Tag: vtvvitla
ಅಪರಿಚಿತ ಬಾಲಕನ ಮೃತದೇಹ ಪತ್ತೆ; ಗುರುತು ಪತ್ತೆ ಹಚ್ಚುವಂತೆ ಮನವಿ
ದೇವಭಾಗ ಸಮುದ್ರ ಕಿನಾರೆಯಲ್ಲಿ ಅಪರಿಚಿತ ಬಾಲಕನೋರ್ವನ ಶವ ಪತ್ತೆಯಾಗಿದೆ. ಮೃತದೇಹವು ಕಾರಾವಾರದ ಚಿತ್ತಾಕುಲಾ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಬಾಲಕನ ವಾರಸುದಾರರು ಗುರುತು ಪತ್ತೆ ಹಚ್ಚುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ಮೃತ ಬಾಲಕನ ವಯಸ್ಸು...
ವಿಟ್ಲ : ಮಾಣಿಲ ಸರಕಾರಿ ಪ್ರೌಢಶಾಲೆಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ
ವಿಟ್ಲ: ವಿದ್ಯಾರ್ಥಿಗಳು ಜೀವನದಲ್ಲಿ ಉನ್ನತ ಧ್ಯೇಯವನ್ನಿಟ್ಟುಕೊಂಡು, ಸತತ ಪರಿಶ್ರಮ, ಪ್ರಯತ್ನದ ಮೂಲಕ ಕಂಡ ಕನಸುಗಳನ್ನು ನನಸಾಗಿಸಿಕೊಳ್ಳಬೇಕು ಎಂದು ಪುತ್ತೂರು ವಿಧಾನ ಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಸರಕಾರಿ...
ಆಧಾರ್ಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಲು ನಾಳೆ ಕೊನೆ ದಿನಾಂಕ; ಮಾಡದಿದ್ದರೆ ದಂಡ ಫಿಕ್ಸ್
ನವದೆಹಲಿ: ಆಧಾರ್ ಕಾರ್ಡ್ ನಂಬರ್ಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಲು ನೀಡಲಾಗಿರುವ ಅವಧಿ ನಾಳೆಗೆ ಮುಕ್ತಾಯವಾಗುತ್ತಿದೆ. ಆಧಾರ್ ಜೋಡಣೆ ಮಾಡದಿದ್ದರೆ ಪಾನ್ ಕಾರ್ಡ್ ನಿಷ್ಕ್ರಿಯವಾಗಲಿದೆ.
ಬ್ಯಾಂಕ್, ಆರ್ಥಿಕ ಚಟುವಟಿಕೆಗಳಿಗೆ ಪಾನ್ ಕಾರ್ಡ್ -ಆಧಾರ್ ಕಾರ್ಡ್...
ವಿಟ್ಲ: ಕಲಾತಪಸ್ವಿ ಸಾಂಸ್ಕೃತಿಕ ತಂಡದ ಪ್ರಥಮ ವರ್ಷದ ಸಂಭ್ರಮಾಚಣೆ ಪ್ರಯುಕ್ತ “ಪ್ರತಿಭಾ ಪುರಸ್ಕಾರ -2023”...
ವಿಟ್ಲ: ಕಳೆದ ಒಂದು ವರ್ಷದಿಂದ ವಿಭಿನ್ನ ಕಾರ್ಯಕ್ರಮಗಳ ಮೂಲಕ ಕಲಾಭಿಮಾನಿಗಳ ಮನಸ್ಸಿನಲ್ಲಿ ಶಾಶ್ವತವಾಗಿ ನೆಲೆಯನ್ನು ಕಂಡುಕೊಂಡಿರುವ ಕಲಾತಪಸ್ವಿ ಸಾಂಸ್ಕೃತಿಕ ತಂಡದ ಪ್ರಥಮ ವರ್ಷದ ಸಂಭ್ರಮಾಚಣೆ ಪ್ರಯುಕ್ತ ಎಸ್.ಎಸ್.ಎಲ್. ಸಿ ಮತ್ತು ದ್ವಿತೀಯ ಪಿ.ಯು.ಸಿ...
