Tag: vtvvitla
ಕಿವಿ ನೋವಿಗೆ ಸೂಕ್ತವಾದ ಮನೆಮದ್ದು
ಯಾವುದೇ ಕಾರಣಕ್ಕೂ ಅಪ್ಪಿ ತಪ್ಪಿಯೂ ಕೂಡ ಕಿವಿ ನೋವನ್ನು ನಿರ್ಲಕ್ಷ ಮಾಡಬಾರದು. ಕಿವಿಯಲ್ಲಿ ಸೋಂಕು ಉಂಟಾಗಿ ನೋವು ಬಂದರೆ, ಅದು ಮುಂದಿನ ದಿನಗಳಲ್ಲಿ ದೊಡ್ಡ ಸಮಸ್ಯೆಗೆ ಕಾರಣವಾಗುತ್ತದೆ.
ಬೆಳ್ಳುಳ್ಳಿಯ ಎಸಳುಗಳನ್ನು ಸುಲಿದು ಚೆನ್ನಾಗಿ ಜಜ್ಜಿಕೊಳ್ಳಿ....
ಭಾರೀ ಮಳೆ ಹಿನ್ನೆಲೆ ಮಂಗಳೂರು ವಿ.ವಿ ಪದವಿ ಪರೀಕ್ಷೆಗಳ ಮುಂದೂಡಿಕೆ
ಭಾರೀ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಗಳ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಸೇರಿದಂತೆ ಆಸುಪಾಸಿನ ಜಿಲ್ಲೆಗಳಲ್ಲಿ ಜುಲೈ 25ರಂದು ರಜೆ ನೀಡಲಾಗಿದೆ. ಆದ್ದರಿಂದ ಆ ದಿನದ...
ದ.ಕ ಜಿಲ್ಲೆಯಲ್ಲಿ ನಾಳೆ (ಜು.೨೫) ಶಾಲೆ, ಕಾಲೇಜುಗಳಿಗೆ ರಜೆ
ಭಾರಿ ಮಳೆಯ ಕಾರಣ ದಕ್ಷಿಣ ಕನ್ನಡದ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಧಾರಾಕಾರ ಮಳೆ ಮುಂದುವರಿದರಿಂದ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ, ಪದವಿ ಶಿಕ್ಷಣ ಕಾಲೇಜುಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ...
ಪ್ರೀತಿಸಿ ಕೈಕೊಟ್ಟ ಯುವತಿ; ಮನನೊಂದು ಆತ್ಮಹತ್ಯೆಗೆ ಶರಣಾದ ಯುವಕ
ಪ್ರೀತಿಸಿದ ಯುವತಿ ಕೈಕೊಟ್ಟ ಹಿನ್ನೆಲೆ ಯುವಕ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ನ ಎಸ್ಜೆ ನಗರದಲ್ಲಿ ನಡೆದಿದೆ.
ನವೀನ್ ಆತ್ಮಹತ್ಯೆಗೆ ಶರಣಾದ ಭಗ್ನ ಪ್ರೇಮಿ. ಮೂಲತಃ ಚಾಮರಾಜನಗರ ನಿವಾಸಿಯಾದ ನವೀನ್...
ಲಯನ್ಸ್ ನಿಕಟಪೂರ್ವ ಪ್ರಾಂತೀಯ ಅಧ್ಯಕ್ಷ ಸುದರ್ಶನ್ ಪಡಿಯಾರ್ರವರಿಗೆ ‘ಲಯನ್ಸ್ ಸೇವಾ ರತ್ನ ಪ್ರಶಸ್ತಿ’
ಲಯನ್ಸ್ ಜಿಲ್ಲೆ 317ಡಿ ಲಯನ್ಸ್ ಕ್ಲಬ್ ಪಾಣಾಜೆ ಇದರ ವತಿಯಿಂದ ಲಯನ್ಸ್ ನಿಕಟಪೂರ್ವ ಪ್ರಾಂತೀಯ ಅಧ್ಯಕ್ಷರಾದ ಸುದರ್ಶನ್ ಪಡಿಯಾರ್ರವರಿಗೆ ಲಯನ್ಸ್ ಸೇವಾ ರತ್ನ ಪ್ರಶಸ್ತಿಯನ್ನು ಜಿಲ್ಲೆಯ ಎರಡನೇ ಉಪರಾಜ್ಯಪಾಲರಾದ ಕುಡುಪಿ ಅರವಿಂದ ಶೆಣೈಯವರ...
