Tag: vtvvitla
ಪುತ್ತೂರು: ಚಿನ್ನಾಭರಣವನ್ನು ಪಾಲಿಶ್ ಮಾಡಿ ಕೊಡುವುದಾಗಿ ನಂಬಿಸಿ ಐದೂವರೆ ಪವನ್ ಚಿನ್ನ ಕರಗಿಸಿದ ವಂಚಕ;...
ಪುತ್ತೂರು: ಚಿನ್ನಾಭರಣಕ್ಕೆ ಹೊಳಪು ನೀಡುವುದಾಗಿ ಹೇಳಿ 2 ಪವನ್‌ನ ಮಾಂಗಲ್ಯ ಸರ ಸೇರಿದಂತೆ ಐದೂವರೆ ಪವನ್ ಚಿನ್ನಾಭರಣವನ್ನು ಕಳೆದುಕೊಂಡಿರುವ ಘಟನೆ ಸಂಪ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಂಚನೆಗೊಳಗಾದ ಮಹಿಳೆ ನೆಟ್ಟಣಿಗೆ ಮುಟ್ನೂರು...
ಬಂಟ್ವಾಳ: ಹಲವು ಪ್ರಕರಣಗಳ ವಾರೆಂಟ್ ಆರೋಪಿಯನ್ನು ಬಂಧಿಸಿದ ಪೊಲೀಸರು
ಬಂಟ್ವಾಳ: ಹಲವಾರು ಪ್ರಮುಖ ಪ್ರಕರಣದ ಆರೋಪಿಯನ್ನು ಬಂಟ್ವಾಳ ಡಿ.ವೈ.ಎಸ್.ಪಿ. ವೆಲೆಂಟೈನ್ ಡಿ.ಸೋಜ ನೇತೃತ್ವದ ವಿಶೇಷ ತಂಡ ಬಂಧಿಸಿದ ಘಟನೆ ನಡೆದಿದೆ.ಬಂಧಿತ ಆರೋಪಿಯನ್ನು ಮಂಗಳೂರು ತಾಲೂಕಿನ ಜೊಕಟ್ಟೆ ನಿವಾಸಿ ರಿಜ್ವಾನ್ ಯಾನೆ ರಿಚ್ಚು(30) ಎನ್ನಲಾಗಿದೆ.
ಬಂಟ್ವಾಳ...
ಮಂಗಳೂರು: ಕೇಂದ್ರ ಮಾರುಕಟ್ಟೆ ಕಟ್ಟಡ ತೆರವು; ಐವನ್ ಡಿಸೋಜ ಪರಿಶೀಲನೆ!
ಮಂಗಳೂರು: ನಗರದಲ್ಲಿ ಆರು ದಶಕಗಳ ಇತಿಹಾಸ ಹೊಂದಿದ್ದ ಕೇಂದ್ರ ಮಾರುಕಟ್ಟೆಯ ಒಳಭಾಗವನ್ನು ಸಂಪೂರ್ಣ ನೆಲಸಮಯ ಮಾಡಲಾಗಿದ್ದು, ಹೊರಭಾಗದ ಕಟ್ಟಡಗಳನ್ನು ಜೆಸಿಬಿಯಿಂದ ತೆರವು ಮಾಡಲಾಯಿತು. ಕೇಂದ್ರ ಮಾರುಕಟ್ಟೆಯ ಹೊರ ಆವರಣದ ಕಟ್ಟಡದ ಕೆಲವೊಂದು ಮಳಿಗೆಗಳ...
ಆತ್ಮಹತ್ಯೆಗೆ ಶರಣಾದ 3 ತಿಂಗಳ ಗರ್ಭಿಣಿ!
ರಾಮನಗರ: ಕನಕಪುರದ ಬಸವೇಶ್ವರ ನಗರದಲ್ಲಿ ಪತಿ ಕೋವಿಡ್ ನಿಂದ ಮೃತಪಟ್ಟಿದ್ದು, ಇದರಿಂದ ತೀವ್ರವಾಗಿ ನೊಂದ ಮೂರು ತಿಂಗಳ ಗರ್ಭಿಣಿ ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಕನಕಪುರ ಬೆಸ್ಕಾಂ ವಿಭಾಗೀಯ ಕಚೇರಿಯಲ್ಲಿ ಸಹಾಯಕರಾಗಿದ್ದ ನಂದಿನಿ...
ಮಂಗಳೂರು: ಖಾಸಗಿ ಬಸ್ ನೌಕರರಿಗೆ ಕೋವಿಡ್ ವಿಶೇಷ ಪ್ಯಾಕೇಜ್‌ನಲ್ಲಿ ಪರಿಹಾರ ನೀಡಿ!
ಮಂಗಳೂರು: ಕೋವಿಡ್ ವಿಶೇಷ ಪ್ಯಾಕೇಜ್‌ನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಖಾಸಗಿ ಬಸ್ ಚಾಲಕ ಮತ್ತು ನಿರ್ವಾಹಕರನ್ನು ಕಡೆಗಣಿಸಿರುವುದು ಅನ್ಯಾಯವಾಗಿದೆ. ಬಸ್ ಮಾಲೀಕರು ಸಂಕಷ್ಟದಲ್ಲಿದ್ದು, ಖಾಸಗಿ ಬಸ್‌ನಲ್ಲಿ ಕೆಲಸ ಮಾಡುವವರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ...
