Wednesday, November 11, 2026
spot_imgspot_img
spot_imgspot_img
Home Tags Vtvvitla

Tag: vtvvitla

ಮಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಯ ಹೆಸರು ನೋಂದಣಿ ಆರಂಭ; ಅರ್ಹರು ನೋಂದಾಯಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಕರೆ

ಮಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಯ ಹೆಸರು ನೋಂದಣಿ ಕಾರ್ಯ ಆರಂಭಗೊಂಡಿದ್ದು, ಜಿಲ್ಲೆಯ ಎಲ್ಲ ಅರ್ಹರು ಈ ಯೋಜನೆಯಡಿ ನೋಂದಾಯಿಸಿಕೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಕರೆ ನೀಡಿದ್ದಾರೆ. ಈಗಾಗಲೇ ತಿಳಿಸಿರುವಂತೆ...

ಪುತ್ತೂರು : ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಪ್ರವೀಣ್ ಪೊಲೀಸರ ವಶಕ್ಕೆ

ಪುತ್ತೂರು : ಪುತ್ತೂರಿನ ಕಲ್ಲಿಮಾರು ಎಂಬಲ್ಲಿ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಿನ್ನೆ ಬೆಳಿಗ್ಗೆ ಎಂದಿನಂತೆ ವಿದ್ಯಾರ್ಥಿನಿಯರಿಬ್ಬರು ಮನೆಯಿಂದ ಕಾಲೇಜಿಗೆ ತೆರಳುತ್ತಿದ್ದಾಗ ದಾರಿಯಲ್ಲಿ ಬಂದ ಯುವಕನೊಬ್ಬ ವಿದ್ಯಾರ್ಥಿನಿಯರೊಂದಿಗೆ...

ಡ್ರೈನೇಜ್ ಪಿಟ್‌‌ನಲ್ಲಿ ಮಹಿಳೆಯ ಶವ ಪತ್ತೆ

ಮಂಗಳೂರು ಹೊರವಲಯದ ಮುಲ್ಕಿಯಲ್ಲಿ ಮನೆಯ ಹಿಂಬಾಗದಲ್ಲಿರುವ ಇರುವ ಡ್ರೈನೇಜ್ ಪಿಟ್‌‌ನಲ್ಲಿ ಮಹಿಳೆಯ ಶವವೊಂದು ಪತ್ತೆಯಾಗಿದೆ. ಮೃತ ಮಹಿಳೆ ಕಲ್ಲಾಪು ನಿವಾಸಿ ನಾಗಮ್ಮ ಶೆಟ್ಟಿಗಾರ್ ಎಂದು ಗುರುತಿಸಲಾಗಿದೆ.ಪಡು ಪಣಂಬೂರು ಪಂಚಾಯತ್ ವ್ಯಾಪ್ತಿಯ ಪುಷ್ಪರಾಜ್ ಅಮೀನ್ ಎಂಬವರ...

ಶಾಸಕ ಯತ್ನಾಳ್ ಬಿಜೆಪಿಯ ಪ್ರತಿಭಟನೆ ವೇಳೆ ಅಸ್ವಸ್ಥ – ಆಸ್ಪತ್ರೆಗೆ ದಾಖಲು

ವಿಧಾನಸಭಾ ಕಲಾಪದ ವೇಳೆ ಅಶಿಸ್ತಿನ ವರ್ತನೆ ತೋರಿ, ಸದನಕ್ಕೆ ಅಗೌರವ ತೋರಿದ ಕಾರಣಕ್ಕೆ ಬಿಜೆಪಿಯ ಹತ್ತು ಮಂದಿ ಶಾಸಕರನ್ನು ವಿಧಾನಸಭಾ ಅಧಿವೇಶನ ಮುಗಿಯುವವರೆಗೆ ಸ್ಪೀಕರ್ ಯು.ಟಿ.ಖಾದರ್ ಅವರು ಅಮಾನತು ಮಾಡಿದ ಬೆನ್ನಲೆ ಬಿಜೆಪಿ...

(ಜು.29) ಪುತ್ತೂರು ದರ್ಬೆಯ ಪ್ರಶಾಂತ್ ಮಹಲ್‌ನಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ

ಸುಮಾರು 49 ಬಗೆಯ ವಿಶೇಷ ಖಾದ್ಯಗಳು, ಆಟಿದ ಗೊಬ್ಬುಲು- ಛಾವಡಿ ಲೇಸ್, ತುಳುನಾಡ ಸಾಂಸ್ಕೃತಿಕ ವೈಭವ ಸವಣೂರು ಸೀತಾರಾಮ ರೈ ಅಧ್ಯಕ್ಷತೆಯಲ್ಲಿ ಪುತ್ತೂರು ದರ್ಬೆಯಲ್ಲಿರುವ ಪ್ರಶಾಂತ್ ಮಹಲ್‌ನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ 29.07.2023 ನೇ...

ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ನಾಲ್ಕನೇ ದಿನ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆ- ಶ್ರೀ...

