Tag: vtvvitla
ಕೇದಾರನಾಥ ದೇಗುಲದಲ್ಲಿ ಮೊಬೈಲ್ ಬ್ಯಾನ್
ಕೇದಾರನಾಥ ದೇವಾಲಯದ ಆವರಣದಲ್ಲಿ ಛಾಯಾಗ್ರಹಣ ಮತ್ತು ವೀಡಿಯೊಗ್ರಫಿಯನ್ನು ದೇವಾಲಯದ ಸಮಿತಿಯು ಸಂಪೂರ್ಣವಾಗಿ ನಿಷೇಧಿಸಿದೆ. ಫೋಟೋ ತೆಗೆಯುವ ಅಥವಾ ವಿಡಿಯೋ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ಫಲಕಗಳನ್ನು ದೇವಾಲಯ ಸಮಿತಿಯು ಅಳವಡಿಸಿದೆ.
ಈ...
ವಿಟ್ಲ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ಸತ್ಯನಾರಾಯಣ ಪೂಜೆ, ನಾಗದರ್ಶನ ಮತ್ತು ಸಂಕ್ರಮಣದ...
ವಿಟ್ಲ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ವಿಟ್ಲದಲ್ಲಿ ಕುಂಟುಕುಡೇಲು ಶ್ರೀ ರಘುರಾಮ ತಂತ್ರಿಗಳ ನೇತೃತ್ವದಲ್ಲಿ ಶ್ರೀ ಸತ್ಯನಾರಾಯಣ ಪೂಜೆ, ನಾಗದರ್ಶನ ಮತ್ತು ಸಂಕ್ರಮಣದ ಸೇವಾ ಕೈಂಕರ್ಯಗಳು ಕಾರ್ಯಕ್ರಮವು ಜು.16ರಂದು ವಿಜೃಂಭಣೆಯಿಂದ ನಡೆಯಿತು.
ಬೆಳಗ್ಗೆ 8ಗಂಟೆಗೆ...
ಭಾರತೀಯ ಸೇನೆ ರಹಸ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ತಲುಪಿಸುತ್ತಿದ್ದ ಮಹಮ್ಮದ್ ರಯೀಸ್ ಅರೆಸ್ಟ್
ಪಾಕಿಸ್ತಾನದಲ್ಲಿರುವ ತನ್ನ ಹ್ಯಾಂಡ್ಲರ್ಗಳಿಗೆ ಭಾರತೀಯ ಸೇನೆಯ ಬಗ್ಗೆ ಪ್ರಮುಖ ಮಾಹಿತಿಗಳನ್ನು ರಹಸ್ಯವಾಗಿ ತಲುಪಿಸುತ್ತಿದ್ದ ಆರೋಪದ ಮೇಲೆ ಉತ್ತರಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ATS) ಶಂಕಿತ ಐಎಸ್ಐ ಏಜೆಂಟ್ನನ್ನು ಬಂಧಿಸಿದೆ.
ಶಂಕಿತ ISI ಏಜೆಂಟ್ನನ್ನು ಮೊಹಮ್ಮದ್...
ಗೃಹ ಜ್ಯೋತಿ ಮತ್ತು ಗೃಹ ಲಕ್ಷ್ಮೀ ಯೋಜನೆಯ ನಕಲಿ ಅಪ್ಲಿಕೇಶನ್; ಪೊಲೀಸ್ ಇಲಾಖೆ ಎಚ್ಚರಿಕೆ
ಕರ್ನಾಟಕ ಸರಕಾರದ ಉಚಿತ ಯೋಜನೆಗಳಾದ ಗೃಹ ಜ್ಯೋತಿ ಮತ್ತು ಗೃಹ ಲಕ್ಷ್ಮೀ ಯೋಜನೆ ಬಗ್ಗೆ ಸಾರ್ವಜನಿಕ ಜಾಲತಾಣ ಗಳಲ್ಲಿ ನಕಲಿ ಅಪ್ಲಿಕೇಷನ್ಗಳು ಕಾರ್ಯಾಚರಿಸುತ್ತಿದ್ದು, ಈ ಬಗ್ಗೆ ಜಾಗೃತೆ ವಹಿಸುವಂತೆ ಉಡುಪಿ ಜಿಲ್ಲಾ ಪೊಲೀಸ್...
ಉಡುಪಿ: ಖಾಸಗಿ ಬಸ್ ದ್ವಿಚಕ್ರ ವಾಹನ ಡಿಕ್ಕಿ; ತಂದೆ ಮಗಳು ಗಂಭೀರ
ಉಡುಪಿ: ಖಾಸಗಿ ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಮಣಿಪಾಲ ಟೈಗರ್ ಸರ್ಕಲ್ ಬಳಿ ನಡೆದಿದೆ.
ಉಡುಪಿಯಿಂದ ಮಣಿಪಾಲದತ್ತ ಹೋಗುತ್ತಿದ್ದ ಖಾಸಗಿ ಬಸ್ ಪರ್ಕಳ...
