Tag: vtvvitla
ಹಾಸನದಲ್ಲಿ JDSಗೆ ಭರ್ಜರಿ ಗೆಲುವು
ಹಾಸನದಲ್ಲಿ ಜೆಡಿಯಸ್ ಅಭ್ಯರ್ಥಿ ಡಾ. ಸೂರಜ್ ರೇವಣ್ಣ ಭರ್ಜರಿ ಗೆಲುವು ಸಾಧಿಸಿದ್ದಾರೆ. ಹಾಸನದಲ್ಲಿ ಒಟ್ಟು 1,334 ಮತಗಳು ಚಲಾವಣೆಯಾಗಿದೆ.
1433ಕ್ಕೂ ಅಧಿಕ ಮತಗಳ ಅಂತರದಿಂದ ಜೆಡಿಯಸ್ ಅಭ್ಯರ್ಥಿ ಡಾ. ಸೂರಜ್ ರೇವಣ್ಣ ಗೆದ್ದಿದ್ದಾರೆ....
ಕೊಡಗು ಪರಿಷತ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಗೆಲುವು
ಕೊಡಗು ಪರಿಷತ್ ಕ್ಷೇತ್ರದಲ್ಲಿ ಬಿಜೆಪಿಗೆ ಭರ್ಜರಿ ಗೆಲುವು ಸಿಕ್ಕಿದೆ. ಮಡಿಕೇರಿಯಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸುತ್ತಿದ್ದಾರೆ.
ಕೊಡಗಿನಲ್ಲಿ ಒಟ್ಟು 1,334 ಮತಗಳು ಚಲಾವಣೆಯಾಗಿದೆ. 102 ಮತಗಳ ಅಂತರದಿಂದ ಸುಜಾ ಕುಶಾಲಪ್ಪ ಗೆದ್ದಿದ್ದಾರೆ.
ಪುತ್ತೂರು: 20 ವರ್ಷಗಳ ಹಿಂದೆ ಉಪ್ಪಿನಂಗಡಿಯಲ್ಲಿ ನಡೆದಿದ್ದ ಮರ್ಡರ್ ಕೇಸ್; ಕೋಡಿಂಬಾಡಿ ವಿಶ್ವನಾಥ.ಶೆಟ್ಟಿ ಅಪರಾಧ...
ಪುತ್ತೂರು: ಫೈನಾನ್ಸ್ ವ್ಯವಹಾರ ನಡೆಸುತ್ತಿದ್ದ ಪುತ್ತೂರು ಸೂತ್ರಬೆಟ್ಟುವಿನ ವಿಶ್ವನಾಥ.ರೈಯವರನ್ನು ೨೦ ವರ್ಷಗಳ ಹಿಂದೆ ಉಪ್ಪಿನಂಗಡಿಯಲ್ಲಿ ಕೊಲೆ ಮಾಡಿದ್ದ ಆರೋಪಿಯಾಗಿ ವಿಚಾರಣೆ ಎದುರಿಸುತ್ತಿದ್ದ ಕೋಡಿಂಬಾಡಿಯ ಅಂತರ ನಿವಾಸಿ ವಿಶ್ವನಾಥ ಶೆಟ್ಟಿ ಯಾನೆ ಪಂಚಮಿ ವಿಶ್ವ...
ಪುತ್ತೂರು: ಪ್ರೀತಿ ನಿರಾಕರಿಸಿದ್ದಕ್ಕೆ ಮಹಿಳೆಯ ಕಿಡ್ನ್ಯಾಪ್; ಇಬ್ಬರು ಖಾಕಿ ವಶಕ್ಕೆ..!
ಪುತ್ತೂರು: ಮಹಿಳೆಯೋರ್ವರನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಬಂಧಿತರು ಕೆದಂಬಾಡಿ ಗ್ರಾಮದ ಬೋಳೋಡಿ ಸಮೀಪದ ಕೊಡಂಗೋಣಿ ನಿವಾಸಿಗಳಾದ ಚಂದ್ರಶೇಖರ ಮತ್ತು ಜಗದೀಶ ಎಂದು ಗುರುತಿಸಲಾಗಿದೆ.
ಘಟನೆಯ ವಿವರ:ಆರೋಪಿಗಳ ಪೈಕಿ ಓರ್ವ...
ಉಡುಪಿ: ಶಾಲಾ ಬಾಲಕರಿಗೆ ಭದ್ರತಾ ಸಿಬ್ಬಂದಿಯಿಂದ ಲೈಂಗಿಕ ಕಿರುಕುಳ!!
