Tag: vtvvitla
ಮಗಳನ್ನು ಪ್ರೀತಿಸಿದ್ದಕ್ಕೆ ವಿದ್ಯಾರ್ಥಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು..!
ಪ್ರೀತಿ ವಿಚಾರಕ್ಕೆ ವಿದ್ಯಾರ್ಥಿಯನ್ನು ಅಪಹರಿಸಿದ ದುಷ್ಕರ್ಮಿಗಲು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಆಘಾತಕಾರಿ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ರಾಜರಾಜೇಶ್ವರಿ ನಗರದ ನಿವಾಸಿ ರಂಗನಾಥ್ ಮತ್ತು ಸತ್ಯಪ್ರೇಮ ದಂಪತಿಯ ಪುತ್ರ ಶಶಾಂಕ್...
ಮಹಿಳೆಗೆ ನಂಬರ್ ಕೊಟ್ಟು ಕಾಲ್ ಮಾಡುವಂತೆ ಟಾರ್ಚರ್; ಡಿಶ್ ರಿಪೇರಿ ಬಶೀರ್‌ನಿಗೆ ಹಿಗ್ಗಾಮುಗ್ಗ ಥಳಿಸಿದ...
ಮಹಿಳೆಯರಿಗೆ ನಂಬರ್ ಕೊಟ್ಟು ಕಾಲ್ ಮಾಡುವಂತೆ ಪೀಡಿಸುತ್ತಿದ್ದವನಿಗೆ ಸ್ಥಳೀಯರು ಧರ್ಮದೇಟು ನೀಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕಟ್ಟೆಮನೆ ಗ್ರಾಮದಲ್ಲಿ ನಡೆದಿದೆ.
ಕೊಪ್ಪ ತಾಲೂಕಿನ ಜಯಪುರ ಸಮೀಪದ ಕಟ್ಟೆಮನೆ ಗ್ರಾಮದಲ್ಲಿ ಘಟನೆ ನಡೆದಿದ್ದು,...
ಸುಳ್ಯ: ಬುದ್ಧಿಮಾಂದ್ಯ ಯುವತಿಯನ್ನು ಗರ್ಭವತಿಯನ್ನಾಗಿ ಮಾಡಿದ ಪಾಪಿ ಸಹೋದರ..!!
ಸುಳ್ಯ: ಬುದ್ಧಿಮಾಂದ್ಯ ಯುವತಿಯ ಮೇಲೆ ಸಹೋದರನೋರ್ವ ಅತ್ಯಾಚಾರವೆಸಗಿ ಗರ್ಭವತಿಯನ್ನಾಗಿ ಮಾಡಿದ ಘಟನೆಯೊಂದು ಸುಳ್ಯ ತಾಲೂಕಿನ ಮುಪ್ಪೇರ್ಯ ಗ್ರಾಮದಿಂದ ವರದಿಯಾಗಿದೆ.
ಘಟನೆಗೆ ಸಂಬಂಧಿಸಿ ಯುವತಿಯ ತಾಯಿ ನೀಡಿದ ದೂರಿನಂತೆ ಅತ್ಯಾಚಾರವೆಸಗಿದ ಆರೋಪಿ ಸಹೋದರನನ್ನು ಪೊಲೀಸರು ಬಂಧಿಸಿ...
ವಿಟ್ಲ: ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀ ವರಮಹಾಲಕ್ಷ್ಮೀ ವೃತಾಚರಣೆ; ಇಂದಿನಿಂದ 48 ದಿನಗಳ...
ವಿಟ್ಲ: ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀ ವರಮಹಾಲಕ್ಷ್ಮೀ ವೃತಾಚರಣೆಯ ಬೆಳ್ಳಿ ಹಬ್ಬ ಮಹೋತ್ಸವದ ಪ್ರಯುಕ್ತ 48 ದಿನಗಳ ಕಾಲ ನಡೆಯುವ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆ ಕಾರ್ಯಕ್ರಮವು ಇಂದು ಆರಂಭಗೊಂಡಿತ್ತು.
ಮೋಹನದಾಸ ಪರಮಹಂಸ...
ಬ್ರಹ್ಮಾವರ: ಬೈಕಿನಿಂದ ಬಿದ್ದು ಗ್ರಂಥಪಾಲಕಿ ಮೃತ್ಯು..!!
ಬ್ರಹ್ಮಾವರ: ಬೈಕಿನಿಂದ ಬಿದ್ದು ಹಿಂಬದಿ ಸವಾರೆಯೊಬ್ಬರು ಮೃತಪಟ್ಟ ಘಟನೆ ಹೆಬ್ರಿ- ಬ್ರಹ್ಮಾವರ ರಸ್ತೆಯ ಕೊಳಂಬೆ ಎಂಬಲ್ಲಿ ಮಧ್ಯಾಹ್ನ ವೇಳೆ ನಡೆದಿದೆ.
ಮೃತರನ್ನು ಕೋಟೇಶ್ವರ ನಿವಾಸಿ, ಬ್ರಹ್ಮಾವರ ಕ್ರಾಸ್‌ಲ್ಯಾಂಡ್ ಕಾಲೇಜಿನ ಲೈಬ್ರೆರಿಯನ್ ಶಾಂಭವಿ ಪಿ.(59) ಎಂದು...
