Wednesday, November 11, 2026
spot_imgspot_img
spot_imgspot_img
Home Tags Vtvvitla

Tag: vtvvitla

ಪುತ್ತೂರು: ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಯವರ ತಾಯಿ ಸುನೀತಿ ಪೂಜಾರಿ ನಿಧನ

ಪುತ್ತೂರು: ಸರ್ವೆ ಗ್ರಾಮದ ಸೊರಕೆ ದಿ.ಅಚ್ಚುತ್ತ ಪೂಜಾರಿ ಸೊರಕೆಯವರ ಪತ್ನಿ ಸುನೀತಿ (92) ಅವರು ಅಲ್ಪ ಕಾಲದ ಅಸೌಖ್ಯದಿಂದ ಜು.8 ರಂದು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪುತ್ರರಾದ ಅಶೋಕ್ ಕುಮಾರ್‌ ಸೊರಕೆ,...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳದ ಆರೋಪ ...

ನೀಡಿದ ಆರೋಪದ ಹಿನ್ನಲೆಯಲ್ಲಿ ಬಿಜೆಪಿ ಸಂಸದ ಮತ್ತು ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ದೆಹಲಿ ನ್ಯಾಯಾಲಯವು ಶುಕ್ರವಾರ ಸಮನ್ಸ್ ನೀಡಿದ್ದು, ಆರೋಪದ ವಿರುದ್ಧ ಮುಂದುವರೆಯಲು ಸಾಕಷ್ಟು ಸಾಕ್ಷ್ಯಗಳಿವೆ ಎಂದು...

ವಿಟ್ಲ: ಮಾಧವ ರತ್ನ ಬಿಗ್‌ಬಜಾರ್‌ ಶುಭಾರಂಭ; ಗೃಹೋಪಯೋಗಿ, ಉಡುಪುಗಳು ಇನ್ನಿತರ ವಸ್ತುಗಳು ಕೇವಲ 199ರೂ.ಗೆ...

ವಿಟ್ಲದ ಖಾಸಗಿ ಬಸ್ ನಿಲ್ದಾಣದ ಬಳಿ ಅಡ್ಡದ ಬೀದಿಯಲ್ಲಿರುವ ಜೆ.ಎಮ್.ಜೆ ಕಾಂಪ್ಲೆಕ್ಸ್‌ನಲ್ಲಿ ಮಾಧವ ರತ್ನ ಬಿಗ್‌ಬಜಾರ್‌ ಜು.7ರಂದು ಶುಭಾರಂಭಗೊಂಡಿತ್ತು. ರಿಯಾಯಿತಿ ದರದಲ್ಲಿ ಗ್ರಾಹಕರ ಮನಸೂರೆಗೊಳ್ಳುವಂತಹ ಮನೆ ಬಳಕೆ ವಸ್ತುಗಳು, ಪ್ಲಾಸ್ಟಿಕ್‌ ಐಟಂಗಳು, ಗಿಫ್ಟ್‌ ಐಟಂಗಳು,...

ವಿಟ್ಲ: (ಜು 8) ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕೋತ್ಸವ ಸಮಾರಂಭ

ವಿಟ್ಲ: ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಟ್ಲದಲ್ಲಿ ಕಾಲೇಜು ವಾರ್ಷಿಕೋತ್ಸವ ಸಮಾರಂಭವು ಜು. 08ರಂದು ಬೆಳಿಗ್ಗೆ 9.30ಯಿಂದ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ, ಸರಕಾರಿ ಪ್ರಥಮ ದರ್ಜೆ...

ವಿಕೆ ಫಿಲ್ಮ್ಸ್ ಅರ್ಪಿಸುವ ’ಗಾನ’ ಸಂಗೀತ ಸ್ಪರ್ಧೆ; ಭಾಗವಹಿಸಿ ಆಕರ್ಷಕ ಬಹುಮಾನ ನಿಮ್ಮದಾಗಿಸಿಕೊಳ್ಳಿ…

ಹಾಡೋದು ಅಂದ್ರೆ ಎಲ್ಲರಿಗೂ ಇಷ್ಟ ತಾನೇ.. ಹಾಡುಗಾರರೇ ನಿಮಗಿದೆ ಇಲ್ಲೊಂದು ಸುವರ್ಣವಕಾಶ ವಿಕೆ ಫಿಲ್ಮ್ಸ್ ಅರ್ಪಿಸುವ ’ಗಾನ’ ಸಂಗೀತ ಸ್ಪರ್ಧೆಯು ಆನ್‌ಲೈನ್ ಮೂಲಕ ನಡೆಯಲಿದೆ. ಈ ವಿಡಿಯೋವನ್ನು landscape ಮಾದರಿಯಲ್ಲಿ ಚಿತ್ರೀಕರಿಸಿ ವಾಟ್ಸಪ್‌ ಮೂಲಕ...

