Tag: vtvvitla
ಅಧಿಕಾರಿಗಳ ತಂಡ ನಕಲಿ ವೈದ್ಯರುಗಳ ಮೇಲೆ ದಾಳಿ
ಕೋಲಾರ ತಹಶೀಲ್ದಾರ್, ತಾಲೂಕು ಆರೋಗ್ಯಾಧಿಕಾರಿ ನೇತೃತ್ವದಲ್ಲಿ ಇಂದುವೈದ್ಯರುಗಳ ಮೇಲೆ ಸಂಬಂಧಿಸಿದ ನಕಲಿ ದಾಖಲಾತಿಗಳನ್ನು ತೋರಿಸದ ಹಿನ್ನೆಲೆ ದಾಳಿ ಮಾಡಿದ್ದು, 3 ನಕಲಿ ಕ್ಲಿನಿಕ್ಗಳನ್ನು ಸೀಜ್ ಮಾಡಿದ್ದಾರೆ.
ಅಧಿಕಾರಿಗಳ ತಂಡ ನಕಲಿ ವೈದ್ಯರುಗಳ ಮೇಲೆ ದಾಳಿ ಮಾಡಿದ್ದು,...
150 ವರ್ಷದ ಹಳೆಯ ಮಾರಿ ಮಾತಾ ಹಿಂದೂ ದೇವಸ್ಥಾನ ಕರಾಚಿಯಲ್ಲಿ ಧ್ವಂಸ
ಮಾರಿ ಮಾತಾ ಹಿಂದೂ ದೇವಸ್ಥಾನವನ್ನು ಕರಾಚಿಯಲ್ಲಿ ನೆಲಸಮಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.
150 ವರುಷದ ಹಿಂದಿನ ಮಾರಿ ಮಾತಾ ಹಿಂದೂ ದೇವಸ್ಥಾನವನ್ನು ಬುಲ್ಡೋಜರ್ನಿಂದ ಧ್ವಂಸಗೊಳಿಸಲಾಗಿದೆ.
ಈ ಪ್ರದೇಶದಲ್ಲಿ ವಿದ್ಯುತ್ ಸ್ಥಗಿತಗೊಳ್ಳುತ್ತಿದ್ದಂತೆ ಬುಲ್ಡೋಜರ್ ಬಂದು ನಿಂತಿದ್ದು, ನೋಡನೋಡುತ್ತಿದ್ದಂತೆ...
ಕಾರ್ ಟಿಪ್ಪರ್ ಮಧ್ಯೆ ಭೀಕರ ಅಪಘಾತ
ಉಡುಪಿ : ಸಾಗರದಿಂದ ಮಂಗಳೂರು ಕಡೆ ಹೋಗುತ್ತಿದ್ದ ಕಾರ್ ಮತ್ತು ಬೆಳ್ಮಣ್ಣಿನಿಂದ ಬೈಕಂಬಾಡಿ ಪ್ರದೇಶಕ್ಕೆ ಹೋಗುತ್ತಿದ್ದ ಟಿಪ್ಪರ್ ನಡುವೆ ಅಪಘಾತ ಸಂಭವಿಸಿದೆ.
ಹಿಂಭಾಗಕ್ಕೆ ಕಾರ್ ಡಿಕ್ಕಿ ಹೊಡೆದ ವಿಚಾರ ತಿಳಿಯುತ್ತಿದ್ದಂತೆ ಚಾಲಕ ಟಿಪ್ಪರ್ ವೇಗವನ್ನು ಮತ್ತಷ್ಟು...
ಸುಳ್ಯ: ಮನೆಗೆ ನುಗ್ಗಿ ಚಿನ್ನಾಭರಣ ಕಳವು..!!
ಸುಳ್ಯ; ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ, ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಕನಕಮಜಲಿನಲ್ಲಿ ನಡೆದಿದೆ. ಇಲ್ಲಿನ ಸುಣ್ಣ ಮೂಲೆಯ ಯುರೇಶ್ ಬುಡ್ಡೆಗುತ್ತು ಎಂಬವರ ಮನೆಗೆ ಭಾನುವಾರ ತಡರಾತ್ರಿ ಹಿಂಬದಿಯ ಬಾಗಿಲು...
ವಿಟ್ಲ: ವಿಶ್ವ ಹಿಂದೂ ಪರಿಷತ್ನ ಪುತ್ತೂರು ಜಿಲ್ಲಾ ಮಂದಿರ ಅರ್ಚಕ ಪುರೋಹಿತ ಸಂಪರ್ಕ ಪ್ರಮುಖ್...
ವಿಟ್ಲ: ವಿಶ್ವ ಹಿಂದೂ ಪರಿಷತ್ನ ಪುತ್ತೂರು ಜಿಲ್ಲಾ ಮಂದಿರ ಅರ್ಚಕ ಪುರೋಹಿತ ಸಂಪರ್ಕ ಪ್ರಮುಖ್ ಆಗಿ ಪದ್ಮನಾಭ ಕಟ್ಟೆ ಆಯ್ಕೆಯಾಗಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಬೈಠಕ್ ಕಾರ್ಯಕ್ರಮದಲ್ಲಿ ಪುತ್ತೂರು ಜಿಲ್ಲಾ ಮಂದಿರ ಅರ್ಚಕ ಪುರೋಹಿತ ಸಂಪರ್ಕ...
