Tag: vtvvitla
ಸಾಲದಿಂದ ಬೇಸತ್ತು ರೈಲಿಗೆ ತಲೆವೊಡ್ಡಿ ಆತ್ಮಹತ್ಯೆ ಮಾಡಿಕೊಂಡ ನಿವೃತ್ತ ಉಪನ್ಯಾಸಕ..!
ಶಿವಮೊಗ್ಗ : ವಿನೋಬ ನಗರದ 2ನೇ ಹಂತದ ಡೆಡ್ ಎಂಡ್ನಲ್ಲಿರುವ ರೈಲ್ವೆ ಟ್ರ್ಯಾಕ್ ಬಳಿ ನಿವೃತ್ತ ಉಪನ್ಯಾಸಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಡಿವಿಎಸ್ ಕಾಲೇಜಿನ ನಿವೃತ್ತ ಉಪನ್ಯಾಸಕ ವಿಶ್ವನಾಥ್ (70) ಮೃತ...
ಉಡುಪಿ: ವಾಶ್ ರೂಂನಲ್ಲಿ ಹಿಡನ್ ಕ್ಯಾಮರಾ ಇಟ್ಟು ಚಿತ್ರೀಕರಣ ಪ್ರಕರಣ; ಸ್ಪಷ್ಟನೆ ನೀಡಿದ ಉಡುಪಿ...
ಉಡುಪಿ: ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ವಾಶ್ ರೂಂನಲ್ಲಿ ಹಿಡನ್ ಕ್ಯಾಮರಾ ಇಟ್ಟು ಚಿತ್ರೀಕರಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚೀಂದ್ರ ಹಾಕೆ ಸ್ಪಷ್ಟನೆ ನೀಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಪ್ರಕರಣದ...
ಕೃಷಿ ಹೊಂಡದಲ್ಲಿ ಈಜಲು ಹೋಗಿ ಯುವತಿಯ ದುರಂತ ಸಾವು
ವಯನಾಡಿನ ಅಂಬಲವ್ಯಾಲದಲ್ಲಿ ತಂದೆಯ ಜತೆ ಕೃಷಿ ಹೊಂಡದಲ್ಲಿ ಈಜಲು ಹೋಗಿ ಯುವತಿಯೊಬ್ಬಳು ದುರಂತ ಸಾವಿಗೀಡಾಗಿರುವ ಘಟನೆ ನಡೆದಿದೆ.
ಸೋನಾ (19) ಮೃತ ದುರ್ದೈವಿ. ಈಕೆ ಕುಂಬಳೇರಿ ಕ್ರಷರ್ ಬಳಿ ವಾಸವಾಗಿರುವ ಪುಳುಕುಡಿಯಿಲ್ ವರ್ಗೀಸ್ ಮತ್ತು...
ಎಡಬಿಡದೆ ಸುರಿಯುತ್ತಿರುವ ಭಾರೀ ಮಳೆ; ಮನೆಗಳ ಗೋಡೆ ಕುಸಿದು ಕಂದಮ್ಮಗಳು ದಾರುಣ ಸಾವು
ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಎರಡು ಪ್ರತ್ಯೇಕ ಕಡೆಗಳಲ್ಲಿ ಮನೆಗಳ ಗೋಡೆ ಕುಸಿದು ಕಂದಮ್ಮಗಳು ದಾರುಣ ಸಾವಿಗೀಡಾಗಿರುವ ಘಟನೆ ದಾವಣಗೆರೆ, ಹಾವೇರಿಯಲ್ಲಿ ನಡೆದಿದೆ.
ಮನೆಯೊಂದರ ಗೋಡೆ ಕುಸಿದ ಪರಿಣಾಮ 1 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ...
ವಿಟ್ಲ: ದಕ್ಷಿಣ ಕೊರಿಯಾ ವಿಶ್ವ ಜಾಂಬೂರಿಯಲ್ಲಿ ಭಾಗವಹಿಸಲಿರುವ ವಿಠ್ಠಲ್ ಜೇಸೀಸ್ ಶಾಲಾ ವಿದ್ಯಾರ್ಥಿಗಳು
ವಿಟ್ಲ: ವಿವಿಧ ದೇಶಗಳ ಸಂಸ್ಕೃತಿಯನ್ನು ಬಿಂಬಿಸುವ ನಿಟ್ಟಿನಲ್ಲಿ ಆಗಸ್ಟ್ 1ರಿಂದ 12ರ ವರೆಗೆ ದಕ್ಷಿಣ ಕೊರಿಯಾದಲ್ಲಿ ನಡೆಯಲಿರುವ ಸ್ಕೌಟ್ & ಗೈಡ್ ವಿಶ್ವ ಜಾಂಬೂರಿ ಉತ್ಸವಕ್ಕೆ ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲಾ...
