Wednesday, November 11, 2026
spot_imgspot_img
spot_imgspot_img
Home Tags Vtvvitla

Tag: vtvvitla

ರೈತನ ಮೇಲೆ ಹಲ್ಲೆ ನಡೆಸಿ ಸುಮಾರು 2ಲಕ್ಷ ಮೌಲ್ಯದ ಟೊಮೆಟೊ ತುಂಬಿದ್ದ ಬೊಲೆರೋ ವಾಹನವನ್ನೇ...

ದಿನದಿಂದ ದಿನಕ್ಕೆ ತರಕಾರಿಗಳ ಬೆಲೆ ಏರಿಕೆಯಾಗುತ್ತಿವೆ. ಬೆಲೆ ಏರಿಕೆ ಬಿಸಿಯಿಂದ ಗ್ರಾಹಕರು ಕಂಗೆಟ್ಟಿದ್ದಾರೆ.ಟೊಮೆಟೊ ಬೆಲೆಯಂತೂ ಪೆಟ್ರೋಲ್​​ ದರಕ್ಕಿಂತಲೂ ದುಬಾರಿಯಾಗಿದೆ. ಟೊಮೆಟೊ ಬೆಲೆ ಶತಕ ದಾಟಿದ್ದು, ಕಳವು ಪ್ರಕರಣಗಳು ವರದಿಯಾಗುತ್ತಿವೆ. ಬೆಂಗಳೂರಿನ ಯಲಹಂಕದಲ್ಲಿ ಸುಮಾರು...

ಚೆಕ್ ಬೌನ್ಸ್ ಪ್ರಕರಣ; ಸ್ಯಾಂಡಲ್‌ವುಡ್ ನಟ ನೀನಾಸಂ ಅಶ್ವತ್ಥ್​ ಬಂಧನ, ಜಾಮೀನಿನ ಮೇಲೆ ಬಿಡುಗಡೆ

ಸ್ಯಾಂಡಲ್‌ವುಡ್ ನಟ ನೀನಾಸಂ ಅಶ್ವತ್ಥ್​ ಅವರನ್ನು ಚೆಕ್ ಬೌನ್ಸ್ ಪ್ರಕರಣದಲ್ಲಿ ಬಂಧಿಸಲಾಗಿದೆ. ಹಾಸನ ಪೊಲೀಸರು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಚೆಕ್​ ಬೌನ್ಸ್​ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ನಟ...

ವಿಟ್ಲ: ಡಿವೈಡರ್ ಮೇಲಿನಿಂದ ಹಾರಿದ ಕಾರು ವಿರುದ್ದ ದಿಕ್ಕಿನಲ್ಲಿ ಬರುತ್ತಿದ್ದ ಕಾರಿಗೆ ಡಿಕ್ಕಿ :...

ವಿಟ್ಲ: ಡಿವೈಡರ್ ಮೇಲಿನಿಂದ ಜಂಪ್ ಮಾಡಿದ ಕಾರು ವಿರುದ್ದ ಬದಿಯಲ್ಲಿ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಕಾರು ಚಾಲಕಿ ಗಾಯಗೊಂಡು ಬಿಸಿರೋಡಿನ ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ವಿಟ್ಲ ಪೊಲೀಸ್ ಠಾಣಾ...

ಕಡಬ: ಹೊಳೆಗೆ ಬಿದ್ದು ಕೃಷಿಕ ಮೃತ್ಯು

ಕಡಬ: ಹೊಳೆಗೆ ಬಿದ್ದು ಕೃಷಿಕರೋರ್ವರು ಮೃತಪಟ್ಟ ಘಟನೆ ಕಡಬ ಸಮೀಪದ ಇಚ್ಲಂಪಾಡಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಇಚ್ಲಂಪಾಡಿ ಗ್ರಾಮದ ಕುಡಾಲ ನಿವಾಸಿ ಕೃಷ್ಣಪ್ಪ ಗೌಡ ಯಾನೆ ಕಿಟ್ಟಣ್ಣ (60) ಎಂದು ಗುರುತಿಸಲಾಗಿದೆ. ಜು.9ರಂದು ಮಧ್ಯಾಹ್ನ...

ಜರ್ನಲಿಸ್ಟ್ ಯೂನಿಯನ್ ಮಹಾಸಭೆ -ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ರಾಮದಾಸ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ...

ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ವಿ.ಟಿವಿ ಮುಖ್ಯಸ್ಥ ರಾಮದಾಸ್ ಶೆಟ್ಟಿ ವಿಟ್ಲ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಸುದ್ದಿ ಬಿಡುಗಡೆ ವರದಿಗಾರ ಸಂತೋಷ್ ಮೊಟ್ಟೆತ್ತಡ್ಕ ಆಯ್ಕೆಯಾಗಿದ್ದಾರೆ. ಜರ್ನಲಿಸ್ಟ್ ಯೂನಿಯನ್...

