Wednesday, November 11, 2026
spot_imgspot_img
spot_imgspot_img
Home Tags Vtvvitla

Tag: vtvvitla

ಬೆಳ್ಳಾರೆ: ರಸ್ತೆಗೆ ಉರುಳಿಬಿದ್ದ ಭಾರೀ ಗಾತ್ರದ ಮರ; ತೆರವು ಕಾರ್ಯ

ಬೆಳ್ಳಾರೆ: ಪೆರುವಾಜೆ ಗ್ರಾಮದ ಕುಂಡಡ್ಕದಲ್ಲಿ ನಿನ್ನೆ ಭಾರೀ ಗಾತ್ರದ ಮರ ರಸ್ತೆಗೆ ಉರುಳಿ ಬಿದ್ದು ವಾಹನ ಸವಾರರಿಗೆ, ಸಾರ್ವಜನಿಕರಿಗೆ ಭಾರೀ ತೊಂದರೆಯನ್ನು ಉಂಟು ಮಾಡಿತ್ತು. ಪುತ್ತೂರು pwd ಇಂಜಿನಿಯರ್ ರವರ ಸಹಕಾರದಲ್ಲಿ ಮುಕ್ಕೂರು...

ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ವರ್ಗಾವಣೆ; ನೂತನ ಜಿಲ್ಲಾಧಿಕಾರಿಯಾಗಿ ಡಾ.ವಿದ್ಯಾಕುಮಾರಿ ನೇಮಕ

ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ವಿದ್ಯಾಕುಮಾರಿ ಅವರನ್ನು ನೇಮಿಸಲಾಗಿದೆ. ಈ ಬಗ್ಗೆ, ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ವಿದ್ಯಾಕುಮಾರಿ...

ಮಾಣಿ ವಿದ್ಯಾನಗರ ಪಾಳ್ಯ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

ವಿಟ್ಲ: ಬಂಟ್ವಾಳ ತಾಲೂಕಿನ ಮಾಣಿ ಪೆರಾಜೆ ಗ್ರಾಮದ ವಿದ್ಯಾನಗರ ಪಾಳ್ಯ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯಲ್ಲಿ ಜು. 12ರಂದು ಸಹಪಠ್ಯ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಪ್ರಹ್ಲಾದ್ ಜೆ. ಶೆಟ್ಟಿರವರು...

ಪೊಲೀಸ್ ಕಾನ್ಸ್‌ಟೇಬಲ್ ನೇಣಿಗೆ ಶರಣು..!!

ಪೊಲೀಸ್ ಕಾನ್ಸ್‌ಟೇಬಲ್ ಒಬ್ಬರು ನೇಣಿಗೆ ಶರಣಾಗಿರುವ ಘಟನೆ ಹುಬ್ಬಳ್ಳಿಯ ಬೆಂಡಿಗೇರಿಯ ದೊಡ್ಡಮನಿ ಕಾಲೋನಿಯಲ್ಲಿ ನಡೆದಿದೆ. ಮೂಲತಃ ಬೆಳಗಾವಿಯ ಸಂಗೊಳ್ಳಿ ಗ್ರಾಮದ ನಿವಾಸಿ ಮಲ್ಲಿಕಾರ್ಜುನ ರುದ್ರಾಪುರ(26) ನೇಣಿಗೆ ಶರಣಾದ ಪೊಲೀಸ್ ಕಾನ್ಸ್‌ಟೇಬಲ್. ಆತ್ಮಹತ್ಯೆಗೆ ಕಾರಣ ತಿಳಿದು...

ಪುತ್ತೂರು: ಹೃದಯಾಘಾತದಿಂದ ಯುವಕ ಮೃತ್ಯು

ಪುತ್ತೂರು : ಯುವಕನೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಪುತ್ತೂರಿನ ಬಲ್ನಾಡ್ ನಲ್ಲಿ ನಡೆದಿದೆ. ಬಲ್ನಾಡ್ ನಿವಾಸಿ ಕಿಶನ್ (27) ಮೃತ ಯುವಕ. ಗಾರೆ ಕೆಲಸ ಮಾಡಿಕೊಂಡಿದ್ದ ಕಿಶನ್ ಹೃದಯಘಾತಕ್ಕೆ ಬಲಿಯಾಗಿದ್ದಾರೆ. ಇವರು ತಂದೆ ತಾಯಿ...