ಮಂಗಳೂರು: ಲೈಂಗಿಕ ಕಿರುಕುಳ ಪ್ರಕರಣ; 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಮಂಗಳೂರು: ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ.
ಅಡ್ಯಾರ್ ಕಣ್ಣೂರಿನ ಕರ್ಮಾರ್ ನಿವಾಸಿ ಹಸೈನ್(35) ಬಂಧಿತ ಆರೋಪಿ.
2012ರಲ್ಲಿ ಯುವತಿಯೊಬ್ಬಳು ಅಂಗಡಿಯ ಸಾಮಾನುಗಳನ್ನು ಖರೀದಿಸಿ...
ಅಕ್ರಮ ಮರಳು ಸಾಗಾಟ ದೊಂದಿಗೆ ನಂಟು – 7 ಮಂದಿ ಪೊಲೀಸರು ಸೇವೆಯಿಂದ ವಜಾ
ಮರಳು ಮಾಫಿಯಾದೊಂದಿಗೆ ನಂಟು ಹೊಂದಿದ್ದ ಕಾಸರಗೋಡಿನ ಇಬ್ಬರು ಮತ್ತು ಏಳು ಮಂದಿ ಪೊಲೀಸರನ್ನು ಸೇವೆಯಿಂದ ವಜಾಗೊಳಿಸಿರುವ ಘಟನೆ ನಡೆದಿದೆ.
ಕಾಸರಗೋಡು ಚಂದೇರಾ ಪೊಲೀಸ್ ಠಾಣೆಯ ಟಿ.ಎಂ. ಅಬ್ದುಲ್ ರಶೀದ್ ಮತ್ತು ಚೀಮೇನಿ ಠಾಣೆಯ ಬಿ....
ಮಕ್ಕಳೆದುರೆ ಅಲೆಗಳ ಅಬ್ಬರಕ್ಕೆ ಕೊಚ್ಚಿ ಹೋದ ಮಹಿಳೆ
ಕಡಲ ತೀರಗಳು ಮತ್ತು ನದಿಗಳಲ್ಲಿ ಹೆಚ್ಚಾಗಿ ಜಾಗರೂಕರಾಗಿರಬೇಕು. ತಮ್ಮ ಅಜಾಗರೂಕತೆಯಿಂದ ಹೆಚ್ಚಿನ ಜನರು ಜೀವವನ್ನು ಕಳೆದುಕೊಳ್ಳುತ್ತಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಳ್ಳುವ ಹುಚ್ಚಿಗಾಗಿ ರೈಲಿನ ಬಳಿ, ಸಮುದ್ರದ ದಡ, ಹೆದ್ದಾರಿಗಳು, ಬೆಟ್ಟ ಗುಡ್ಡಗಳ ಬಳಿ...
ಟೊಮ್ಯಾಟೋ ವಿಚಾರವಾಗಿ ಕೋಪಗೊಂಡು ಮನೆ ಬಿಟ್ಟು ಹೋದ ಪತ್ನಿ; ಅರ್ಧ ಕೆಜಿ ಟೊಮ್ಯಾಟೋ ಕೊಟ್ಟು...
ಟೊಮ್ಯಾಟೋವನ್ನು ಅಡುಗೆಗೆ ಹಾಕಿದ್ದಕ್ಕೆ ಮಹಿಳೆ ತನ್ನ ಗಂಡನ ಜತೆಗೆ ಜಗಳ ಮಾಡಿಕೊಂಡು ಮನೆ ಬಿಟ್ಟು ಹೋದ ಘಟನೆ ಮಧ್ಯ ಪ್ರದೇಶದ ಶಾಹದೋಲ್ ಜಿಲ್ಲೆಯಲ್ಲಿ ನಡೆದಿತ್ತು. ಇದೀಗ ಪತಿ ಅರ್ಧ ಕೆಜಿ ಟೊಮ್ಯಾಟೋ ಪತ್ನಿಗೆ...
ಆಂಟಿಯ ಪ್ರೀತಿಗೆ ಬಿದ್ದು ಲಕ್ಷ ಲಕ್ಷ ಹಣ ಕಳೆದುಕೊಂಡ ಯುವಕ ಆತ್ಮಹತ್ಯೆಗೆ ಶರಣು..!!
35 ರ ಆಂಟಿಯ ಸೌಂದರ್ಯಕ್ಕೆ ಮರುಳಾಗಿ ಲಕ್ಷ ಲಕ್ಷ ಹಣ ಕಳೆದುಕೊಂಡು ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಕೊಡಗಿನಲ್ಲಿ ನಡೆದಿದೆ.
ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಹಾತೂರು ಗ್ರಾಮದ ಸರೋಜ ಎಂಬುವರ ಮಗ ಅಜಿತ್...
















