Tag: vtvvitla
ಸಿಲಿಕಾನ್ ಸಿಟಿಯಲ್ಲಿ ದೊಡ್ಡ ಮಟ್ಟದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಪ್ಲ್ಯಾನ್; ಐವರು ಶಂಕಿತ ಉಗ್ರರ...
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ದೇಶದ್ರೋಹಿ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದ ಮಾಹಿತಿ ಮೇರೆಗೆ ಐವರು ಶಂಕಿತ ಉಗ್ರರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸುಹೈಲ್, ಉಮರ್, ತಬ್ರೇಜ್, ಮುದಾಸಿರ್, ಫೈಜಲ್ ರಬ್ಬಾನಿ ಬಂಧಿತ ಶಂಕಿತ ಉಗ್ರರು. ಸಿಸಿಬಿ...
ಕೆಲಿಂಜದ ಶಾಲೆಯಲ್ಲಿ ಮತ್ತೆ ಮಕ್ಕಳ ಕಲರವ- ಎರಡೇ ತಿಂಗಳಲ್ಲಿ ಮೂರು ಪಟ್ಟು ವಿದ್ಯಾರ್ಥಿಗಳು ಹೆಚ್ಚಳ;...
ಕಲ್ಲಡ್ಕ-ಕಾಞಂಗಾಡ್ ರಾಜ್ಯ ಹೆದ್ದಾರಿಯಲ್ಲಿ ವಿಟ್ಲ ತಲುಪುವ ಮೊದಲು ರಸ್ತೆ ಬದಿಯಲ್ಲೇ ಇರುವ ಕೆಲಿಂಜದ ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ ಶೈಕ್ಷಣಿಕ ವರ್ಷದಲ್ಲಿ ಕೇವಲ 24 ಮಕ್ಕಳಿದ್ದರು. ಈಗ ಶಾಲೆಗೆ 79 ವಿದ್ಯಾರ್ಥಿಗಳು...
ಕುಂದಾಪುರ : ಸೆಲ್ಫೀ ತೆಗೆದುಕೊಳ್ಳುತ್ತಿದ್ದ ವೇಳೆ ಕಾಲು ಜಾರಿ ಸಮುದ್ರಪಾಲಾದ ಗದಗದ ಯುವಕ
ಕುಂದಾಪುರ : ಮೊಬೈಲ್ ನಲ್ಲಿ ಸೆಲ್ಫೀ ತೆಗೆದುಕೊಳ್ಳುತ್ತಿದ್ದ ವೇಳೆ ಯುವಕನೋರ್ವ ಕಾಲು ಜಾರಿ ಸಮುದ್ರಕ್ಕೆ ಬಿದ್ದು ನೀರಿನಲ್ಲಿ ಮುಳುಗಿ ಕೊಚ್ಚಿಕೊಂಡು ಹೋಗಿ ನಾಪತ್ತೆಯಾದ ಘಟನೆ ಮರವಂತೆ ಬೀಚ್ ನಲ್ಲಿ ಸಂಭವಿಸಿದೆ.
ನಾಪತ್ತೆಯಾದ ಯುವಕನನ್ನು ಗದಗ...
ಯುವಕನನ್ನು ಕಿಡ್ನಾಪ್ ಮಾಡಿ ಬೆಂಕಿ ಹಚ್ಚಿದ ಪ್ರಕರಣ; ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು
ಬೆಂಗಳೂರು: ಪ್ರೀತಿ ವಿಚಾರದಲ್ಲಿ ಯುವಕನನ್ನು ಕಿಡ್ನಾಪ್ ಮಾಡಿ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು, ಗಂಭೀರ ಗಾಯಗೊಂಡ ಶಶಾಂಕ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.
ಆರ್ಆರ್ ನಗರದ ನಿವಾಸಿ ರಂಗನಾಥ್ ಹಾಗೂ...
ಮಂಗಳೂರು: ಕುಡಿದ ಮತ್ತಿನಲ್ಲಿ ತಂದೆ, ತಾಯಿಯನ್ನು ಹತ್ಯೆ ಮಾಡಿದ ಪಾಪಿ ಮಗ..!
ಮಂಗಳೂರು: ಕುಡಿದ ಮತ್ತಿನಲ್ಲಿ ತನ್ನ ತಂದೆ, ತಾಯಿಯನ್ನು ರಾಡ್ನಿಂದ ಹೊಡೆದು ಹತ್ಯೆ ಮಾಡಿದ ಆಘಾತಕಾರಿ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ನಡೆದಿದೆ.
ಕೊಲೆಯಾದ ತಂದೆಯನ್ನು ಮಂಗಳೂರು ಮೂಲದ ಭಾಸ್ಕರ್(64) ಹಾಗೂ ಕೇಂದ್ರ ಸರ್ಕಾರಿ ನಿವೃತ್ತ ಉದ್ಯೋಗಿ...
