೆ ಸೇನಾ ಹೆಲಿಕಾಪ್ಟರ್ ಪತನಗೊಂಡಿದ್ದು ಈ ವೇಳೆ...
ಕಾಂಗ್ರೆಸ್ ಗ್ಯಾರಂಟಿ ಯೋಜನೆಯ ಬಗ್ಗೆ ಶಿಬಿರ ನಡೆಸಿದ ಮುಸ್ಲಿಂ ಸಮುದಾಯ ಒಕ್ಕೂಟ
ಮುಸ್ಲಿಂ ಸಮುದಾಯ ಒಕ್ಕೂಟ ಇದರ ವತಿಯಿಂದ ಜನಪ್ರಿಯ ಸೆಂಟ್ರಲ್ ಸ್ಕೂಲ್ ಸಹಕಾರದೊಂದಿಗೆ ಪಂಚಾಯತ್ ಅಧಿಕಾರಿಗಳ ಸಹಯೋಗದೊಂದಿಗೆ ಇಂದು ಜನಪ್ರಿಯ ಸೆಂಟ್ರಲ್ ಸ್ಕೂಲ್ ಕಂಬಳಬೆಟ್ಟು ಇಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಾದ ಗೃಹ ಜ್ಯೋತಿ ಹಾಗು...
ವಿಟ್ಲ : ವಾಹನದಲ್ಲಿ ಸಾಗಿಸುತ್ತಿದ್ದ ಗೋವುಗಳನ್ನು ರಕ್ಷಿಸಿದ ವಿಟ್ಲ ತಾಲೂಕಿನ ಹಿಂದೂ ಜಾಗರಣ ವೇದಿಕೆ...
ವಿಟ್ಲ: ಸಾರಡ್ಕ ಚೆಕ್ ಪೋಸ್ಟ್ ನಲ್ಲಿ ಪಿಕಪ್ ವಾಹನದಲ್ಲಿ ಕೇರಳಕ್ಕೆ ಸಾಗಿಸುತ್ತಿದ್ದ 3 ಗೋವುಗಳನ್ನು ವಿಟ್ಲ ತಾಲೂಕು ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ತಡೆದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.
ಇಂದು ಸಂಜೆ ಕರ್ನಾಟಕ...
ಪುತ್ತೂರು: ಪ್ರಶಾಂತ್ ಮಹಲ್ನಲ್ಲಿ “ಆಟಿಡೊಂಜಿ ದಿನ” ಕಾರ್ಯಕ್ರಮ
49 ಬಗೆಯ ಘಮಘಮಿಸುವ ಖಾದ್ಯಗಳು, ಆಟಿದ ಆಟಗಳು ಹಾಗೂ ತುಳು ಜಾನಪದ ಸಾಂಸ್ಕೃತಿಕ ವೈವಿಧ್ಯಗಳನ್ನೊಳಗೊಂಡ ಕಾರ್ಯಕ್ರಮಗಳು
ಪುತ್ತೂರು: ಸೀತಾರಾಮ್ ರೈ ಸವಣೂರು ಇವರ ಮುಂದಾಳತ್ವದಲ್ಲಿ ದರ್ಬೆ ಪ್ರಶಾಂತ್ ಮಹಲ್ ಸನ್ನಿಧಿ ಸಭಾಂಗಣದಲ್ಲಿ ತುಳು ಜಾನಪದ...
ಪಟಾಕಿ ಗೋದಾಮಿನಲ್ಲಿ ಸ್ಫೋಟ; 9 ಮಂದಿ ದುರ್ಮರಣ
ಪಟಾಕಿ ಗೋದಾಮಿನಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಕಟ್ಟಡ ಕುಸಿದು 9 ಮಂದಿ ದುರ್ಮರಣಕ್ಕೀಡಾಗಿದ್ದು, 15 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ನಡೆದಿದೆ.
ಶನಿವಾರ ಬೆಳಗ್ಗೆ ಈ ದಾರುಣ ಘಟನೆ...
ಉಡುಪಿ: ಖಾಸಗಿ ಕಾಲೇಜು ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ ಪ್ರಕರಣ; ತನಿಖಾಧಿಕಾರಿ ಬದಲಾವಣೆ
ಉಡುಪಿ: ಖಾಸಗಿ ಕಾಲೇಜು ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖಾಧಿಕಾರಿಯನ್ನು ಉಡುಪಿ ಎಸ್ಪಿ ಬದಲಾಯಿಸಿದ್ದಾರೆ.
ಮಲ್ಪೆ ಸರ್ಕಲ್ ಇನ್ಸ್ಪೆಕ್ಟರ್ ಮಂಜುನಾಥ್ ಗೌಡ ಈವರಿಗೆ ತನಿಖಾಧಿಕಾರಿಯಾಗಿದ್ದರು. ತನಿಖಾಧಿಕಾರಿಯನ್ನು ಬದಲಾವಣೆ ಮಾಡಿ ಎಂದು ಎಬಿವಿಪಿಯಿಂದ ಒತ್ತಡ...
















