Tag: vtvvitla
ಸುಳ್ಯ: ಮೇಯಲು ಕಟ್ಟಿದ್ದ ಹೋರಿ ತಿವಿದು ವ್ಯಕ್ತಿ ಸಾವು..!
ಸುಳ್ಯ: ಹೋರಿ ತಿವಿದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಡಿ.11ರಂದು ಮುರುಳ್ಯದ ಕೋಡಿಯಡ್ಕದಲ್ಲಿ ನಡೆದಿದೆ. ಮೃತ ವ್ಯಕ್ತಿ ಮುರುಳ್ಯ ಗ್ರಾಮದ ಪೂದೆಯ ಕಿಟ್ಟಣ್ಣ ಗೌಡ ಕೋಡಿಯಡ್ಕ (55) ಎನ್ನಲಾಗಿದೆ.
ಹೋರಿಯನ್ನು ತೋಟದಲ್ಲಿ ಮೇಯಲು ಕಟ್ಟಿದ್ದು, ಸಂಜೆ...
ಮೀನುಗಾರರ ಬಲೆಗೆ ಬಿತ್ತು ಇದುವರೆಗೂ ಕಂಡಿರದ ಅಪರೂಪದ ಮೀನು..!
ಕೇರಳದ ಎರ್ನಾಕುಲಂ ಜಿಲ್ಲೆ ಚೆರೈನಲ್ಲಿ ಮೀನುಗಾರರ ಬಲೆಗೆ ಅಪರೂಪದ ಮೀನೊಂದು ಬಿದ್ದಿದೆ. ಇದೊಂದು ಅಪರೂಪದ ಜಾತಿಯ ಮೀನಾಗಿದ್ದು, ಅದನ್ನು ನೋಡಲು ಸ್ಥಳೀಯರು ಮುಗಿಬಿದ್ದಿದ್ದಾರೆ.
ನೋಡಲು ಜೆಲ್ಲಿಫಿಶ್ನಂತೆಯೇ ಈ ಮೀನು ಕಾಣುತ್ತದೆ. ಕಿತ್ತಳೆ ಬಣ್ಣದಲ್ಲಿದ್ದು, ಅದರ...
“ನಾವು ಮಠಕ್ಕೆ ಬಂದು ಮೊಟ್ಟೆ ತಿಂತೀವಿ” : ವಿದ್ಯಾರ್ಥಿನಿಯಿಂದ ಆಕ್ರೋಶ ವ್ಯಕ್ತ..!!
ಮಕ್ಕಳಿಗೆ ಶಾಲೆಯಲ್ಲಿ ಮೊಟ್ಟೆ ನೀಡಲು ಮಠಾಧೀಶರು ವಿರೋಧ ವ್ಯಕ್ತಪಡಿಸುತ್ತಿರುವುದಕ್ಕೆ ಕೊಪ್ಪಳದ ವಿದ್ಯಾರ್ಥಿನಿಯೊಬ್ಬಳು "ನಾವು ಮಠಕ್ಕೆ ಬಂದು ಮೊಟ್ಟೆ ತಿಂತೀವಿ" ಎಂದು ಸವಾಲು ಹಾಕಿದ ಘಟನೆ ಈಗ ಎಲ್ಲಾ ಕಡೆ ವೈರಲ್ ಆಗಿದೆ.
ಶಾಲೆಯಲ್ಲಿ ಮೊಟ್ಟೆ...
ಸಾಲದ ಸುಳಿಯಲ್ಲಿ ಸಿಲುಕಿದ ಚಿತ್ರನಟ ದ್ವಾರಕೀಶ್!!
ಕನ್ನಡ ಚಿತ್ರರಂಗದ ಖ್ಯಾತ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರಿಗೆ ಸಂಕಷ್ಟ ಎದುರಾಗಿದೆ. ಅವರೀಗ ಸಾಲದ ಸುಳಿಯಲ್ಲಿ ಸಿಲುಕಿದ್ದಾರೆ. ಸಾಲದ ಹಣ ವಾಪಸ್ ನೀಡುವಂತೆ ದ್ವಾರಕೀಶ್‌ಗೆ ಕೋರ್ಟ್ ಆದೇಶಿಸಿದೆ. 1 ತಿಂಗಳಲ್ಲಿ ಸಾಲದ...
ಬೆಳ್ತಂಗಡಿ: ನವ ವಿವಾಹಿತೆ ನಾಪತ್ತೆ; ದೂರು ದಾಖಲು..!
ಬೆಳ್ತಂಗಡಿ: ನವ ವಿವಾಹಿತೆಯೋರ್ವಳು ನಾಪತ್ತೆಯಾದ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಾಪತ್ತೆಯಾದ ಯುವತಿ ಕಲ್ಮಂಜ ಗ್ರಾಮದ ಮುಲಾರು ನಿವಾಸಿ ಶ್ರೀನಿವಾಸ ಅವರ ಪುತ್ರಿ ಹರ್ಷಿತಾ (23) ಎಂದು ತಿಳಿದುಬಂದಿದೆ.
