Tag: vtvvitla
ಜೆಸಿಐ ವಲಯ 15ರ Zoncon 2021ರಲ್ಲಿ ಜೆಸಿಐ ವಿಟ್ಲ ಘಟಕದ ಅಧ್ಯಕ್ಷ JFD ಚಂದ್ರಹಾಸ...
ಜೆಸಿಐ ವಲಯ-15ರ ಝೋನ್‌ಕಾನ್ 2021 ‘ಅದ್ಧೂರಿ’ ಕಾರ್ಯಕ್ರಮವು ಡಿಸೆಂಬರ್ 4 ಮತು 5 ರಂದು ‘ಬಂಟವಾಳದ ಬಂಟರ ಭವನ’ದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ 2021ರಲ್ಲಿ ಸಾಧನೆಗೈದು ಘಟಕಗಳಲ್ಲಿ ಮನ್ನಣೆ ಹಾಗೂ ಪ್ರಶಸ್ತಿಯನ್ನು ನೀಡಿ...
ಮಂಗಳೂರು: ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ; 16.79 ಲಕ್ಷ ಮೌಲ್ಯದ ಚಿನ್ನ ವಶಕ್ಕೆ!
ಮಂಗಳೂರು: ಶಾರ್ಜಾದಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕರೊಬ್ಬರಿಂದ ಅಕ್ರಮವಾಗಿ ಸಾಗಿಸುತ್ತಿದ್ದ 16,79,860 ರೂಪಾಯಿ ಮೌಲ್ಯದ 338 ಗ್ರಾಂ ಚಿನ್ನಾಭರಣವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಬಂಧಿತ ವ್ಯಕ್ತಿ ಕೇರಳದ ಕಾಸರಗೋಡು ನಿವಾಸಿಯಾಗಿದ್ದಾನೆ. ಆರೋಪಿಯು ಸ್ಟೀರಿಯೋ...
ಸುಳ್ಯ: ಡೆತ್ ನೋಟ್ ಬರೆದಿಟ್ಟು ಅವಿನಾಶ್ ಮೋಟರ್ಸ್ ಮಾಲಕ ನಾರಾಯಣ ರೈ ಆತ್ಮಹತ್ಯೆ..!
ಸುಳ್ಯ: ಡೆತ್ ನೋಟ್ ಬರೆದು ಬಸ್ ಮಾಲಕರೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಸುಳ್ಯದಲ್ಲಿ ಸಂಭವಿಸಿದೆ.
ಬಸ್ ಸೌಲಭ್ಯ ಇಲ್ಲದಂತಹ ಸಂದರ್ಭದಲ್ಲಿ ಸುಳ್ಯದ ಗ್ರಾಮೀಣ ಭಾಗದಲ್ಲಿ ಬಸ್ ಸೌಲಭ್ಯ ಕಲ್ಪಿಸಿದ್ದ ಸಂಪರ್ಕ ಕ್ರಾಂತಿಯ ಹರಿಕಾರ ಅವಿನಾಶ್...
ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆ; ಕಾಂಗ್ರೆಸ್’ನಿಂದ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿ ರಿಲೀಸ್
ವಿಟ್ಲ: ಇದೇ 27 ರಂದು ನಡೆಯಲಿರುವ ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆಗೆ ಕಾಂಗ್ರೆಸ್ 18 ವಾರ್ಡ್ ಗಳ ಪೈಕಿ 17 ವಾರ್ಡ್ ಗಳಿಗೆ ಆಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಲಾಗಿದೆ.
ನಿನ್ನೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿ...
ಡಿ. 19ರಿಂದ ಬೆಂಗಳೂರಿಗೆ ವಿಟ್ಲ, ಪುತ್ತೂರು ಮಾರ್ಗವಾಗಿ ಸಂಚರಿಸಲಿದೆ ಕ್ಲಬ್ ಕ್ಲಾಸ್ ವೋಲ್ವೋ ಬಸ್
ಮಂಗಳೂರಿನಿಂದ ಹೊರಟು ವಿಟ್ಲ, ಪುತ್ತೂರು ಉಪ್ಪಿನಂಗಡಿ ಮಾರ್ಗವಾಗಿ ಬೆಂಗಳೂರಿಗೆ ಕ್ಲಬ್ ಕ್ಲಾಸ್ ವೋಲ್ವೋ ಬಸ್ ಸೌಲಭ್ಯವನ್ನು ಡಿ. 19ರಂದು ಪ್ರಾರಂಭಿಸಲಾಗುವುದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮಜ್ದೂರು ಸಂಘ ಪುತ್ತೂರು...