ವಿಟ್ಲ: ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀ ವರಮಹಾಲಕ್ಷ್ಮೀ ವೃತಾಚರಣೆಯ ಬೆಳ್ಳಿ ಹಬ್ಬ ಮಹೋತ್ಸವದ ಪ್ರಯುಕ್ತ 48 ದಿನಗಳ ಕಾಲ ನಡೆಯುವ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆ ಕಾರ್ಯಕ್ರಮ ನಡೆಯುತ್ತಿದ್ದು, ಇಂದು ನಾಲ್ಕನೇ...

ವಿಟ್ಲ: ಜತ್ತಪ್ಪ ಗೌಡ ನಾಯ್ತೊಟ್ಟು ನಿಧನ

ವಿಟ್ಲ: ಗ್ರಾಮ ಪಂಚಾಯತ್‌ ಮಾಜಿ ಉಪಾಧ್ಯಕ್ಷ ಜತ್ತಪ್ಪ ಗೌಡ ನಾಯ್ತೊಟ್ಟು ( 83 ) ಅಸೌಖ್ಯದಿಂದ ನಿಧನರಾದರು. ವಿಟ್ಲ ಗ್ರಾಮಪಂಚಾಯತ್‌ನಲ್ಲಿ ಬಿಜೆಪಿ ಪಕ್ಷದಿಂದ ಚುನಾವಣೆಗೆ ನಿಂತು 2 ಬಾರಿ ಸದಸ್ಯರಾಗಿ ಇನ್ನೊಮ್ಮೆ ಉಪಾಧ್ಯಕ್ಷರಾಗಿ ಕೆಲಸಮಾಡಿದ್ದರು....

ಮಂಗಳೂರು: ಬೈಕ್‌ ಸ್ಕಿಡ್ ಆಗಿ ಡಿವೈಡರ್‌ಗೆ ಡಿಕ್ಕಿ; ಇಂಜಿನಿಯರಿಂಗ್‌ ವಿದ್ಯಾರ್ಥಿ ಮೃತ್ಯು..!!

ಮಂಗಳೂರು: ಬೈಕ್ ಸ್ಕಿಡ್ ಆಗಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಅಡ್ಯಾರ್ ಬಳಿಯ ಸಹ್ಯಾದ್ರಿ ಕಾಲೇಜು ಮುಂಭಾಗದಲ್ಲಿ ನಡೆದಿದೆ. ವಳಚ್ಚಿಲ್ ಶ್ರೀನಿವಾಸ್ ಇಂಜಿನಿಯರಿಂಗ್ ಕಾಲೇಜ್ ವಿದ್ಯಾರ್ಥಿ, ಕೇರಳ ಮೂಲದ ಮುಹಮ್ಮದ್ ನಶತ್...

ವಿಟ್ಲ: (ಜು.23) ಪುತ್ತಿಲ ಪರಿವಾರ ಮಾಮೇಶ್ವರ ಘಟಕ ಇದರ ವತಿಯಿಂದ ಕೆಸರ್‌ಡೊ೦ಜಿ ದಿನ ಕಾರ್ಯಕ್ರಮ

ವಿಟ್ಲ: ಪುತ್ತಿಲ ಪರಿವಾರ ಮಾಮೇಶ್ವರ ಘಟಕ ಇದರ ವತಿಯಿಂದ ಕೆಸರ್‌ಡೊ೦ಜಿ ದಿನ ಕಾರ್ಯಕ್ರಮವು ಜು.23ರಂದು ಮಂಗಳಪದವು, ಮಚ್ಚಗದ್ದೆಯಲ್ಲಿ ನಡೆಯಲಿದೆ. ದೀಪೋಜ್ವಲನೆ ಹಾಗೂ ಉದ್ಘಾಟನೆ ಬೆಳಿಗ್ಗೆ 9.30ಕ್ಕೆ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ನಿವೃತ್ತ ಅಧ್ಯಾಪಕ ಕೇಶವಯ್ಯ...

ವಿಟ್ಲ : (ಜು.22)ಫೋರೆವರ್ ಬ್ರದರ್‍ಸ್‌ ಕ್ಲಬ್ ಕಂಬಳಬೆಟ್ಟು ಇದರ ಪ್ರಥಮ ವಾರ್ಷಿಕೋತ್ಸವದ ಅಂಗವಾಗಿ ಬೃಹತ್...

ವಿಟ್ಲ : ಫೋರೆವರ್‍ ಬ್ರದರ್‍ಸ್‌ ಕ್ಲಬ್ ಕಂಬಳಬೆಟ್ಟು ಇದರ ಪ್ರಥಮ ವಾರ್ಷಿಕೋತ್ಸವದ ಅಂಗವಾಗಿ ಬ್ಲಡ್ ಡೋನೋರ್‍ಸ್ (ರಿ) ಮಂಗಳೂರು ಇವರ ಸಹಭಾಗಿತ್ವದಲ್ಲಿ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರವು ನಡೆಯಲಿದೆ. ಶಿಬಿರವು ಜು.22 ಶನಿವಾರದಂದು ಬೆಳಿಗ್ಗೆ...
error: Content is protected !!