Wednesday, July 2, 2025
spot_imgspot_img
spot_imgspot_img
Home Tags Vtvvitla

Tag: vtvvitla

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಗುಡ್ಡಕ್ಕೆ ಡಿಕ್ಕಿ; ಇಬ್ಬರಿಗೆ ಗಾಯ..!

ವಿಟ್ಲ: ಇಲ್ಲಿನ ನೀರಕಣಿ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಗುಡ್ಡಕ್ಕೆ ಡಿಕ್ಕಿಯೊಡೆದ ಘಟನೆ ನಡೆದಿದೆ. ಘಟನೆಯಲ್ಲಿ ಇಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ. ಕಾರು ಮುಡಿಪಿನಿಂದ ಪೆರ್ಲ ಕಡೆಗೆ ಹೋಗುತ್ತಿದ್ದು, ಈ...

ತಲೆನೋವು ಗುಣಪಡಿಸುವುದಾಗಿ ಹೇಳಿ ಬೆತ್ತದ ಏಟು ಕೊಟ್ಟ ಅರ್ಚಕ; ಮಹಿಳೆ ದಾರುಣ ಸಾವು..!

ಹಾಸನ: ಇಲ್ಲಿನ ಚನ್ನರಾಯಪಟ್ಟಣದಲ್ಲಿ ಮಹಿಳೆಯೊಬ್ಬರಿಗೆ ತಲೆನೋವು ಗುಣಪಡಿಸುವುದಾಗಿ ಹೇಳಿ ಅರ್ಚಕನೊಬ್ಬ ಬೆತ್ತದ ಕೋಲಿನಿಂದ ಹೊಡೆದ ಪರಿಣಾಮ ಮಹಿಳೆ ಸಾವನಪ್ಪಿರುವ ಘಟನೆ ನಡೆದಿದೆ. ಮೃತ ಮಹಿಳೆ ಪಾರ್ವತಿ (47) ಎನ್ನಲಾಗಿದೆ. ಕಳೆದ ಕೆಲವು ದಿನಗಳಿಂದ ಪಾರ್ವತಿ...

ಮಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಎಸಗಿದ ಪ್ರಕರಣ; ಆರೋಪಿ ಖಾಕಿ ವಶಕ್ಕೆ..!

ಮಂಗಳೂರು: ಇಲ್ಲಿನ ಉಳ್ಳಾಲ ಪೊಲೀಸ್‌‌‌‌‌‌ ಠಾಣಾ ವ್ಯಾಪ್ತಿಯ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆ ಆರೋಪಿಯನ್ನು ನಗರದ ಮಹಿಳಾ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕುಂಜತ್ತೂರಿನ ಗೌತಮ್‌‌ ಎನ್ನಲಾಗಿದೆ. ಕಳೆದ ಎರಡು ವರ್ಷದಿಂದ ಆರೋಪಿಯು...

ವಿಹಾರಕ್ಕೆ ಬಂದ ಜೋಡಿಗೆ ಹಿಂದೂ ಸಂಘಟನೆಯ ಯುವಕರಿಂದ ಹಲ್ಲೆ: ದೂರು ದಾಖಲು..!!

ಮಣಿಪಾಲ: ವಿಹಾರಕ್ಕೆಂದು ಸ್ನೇಹಿತೆಯೊಂದಿಗೆ ತಿರುಗಾಡಲು ಹೋಗಿದ್ದ ಯುವಕನಿಗೆ, ಹಿಂದೂ ಸಂಘಟನೆಯ ಎನ್ನಲಾದ ಯುವಕರು ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ಘಟನೆ ನಡೆದಿದೆ. ಈ...

ಮಂಗಳೂರು: ಒಂದೇ ದಿನ ದ.ಕ.ದಲ್ಲಿ 20, ಉಡುಪಿಯಲ್ಲಿ 2 ಮಂದಿಯಲ್ಲಿ ಸೋಂಕು ಪತ್ತೆ.!

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಡಿ.11ರಂದು 20 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 2 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ ಎಂದು ತಿಳಿದು ಬಂದಿದೆ. ದ.ಕ. ಜಿಲ್ಲೆಯಲ್ಲಿ ಡಿ.11ರಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-20, ಗುಣಮುಖರಾದವರು-19, ಪ್ರಸ್ತುತ...

ಜನರಲ್ ಬಿಪಿನ್ ರಾವತ್ ವಿರುದ್ದ ಫೇಸ್ ಬುಕ್ ಫೋಸ್ಟ್: ಮಂಗಳೂರಿನಲ್ಲಿ ಇಬ್ಬರ ವಿರುದ್ಧ ಎಫ್...