ಉಡುಪಿ: ಶಾಲಾ ಬಾಲಕರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಭದ್ರತಾ ಸಿಬ್ಬಂದಿಯನ್ನು ಉಡುಪಿ ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಜಗನ್ನಾಥ ಆಚಾರಿ ( 54 ) ಎಂದು ಗುರುತಿಸಲಾಗಿದೆ.
ಮೊರಾರ್ಜಿ ದೇಸಾಯಿ ಶಾಲೆಯ ಬಾಲಕರ...
ಬೆಳ್ತಂಗಡಿ: ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಸಿಕ್ಕಿ ಬಿದ್ದ ಪಿ.ಡಿ.ಓ ಎಸಿಬಿ ವಶಕ್ಕೆ!!
ಮಾಲಾಡಿ: ಮಾಲಾಡಿ ಗ್ರಾಮ ಪಂಚಾಯತ್ ಪಿಡಿಓ ತನ್ನ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ತಂಡಕ್ಕೆ ರೆಡ್ ಹ್ಯಾಂಡ್ ಸಿಕ್ಕಿ ಬಿದ್ದ ಘಟನೆ ಡಿ.13ರಂದು ನಡೆದಿದೆ.
ಮಾಲಾಡಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗ್ರಾಮ ಪಂಚಾಯತ್...
ಉಡುಪಿ: ಟೋಲ್ ಗೇಟ್ ಗೋಡೆಗೆ ಡಿಕ್ಕಿ ಹೊಡೆದ ಕಾರು; ಟೋಲ್ ಸಿಬ್ಬಂದಿ ದುರ್ಮರಣ
ಉಡುಪಿ: ಟೋಲ್ ಗೇಟ್ ಮುಂಭಾಗದ ಗೋಡೆಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಅಲ್ಲೇ ಇದ್ದ ಟೋಲ್ ಸಿಬ್ಬಂದಿಯೊಬ್ಬರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಶಿರೂರು ಟೋಲ್ ಗೇಟ್ ಬಳಿ ನಡೆದಿದೆ. ಇಂದು ನಸುಕಿನ...
ಪುತ್ತೂರು: ಶಿವರಾಮ ಕಾರಂತರ ರಂಗಪ್ರಯೋಗ ಶಾಲೆಯಾಗಿದ್ದ 156 ವರ್ಷದ ಹಳೆಯ ಕಟ್ಟಡ ರಾತ್ರೋರಾತ್ರಿ ನೆಲಸಮ!!
ಪುತ್ತೂರು: ಶಿವರಾಮ ಕಾರಂತರ ರಂಗಪ್ರಯೋಗ ಶಾಲೆಯಾಗಿದ್ದ 156 ವರ್ಷದ ಹಳೆಯ ಕಟ್ಟಡ ನೆಲಸಮವಾಗಿದೆ. 1865 ರಲ್ಲಿ ಪುತ್ತೂರು ಹೃದಯ ಭಾಗವಾದ ನೆಲ್ಲಿಕಟ್ಟೆಯಲ್ಲಿ ಈ ಕಟ್ಟಡ ನಿರ್ಮಾಣಗೊಂಡಿರುವ ಈ ಶಾಲೆ ಕ್ರಮೇಣ ನಿರ್ವಹಣೆ ಇಲ್ಲದೆ...
ಸೂರಿಕುಮೇರು: ಬಸ್ ನಿಂದ ಇಳಿದು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಪಾದಾಚಾರಿಗೆ ಲಾರಿ ಡಿಕ್ಕಿ..!
ಸೂರಿಕುಮೇರು: ಬಸ್ ನಿಂದ ಇಳಿದು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದಾಗ ಲಾರಿಯೊಂದು ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡ ಘಟನೆ ಡಿ.13ರಂದು ಬೆಳಗ್ಗೆ ನಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ವ್ಯಕ್ತಿ ಮಹಮ್ಮದ್ ಕುಂಞಿ...
ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಪ್ರತಿಮೆಯನ್ನು ಹಾನಿಗೈದ ದುಷ್ಕರ್ಮಿಗಳು..!
ತಮಿಳುನಾಡು: ಸಂವಿಧಾನ ಶಿಲ್ಪಿ, ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿದ್ದು, ಪ್ರತಿಮೆಯ ಕೈಯನ್ನು ಹಾನಿಗೊಳಿಸಿದ ಘಟನೆ ಇಲ್ಲಿನ ಸೇಲಂ ಜಿಲ್ಲೆಯ ಒಮಲೂರು ಪಟ್ಟಣದ ಕಮಲಾಪುರ ಕಾಲನಿಯಲ್ಲಿ ಶನಿವಾರ ರಾತ್ರಿ ನಡೆದಿದೆ.
ಘಟನೆಯ...