ಕಾಸರಗೋಡು: ತಾಯಿ ಮನೆಯಲ್ಲಿ ನೇಣು ಬಿಗಿದು ವಿವಾಹಿತೆ ಆತ್ಮಹತ್ಯೆಗೆ ಶರಣು..!!
ಕಾಸರಗೋಡು: ಮಹಿಳೆಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬದಿಯಡ್ಕ ಠಾಣಾ ವ್ಯಾಪ್ತಿಯ ಬೇಳದಲ್ಲಿ ನಡೆದಿದೆ. ಬೇಳ ವಿ.ಎಂ. ನಗರದ ದಾಮೋದರರವರ ಪುತ್ರಿ ಅಶ್ವತಿ(25) ಮೃತ ಪಟ್ಟವರು.
ಸೋಮವಾರ ಮಧ್ಯಾಹ್ನ ಮನೆಯಲ್ಲಿ ನೇಣು ಬಿಗಿದು...
ಡ್ರಾಗನ್ ಹಣ್ಣಿನ ಉಪಯುಕ್ತ ಗುಣಗಳು
ಡ್ರಾಗನ್ ಹಣ್ಣಿನಲ್ಲಿ ಅತ್ಯಂತ ಕಡಿಮೆ ಪ್ರಮಾಣದ ಕೊಲೆಸ್ಟ್ರಾಲ್ ಇದೆ. ಆದ್ದರಿಂದ ಇದು ತೂಕ ಇಳಿಸಿಕೊಳ್ಳಬೇಕು ಅಥವಾ ಡಯಟ್ ನಲ್ಲಿ ಇರುವವರಿಗೆ ಇದು ದೇಹದ ತೂಕವನ್ನು ನಿಯಂತ್ರಿಸಲು ಸಹಕಾರಿಯಾಗಿದೆ. ಆದ್ದರಿಂದ ನಿಯಮಿತವಾಗಿ ಈ ಹಣ್ಣನ್ನು...
ರಾಹುಲ್-ಸೋನಿಯಾ ಪ್ರಯಾಣಿಸುತ್ತಿದ್ದ ವಿಮಾನತುರ್ತು ಭೂಸ್ಪರ್ಶ
ಪ್ರತಿಕೂಲ ಹವಾಮಾನದಿಂದ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನವು ಮಧ್ಯಪ್ರದೇಶದ ಭೋಪಾಲ್ನಲ್ಲಿ ಮಂಗಳವಾರ ಸಂಜೆ ತುರ್ತು ಭೂಸ್ಪರ್ಶ ಮಾಡಿದೆ ಎಂದು ಭೋಪಾಲ್ ಪೊಲೀಸರು ತಿಳಿಸಿದ್ದಾರೆ.
ಮಂಗಳವಾರ ಬೆಳಗ್ಗೆ ಬೆಂಗಳೂರಿನಲ್ಲಿ...
ನೇಣು ಬಿಗಿದುಕೊಂಡು ಯುವಕಿ ಆತ್ಮಹತ್ಯೆ
ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬದಿಯಡ್ಕ ಠಾಣಾ ವ್ಯಾಪ್ತಿಯ ಬೇಳದಲ್ಲಿ ನಡೆದಿದೆ. ಬೇಳ ವಿ.ಎಂ. ನಗರದ ದಾಮೋದರರವರ ಪುತ್ರಿ ಅಶ್ವತಿ(25) ಆತ್ಮಹತ್ಯೆ ಮಾಡಿಕೊಂಡವರು.
ಸೋಮವಾರ ಮಧ್ಯಾಹ್ನ ಮನೆಯಲ್ಲಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ...
45 ವರ್ಷಗಳ ನಂತರ ಮತ್ತೆ ತಾಜ್ ಮಹಲ್ ಆವರಣ ತಲುಪಿದ ಯಮುನೆಯ ನೀರು
ದೆಹಲಿಯಲ್ಲಿ ವಿನಾಶವನ್ನು ಉಂಟುಮಾಡಿದ ನಂತರ, ಯಮುನಾ ನದಿ ನೀರಿನ ಮಟ್ಟ ಆಗ್ರಾದಲ್ಲಿ 495.8 ಅಡಿ ಏರಿಕೆ ಆಗಿದೆ. ‘ಕಡಿಮೆ ಪ್ರವಾಹದ ಮಟ್ಟ’ದ ಹಂತವನ್ನು ದಾಟಿದ ಯಮುನೆ 45 ವರ್ಷಗಳ ನಂತರ ಇದೇ ಮೊದಲ ಬಾರಿಗೆ...
















