Tag: vtvvitla
ಪತ್ನಿ ಎದುರೇ ಗಂಡನ ಕೊಲೆ ಮಾಡಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಗಂಡನನ್ನೇ ಕೊಲ್ಲಿಸಿದ ಖತರ್ನಾಕ್...
ಅಮವಾಸ್ಯೆ ದಿನದಂದು ಗಂಡನೊಂದಿಗೆ ದೇವಸ್ಥಾನಕ್ಕೆ ಬಂದಿದ್ದ ಪತ್ನಿ ಎದುರೇ ಗಂಡನ ಕೊಲೆ ಮಾಡಿದ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಐನಾತಿ ಹೆಂಡತಿ ಪ್ರಿಯಾಂಕಾ ಜಗಮತ್ತಿಯನ್ನು ಮೂಡಲಗಿ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.
ಸೋಮವಾರ ಭೀಮನ ಅಮವಾಸ್ಯೆಯಾಗಿದ್ದರಿಂದ...
ಮಂಗಳೂರು: ಭೀಕರ ಅಪಘಾತ; ರಸ್ತೆಗೆ ಬಿದ್ದ ಸ್ಕೂಟರ್ ಸವಾರನ ಮೇಲೆ ಹರಿದ ಲಾರಿ-...
ಮಂಗಳೂರು: ನಗರ ಹೊರವಲಯದ ಪಣಂಬೂರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಭವಿಸಿದ ರಸ್ತೆ ಅಪಘಾತಕ್ಕೆ ಸ್ಕೂಟರ್ ಸವಾರರೊಬ್ಬರು ಬಲಿಯಾದ ಘಟನೆ ನಡೆದಿದೆ.
ಸ್ಕೂಟರ್ ಚಲಾಯಿಸಿಕೊಂಡು ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿ ಸ್ಕೂಟರ್ ರಸ್ತೆಯ ಹೊಂಡಕ್ಕೆ ಬಿದ್ದಿದ್ದು,...
ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಮೂರನೇ ದಿನ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆ- ನವಗ್ರಹ...
ವಿಟ್ಲ: ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀ ವರಮಹಾಲಕ್ಷ್ಮೀ ವೃತಾಚರಣೆಯ ಬೆಳ್ಳಿ ಹಬ್ಬ ಮಹೋತ್ಸವದ ಪ್ರಯುಕ್ತ 48 ದಿನಗಳ ಕಾಲ ನಡೆಯುವ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆ ಕಾರ್ಯಕ್ರಮ ನಡೆಯುತ್ತಿದ್ದು, ಇಂದು ಮೂರನೇ...
ಪರೀಕ್ಷೆಯಲ್ಲಿ ನಕಲು ಮಾಡಿ ಸಿಕ್ಕಿ ಬಿದ್ದ ; ಮರ್ಯಾದೆಗೆ ಅಂಜಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ...
ಬೆಂಗಳೂರಿನ ಪಿಇಎಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬಿಇ ದ್ವಿತೀಯ ಸೆಮಿಸ್ಟರ್ನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಕಾಲೇಜಿನ ಎಂಟನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಮೃತ ವಿದ್ಯಾರ್ಥಿಯನ್ನು ಆದಿತ್ಯ ಪ್ರಭು (19) ಎಂದು...
ವಿಟ್ಲ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಸ್.ಐ. ಆಗಿ ವಿದ್ಯಾ ಕೆ.ಜೆ....
ವಿಟ್ಲ: ವಿಟ್ಲ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಸ್.ಐ. ಆಗಿ ವಿದ್ಯಾ ಕೆ.ಜೆ. ಹಾಗೂ ಒಂದನೇ ತನಿಖಾಧಿಕಾರಿಯ ಸ್ಥಾನಕ್ಕೆ ರತ್ನಕುಮಾರ್ ರವರನ್ನು ನೇಮಕ ಮಾಡಲಾಗಿದ್ದು, ಅವರು ಕರ್ತವ್ಯಕ್ಕೆ ಹಾಜರಾಗಿದ್ದಾರೆ.
