Wednesday, November 11, 2026
spot_imgspot_img
spot_imgspot_img
Home Tags Vtvvitla

Tag: vtvvitla

ದೊಡ್ಡಪ್ಪನ ಮಗಳಿಗೆ ಲೈಂಗಿಕ ದೌರ್ಜನ್ಯ: ಯುವಕನಿಗೆ 20 ವರ್ಷ ಕಠಿಣ ಶಿಕ್ಷೆ

ಸಹೋದರ ಸಂಬಂಧಿಯಾದ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಹಾಗೂ ಬಲವಂತದ ದೈಹಿಕ ಸಂಪರ್ಕ ನಡೆಸಿದ್ದ ಯುವಕನಿಗೆ 20 ವರ್ಷ ಶಿಕ್ಷೆ ವಿಧಿಸಿ ಚಾಮರಾಜನಗರದ ಮಕ್ಕಳ ಸ್ನೇಹಿ ನ್ಯಾಯಾಲಯ ತೀರ್ಪು ನೀಡಿದೆ. ಚಾಮರಾಜನಗರ ತಾಲೂಕಿನ ಗ್ರಾಮದ...

ಮಾಣಿಲ: (ಜು.10) ಶ್ರೀ ವರಮಹಾಲಕ್ಷ್ಮೀ ವೃತಾಚರಣೆಯ ಬೆಳ್ಳಿ ಹಬ್ಬ ಮಹೋತ್ಸವದ ಪ್ರಯುಕ್ತ ವಿಟ್ಲ ವಲಯದ...

ವಿಟ್ಲ: ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀ ವರಮಹಾಲಕ್ಷ್ಮೀ ವೃತಾಚರಣೆಯ ಬೆಳ್ಳಿ ಹಬ್ಬ ಮಹೋತ್ಸವದ ಪ್ರಯುಕ್ತ ಜು.10ರಂದು ಸಂಜೆ 5.30ಕ್ಕೆ ಸರಿಯಾಗಿ ವಿಟ್ಲ ಪಂಚಲಿಂಗೇಶ್ವರ ಸದನದಲ್ಲಿ ವಿಟ್ಲ ವಲಯದ ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ. ಶ್ರೀ...

ಕಾರ್ಕಳ ಕ್ರಿಯೇಟಿವ್‌ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ “ಕ್ರಿಯೇಟಿವ್‌ ಸಮಾಗಮ”

ಕ್ರಿಯೇಟಿವ್‌ ಶಿಕ್ಷಣ ಪ್ರತಿಷ್ಠಾನ (ರಿ) ಕಾರ್ಕಳ ಇದರ ವತಿಯಿಂದ ದಿನಾಂಕ : 07.07.2023 ರಂದು 2023-24 ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ʼಕ್ರಿಯೇಟಿವ್‌ ಸಮಾಗಮʼ ಕಾಲೇಜಿನ ನೇಸರ...

ಪ್ರಧಾನ ಮಂತ್ರಿಗಳ ಸಾಧನೆಯನ್ನು ಜನರಿಗೆ ತಿಳಿಸುವ ಕೆಲಸ ಆಗಬೇಕು-ಸಂಜೀವ ಮಠಂದೂರು.

ಪಕ್ಷಕ್ಕೆ ಯಾರನ್ನೂ ಸೇರಿಸಿದರು ಪುತ್ತೂರು ಬಿಜೆಪಿ ಮುಕ್ತವಾಗಿ ಸ್ವಾಗತಿಸುತ್ತದೆ-ಸಾಜ ರಾಧಕೃಷ್ಣ ಆಳ್ವ ವಿಟ್ಲ: ನರೇಂದ್ರ ಮೋದಿಯವರು ಪ್ರಧಾನಮಂತ್ರಿಯಾಗಿ 9ವರ್ಷ ಪೂರೈಸಿದ ಸಾಧನೆಯ ಸಂಭ್ರಮವನ್ನು ಜನರಿಗೆ ತಲುಪಿಸಲು ಕಾರ್ಯಕರ್ತರು ಕೆಲಸ ಮಾಡಬೇಕು ಎಂದು ಪುಣಚ ಮಹಾಶಕ್ತಿ...