ಮಂಗಳೂರು: ಹೆಲಿಕಾಪ್ಟರ್ ನಲ್ಲಿ ಮಡಿದ ಸಿಡಿಎಸ್ ಜನರಲ್ ಬಿಪಿನ್ ರಾವತ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ವಿವಾದಾತ್ಮಕ ಫೋಸ್ಟ್ ಹಾಕಿದ್ದ ಇಬ್ಬರ ವಿರುದ್ಧ ಮಂಗಳೂರು ನಗರ...

ಶಿರೂರಿನಲ್ಲಿ ಟ್ಯಾಂಕರ್‌ಗಳಿಂದ ಡೀಸೆಲ್ ಕದಿಯುತ್ತಿದ್ದ ಐದು ಮಂದಿಯ ಬಂಧನ.!

ಬೈಂದೂರು : ಬೈಂದೂರು ತಾಲೂಕಿನ ಶಿರೂರು ಸಂಕದಗುಂಡಿ ಎಂಬಲ್ಲಿ ಡಿ.10ರಂದು ಟ್ಯಾಂಕರ್‌ಗಳಿಂದ ಡೀಸೆಲ್ ಕಳವು ಮಾಡುತ್ತಿದ್ದ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಮಡಿಕೇರಿಯ ಮಾರ್ದಾಳ ನಿವಾಸಿ ಕಿರಣ್(32), ಪುತ್ತೂರಿನ ಮಹಮ್ಮದ್ ಮುಸ್ತಾಫ್(34),...

ಹಿಂದೂ ಧರ್ಮಕ್ಕೆ ಮತಾಂತರ ಆಗಲು ಅಲಿ ಅಕ್ಬರ್​ ನಿರ್ಧಾರ.! ಬಲವಾದ ಕಾರಣ ನೀಡಿದ ಖ್ಯಾತ...

ಮಲಯಾಳಂನ ಖ್ಯಾತ ನಿರ್ದೇಶಕ ಅಲಿ ಅಕ್ಬರ್ ಹಾಗೂ ಅವರ ಪತ್ನಿ ಹಿಂದೂ ಧರ್ಮಕ್ಕೆ ಮತಾಂತರವಾಗಲು ನಿರ್ಧರಿಸಿದ್ದಾರೆ. ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರ ದುರಂತ ಸಾವನ್ನು ಆಚರಿಸಿದವರ ವಿರುದ್ಧ ಪ್ರತಿಭಟನೆಗಾಗಿ ಇಸ್ಲಾಂ ಧರ್ಮವನ್ನು...

ಮಂಗಳೂರು: ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆಗೆ ಮತಾಂತರ ಕಾರಣ ದೃಢ – ಪತಿಗೆ ವಿಚ್ಛೇದನ...

ಮಂಗಳೂರು: ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನೂರ್‌ಜಹಾನ್‌ ಎಂಬಾಕೆ ಮತಾಂತರಕ್ಕೆ ಯತ್ನಿಸಿದ್ದು ವಾಯ್ಸ್‌ನೋಟ್‌ನಲ್ಲಿ ಆತ್ಮಹತ್ಯೆಗೆ ಮತಾಂತರ ಕಾರಣ ಎಂದು ಆರೋಪಿಸಲಾಗಿದೆ ಎಂದು ಪೊಲೀಸ್‌ ಕಮೀಷನರ್‌‌ ಶಶಿಕುಮಾರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...

ಮಂಗಳೂರು: ಚೂರಿ ಇರಿತ ಪ್ರಕರಣ- ನಾಲ್ವರು ವಶಕ್ಕೆ, ಕಾರಿನಲ್ಲಿ ಮಹಿಳೆಯ ಚಪ್ಪಲಿ ಪತ್ತೆ.!

ಮಂಗಳೂರು: ನಗರ ಹೊರ ವಲಯದ ನೀರುಮಾರ್ಗ ಸಮೀಪ ಪಡು ಎಂಬಲ್ಲಿ ಡಿಸೆಂಬರ್ 10ರ ಶುಕ್ರವಾರ ರಾತ್ರಿ ಅಬ್ದುಲ್ ರಝಾಕ್ (38) ಎಂಬಾತ ಮೇಲೆ ನಡೆದ ಹಲ್ಲೆ ಪ್ರಕರಣದಲ್ಲಿ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ...
error: Content is protected !!