Saturday, July 5, 2025
spot_imgspot_img
spot_imgspot_img
Home Tags Vtvvitla

Tag: vtvvitla

ಕೊರೋನಾ ಕಂಟಕ: ಏಪ್ರಿಲ್‌ನಲ್ಲಿ ಮೃತಪಟ್ಟ ಒಟ್ಟು ಸೋಂಕಿತರ ಸಂಖ್ಯೆ ಶೇ.20ಕ್ಕೆ ಏರಿಕೆ!

ನವದೆಹಲಿ: ಕಳೆದ ನಾಲ್ಕು ದಿನಗಳಲ್ಲಿ ಭಾರತದಲ್ಲಿ ಕೋವಿಡ್-19ನಿಂದ ಶೇಕಡಾ 20ರಷ್ಟು ಮಂದಿ ರೋಗಿಗಳು ಮೃತಪಟ್ಟಿದ್ದಾರೆ. ಇದೇ ಸಮಯದಲ್ಲಿ ಹೊಸ ಕೋವಿಡ್ ಪ್ರಕರಣಗಳು ರಾಜ್ಯದಲ್ಲಿ 58 ಲಕ್ಷದ 47 ಸಾವಿರದ 932ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...

ಕೊರೊನಾ ಲಸಿಕೆ ಲಭ್ಯತೆ ಕುರಿತು ಕೇಂದ್ರ ಸರ್ಕಾರದಿಂದ ಮಹತ್ವದ ಮಾಹಿತಿ ಬಿಡುಗಡೆ.

ದೇಶದ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಒಂದು ಕೋಟಿಗೂ ಅಧಿಕ ಲಸಿಕೆ ಡೋಸ್ಗಳ ಸಂಗ್ರಹವಿದೆ. ಹಾಗೂ ಮುಂದಿನ ಮೂರು ದಿನಗಳಲ್ಲಿ ಹೆಚ್ಚುವರಿ 57,70,000 ಡೋಸ್‌ಗಳನ್ನ ಸ್ವೀಕರಿಸಲಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ...

ಆಕ್ಸಿಸ್ ಬ್ಯಾಂಕ್ ಗ್ರಾಹಕರೇ ಗಮನಿಸಿ, ಮೇ. 1 ರಿಂದ ಬದಲಾಗುತ್ತೆ ನಿಯಮಗಳು!

ನವದೆಹಲಿ : ಆಕ್ಸಿಸ್ ಬ್ಯಾಂಕ್ ತನ್ನ ಗ್ರಾಹಕರಿಗೆ ಬಿಗ್ ಶಾಕ್ ನೀಡಿದ್ದು, ಕನಿಷ್ಠ ಬ್ಯಾಲೆನ್ಸ್ ಮತ್ತು ಎಸ್ ಎಂಎಸ್ ಶುಲ್ಕಗಳನ್ನು ನಿರ್ವಹಣೆ ಮಾಡದಿರುವುದು ಸೇರಿದಂತೆ ಬ್ಯಾಂಕ್ ತನ್ನ ಉಳಿತಾಯ ಬ್ಯಾಂಕ್ ಖಾತೆ ಗ್ರಾಹಕರಿಗೆ...

ಮಂಗಳೂರಿನ ಸೆಂಟ್ರಲ್ ಮಾರ್ಕೆಟ್‌ನಲ್ಲಿ ಕೋವಿಡ್ ನಿಯಮ ಮರೆತು ವ್ಯಾಪಾರ!

ಮಂಗಳೂರು: ಕೋವಿಡ್-19 ಸೋಂಕು ತಡೆಯಲು ಸರ್ಕಾರ ವಿಧಿಸಿರುವ ಜನತಾ ಕರ್ಫ್ಯೂ ನ ಎರಡನೇ ದಿನವಾದ ಇಂದೂ ಮಂಗಳೂರಿನ ಮಾರುಕಟ್ಟೆಗಳಲ್ಲಿ ಜನ ಸಂದಣಿ ಕಂಡು ಬಂತು. ಅಗತ್ಯ ವಸ್ತು ಖರೀದಿಗೆ ಬೆಳಗ್ಗೆ ಆರರಿಂದ ಹತ್ತು ಗಂಟೆಯವರೆಗೆ...

ದೇಶದಲ್ಲಿ 24 ಗಂಟೆಯಲ್ಲಿ 3,79,257 ಜನರಲ್ಲಿ ಸೋಂಕು ದೃಢ; 3,600ಕ್ಕೂ ಹೆಚ್ಚು ಸಾವು.

. ನವದೆಹಲಿ: ಭಾರತದಲ್ಲಿ ಕೊರೊನಾ ಮಹಾಸ್ಫೋಟ ಸಂಭವಿಸುತ್ತಿದ್ದು, ದಿನದಿಂದ ದಿನಕ್ಕೆ ದಾಖಲೆ ಪ್ರಕರಣಗಳು ಪತ್ತೆಯಾಗುತ್ತಿವೆ. ಕಳೆದ 24 ಗಂಟೆಯಲ್ಲಿ 3,79,257 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,83,76,524ಕ್ಕೆ...