ಉಗ್ರರಿಗೆ ಬಿಟ್ ಕಾಯಿನ್ ಫಂಡ್!; ಮಂಗಳೂರು ಕುಕ್ಕರ್ ಸ್ಫೋಟ, ಶಿವಮೊಗ್ಗ ಬ್ಲಾಸ್ಟ್ ಕೇಸ್​ನಲ್ಲೂ ಬಳಕೆ

ರಾಜ್ಯದಲ್ಲಿ ಬಿಟ್ ಕಾಯಿನ್ ಹಗರಣದ ಮರು ತನಿಖೆ ಆರಂಭವಾಗಿರುವ ಬೆನ್ನಲ್ಲೇ ಕರ್ನಾಟಕದಲ್ಲಿ ಸಿಕ್ಕಿಬಿದ್ದಿರುವ ಶಂಕಿತ ಉಗ್ರರಿಗೆ ಭಯೋತ್ಪಾದನಾ ಕೃತ್ಯವೆಸಗಲು ‘ಕ್ರಿಪ್ಟೋ ಕರೆನ್ಸಿ’ ಮೂಲಕವೇ ವಿದೇಶಗಳಿಂದ ಲಕ್ಷಾಂತರ ರೂಪಾಯಿ ನೆರವು ಕೊಟ್ಟಿರುವ ಆತಂಕಕಾರಿ ವಿಚಾರ...

ಪುತ್ತೂರು: ರಸ್ತೆ ಬದಿ ಕಸ ಎಸೆದವರಿಗೆ ಶ್ರದ್ಧಾಂಜಲಿ ಅರ್ಪಿಸಿದ ಪರಿಸರಪ್ರೇಮಿಗಳು..!!

ಪುತ್ತೂರು; ಯಾರೋ ಕಿಡಿಗೇಡಿಗಳು ಖಾಲಿ ಬಿಯರ್ ಬಾಟಲಿ ಮತ್ತು ಕಸ ತುಂಬಿದ ಬಿಳಿ ಬಣ್ಣದ ಗೋಣಿ ಚೀಲವನ್ನು ರಸ್ತೆ ಬದಿ ಎಸೆದು ಹೋಗಿದ್ದು, ಪರಿಸರಪ್ರೇಮಿಗಳು ಶ್ರದ್ಧಾಂಜಲಿ ಸಲ್ಲಿಸಿದ ಘಟನೆ ಪುತ್ತೂರು ತಾಲೂಕಿನ ಬೆದ್ರಾಲ...

ಮಂಗಳೂರು: ಹೋಮ್ ನರ್ಸ್ ನಾಪತ್ತೆ..!

ಮಂಗಳೂರು: ಮನೆಯಿಂದ ಕೆಲಸಕ್ಕೆಂದು ಹೋದ ಹೋಮ್ ನರ್ಸ್ ನಾಪತ್ತೆಯಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಸೋಮಶೇಖರ್ ನಲವಾಗಳ (51) ನಾಪತ್ತೆಯಾದವರು. ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಲತ: ಹಾವೇರಿ ರಾಣೆಬೆನ್ನೂರು ಸಿದ್ದೇಶ್ವರ...

ಬುಡಕಟ್ಟು ಮಹಿಳೆಯ ಮೇಲೆ 11 ಮಂದಿಯಿಂದ ಸಾಮೂಹಿಕ ಅತ್ಯಾಚಾರ

ಕಲ್ಲಿದ್ದಲು ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಬುಡಕಟ್ಟು ಮಹಿಳೆಯೊಬ್ಬರ ಮೇಲೆ 11 ಮಂದಿ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಫಾಲ್ತಾನ್​ನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿ ಕಾರ್ಖಾನೆಯ ಮಾಲೀಕ ಮತ್ತು ಆರೋಪಿ ಶಂಕಿತ...

ಮಂಗಳೂರು: ಮನಪಾ ಮಾಜಿ ಮೇಯರ್ ರಜನಿ ದುಗ್ಗಣ್ಣ ನಿಧನ

ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ರಜನಿ ದುಗ್ಗಣ್ಣ (68) ಇಂದು ನಿಧನರಾಗಿದ್ದಾರೆ. ಕೆಲ ಕಾಲ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬಿಜೆಪಿ ನಾಯಕಿಯಾಗಿದ್ದ ರಜನಿ ದುಗ್ಗಣ್ಣ ಮಂಗಳೂರು ಮಹಾನಗರ...
error: Content is protected !!