ವಿಟ್ಲ: ಬಾಲಕಿಗೆ ಲೈಂಗಿಕ ಕಿರುಕುಳ; ಅಪರಾಧಿಗೆ 3 ವರ್ಷಗಳ ಜೈಲು ಶಿಕ್ಷೆ, ದಂಡ

ವಿಟ್ಲ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪ ಸಾಬೀತಾಗಿದ್ದು, ಅಪರಾಧಿಗೆ 3 ವರ್ಷಗಳ ಜೈಲು ಶಿಕ್ಷೆ ಮತ್ತು 10 ಸಾವಿರ ರೂ.ದಂಡ ವಿಧಿಸಿ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ...

ಖಾಸಗಿಯಾಗಿ ಮೋಡ ಬಿತ್ತನೆ ಮಾಡಲು ಸರ್ಕಾರದ ಅನುಮತಿ

ರಾಜ್ಯದಲ್ಲಿ ಕೆಲವೆಡೆ ಉತ್ತಮ ಮುಂಗಾರು ಮಳೆಯಾಗುತ್ತಿದ್ದರೂ, ಇನ್ನು ಕೆಲವು ಜಿಲ್ಲೆಯಲ್ಲಿ ತೀವ್ರವಾಗಿ ಮಳೆ ಕೊರತೆಯಾಗಿದೆ. ಹೀಗಾಗಿ ರಾಣೀಬೆನ್ನೂರು ಶಾಸಕ ಪ್ರಕಾಶ್ ಕೋಳಿವಾಡ ನೇತೃತ್ವದ ತಂಡ ಖಾಸಗಿಯಾಗಿ ಹಾವೇರಿ ಜಿಲ್ಲೆಯಲ್ಲಿ ಮೋಡ ಬಿತ್ತನೆ ಮಾಡಲು...

ವಿಟ್ಲ: ಆಲ್ಟೋ ಕಾರು – ಬೈಕ್ ಮುಖಾಮುಖಿ‌ ಡಿಕ್ಕಿ..! ಬೈಕ್ ಸವಾರಿಗೆ ಗಂಭೀರ ಗಾಯ

ವಿಟ್ಲ: ಆಲ್ಟೋ ಕಾರು‌ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಲ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಕೊಡಂಗಾಯಿ ಮೈತ್ರೆಯಿ ಗುರುಕುಲದ ಬಳಿ ನಡೆದಿದೆ. ಕಡಂಬು‌ ನಿವಾಸಿಗಳಾದ‌ ಸಿನಾನ್ ಮತ್ತು ಫೈಜಲ್ ಬೈಕ್...

ಕುಂಬಳೆ: ಬಿಜೆಪಿ ಯುವಮೋರ್ಚಾದ ನೇತಾರನ ಮೃತದೇಹ ಉಳ್ಳಾಲದ ನದಿ ತೀರದಲ್ಲಿ ಪತ್ತೆ..!

ಉಳ್ಳಾಲ: ಸಂಜೆ ದಿಢೀರ್ ನಾಪತ್ತೆಯಾಗಿದ್ದ ಬಿಜೆಪಿ ಯುವಮೋರ್ಚಾ ಕುಂಬಳೆ ಮಂಡಲ ಕಾರ್ಯದರ್ಶಿಯ ಮೃತದೇಹ ತೊಕ್ಕೊಟ್ಟು ಬಳಿಯ ಬೆಂಗರೆ ನೇತ್ರಾವತಿ ನದಿ ತೀರದಲ್ಲಿ ಪತ್ತೆಯಾಗಿದ್ದು ಹಲವು ಅನುಮಾನಕ್ಕೆ ಕಾರಣವಾಗಿದೆ. ಜು. ೧೦ರ ಸೋಮವಾರ ಸಂಜೆ ವೇಳೆ...

ಆನ್‌ಲೈನ್ ನಲ್ಲಿ ಸಮೊಸ ಆರ್ಡರ್‍ ಮಾಡಿ 1.4 ಲಕ್ಷ ರೂಪಾಯಿ ಕಳೆದುಕೊಂಡ ಡಾಕ್ಟರ್‍

ಮುಂಬೈ: ಆನ್‌ಲೈನ್ ವಂಚನೆ ಕುರಿತು ಎಷ್ಟೇ ಜಾಗೃತಿ ಮೂಡಿಸಿದರೂ, ಯಾರಿಗೂ ಒಟಿಪಿ ಸೇರಿ ಯಾವುದೇ ಮಾಹಿತಿ ಹಂಚಿಕೊಳ್ಳಬಾರದು ಎಂದು ತಿಳಿಸುತ್ತಿದ್ದರೂ ವಂಚನೆ ಜಾಲಕ್ಕೆ ಸಿಲುಕುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ಅನಕ್ಷರಸ್ಥರಿಗಿಂತ ಅಕ್ಷರಸ್ಥರೇ ಹೆಚ್ಚಾಗಿ...
error: Content is protected !!