ಈಕೆಗೆ...
ಕಾಪು: ಒಬ್ಬಂಟಿ ಮಹಿಳೆ ವಾಸವಿದ್ದ ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು; ಮನೆ...
ಕಾಪು: ಒಬ್ಬಂಟಿ ಮಹಿಳೆ ವಾಸವಿದ್ದ ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಮನೆಕೆಲಸದಾಕೆಯನ್ನು ಬಂಧಿಸಿದ್ದಾರೆ. ಬಂಧಿತೆ ಸುಭಾಸ್‌ನಗರ ನಿವಾಸಿ ಅನಿತಾ (39) ಎನ್ನಲಾಗಿದೆ.
ಒಬ್ಬಂಟಿಯಾಗಿದ್ದ ಕಟಪಾಡಿ ಅಚ್ಚಡ ಹೌಸ್‌ನ ಜೋಸ್...
ಪುತ್ತೂರು: ಮಾಡತ್ತಾರ್ ಕಲ್ಲೇಗ ಪುಣ್ಯಕುಮಾರ ಕ್ಷೇತ್ರದಲ್ಲಿ ಶ್ರಮದಾನ
ಪುತ್ತೂರು: ಮಾಡತ್ತಾರ್ ಕಲ್ಲೇಗ ಪುಣ್ಯಕುಮಾರ ಕ್ಷೇತ್ರದಲ್ಲಿ ದ.18ರಂದು ನಡೆಯುವ ನೇಮೋತ್ಸವದ ಪೂರ್ವ ತಯಾರಿಯಾಗಿ ಕಲ್ಲೇಗ ಟೈಗರ್ಸ್ ಮತ್ತು ಓಂ ಫ್ರೆಂಡ್ಸ್ ಕಲ್ಲೇಗ ಇದರ ಸದಸ್ಯರಿಂದ ಶ್ರಮದಾನ ನಡೆಯಿತು.
ಕಲ್ಲೇಗ ಟೈಗರ್ಸ್ ನ ಅಕ್ಷಯ್...
ಉಜಿರೆ: ಚರಂಡಿಗೆ ಪಲ್ಟಿಯಾದ ಸ್ವಿಫ್ಟ್ ಕಾರು; ಮಹಿಳೆಗೆ ಗಂಭೀರ ಗಾಯ..!
ಉಜಿರೆ: ಸ್ವಿಫ್ಟ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಪಲ್ಟಿಯಾದ ಘಟನೆ ಶನಿವಾರ ರಾತ್ರಿ 1:45ರ ಸುಮಾರಿಗೆ ಉಜಿರೆ ರಾಜ್ ಲೀಲಾ ರೆಸಿಡೆನ್ಸಿ ಮುಂಭಾಗ ಸಂಭವಿಸಿದೆ.
ಬೆಂಗಳೂರಿನಿಂದ ಧರ್ಮಸ್ಥಳ ದೇವಸ್ಥಾನಕ್ಕೆ ಬರುತ್ತಿದ್ದ ಸ್ವಿಫ್ಟ್ ಕಾರು...
ನಳೀನ್ ಕುಮಾರ್ ಕಟೀಲರೇ ನಿಮಗೆ ತಾಕತ್ತಿಲ್ಲವಾದರೆ ರಾಜೀನಾಮೆ ಕೊಟ್ಟು ಬಿಡಿ.!? ಸಾಮಾಜಿಕ ಜಾಲತಾಣಗಳಲ್ಲಿ ಭಾರಿ...
ಮಂಗಳೂರು: ಅನ್ಯಕೋಮಿನ ಜೋಡಿಯನ್ನು ತಡೆದು ಪ್ರಶ್ನಿಸಿದ ವಿಚಾರವಾಗಿ ಸುಮೋಟೋ ಪ್ರಕರಣ ದಾಖಲಿಸಿಕೊಂಡು ನಾಲ್ವರನ್ನು ಮಂಗಳೂರು ಪೊಲೀಸರು ಬಂಧಿಸಿದ ವಿಚಾರ ಹಿಂದೂ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ರಾಜಕಾರಣಿಗಳಿಗೆ ಧಮ್ ಇಲ್ಲವೇ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾನ್ಯ...
ವಿಟ್ಲ: ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಗುಡ್ಡಕ್ಕೆ ಡಿಕ್ಕಿ; ಇಬ್ಬರಿಗೆ ಗಾಯ..!
ವಿಟ್ಲ: ಇಲ್ಲಿನ ನೀರಕಣಿ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಗುಡ್ಡಕ್ಕೆ ಡಿಕ್ಕಿಯೊಡೆದ ಘಟನೆ ನಡೆದಿದೆ. ಘಟನೆಯಲ್ಲಿ ಇಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಕಾರು ಮುಡಿಪಿನಿಂದ ಪೆರ್ಲ ಕಡೆಗೆ ಹೋಗುತ್ತಿದ್ದು, ಈ...