Wednesday, November 11, 2026
spot_imgspot_img
spot_imgspot_img
Home Tags Vtvvitla

Tag: vtvvitla

ಪುತ್ತೂರು: ಬೈಕ್‌ ಸ್ಕಿಡ್‌ ಆಗಿ ಯುವಕ ಮೃತ್ಯು..!!

ಪುತ್ತೂರು: ಬೈಕ್ ಸ್ಕಿಡ್‌ ಆಗಿ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿ - ಪುತ್ತೂರು ರಸ್ತೆಯ ಕೆಮ್ಮಾಯಿ ಬಳಿ ನಡೆದಿದೆ. ಸೇಡಿಯಾಪು ನಿವಾಸಿ ಚೈತ್ರೇಶ್ ಎಸ್. ಯಾನೆ ಚರಣ್‌ (20) ಮೃತ...

ಉತ್ತರಾಖಂಡ್‌ನಲ್ಲಿ ಕಂಪಿಸಿದ ಭೂಮಿ

ಉತ್ತರಾಖಂಡ್‌ನ ಪಿಥೋರಗಢದಲ್ಲಿ ಇಂದು ಸಂಜೆ 6.34ರ ಸುಮಾರಿಗೆ ಭೂಮಿ ಕಂಪಿಸಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ರಿಕ್ಟರ್ ಮಾಪಕದಲ್ಲಿ 3.2ರಷ್ಟು ಕಂಪನದ ತೀವ್ರತೆ ಎಂದುದಾಖಲಿಸಿದೆ ಅದೃಷ್ಟವಶಾತ್​ ಯಾವುದೇ ಸಾವು ನೋವು ಸಂಭವಿಸಿಲ್ಲ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಪ್ರಕಾರ,...

ಪುತ್ತೂರು : ಎಸ್‌ಡಿಪಿಐ ಬನ್ನೂರು ವತಿಯಿಂದ ನಿರ್ಮಿಸಿದ ಮನೆ ಹಸ್ತಾಂತರ ಕಾರ್ಯಕ್ರಮ

ಪುತ್ತೂರು :ಜುಲೈ 23:- ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬನ್ನೂರು ವತಿಯಿಂದ ಅರ್ಹ ಕುಟುಂಬಕ್ಕೆ ದಾನಿಗಳ ಸಹಕಾರದಿಂದ ನಿರ್ಮಿಸಿದ ಮನೆ ಹಸ್ತಾಂತರ ಕಾರ್ಯಕ್ರಮವು ಇಂದು ಜರುಗಿತು. ಬನ್ನೂರು ಜುಮಾ ಮಸ್ಜಿದ್ ಧರ್ಮ ಗುರುಗಳು...

ವಿಟ್ಲ: ಬಂಟರ ಸಂಘ ಗ್ರಾಮ ಸಮಿತಿ ವತಿಯಿಂದ ಲೇಸ್‌ದ ಲೆಪ್ಪೋಲೆ ಆಟಿದ ವನಸ್ ಮತ್ತು...

ವಿಟ್ಲ: ಬಂಟರ ಸಂಘ ಗ್ರಾಮ ಸಮಿತಿ ವಿಟ್ಲ ವತಿಯಿಂದ ಲೇಸ್‌ದ ಲೆಪ್ಪೋಲೆ ಆಟಿದ ವನಸ್ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಜು. 23ರಂದು ವಿಟ್ಲ ಪದವಿಪೂರ್ವ ಕಾಲೇಜು ರಂಗಮಂದಿರದಲ್ಲಿ ಬೆಳಗ್ಗೆ 9.00ಗಂಟೆಯಿಂದ ನಡೆಯಿತು. ಕಾರ್ಯಕ್ರಮದ...

210 ಕೆಜಿ ಭಾರ ಎತ್ತುವಾಗ ಕತ್ತು ಮುರಿದು ಖ್ಯಾತ ಬಾಡಿಬಿಲ್ಡರ್ ದುರಂತ ಸಾವು

ಇಂಡೋನೇಷಿಯಾದ ಖ್ಯಾತ ಬಾಡಿಬಿಲ್ಡರ್, ಫಿಟ್ನೆಸ್ ತರಬೇತುದಾರ ಜಿಮ್‌ನಲ್ಲಿ 210 ಕೆ.ಜಿ ಭಾರದ ಬಾರ್ಬೆಲ್ ಎತ್ತಲು ಪ್ರಯತ್ನಿಸುತ್ತಿದ್ದಾಗ ದುರಂತ ಅಂತ್ಯ ಕಂಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್​ ವೈರಲ್ ಆಗುತ್ತಿದೆ. ಫಿಟ್ನೆಸ್ ಕುರಿತು ಜನರಲ್ಲಿ...