ಕಾರ್ಕಳ: ಆಸ್ಪತ್ರೆ ಸಿಬ್ಬಂದಿಯ ಎಡವಟ್ಟಿನಿಂದ ಅದಲು-ಬದಲಾದ ವ್ಯಕ್ತಿಯ ಶವ!
ಕಾರ್ಕಳ: ಕೋವಿಡ್ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಶವವನ್ನು ಅಂತ್ಯ ಸಂಸ್ಕಾರಕ್ಕೆಂದು ಕಾರ್ಕಳದ ಕರಿಯಕಲ್ಲು ಸ್ಮಶಾನಕ್ಕೆ ಕರೆತಂದಿದ್ದ ವೇಳೆ ಮೃತ ದೇಹವು ಬದಲಾಗಿರುವುದು ಸಂಬಂಧಿಕರಿಗೆ ತಿಳಿದು ಶವವನ್ನು ವಾಪಸ್ ಕಳಿಸಿದ ಘಟನೆ ಸೋಮವಾರ ನಡೆದಿದೆ.
ಮೃತಪಟ್ಟವರನ್ನು...
18ವರ್ಷ ಮೇಲ್ಪಟ್ಟವರಿಗೆ ಉಡುಪಿ ಹಾಗೂ ದಕ್ಷಿಣ ಕನ್ನಡದಲ್ಲಿ ಲಸಿಕಾ ಅಭಿಯಾನ: SMS ಬಂದವರಿಗೆ ಮಾತ್ರ...
ಮಂಗಳೂರು: ಜಿಲ್ಲೆಯ 18 ವರ್ಷ ಮೇಲ್ಪಟ್ಟವರಿಗೆ ಲಸಿಕಾ ಅಭಿಯಾನ ಮಂಗಳವಾರದಿ0ದ ಆರಂಭಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ. ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಂಡವರಿಗೆ ಮಾತ್ರ ಲಸಿಕೆ ಪಡೆಯಲು ಅವಕಾಶ ನೀಡಲಾಗಿದೆ.
18 ವರ್ಷ ಮೇಲ್ಪಟ್ಟವರಿಗೆ ಲಸಿಕೆ...
ಹಳೆಯಂಗಡಿಯಲ್ಲಿ ಬೆಳಿಗ್ಗಿನಿಂದಲೇ ಜನಜಂಗುಳಿ
ಹಳೆಯಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ಲಾಕ್ ಡೌನ್ ಮಾದರಿಯ ಕರ್ಫ್ಯೂ ನಿಯಮವನ್ನು ಬದಲಾಯಿಸಿದ್ದರಿಂದ ಇಂದು ಬೆಳಿಗ್ಗೆ ಹಳೆಯಂಗಡಿ ಹಾಗೂ ಪಡುಪಣಂಬೂರು ಮುಖ್ಯಪೇಟೆಯಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಜಂಗುಳಿ ನಿರ್ಮಾಣವಾಗಿದೆ.
ತೆರೆದಿರುವ ಪ್ರತಿ ಅಂಗಡಿಗಳ...
ಸ್ಮಶಾನದಲ್ಲೂ ‘ಹೌಸ್ ಫುಲ್’ ಬೋರ್ಡ್
ಬೆಂಗಳೂರು: ಸಿನಿಮಾ ಥಿಯೇಟರ್ ಗಳಲ್ಲಿ ಕಾಣಿಸುತ್ತಿದ್ದ ಹೌಸ್ ಫುಲ್ ಬೋರ್ಡ್ ಈಗ ಸ್ಮಶಾನದಲ್ಲಿ ಕಾಣಿಸುತ್ತಿವೆ. ಕೊರೋನಾ ಸೋಂಕಿನಿಂದ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಅಂತ್ಯಕ್ರಿಯೆ ನೆರವೇರಿಸಲು ಮೃತದೇಹಗಳನ್ನು ಸರತಿ ಸಾಲಿನಲ್ಲಿ ಇಟ್ಟುಕೊಂಡು ಕಾಯುವ ಪರಿಸ್ಥಿತಿ...
ಆಂಧ್ರಪ್ರದೇಶದಲ್ಲು 14 ದಿನಗಳ ಕರ್ಫ್ಯೂ ವಿಧಿಸಿದ ಆಂಧ್ರ ಸರಕಾರ
ಆಂಧ್ರಪ್ರದೇಶ: ದೈನಂದಿನ ಕೋವಿಡ್-19 ಸಂಖ್ಯೆ ಮೊದಲ ಬಾರಿಗೆ 20,000 ಗಡಿಯನ್ನ ದಾಟಿದ ಪರಿಣಾಮ ಆಂಧ್ರ ರಾಜ್ಯ ಸರ್ಕಾರವು ಮೇ 5 ರಿಂದ 14 ದಿನಗಳ ವರೆಗೆ ಭಾಗಶಃ ಕರ್ಫ್ಯೂ ವಿಧಿಸಿದೆ.
ರಾಜ್ಯದಲ್ಲಿ ಪ್ರತಿದಿನ ಬೆಳಿಗ್ಗೆ...