Wednesday, November 11, 2026
spot_imgspot_img
spot_imgspot_img
Home Tags Vtvvitla

Tag: vtvvitla

ಮದುವೆಯಾಗಲು ಪ್ರಿಯಕರನಿಗೆ ಅಡ್ಡ ಬಂದ ಜಾತಿ; ಮನನೊಂದು ಯುವತಿ ಆತ್ಮಹತ್ಯೆ

ಮದುವೆಯ ವಿಚಾರಕ್ಕೆ ಜಾತಿ ಅಡ್ಡಬಂದಿದ್ದರಿಂದ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯೊಬ್ಬಳು ಇದೀಗ ಆಸ್ಪತ್ರೆಯಲ್ಲಿಯೇ ಮೃತಪಟ್ಟ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಮೃತಳನ್ನು ಅಮೃತಾ ಎಂದು ಗುರುತಿಸಲಾಗಿದೆ. ಈಕೆ ನಾಲ್ಕು ದಿನಗಳ ಕಾಲ ಆಸ್ಪತ್ರೆಯಲ್ಲಿ ಸಾವು-ಬದುಕಿನ ಮಧ್ಯೆ...

ಪುತ್ತೂರು: ಮಗನ ಮದರಂಗಿ ಶಾಸ್ತ್ರದಂದು ನಾಪತ್ತೆಯಾಗಿದ್ದ ತಂದೆ ಮಂಗಳೂರಿನಲ್ಲಿ ಪತ್ತೆ..!!

ಪುತ್ತೂರು: ಮಗನ ಮದರಂಗಿ ಶಾಸ್ತ್ರದಂದು ತಂದೆ ನಾಪತ್ತೆಯಾಗಿದ್ದು, ಇದೀಗ ನಾಪತ್ತೆಯಾಗಿದ್ದ ವ್ಯಕ್ತಿ ಮಂಗಳೂರಿನಲ್ಲಿ ಪತ್ತೆಯಾಗಿದ್ದಾರೆ. ಒಳಮೊಗ್ರು ಗ್ರಾಮದ ಕುಂಬ್ರ ನಿವಾಸಿ ಉಮ್ಮರ್ (60) ನಾಪತ್ತೆಯಾದ ವ್ಯಕ್ತಿ. ಸಂಪ್ಯ ಗ್ರಾಮಾಂತರ ಠಾಣೆಯ ಪೊಲೀಸರು ಹಚ್ಚಿ ಮನೆಯವರ ಜೊತೆ...

ಪ್ರಧಾನಿ ನರೇಂದ್ರ ಮೋದಿ ಮನೆ ಮೇಲೆ ಅಕ್ರಮವಾಗಿ ಡ್ರೋಣ್ ಹಾರಾಟ..!

ನವದೆಹಲಿಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಮನೆ ಮೇಲೆ ಅಕ್ರಮವಾಗಿ ಡ್ರೋಣ್ ಹಾರಾಟ ನಡೆಸಲಾಗಿದ್ದು, ಇದೀಗ ದೆಹಲಿ ಪೊಲೀಸರು ಈ ಸಂಬಂಧ ತನಿಖೆ ಆರಂಭಿಸಿದ್ದಾರೆ. ಇಂದು ಬೆಳಗಿನ ಜಾವ 5 ಗಂಟೆ ಸುಮಾರಿಗೆ 7...

ಪುತ್ತೂರು: ಮಗನ ಮೆಹೆಂದಿ ದಿನವೇ ತಂದೆ ದಿಢೀರ್‌ ನಾಪತ್ತೆ

ಪುತ್ತೂರು: ಮಗನ ಮೆಹೆಂದಿ ದಿನವೇ ತಂದೆ ದಿಢೀರ್‌ ನಾಪತ್ತೆಯಾದ ಘಟನೆ ಒಳಮೊಗ್ರು ಗ್ರಾಮದ ಕುಂಬ್ರದಲ್ಲಿ ನಡೆದಿದೆ. ಜು.1 ರಂದು ಮಧ್ಯಾಹ್ನ 3 ಗಂಟೆಯವರೆಗೆ ಪುತ್ತೂರಿನಲ್ಲಿದ್ದ ಇವರು ಬಳಿಕ ನಾಪತ್ತೆಯಾಗಿದ್ದು ಮೊಬೈಲ್ ಸ್ವಿಚ್ ಆಫ್...

ಉಳ್ಳಾಲ: ಆಂಬ್ಯುಲೆನ್ಸ್ ಢಿಕ್ಕಿ ಹೊಡೆದು ಪಾದಚಾರಿ ಸಾವು..!

ಉಳ್ಳಾಲ: ಆಂಬ್ಯುಲೆನ್ಸ್ ಢಿಕ್ಕಿ ಹೊಡೆದು ಪಾದಚಾರಿ ಸಾವನ್ನಪ್ಪಿದ ಘಟನೆ ಉಳ್ಳಾಲ ತಲಪಾಡಿ ಮರೋಳಿ ಬಾರ್ ಎದುರುಗಡೆ ನಡೆದಿದೆ. ಕಾಸರಗೋಡು ಮಂಗಲ್ಪಾಡಿ ಹೇರೂರು ನಿವಾಸಿ ಫ್ರಾನ್ಸಿಸ್ ಡಿಸೋಜ (62) ಮೃತರು. ಮನೆಯಿಂದ ತಲಪಾಡಿಗೆ ಬಂದಿದ್ದ ಫ್ರಾನ್ಸಿಸ್,...