ವಿದ್ಯಾ ಕೆ.ಜಿ.ರವರು...
ನಿಂತಿದ್ದ ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿ, ಮೂವರು ಮೃತ್ಯು ; ತಕ್ಷಣ ಕಾರ್ಯಾಚರಿಸಿ ಗಾಯಾಳುಗಳನ್ನು...
ನಿಂತಿದ್ದ ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ನಡೆದಿದೆ.
ಪಿರಿಯಾಪಟ್ಟಣದಿಂದ ಹುಣಸೂರಿಗೆ ತೆರಳುವಾಗ ಕಂಪ್ಲಾಪುರ ಬಳಿ ಇಂದು ಮುಂಜಾನೆ ಈ ದುರ್ಘಟನೆ ಸಂಭವಿಸಿದೆ. ಅಪಘಾತ ನಡೆದ ವೇಳೆ...
ನೇಣು ಬಿಗಿದು ಮಹಿಳಾ ಟೆಕ್ಕಿ ಆತ್ಮಹತ್ಯೆ..!
ನೇಣು ಬಿಗಿದುಕೊಂಡು ಮಹಿಳಾ ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ದಿವ್ಯಾ (30 ವ) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ.
ಹಲಸೂರು ಪೊಲೀಸ್ ಠಾಣೆ ವ್ಯಾಪ್ತಿಯ ಜೋಗಿಪಾಳ್ಯದಲ್ಲಿರುವ ಪತಿಯ ಮನೆಯ ಕೊಠಡಿಯಲ್ಲಿ ಫ್ಯಾನ್...
ಉಡುಪಿ: ಅಪರೂಪದ ಸ್ಪಾಟೆಡ್ ಮೊರೈ ಈಲ್ಸ್ ಮೀನು ಪತ್ತೆ..!!
ಉಡುಪಿ: ಅಪರೂಪದ 'ಸ್ಪಾಟೆಡ್ ಮೊರೈ ಈಲ್ಸ್' ಮೀನು ಸುರತ್ಕಲ್ ಬೀಚ್ ಬಳಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಇದರ ವೈಜ್ಞಾನಿಕ ಹೆಸರು ಜಿಮ್ನೋಥೊರಾಕ್ಸ್ ಮೊರಿಂಗಾ. ಇದನ್ನು ಸ್ಥಳೀಯವಾಗಿ ಆರೋಳಿ ಮೀನು ಎಂಬುದಾಗಿ ಕರೆಯಲಾಗುತ್ತದೆ. ಕನ್ನಡಿ ಹಾವಿನಂತೆ...
ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಬರುವ ದೇವಾಲಯಗಳಲ್ಲಿ ಮೊಬೈಲ್ ಫೋನ್ ಬಳಕೆಗೆ ನಿಷೇಧ
ಧಾರ್ಮಿಕ ದತ್ತಿ ವ್ಯಾಪ್ತಿಗೆ ಬರುವ ಎಲ್ಲಾ ದೇವಾಲಯಗಳಲ್ಲಿ ಮೊಬೈಲ್ ಫೋನ್ ಬಳಕೆಗೆ ನಿಷೇಧ ಎಂದು ಸರ್ಕಾರ ಆದೇಶ ಹೊರಡಿಸಿದೆ.
ದೇವರ ದರ್ಶನಕ್ಕೆ ಎಂದು ಬರುವ ಭಕ್ತಾಧಿಗಳು ಮೊಬೈಲ್ ಬಳಕೆ ಮಾಡಿಕೊಂಡು ಫೋನ್ ನಲ್ಲಿ ಮಾತನಾಡುವುದು,...
ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ನಿಧನ
ಬೆಂಗಳೂರು: ಕೇರಳದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಕೇರಳ ಕಾಂಗ್ರೆಸ್ ನ ಹಿರಿಯ ನಾಯಕ ಉಮ್ಮನ್ ಚಾಂಡಿ (79) ಅವರು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
79 ವರ್ಷದ ಉಮ್ಮನ್ ಚಾಂಡಿಯವರು ಕೆಲವು ವರ್ಷಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದರು....
