ಗಂಡನ ಅನೈತಿಕ ಸಂಬಂಧಕ್ಕೆ ನಾಲ್ಕು ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ಯುವತಿ ಬಲಿ

ಗಂಡನ ಅಕ್ರಮ ಸಂಬಂಧಕ್ಕೆ ನಾಲ್ಕು ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ಯುವತಿ ಬಲಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಗಣಿ ಬಸಳ್ಳಿ ಗ್ರಾಮದಲ್ಲಿ ನಡೆದಿದೆ. ಭಾರತಿ(20) ಹತ್ಯೆಯಾದ ಮಹಿಳೆ. ಮೃತ ಭಾರತಿಯ ಗಂಡನ ಪ್ರಿಯತಮೆ...

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಮೃತ್ಯು

ಉಪ್ಪಿನಂಗಡಿ: ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಪಲ್ಲತ್ತಾರು ಬಳಿ ನಡೆದಿದೆ. ಉಪ್ಪಿನಂಗಡಿ ಪೆರ್ನೆ ನಿವಾಸಿ ಯುವಕ ಸಿದ್ದೀಕ್ (29) ಮೃತರು. ಸಿದ್ದೀಕ್ ಆರೋಗ್ಯವಾಗಿಯೇ ಇದ್ದು, ಪಲ್ಲತ್ತಾರಿನಲ್ಲಿ ಕೆಲಸದಲ್ಲಿದ್ದರು. ಆದರೆ ರಾತ್ರಿ ಮಲಗಿದವರು ಬೆಳಿಗ್ಗೆ ಮೃತಪಟ್ಟ...

ನಾಪತ್ತೆಯಾದ ಜೈನಮುನಿ ಬರ್ಬರ ಹತ್ಯೆ; ಇಬ್ಬರು ಪೊಲೀಸ್‌ ವಶ

ನಾಪತ್ತೆಯಾಗಿದ್ದ ಜೈನಮುನಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಜುಲೈ 6ರಂದು ಕಾಣೆಯಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಿಸಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಅನುಮಾನದ ಮೇಲೆ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದಿದ್ದಾರೆ. ಬೆಳಗಾವಿ...

ಪುತ್ತೂರು ಎಸಿ ಗಿರೀಶ್‌ನಂದನ್‌ ವರ್ಗಾವಣೆ; ನೂತನ ಎ.ಸಿ ಯಾಗಿ ಮಹೇಶ್‌ಚಂದ್ರ ನೇಮಕ

ಪುತ್ತೂರು ಉಪವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗಿರೀಶ್‌ನಂದನ್ ಎಂ. ಅವರನ್ನು ವರ್ಗಾವಣೆ ಮಾಡಲಾಗಿದೆ. ಅವರನ್ನು ಹಾಸನ ಜಿಲ್ಲೆಯ ಎತ್ತಿನಹೊಳೆ ಯೋಜನೆಯ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ನೇಮಕಗೊಳಿಸಿ ವರ್ಗಾವಣೆ ಮಾಡಲಾಗಿದೆ. ಮಂಗಳೂರು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ವಿಶೇಷ...

ದೃಷ್ಟಿಹೀನ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ; ಯೂಟ್ಯೂಬರ್‌ನ ಬಂಧನ

ದೃಷ್ಟಿಹೀನ ಅಪ್ರಾಪ್ತಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಯೂಟ್ಯೂಬರ್ ಓರ್ವನನ್ನು ಎರ್ನಾಕುಲಂ ಪೊಲೀಸರು ಬಂಧಿಸಿದ್ದಾರೆ. ಕೊಟ್ಟಾಯಂ ಮೂಲದ ಜೀಮೋನ್ ಬಂಧಿತ ಆರೋಪಿ. ಬಾಲಕಿ ಸಂಗೀತದಲ್ಲಿ ಆಸಕ್ತಿ ಹೊಂದಿದ್ದು , ಆಕೆಯ ಹಾಡುಗಳನ್ನು ವಿಡಿಯೋ ಚಿತ್ರೀಕರಣ...

ಕಾಸರಗೋಡು : ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ಕುಟುಂಬ; ಕಾರಣ ನಿಗೂಢ..!

ಕಾಸರಗೋಡು: ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಕಾಸರಗೋಡು ಶಾಖೆಯ ಮ್ಯಾನೇಜರ್‌, ಅವರ ಪತಿ ಮತ್ತು ಇಬ್ಬರು ಮಕ್ಕಳು ತಮ್ಮ ಮನೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತರನ್ನು ಮ್ಯಾನೇಜರ್‌ ಶೀನಾ (35), ಅವರ ಪತಿ ಸಬೀಶ್...
error: Content is protected !!