ರೀಲ್ಸ್ ಮಾಡಲು ಹೋಗಿ ಜಲಪಾತದಿಂದ ಕೆಳಗೆ ಬಿದ್ದು ಮಂಗಳೂರಿನ ಯುವಕ ದಾರುಣ ಮೃತ್ಯು..!!

ತಿರುಪತಿ: ರೀಲ್ಸ್ ಮಾಡಲು ಹೋಗಿ ಜಲಪಾತದಿಂದ ಕೆಳಗೆ ಬಿದ್ದು ಮಂಗಳೂರು ಮೂಲದ ವಿದ್ಯಾರ್ಥಿಯೊಬ್ಬ ತನ್ನ ಜೀವವನ್ನೆ ಕಳೆದುಕೊಂಡಿದ್ದಾನೆ. ಮೃತ ವಿದ್ಯಾರ್ಥಿ ಮಂಗಳೂರು ಮೂಲದ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದ ಸುಮಂತ್ ಎಂದು ಗುರುತಿಸಲಾಗಿದೆ. ಚೆನ್ನೈನ 22 ವರ್ಷದ...

ಟೆಂಪೋ-ಕಾರಿನ ನಡುವೆ ಮುಖಾಮುಖಿ ಡಿಕ್ಕಿ; ಕಾರು ಚಾಲಕ ಸಜೀವ ದಹನ

ಟೆಂಪೋ ಹಾಗೂ ಕಾರಿನ ನಡುನೆ ನಡೆದ ಮುಖಾಮುಖಿ ಡಿಕ್ಕಿ ಹೊಡೆದು ಕಾರು ಬೆಂಕಿಗಾಹುತಿಯಾಗಿ ಕಾರಿನ ಚಾಲಕ ಸಜೀವ ದಹನವಾದ ಘಟನೆ ಚಾಮರಾಜ‌ನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕು ಹಿರಿಕಾಟಿ ಗೇಟ್ ಬಳಿ ನಡೆದಿದೆ. ಮೈಸೂರಿನ ಮುಜಾಮಿಲ್...

ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್‌ ನಡುವೆ ಭೀಕರ ಅಪಘಾತ; ದಂಪತಿ ಮೃತ್ಯು

ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್‌ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕೊಡಗಿನ ಸೋಮವಾರಪೇಟೆ ಬಳಿಯ ಹಿರಿಕರ ಗ್ರಾಮದ ದಂಪತಿ ಮೃತಪಟ್ಟ ಘಟನೆ ಬಿಳಿಕೆರೆ ಬಳಿಯ ರಂಗನಕೊಪ್ಪಲು ಹೆದ್ದಾರಿಯಲ್ಲಿ ನಡೆದಿದೆ. ಘಟನೆಯಿಂದ ನಿವೃತ್ತ ಪ್ರಾಂಶುಪಾಲ ಎಚ್.ಬಿ.ಬೆಳ್ಳಿಯಪ್ಪ...

ಬಾಡಿ ಬಿಲ್ಡಿಂಗ್‌ ಮೂಲಕ ಪ್ರಸಿದ್ಧರಾಗಿರುವ ಜೋ ಲಿಂಡ್ನರ್‌ ನಿಧನ

ಸೋಶಿಯಲ್‌ ಮೀಡಿಯಾದಲ್ಲಿ ಬಾಡಿ ಬಿಲ್ಡಿಂಗ್‌ ಮೂಲಕ ಪ್ರಸಿದ್ಧರಾಗಿರುವ ಜೋ ಲಿಂಡ್ನರ್‌ 30ನೇ ವಯಸ್ಸಿಗೆ ನಿಧನರಾಗಿದ್ದಾರೆ. ಜೋ ಲಿಂಡ್ನರ್ ಥಾಯ್‌ಲ್ಯಾಂಡ್‌ನಲ್ಲಿ ವೇಟ್ ಲಿಫ್ಟಿಂಗ್ ಹಾಗೂ ಬಾಡಿ ಬಿಲ್ಡಿಂಗ್ ಮೂಲಕ ಲೆಜೆಂಡ್‌ ಎಂದೇ ಗುರುತಿಸಿಕೊಂಡಿದ್ದರು. ಅಲ್ಲದೆ, ತಮ್ಮದೇ...

ಮಂಗಳೂರು: ಮಕ್ಕಳಿಗೆ ವಾಹನ ನೀಡುವ ಪೋಷಕರೆ ಎಚ್ಚರ : ಅಪಘಾತ ನಡೆದರೆ ನಿಮ್ಮ ಮೇಲೆ...

ಮಂಗಳೂರು : ಮಕ್ಕಳು ದ್ವಿಚಕ್ರ ವಾಹನ ಚಲಾಯಿಸಿ ಅಪಘಾತ ನಡೆದರೆ ಹೆತ್ತವರ ಮೇಲೆ ಕೇಸ್ ದಾಖಲಿಸಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ಎಚ್ಚರಿಕೆ ನೀಡಿದ್ದಾರೆ. ಇತ್ತೀಚೆಗೆ ಪದವಿನಂಗಡಿಯಲ್ಲಿ ನಡೆದಿದ್ದ...
error: Content is protected !!