Wednesday, November 11, 2026
spot_imgspot_img
spot_imgspot_img
Home Tags Vtvvitla

Tag: vtvvitla

ಉಳ್ಳಾಲ: ಸಮುದ್ರ ವಿಹಾರಕ್ಕೆ ತೆರಳಿದ್ದ ವೇಳೆ ನೀರು ಪಾಲಾಗುತ್ತಿದ್ದ ಯುವಕನ ರಕ್ಷಣೆ

ಉಳ್ಳಾಲ: ಸಮುದ್ರ ವಿಹಾರಕ್ಕೆ ತೆರಳಿದ್ದ ವೇಳೆ ನೀರು ಪಾಲಾಗುತ್ತಿದ್ದ ಓರ್ವನನ್ನು ಸ್ಥಳೀಯ ಶಿವಾಜಿ ಜೀವರಕ್ಷಕ ದಳದ ಸದಸ್ಯರು ರಕ್ಷಿಸಿದ ಘಟನೆ ಉಳ್ಳಾಲ ಬೀಚ್‌ನಲ್ಲಿ ನಡೆದಿದೆ. ಬೆಂಗಳೂರಿನ ಯಶವಂತಪುರ ನಿವಾಸಿ ನಿಝಾಮ್ (35) ಎಂಬಾತನನ್ನು ರಕ್ಷಿಸಲಾಗಿದೆ....

ಉಡುಪಿ: ಆಕಸ್ಮಿಕವಾಗಿ ಕಾಲುಸಂಕದಿಂದ ತೋಡಿಗೆ ಬಿದ್ದು ವ್ಯಕ್ತಿ ಮೃತ್ಯು..!!

ಉಡುಪಿ: ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಆಕಸ್ಮಿಕವಾಗಿ ಕಾಲುಸಂಕದಿಂದ ತೋಡಿಗೆ ಜಾರಿ ಬಿದ್ದು ಸಾವನಪ್ಪಿದ ಘಟನೆ ಉಡುಪಿ ಮಠದಬೆಟ್ಟುವಿನಲ್ಲಿ ನಡೆದಿದೆ. ಮೃತನನ್ನು ಬೈಂದೂರು ಮೂಲದ ನಿವಾಸಿ ಸತೀಶ್ (33)ಎಂದು ಗುರುತಿಸಲಾಗಿದೆ. ಈತ ಉಡುಪಿಯ ಹೋಟೆಲ್...

ಮಂಗಳೂರು: ದಕ್ಷಿಣಕನ್ನಡ ಸಿಇಓ ಆಗಿ ಡಾ. ಅನಂದ್ ಕೆ ಅಧಿಕಾರ ಸ್ವೀಕಾರ

ಮಂಗಳೂರು: ದಕ್ಷಿಣಕನ್ನಡ ಸಿಇಓ ಆಗಿ ಡಾ. ಅನಂದ್ ಕೆ ಅಧಿಕಾರ ಸ್ವೀಕರಿಸಿದ್ದಾರೆ. ಮಂಗಳೂರಿನ ಜಿಲ್ಲಾ ಪಂಚಾಯತ್ ನ ಸಿಇಒ ಕಚೇರಿಯಲ್ಲಿ ಜೂ.29ರ ಗುರುವಾರ ಅಧಿಕಾರ ಸ್ವೀಕರಿಸಿದರು. ಇದೇ ವೇಳೆ ಇಲ್ಲಿಯವರೆಗೆ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಜಿಲ್ಲಾಧಿಕಾರಿ...

ಚಂದ್ರಯಾನ-3ಕ್ಕೆ ಮುಹೂರ್ತ ಫಿಕ್ಸ್ : ಜು.13ಕ್ಕೆ ನಭಕ್ಕೆ ಚಿಮ್ಮಲಿದೆ GSLV Mk- 3

ಬಹು ನಿರೀಕ್ಷೆಯ ಚಂದ್ರಯಾನ 3 ಗಗನನೌಕೆ ಉಡಾವಣೆಗೆ ಸಮಯ ನಿಗದಿಪಡಿಸಲಾಗಿದೆ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO)ಯ ಮಹತ್ವಾಕಾಂಕ್ಷೆ ಯೋಜನೆ ಇದಾಗಿದೆ. ಭಾರತೀಯ ಕಾಲಮಾನ ಜುಲೈ 13ರ ಮಧ್ಯಾಹ್ನ 2.30ಕ್ಕೆ ಸರಿಯಾಗಿ ಗಗನನೌಕೆ...

ಪ್ರೇಮವೈಫಲ್ಯದಿಂದ ಮನನೊಂದ ಯುವತಿ ನದಿಗೆ ಹಾರಿ ಆತ್ಮಹತ್ಯೆ..!!