ಪುತ್ತೂರು: ಡಿವೈಡರ್ ಗೆ ಡಿಕ್ಕಿ ಹೊಡೆದು, ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಮತ್ತೊಂದು ಕಾರಿಗೆ ಡಿಕ್ಕಿ...
ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು, ಇನ್ನೊಂದು ಬದಿಯ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಘಟನೆ ಪುತ್ತೂರಿನ ದರ್ಬೆಯ ಕಲ್ಲಾರೆ ಕಾನಾವು ಕ್ಲಿನಿಕ್...
ವಿಟ್ಲ:ವಿ.ಹಿಂ.ಪ ಬಜರಂಗದಳ ಘಟಕ ಶ್ರೀ ಕೃಷ್ಣ ಶಾಖೆ, ಹಿಂದೂ ಹೃದಯ ಸಂಗಮ ಜನಸೇವಾ ಕೇಂದ್ರ...
ವಿಟ್ಲ: ವಿಶ್ವ ಹಿಂದೂ ಪರಿಷತ್ ಬಜರಂಗದಳ ಘಟಕ ಶ್ರೀ ಕೃಷ್ಣ ಶಾಖೆ ಪೆರುವಾಯಿ ಹಾಗೂ ಹಿಂದೂ ಹೃದಯ ಸಂಗಮ ಜನಸೇವಾ ಕೇಂದ್ರ ಪೆರುವಾಯಿ ಇದರ ವತಿಯಿಂದ ತೀರಾ ಬಡತನದ ಕುಟುಂಬದ ಮುಚ್ಚಿರಪದವಿನ ಚಂದ್ರಾವತಿ...
ದಕ್ಷಿಣ ಕನ್ನಡ: ಭರ್ಜರಿ ಗೆಲುವು ಸಾಧಿಸಿದ ಶ್ರೀನಿವಾಸ್ ಪೂಜಾರಿ; 3ನೇ ಬಾರಿ ವಿಧಾನ ಪರಿಷತ್’ಗೆ...
ಪ್ರತಿಷ್ಟಿತ ಕಣಗಳಲ್ಲಿ ಒಂದಾಗಿರುವ ದಕ್ಷಿಣ ಕನ್ನಡದಲ್ಲಿ ಕೋಟ ಶ್ರೀನಿವಾಸ್ ಪೂಜಾರಿ ಭರ್ಜರಿ ಗೆಲುವನ್ನು ಸಾಧಿಸಿದ್ದಾರೆ.
ಕೋಟ ಶ್ರೀನಿವಾಸ್ ಪೂಜಾರಿ ವಿರುದ್ಧ ಕಾಂಗ್ರೆಸ್ ನಿಂದ ಮಂಜುನಾಥ್ ಭಂಡಾರಿ ಕಣಕ್ಕೆ ಇಳಿದಿದ್ದರು. 1274 ಮತಗಳಿಂದ ಕೋಟ...
ತುಮಕೂರು, ವಿಜಯಪುರದಲ್ಲಿ ಕಾಂಗ್ರೆಸ್ ಗೆ ಭರ್ಜರಿ ಗೆಲುವು
ತುಮಕೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಆರ್ ರಾಜೇಂದ್ರ ಗೆಲುವು
ವಿಜಯಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಗೌಡ ಗೆಲುವು.
ಶಿವಮೊಗ್ಗ, ಬಳ್ಳಾರಿ, ಉತ್ತರಕನ್ನಡದಲ್ಲಿ ಬಿಜೆಪಿಗೆ ಗೆಲುವು
ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎಸ್. ಅರುಣ್ ಭರ್ಜರಿ ಗೆಲುವು
ಉತ್ತರಕನ್ನಡದಲ್ಲಿ ಬಿಜೆಪಿ ಅಭ್ಯರ್ಥಿ ಗಣಪತಿ ಉಳ್ವೇಕರ್ ಗೆಲುವು
ಬಳ್ಳಾರಿಯಲ್ಲಿ ಬಿಜೆಪಿ ಅಭ್ಯರ್ಥಿ ವೈ ಎಂ ಸತೀಶ್ ಗೆಲುವು