ಕುಂದಾಪುರ: ಅರಶಿನ ಗುಂಡಿ ಜಲಪಾತದಲ್ಲಿ ಕಾಲು ಜಾರಿಬಿದ್ದು ಯುವಕ ನೀರುಪಾಲು
ಕುಂದಾಪುರ: ಪ್ರವಾಸಕ್ಕೆಂದು ಸ್ನೇಹಿತನೊಂದಿಗೆ ಕೊಲ್ಲೂರಿಗೆ ಆಗಮಿಸಿದ್ದ ಯುವಕನೋರ್ವ ಜಲಪಾತದಲ್ಲಿ ಕಾಲು ಜಾರಿಬಿದ್ದು ನೀರಿನಲ್ಲಿ ಕೊಚ್ಚಿಕೊಂಡು ಹೋದ ಘಟನೆ ಕೊಲ್ಲೂರು ಸಮೀಪದ ಅರಶಿನ ಗುಂಡಿ ಜಲಪಾತದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಕೆ.ಎಚ್.ನಗರ...
ಭಾರೀ ಮಳೆ ಹಿನ್ನಲೆ; ಶಾಸಕರ ಸೂಚನೆಯಂತೆ ಪುತ್ತೂರಿನ ಶಾಲಾ -ಕಾಲೇಜುಗಳಿಗೆ ಮಧ್ಯಾಹ್ನದ ಬಳಿಕ ರಜೆ
ಪುತ್ತೂರು: ಭಾರೀ ಮಳೆ ಹಿನ್ನಲೆ ಪುತ್ತೂರು ತಾಲೂಕಿನ ಶಾಲಾ - ಕಾಲೇಜುಗಳಿಗೆ ಸೋಮವಾರ ಮಧ್ಯಾಹ್ನದ ಬಳಿಕ ಜಿಲ್ಲಾಧಿಕಾರಿಯ ರಜೆ ಘೋಷಿಸಿದ್ದಾರೆ.
ಶಾಸಕ ಅಶೋಕ್ ಕುಮಾರ್ ರೈ ಅವರ ಸೂಚನೆಯಂತೆ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ. ನಾಳೆ...
ಪುತ್ತೂರು: ಯುವ ಬಂಟರ ಸಂಘ ಪುತ್ತೂರು ತಾಲೂಕು ಇದರ ಆಶ್ರಯದಲ್ಲಿ ‘ತುಳುನಾಡ ಬಂಟೆರೆ ಪರ್ಬ-2023’...
ಪುತ್ತೂರು : ಯುವ ಬಂಟರ ಸಂಘ ಪುತ್ತೂರು ತಾಲೂಕು ಇದರ ಆಶ್ರಯದಲ್ಲಿ ಯುವ ಬಂಟರ ದಿನಾಚರಣೆಯ ಪ್ರಯುಕ್ತ ಜು.23 ರಂದು 'ತುಳುನಾಡ ಬಂಟೆರೆ ಪರ್ಬ-2023' ಕಾರ್ಯಕ್ರಮವು ಪುತ್ತೂರು ಕೊಂಬೆಟ್ಟು ಎಂ.ಸುಂದರರಾಮ್ ಶೆಟ್ಟಿ ಸ್ಮಾರಕ...
ಕೈಕೊಟ್ಟ ಪ್ರಿಯಕರ; ಡೆತ್ ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆ
ಪ್ರಿಯಕರ ದೂರವಾಗಿದ್ದಕ್ಕೆ ಡೆತ್ ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆ.ಆರ್.ನಗರ ತಾಲೂಕು ಗೌಡೇನಹಳ್ಳಿಯಲ್ಲಿ ನಡೆದಿದೆ.
ಯುವಕನೊಬ್ಬ 4 ವರ್ಷದಿಂದ ಪ್ರೀತಿಸಿ, ಈಗ ಕೈಕೊಟ್ಟು ಮತ್ತೊಬ್ಬ ಯುವತಿ ಜತೆ ಓಡಾಡುತ್ತಿರುವುದನ್ನು ಕಂಡ ಯುವತಿ,...
ಫೇಸ್ಬುಕ್ ಪ್ರಿಯಕರನನ್ನು ಭೇಟಿಯಾಗಲು ಪಾಕಿಸ್ತಾನ ತಲುಪಿದ ಭಾರತೀಯ ಮಹಿಳೆ
ಜೈಪುರ: ಭಾರತದ ವಿವಾಹಿತ ಮಹಿಳೆಯೊಬ್ಬರು ತನ್ನ ಪತಿ ಹಾಗೂ ಇಬ್ಬರು ಮಕ್ಕಳನ್ನು ಬಿಟ್ಟು ಫೇಸ್ ಬುಕ್ ಸ್ನೇಹಿತನನ್ನು ಭೇಟಿಯಾಗಲು ಪಾಕ್ ಗೆ ತಲುಪಿರುವ ಘಟನೆ ಬೆಳಕಿಗೆ ಬಂದಿದೆ.
ರಾಜಸ್ಥಾನದ ಭಿವಾಡಿ ಜಿಲ್ಲೆಯ ವಿವಾಹಿತ ಮಹಿಳೆಯಾಗಿರುವ...