ಮಲ್ಪೆಯಲ್ಲಿ ಬಂಧರಿನ ಧಕ್ಕೆಯ ಬಳಿ ಸಿಕ್ಕ ಅಪರಿಚಿತ ವ್ಯಕ್ತಿಯ ಶವ
ಸುಮಾರು 35-40 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹ ನಿನ್ನೆ ಮಲ್ಪೆಯ ಸಿಕ್ಕಿದೆ.ಮೃತರ ಬಲಗೈಯಲ್ಲಿ “ಸುಮ” ಎಂಬ ಹೆಸರು ಹಾಗೂ ಎಡ ಕೈಯಲ್ಲಿ SS ಅಕ್ಷರಗಳಿರುವ ಅಚ್ಚೆ ಇದೆ.ಮೃತರು ನೀಲಿ, ಕಪ್ಪು, ಬಿಳಿ...
ರೈಲಿಗೆ ಕಲ್ಲು ತೂರಾಟ – ಕಿಟಕಿಗಳಿಗೆ ಹಾನಿ
ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ ಪ್ರಕರಣಗಳು ಹಿಂದೆಯಿಂದಲು ನಡೆಯುತ್ತಿದ್ದು, ಇದೀಗ ಇಂದು ಚೆನ್ನೈ ಸೆಂಟ್ರಲ್ ರೈಲು ನಿಲ್ದಾಣದ ಹತ್ತಿರದಲ್ಲಿರುವ ಬೇಸಿನ್ ಬ್ರಿಡ್ಜ್ ನಿಲ್ದಾಣದ ಬಳಿ ನಡೆದಿದೆ.
ಮೈಸೂರು-ಚೆನ್ನೈ ವಂದೇ ಭಾರತ್...
ಮಾಸ್ಟರ್ ಆನಂದ್ ಪುತ್ರಿ ವಂಶಿಕಾ ಹೆಸರಲ್ಲಿ ಲಕ್ಷಾಂತರ ಹಣ ವಂಚನೆ; ಯುವತಿಯ ಬಂಧನ
ಸ್ಯಾಂಡಲ್‌ವುಡ್ ನಟ, ನಿರೂಪಕ ಮಾಸ್ಟರ್ ಆನಂದ್ ಪುತ್ರಿ, ಬಾಲನಟಿ ವಂಶಿಕಾ ಹೆಸರು ಬಳಸಿ ಮಹಿಳೆಯೊಬ್ಬಳು ವಂಚನೆ ಮಾಡಿರುವ ಆರೋಪದ ಮೇಲೆ ಮಾಸ್ಟರ್ ಆನಂದ್ ಪತ್ನಿ ಯಶಸ್ವಿನಿ ಸದಾಶಿವನಗರ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಯಶಸ್ವಿನಿ...
ಪುತ್ತೂರಿನಲ್ಲಿ ಪ್ರಪ್ರಥಮ ಬಾರಿಗೆ ಗೇಮಿಂಗ್ ಝೋನ್ ಫನ್ ಗ್ಯಾಲಕ್ಸಿ ಶುಭಾರಂಭ
ಪುತ್ತೂರು: ಹೆಸರಾಂತ ಶಾಪಿಂಗ್ ಮಾಲ್ ಜಿಎಲ್‌ಒನ್ ಮಳಿಗೆಯಲ್ಲಿ ಗೇಮಿಂಗ್ ಝೋನ್ ಫನ್ ಗ್ಯಾಲಕ್ಸಿ ಶುಭಾರಂಭಗೊಳ್ಳಲಿದೆ.
ಪುತ್ತೂರಿನಲ್ಲಿ ಪ್ರಪ್ರಥಮ ಬಾರಿಗೆ ಜು.15ರಂದು ಸಂಜೆ 4.30 ಈ ಮಳಿಗೆ ಶುಭಾರಂಭಗೊಳ್ಳಲಿದ್ದು,ಜಿಎಲ್‌ಒನ್ ಮಾಲ್‌ನ ಮಾಲಕರಾದ ಜಿ.ಎಲ್ ಬಲರಾಮ ಆಚಾರ್ಯರವರು...
ವಿಟ್ಲ: ಟಿ.ಎ.ಜೆ ಮೋಟಾರ್‍ಸ್ ತಂದಿದೆ ಮಾನ್ಸೂನ್ ಸ್ಪೆಷಲ್ ಆಫರ್..! ಕೇವಲ 1 ರೂ. ಮುಂಗಡ...
ವಿಟ್ಲದ ಬೊಬ್ಬೆಕೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಟಿ.ಎ.ಜೆ ಮೋಟಾರ್‍ಸ್, ಯಮಹಾ ಶೋರೂಂ ನಿಮಗಾಗಿ ತಂದಿದೆ ಮಳೆಗಾಲದ ವಿಶೇಷ ಆಫರ್. ಕೇವಲ 1 ರೂ. ಮುಂಗಡ ಪಾವತಿಯೊಂದಿಗೆ ನಿಮ್ಮದಾಗಿಸಿಕೊಳ್ಳಬಹುದು ನಿಮ್ಮ ಕನಸಿನ ವಾಹನ.
ಉಚಿತ ಆಫರ್‌ಗಳುಹೆಲ್ಮೆಟ್ಪೆಟ್ರೋಲ್ರೈನ್ ಕೋಟ್
ಟಿ.ಎ.ಜೆ ಮೋಟಾರ್‍ಸ್,...
