ಉಡುಪಿ‌ ಜಿಲ್ಲೆಯಲ್ಲಿ ಸರಣಿ ದರೋಡೆ; ಮನೆ ಮುಂದೆ ನಿಲ್ಲಿಸಿದ ವಾಹನಗಳನ್ನು ಸುಟ್ಟು ಹಾಕಿದ ದರೋಡೆಕೋರರ...

ಉಡುಪಿ: ಉಡುಪಿ‌ ಜಿಲ್ಲೆಯಲ್ಲಿ ಸರಣಿ ದರೋಡೆ ಯತ್ನ ನಡೆದಿದೆ. ದರೋಡೆ ಯತ್ನದ‌‌ ಜೊತೆ‌‌‌ಗೆ ವಾಹನವನ್ನು ಸುಟ್ಟು ‌ಹಾಕಿದ ಘಟನೆ ಉಡುಪಿಯ ಬೈಲೂರು ಹಾಗೂ ಮಾರ್ಪಳ್ಳಿಯಲ್ಲಿ ತಡರಾತ್ರಿ‌ ನಡೆದಿದೆ ಎಂದು ತಿಳಿದು ಬಂದಿದೆ. ಬೈಲೂರು ವಾರ್ಡ್...

ಮಂಗಳೂರು: ಪಬ್ ಜಿ ಕೊಲೆ ಪ್ರಕರಣ; ಬಾಲಾಪರಾಧಿಯ ತಂದೆಯನ್ನು ಬಂಧಿಸಿದ ಪೊಲೀಸರು!

ಮಂಗಳೂರು: ಪಬ್ ಜಿ ಆಟದ ಕುರಿತು ಜಗಳವಾಗಿ 12 ವರ್ಷದ ಅಕೀಫ್‌ನನ್ನು ಕೊಂದ ಆರೋಪ ಹೊತ್ತಿರುವ ತನ್ನ ಮಗ ದೀಪಕ್‌ಗೆ ಆಶ್ರಯ ನೀಡಿದ್ದಕ್ಕಾಗಿ ಕೆ.ಸಿ.ರಸ್ತೆ ಪಿಲಿಕೂರ್‌ನ 45 ವರ್ಷದ ಸಂತೋಷ್ ರನ್ನು ಪೊಲೀಸರು...

ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ ಕೊಟ್ಟ ಮಾತನ್ನು ತಪ್ಪಿದೆ; ಕೋಡಿ ಹಳ್ಳಿ ಚಂದ್ರಶೇಖರ್ ಆರೋಪ!

ಬೆಂಗಳೂರು: ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ ಕೊಟ್ಟ ಮಾತನ್ನು ತಪ್ಪಿದೆ ಎಂದು ಸಾರಿಗೆ ನೌಕರರ ಸಂಘದ ಗೌರವಾಧ್ಯಕ್ಷ ಕೋಡಿ ಹಳ್ಳಿ ಚಂದ್ರಶೇಖರ್ ಆರೋಪಿಸಿದ್ದಾರೆ. ಸರ್ಕಾರ ಈ ಹಿಂದೆ ಭರವಸೆ ನೀಡಿದಂತೆ ಆರನೇ ವೇತನ ಆಯೋಗವನ್ನು...

ಮಂಗಳೂರು: ಚರ್ಚ್ ಗೆ ನುಗ್ಗಿ 4.98 ಲಕ್ಷ ರೂ. ದೋಚಿದ ಕಳ್ಳರು!

ಮಂಗಳೂರು: ನಗರದ ಚರ್ಚ್ ವೊಂದರ ಕಚೇರಿಯಿಂದ 4.98 ಲಕ್ಷ ರೂ. ಕದ್ದು ಪರಾರಿಯಾಗಿರುವ ಘಟನೆ ನಡೆದಿದ್ದು, ಏಪ್ರಿಲ್ 5ರಂದು ಮುಂಜಾನೆ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮಂಗಳೂರಿನ ಬೆಂದೂರ್ ನಲ್ಲಿರುವ ಸಂತ ಸೆಬಾಸ್ಟಿಯನ್...

ಶಾಲಾ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಸುಗ್ರೀವಾಜ್ಞೆ; ಸಚಿವ ಎಸ್. ಸುರೇಶ್ ಕುಮಾರ್

ಬೆಂಗಳೂರು: ಹಲವು ವರ್ಷಗಳಿಂದಲೂ ವರ್ಗಾವಣೆ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ರಾಜ್ಯ ಸರಕಾರ ಗುಡ್ ನ್ಯೂಸ್ ನೀಡಲು ಮುಂದಾಗಿದೆ. ಶಾಲಾ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಸುಗ್ರೀವಾಜ್ಞೆ ಹೊರಡಿಸಲು ಸಿದ್ಧತೆ ನಡೆಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ...
error: Content is protected !!