ಬಂಟ್ವಾಳ : ಧಾರಾಕಾರ ಮಳೆ; ಹಲವೆಡೆ ಹಾನಿ

ಬಂಟ್ವಾಳ: ಧಾರಾಕಾರವಾಗಿ ಸುರಿಯುವ ಮಳೆಗೆ ಹಲವೆಡೆ ಹಾನಿ ಸಂಭವಿಸಿದ್ದು ಪುದು ಗ್ರಾಮದ ಸುಜೀರು ಬದಿಗುಡ್ಡೆಯಲ್ಲಿ ಅಬೂಬಕ್ಕರ್ ಸಿದ್ದಿಕ್ ಅವರ ಮನೆಯ ಗೋಡೆ ಕುಸಿದು ಹಾನಿಯಾಗಿದ್ದು, ಮನೆಯವರು ಬೇರೆಡೆಗೆ ಸ್ಥಳಾಂತರಗೊಂಡಿದ್ದಾರೆ. ಬಂಟ್ವಾಳ ಸಮೀಪದ ಲೊರೆಟ್ಟೋದಲ್ಲಿ...

ಪತಿಯ ಕಿರುಕುಳದ ಬಗ್ಗೆ 2ನೇ ಪತ್ನಿ ದೂರು ದಾಖಲಿಸುವಂತಿಲ್ಲ- ಕರ್ನಾಟಕ ಹೈಕೋರ್ಟ್‌ ತೀರ್ಪು

ಎರಡನೇ ಪತ್ನಿ ತನ್ನ ಪತಿಯ ವಿರುದ್ಧ ಕ್ರೌರ್ಯ ಪ್ರಕರಣ ದಾಖಲಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 498 ಎ ಅಡಿಯಲ್ಲಿ 46 ವರ್ಷದ ವ್ಯಕ್ತಿಗೆ...

ಬೆಳ್ತಂಗಡಿ : ಸೌಜನ್ಯಳ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮರುತನಿಖೆ ಒಳಪಡಿಸುವಂತೆ ರಾಜ್ಯದ ಮುಖ್ಯಮಂತ್ರಿಯನ್ನು...

ಬೆಳ್ತಂಗಡಿ: ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯಳ ಅತ್ಯಾಚಾರಕ್ಕೀಡಾಗಿ ಕೊಲೆಯಾಗಿದ್ದು ಈ ಪ್ರಕರಣವನ್ನು ಮರುತನಿಖೆಗೆ ಒಳಪಡಿಸಿ ಮೃತ ಸೌಜನ್ಯಳ ಸಾವಿಗೆ ನ್ಯಾಯ ಒದಗಿಸಿ ಸೂಕ್ತ ತನಿಖೆ ನಡೆಸಲು ಆಗ್ರಹಿಸಿ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರನ್ನು...

ಕೆಎಸ್‌ಆರ್‌ಟಿಸಿ ಬಸ್ಸನ್ನು ಅಟ್ಟಾಡಿಸಿಕೊಂಡು ಬಂದ ಆನೆ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಮಡಿಕೇರಿ: ಕಾಡಾನೆಯೊಂದು ಕೆಎಸ್‌ಆರ್‌ಟಿಸಿ ಬಸ್ ಅನ್ನು ಅಡ್ಡಗಟ್ಟಿ ಅಟ್ಟಿಸಿಕೊಂಡು ಬಂದ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ದೆವರಪುರದಲ್ಲಿ ನಡೆದಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರು ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಂದು ಬೆಳಗ್ಗೆ ಘಟನೆ ನಡೆದಿದೆ....

ಮಂಗಳೂರು: ಮಾದಕ ವಸ್ತು MDMA ಮಾರಾಟ; ಇಬ್ಬರ ಬಂಧನ

ಮಂಗಳೂರು: ಮಾದಕ ವಸ್ತು MDMA ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಮಂಗಳೂರು ಕದ್ರಿ ನಿವಾಸಿ ಕೌಶಿಕ್ ದೇವಾಡಿಗ(26), ಜಲ್ಲಿಗುಡ್ಡೆ ನಿವಾಸಿ ಇರ್ಷಾದ್ (29) ಬಂಧಿತ ಆರೋಪಿಗಳು...
error: Content is protected !!