ವಿಟ್ಲ: ಕಾರು-ಟಿಪ್ಪರ್ ನಡುವೆ ಭೀಕರ ಅಪಘಾತ; ನಾಲ್ವರು ಗಂಭೀರ
ವಿಟ್ಲ: ಮಾಣಿ- ಮೈಸೂರು ಹೆದ್ದಾರಿಯ ಮಿತ್ತೂರು ಸಮೀಪದ ಪರ್ಲೋಟ್ಟುಎಂಬಲ್ಲಿ ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.
ಮುಂಬೈ ಮೂಲದ ಪ್ರಯಾಣಿಕರು, ಮಂಗಳೂರುನಿಂದ ಮೈಸೂರಿಗೆ ತೆರಳುತ್ತಿದ್ದಾಗ...
ವಿಟ್ಲ: ಮಜಿ ದ.ಕ.ಜಿ.ಪಂ.ಹಿ.ಪ್ರಾ.ಶಾಲೆಯ ಮುಖ್ಯ ಶಿಕ್ಷಕಿಯಾಗಿ ಬೆನಡಿಕ್ಟಾ ಆಗ್ನೇಸ್ ಮಂಡೋನ್ಸಾ ಕರ್ತವ್ಯಕ್ಕೆ ಹಾಜರು
ವಿಟ್ಲ: ದ.ಕ.ಜಿ.ಪಂ.ಹಿ.ಪ್ರಾ.ಶಾಲೆ.ಪಡಿಬಾಗಿಲು ಇಲ್ಲಿಂದ ವಗಾ೯ವಣೆಗೊಂಡು ವೀರಕಂಬ ಗ್ರಾಮದ ಮಜಿ ದ.ಕ.ಜಿ.ಪಂ.ಹಿ.ಪ್ರಾ.ಶಾಲೆಗೆ ಮುಖ್ಯ ಶಿಕ್ಷಕಿ ಹುದ್ದೆಗೆ ನೇಮಕಗೊಂಡ ಬೆನಡಿಕ್ಟಾ ಆಗ್ನೇಸ್ ಮಂಡೋನ್ಸಾರವರನ್ನು ಶಾಲಾ ಮಕ್ಕಳು ಶಿಕ್ಷಕ ವೃಂದ ಹೂಗುಚ್ಛ ನೀಡಿ ಸ್ವಾಗತಿಸಿದರು.
ಮುಖ್ಯ ಶಿಕ್ಷಕಿಯಾಗಿ ಅಧಿಕಾರ...
ಪುತ್ತೂರು: ಹೆಜ್ಜೇನು ಕಡಿದು ವ್ಯಕ್ತಿ ಮೃತ್ಯು..!!
ಪುತ್ತೂರು: ಕಟ್ಟಿಗೆಗಾಗಿ ಮನೆಯ ಪಕ್ಕದ ಗುಡ್ಡೆಗೆ ಹೋಗಿದ್ದ ವೇಳೆ ಹೆಜ್ಜೇನು(ಪಿಲಿಕುಡೊಲು)ಕಡಿದು ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಒಳಮೊಗ್ರು ಗ್ರಾಮದ ಕೈಕಾರ ನಿವಾಸಿ ಮಾಯಿಲ ಎಂಬವರ ಪುತ್ರ...
ಮಂಗಳೂರು: ಮೊಬೈಲ್ ನೋಡುತ್ತಾ ಬಸ್ ಚಲಾವಣೆ; ಲೈಸೆನ್ಸ್ ಕ್ಯಾನ್ಸಲ್ ಮಾಡಲು ಪೊಲೀಸ್ ಕಮಿಷನರ್ ಸೂಚನೆ
ಮಂಗಳೂರು: ಮೊಬೈಲ್ ನೋಡುತ್ತಾ ಬಸ್ ಚಲಾಯಿಸಿದ ಖಾಸಗಿ ಬಸ್ ಚಾಲಕನೊಬ್ಬನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು, ಈ ಕುರಿತಂತೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ಈ ಬಗ್ಗೆ...
ಉಳ್ಳಾಲ: ಬಸ್ಸು-ಕಾರು ನಡುವೆ ಭೀಕರ ಅಪಘಾತ; ಕಾರು ಚಾಲಕ ಅಪಾಯದಿಂದ ಪಾರು
ಉಳ್ಳಾಲ: ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ಮುಡಿಪು ಜಂಕ್ಷನ್ನಿನಲ್ಲಿ ಇಂದು ರಾತ್ರಿ ವೇಳೆ ಸಂಭವಿಸಿದೆ. ಘಟನೆಯಲ್ಲಿ ಕಾರು ಚಾಲಕ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ.
ಮಂಗಳೂರಿನಿಂದ ಬಿ.ಸಿ ರೋಡಿನತ್ತ...
