ವಿಟ್ಲ: ಸಹಸ್ರಾರು ಅಯ್ಯಪ್ಪ ಮಾಲಾಧಾರಿಗಳಿಗೆ ಗುರುಸ್ವಾಮಿಯಾಗಿದ್ದ ಬಟ್ಟು ಸ್ವಾಮಿ ಸ್ವರ್ಗಸ್ಥ
ವಿಟ್ಲದ ಪರಿಸರದಲ್ಲಿ ಅಯ್ಯಪ್ಪ ಮಾಲಾಧಾರಿಗಳಿಗೆ ಪ್ರೇರಣೆಯ ಬೆಳಕಾಗಿ ಸಹಸ್ರಾರು ಮಂದಿಗೆ ಜ್ಞಾನದ ದೀವಿಗೆಯಾಗಿದ್ದ ವಿಟ್ಲ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಅಧ್ಯಕ್ಷ ಬಟ್ಟು ಸ್ವಾಮಿ (ನಾರಾಯಣ) ಇಂದು ನಿಧನರಾಗಿದ್ದಾರೆ. ಕೆಲ ಸಮಯಗಳಿಂದ...
ಕಡಬ: ಒಂದೂವರೆ ವರ್ಷಗಳ ಹಿಂದೆ ಮನೆಗೆ ನುಗ್ಗಿ ಚಿನ್ನಾಭರಣ ಕಳವು; ಆರೋಪಿಯ ಬಂಧನ
ಕಡಬ: ಕಡಬದಲ್ಲಿ ಆಟೋಮೊಬೈಲ್ ಬಿಡಿ ಭಾಗಗಳ ಅಂಗಡಿ ಮಾಲಿಕನಾಗಿರುವ ವರ್ಗೀಸ್ (ಶಾಜನ್) ಎಂಬವರ ಮನೆಗೆ ನುಗ್ಗಿ ಚಿನ್ನಾಭರಣ ಕಳವು ಮಾಡಿದ ಆರೋಪಿಗಳನ್ನು ಸುಮಾರು ಒಂದುವರೆ ವರ್ಷಗಳ ನಂತರ ಕಡಬ ಪೊಲೀಸರು ಬಂಧಿಸಿದ್ದಾರೆ.
ಪೇರಡ್ಕ ಪೆಲತ್ರಾಣೆ...
ಕಾರ್ಕಳ: ಕಚೇರಿಯಲ್ಲೇ ಮಹಿಳಾ ಉದ್ಯೋಗಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ತಿರುವು..!
ಕಾರ್ಕಳದಲ್ಲಿ ಕಚೇರಿಯಲ್ಲೇ ಮಹಿಳಾ ಉದ್ಯೋಗಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ತಿರುವು ಪಡೆದುಕೊಂಡಿದೆ.ಪ್ರಕರಣದಲ್ಲಿ ಸಂತೋಷ ಯಾನೆ ಹರಿತನಯ ಎಂಬಾತನ ಹೆಸರು ಕೇಳಿಬಂದಿದೆ.
ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳಾ ಕೋ-ಆಪರೇಟಿವ್ ಸೊಸೈಟಿಯ ಉದ್ಯೋಗಿ ಪ್ರಮೀಳ ಅವರ ಸಹೋದರ ಕಸಬಾ...
ಅಕ್ರಮವಾಗಿ ಮಾದಕ ವಸ್ತುಗಳನ್ನು ಮಾರಾಟ ಮತ್ತು ಬಳಕೆ; ಮಂಗಳೂರಿನ 13 ಮಂದಿಯ ಸಹಿತ 24...
ಕೊಡಗು ಜಿಲ್ಲೆಯ ವಿವಿಧ ಪೊಲೀಸ್ ಠಾಣೆ ಸರಹದ್ದಿನಲ್ಲಿ ಅಕ್ರಮವಾಗಿ ಮಾದಕ ವಸ್ತುಗಳನ್ನು ಮಾರಾಟ ಮತ್ತು ಬಳಕೆ ಮಾಡುತ್ತಿದ್ದ ಆರೋಪದಡಿ ಮಂಗಳೂರಿನ 13 ಮಂದಿಯ ಸಹಿತ 24 ಮಂದಿಯನ್ನು ಕೊಡಗು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.
ಮಾದಕ...
ಅಮಾವಾಸ್ಯೆಯಂದು ದೇವಸ್ಥಾನದಲ್ಲಿ ಪತ್ನಿಯ ಎದುರೇ ಪತಿಯ ಬರ್ಬರ ಹತ್ಯೆ..!!
ಅಮಾವಾಸ್ಯೆ ಹಿನ್ನಲೆ ಪತ್ನಿ ಜೊತೆ ದೇವಸ್ಥಾನಕ್ಕೆ ಬಂದಿದ್ದ ಪತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಮೂಡಲಗಿ ತಾಲೂಕಿನ ಬನಸಿದ್ದೇಶ್ವರ ದೇವಸ್ಥಾನದಲ್ಲಿ ನಡೆದಿದೆ.
ಘಟನೆಯಲ್ಲಿ ಶಂಕರ್ ಸಿದ್ದಪ್ಪ ಜಗಮುತ್ತಿ(25) ಮೃತಪಟ್ಟ ಯುವಕ. ಬೆಳಗಾವಿ ಜಿಲ್ಲೆಯ...
