ವಿಟ್ಲ: ನೀರಿನ ಟ್ಯಾಂಕ್‌ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

ವಿಟ್ಲ: ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ನೆಕ್ಕರೆ ಮಠ ಎಂಬಲ್ಲಿ ಮಹಿಳೆಯೊಬ್ಬರು ನೀರಿನ‌ ಟ್ಯಾಂಕಿಗೆ ಹಾರಿ ಆತ್ಯಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಶಾಂತಲಾ (41) ಎಂದು ಗುರುತಿಸಲಾಗಿದೆ. ವಿಪರೀತ...

ಸಿದ್ದರಾಮಯ್ಯ 14ನೇ ಬಾರಿಗೆ ಬಜೆಟ್‌ ಮಂಡನೆ; ಬಜೆಟ್‌ನ ಪ್ರಮುಖ ಅಂಶಗಳು ಇಲ್ಲಿವೆ

ಸಿಎಂ ಸಿದ್ದರಾಮಯ್ಯ ಅವರು 14ನೇ ಬಾರಿಗೆ ಬಜೆಟ್‌ ಮಂಡಿಸುತ್ತಿದ್ದಾರೆ. ಕಾಂಗ್ರೆಸ್‌ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದಿರುವುದರಿಂದ ಈ ಬಾರಿಯ ಬಜೆಟ್​ ಜನರಲ್ಲೂ ಬಹಳಷ್ಟು ಕುತೂಹಲ ಮೂಡಿಸಿದೆ. ಸಿಎಂ ಸಿದ್ದರಾಮಯ್ಯ ಉಪಮುಖ್ಯಮಂತ್ರಿಯಾಗಿ, ಹಣಕಾಸು ಸಚಿವರಾಗಿ...

ಮಂಗಳೂರು: ಸೌಜನ್ಯ ಕೊಲೆ ಪ್ರಕರಣ; ಕಾನತ್ತೂರಿನ ದೈವದ ಎದುರು ಆಣೆ ಪ್ರಮಾಣ ಮಾಡಿದ ಧೀರಜ್...

ಮಂಗಳೂರು: ಸೌಜನ್ಯ ಕೊಲೆ ಪ್ರಕರಣ ನಡೆದು 11 ವರ್ಷವಾದರು ಇನ್ನೂ ಬೂದಿ ಮುಚ್ಚಿದ ಕೆಂಡದಂತಿದೆ. ಇತ್ತೀಚಿಗೆ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ತೀರ್ಪು ಪ್ರಕಟವಾದ ಬೆನ್ನಲ್ಲೇ ಪ್ರಕರಣವು ಇದೀಗ ಕಾನತ್ತೂರಿನ ದೈವ ಮೆಟ್ಟಿಲೇರಿದೆ. ಇದೀಗ ಪ್ರಕರಣದಲ್ಲಿ...

ಕಾಸರಗೋಡು: ಬೈಕ್-ಜೀಪು ಡಿಕ್ಕಿ; ಸವಾರ ಮೃತ್ಯು

ಕಾಸರಗೋಡು: ಬೈಕ್ ಮತ್ತು ಜೀಪು ನಡುವೆ ಉಂಟಾದ ಅಪಘಾತದಲ್ಲಿ ಸವಾರ ಮೃತಪಟ್ಟ ಘಟನೆ ಜಾಲ್ಸೂರು ಚೆರ್ಕಳ ರಸ್ತೆಯ ಬೋವಿಕ್ಕಾನದಲ್ಲಿ ನಡೆದಿದೆ. ಮಲ್ಲ ಕಲ್ಲುಕಂಡದ ನಿವಾಸಿ ಅಖಿಲ್ (22) ಮೃತಪಟ್ಟ ಯುವಕ. ಬೋವಿಕ್ಕಾನದಿಂದ ಕಲ್ಲು ಕಂಡದ...

ಉಡುಪಿ: ಬೈಕ್ ಮೇಲೆ ಭಾರೀ ಗಾತ್ರದ ಮರ ಬಿದ್ದು ಸವಾರ ಮೃತ್ಯು

ಉಡುಪಿ : ಬೈಕ್ ಸವಾರನ‌ ಮೇಲೆ ಭಾರೀ ಗಾತ್ರದ ಮರವೊಂದು ಉರುಳಿ ಬಿದ್ದ ಪರಿಣಾಮ ಬೈಕ್ ಸವಾರ ಸಾವನಪ್ಪಿದ ಘಟನೆ ನಡೆದಿದೆ. ಮೃತರನ್ನು ಪಿಲಾರುಕಾನದ ಪ್ರವೀಣ್ ಆಚಾರ್ಯ (30) ಎಂದು ಗುರುತಿಸಲಾಗಿದೆ. ಇವರು ಕಾರ್ಕಳದಿಂದ...
error: Content is protected !!