ಪ್ರೇಮವೈಫಲ್ಯದಿಂದ ಮನನೊಂದ ಯುವತಿಯೋರ್ವಳುನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದಲ್ಲಿ ನಡೆದಿದೆ. ಆಂಧ್ರಪ್ರದೇಶದ ಧರ್ಮಾವರಂನ ನಿಹಾರಿಕಾ (22) ಮೃತ ಯುವತಿ. ಬೆಂಗಳೂರಿನಲ್ಲಿ B-Tech ಓದುತ್ತಿದ್ದ ನಿಹಾರಿಕಾ ಪಿಜಿಯಲ್ಲಿ ವಾಸವಿದ್ದಳು. ಆಂಧ್ರಪ್ರದೇಶದ ತೆನಾಲಿ...

ಸಾಲಭಾದೆ ತಾಳಲಾರದೆ ಪುತ್ರ ಮತ್ತು ಪತ್ನಿಯನ್ನು ನದಿಗೆ ತಳ್ಳಿ ಆತ್ಮಹತ್ಯೆಗೆ ಶರಣಾದ ಉದ್ಯಮಿ

ಉದ್ಯಮಿಯೋರ್ವರು ಪುತ್ರ ಮತ್ತು ಪತ್ನಿಯನ್ನು ನದಿಗೆ ತಳ್ಳಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಚಿತ್ತಾಕುಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಾರವಾರದ ಗೋಪಶಿಟ್ಟಾ ಮೂಲದ ಶ್ಯಾಮ್​ ಪಾಟೀಲ್​​(40), ಜ್ಯೋತಿ ಪಾಟೀಲ್​​(35),...

ಮಂಗಳೂರು: Instagram ಮೂಲಕ ಪರಿಚಯ; ಲಾಡ್ಜ್‌ಗೆ ಕರೆದೊಯ್ದು 20 ದಿನಗಳ ಕಾಲ ನಿರಂತರ ದೈಹಿಕ...

ಮಂಗಳೂರು: ಇನ್‌ಸ್ಟಾಗ್ರಾಮ್‌ ಮೂಲಕ ಪರಿಚಯವಾದ ಯುವಕನೋರ್ವ ವಿವಾಹವಾಗುವುದಾಗಿ ನಂಬಿಸಿ ನಿರಂತರ ದೈಹಿಕ ಸಂಬಂಧ ಬೆಳೆಸಿ ವಂಚಿಸಿದ ಎಂದು ಯುವತಿಯೋರ್ವಳು ಆರೋಪಿಸಿ ಮಂಗಳೂರು ನಗರ ಠಾಣೆ ದೂರು ನೀಡಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ಮೂಲದ...

ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಆರೋಪ; ಪುತ್ತೂರು ಮೂಲದ ತಹಶೀಲ್ದಾರ್ ಅಜಿತ್ ರೈ...

ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ಪುತ್ತೂರು ಮೂಲದ ತಹಶೀಲ್ದಾರ್ ಅಜಿತ್ ರೈ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಿನ್ನೆ ಬೆಳ್ಳಂಬೆಳಗ್ಗೆ ಅಜಿತ್ ರೈ ಅವರಿಗೆ ಸೇರಿದ ಮನೆ ಹಾಗೂ ಕಚೇರಿ ಸೇರಿದಂತೆ...

ವಿಟ್ಲ: (ಜು.02) ಧರ್ಮನಗರ ಬಾಲಗೋಕುಲದಲ್ಲಿ “ಗೋಕುಲೋತ್ಸವ” ಕಾರ್ಯಕ್ರಮ

ವಿಟ್ಲ: ಧರ್ಮನಗರ ಬಾಲಗೋಕುಲದಲ್ಲಿ "ಗೋಕುಲೋತ್ಸವ" ಕಾರ್ಯಕ್ರಮವು ಜು.02ರಂದು ಬೆಳಗ್ಗೆ ಘಂಟೆ 9.00 ರಿಂದ 10:30ರ ತನಕ ಸಮಾಜ ಮಂದಿರ ಧರ್ಮನಗರದಲ್ಲಿ ನಡೆಯಲಿದೆ. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಕಲ್ಲಡ್ಕ ಶ್ರೀರಾಮ ಪ್ರೌಢ ಶಾಲೆ ಮುಖ್ಯೋಪಾಧ್ಯಾಯರಾದ ಗೋಪಾಲ...

ಉಜಿರೆ: ಖಾಸಗಿ ಲಾಡ್ಜ್‌ವೊಂದರಲ್ಲಿ ವ್ಯಕ್ತಿ ಆತ್ಮಹತ್ಯೆ..!

ಉಜಿರೆ: ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾವಂತೂರು ಲಾಡ್ಜ್‌ನಲ್ಲಿ ನಡೆದಿದೆ. ಶಿವಮೊಗ್ಗ ನಿವಾಸಿ ಅವಿವಾಹಿತ ಯುವಕ ಕಾರ್ತಿಕ್ (29) ಜೂನ್ 26 ರಂದು ಖಾಸಗಿ ಲಾಡ್ಜ್‌ನಲ್ಲಿ ರೂಂ ಪಡೆದುಕೊಂಡು ಉಳಿದುಕೊಂಡಿದ್ದರು. ಜೂನ್ 28 ರಂದು...
error: Content is protected !!