ವಿಟ್ಲ: ಗೋಹತ್ಯೆ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ವಿ.ಹಿಂ.ಪ ಬಜರಂಗದಳ ವತಿಯಿಂದ ಪೊಲೀಸ್ ಅಧಿಕಾರಿಗಳಿಗೆ ಮನವಿ
ವಿಟ್ಲ: ಗೋವಂಶದ ಬಲಿ / ಹತ್ಯೆ , ಅಕ್ರಮ ಗೋ ಸಾಗಾಟವಾಗದಂತೆ ಕ್ರಮ ವಹಿಸುವಂತೆ ಹಾಗೂ ಹಿಂದೂ ಸಮಾಜದ ಧಾರ್ಮಿಕ ಭಾವನೆಗೆ ಧಕ್ಕೆ ಬರುವಂತಹ ಯಾವುದೇ ಕೃತ್ಯ ಆಗದಂತೆ ತಡೆಯಲು ವಿಶ್ವ ಹಿಂದೂಪರಿಷದ್...
ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ; ಇಬ್ಬರು ಮೃತ್ಯು
ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಹಾವೇರಿಯಲ್ಲಿ ನಡೆದಿದೆ.
ಬ್ಯಾಡಗಿ ಬಳಿಯ ಮೊಟೇಬೆನ್ನೂರಿನಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಈ ಘಟನೆ ನಡೆದಿದೆ. ಮೃತ ಚಾಲಕನನ್ನು...
ಮದುವೆಯಾಗಲು ಕನ್ಯೆ ಸಿಗಲಿಲ್ಲ ಅಂತ ಮನನೊಂದು ಯುವಕ ಸಾವಿಗೆ ಶರಣು..!!
ಮದುವೆಯಾಗಲು ಕನ್ಯೆ ಸಿಗಲಿಲ್ಲ ಅಂತ ಮನನೊಂದು ಯುವಕನೊಬ್ಬ ಸಾವಿಗೆ ಶರಣಾಗಿರುವ ಘಟನೆ ಉತ್ತರ ಕನ್ನಡದ ಯಲ್ಲಾಪುರ ತಾಲೂಕಿನ ತೇಲಂಗಾರ ಗ್ರಾಮದಲ್ಲಿ ನಡೆದಿದೆ.
ನಾಗರಾಜ ಗಣಪತಿ ಗಾಂವ್ಕರ (35) ಮೃತ ವ್ಯಕ್ತಿ. ಈತ ತೇಲಂಗಾರದ ಕಿರಗಾರಿಮನೆಯ...
ಮಂಗಳೂರು: ದ್ವಿಚಕ್ರ ವಾಹನ ರಸ್ತೆ ವಿಭಜಕಕ್ಕೆ ಡಿಕ್ಕಿ; ಸವಾರರಿಬ್ಬರು ಮೃತ್ಯು
ಮಂಗಳೂರು: ದ್ವಿಚಕ್ರ ವಾಹನ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸಾವನಪ್ಪಿರುವ ಘಟನೆ ಪದವಿನಂಗಡಿ ಬಳಿ ನಡೆದಿದೆ. ಮೃತರನ್ನು ಪಚ್ಚನಾಡಿ ನಿವಾಸಿಗಳಾದ ಚಿರಾಗ್ ಮತ್ತು ಪವನ್ ಎಂದು ಗುರುತಿಸಲಾಗಿದೆ.
ಯುವಕರು ದ್ವಿಚಕ್ರ...
ಮಂಗಳೂರು: ವಿರೋಧಕ್ಕೂ, ವಿವಾದಕ್ಕೂ ಸೊಪ್ಪು ಹಾಕದ ವಿವಿ; ಡೋಂಟ್ ಕೇರ್ ಅನ್ನದೇ ಶ್ರೀಕಾಂತ್ ಶೆಟ್ಟಿ...
ಮಂಗಳೂರು: ವಿವಿ ಕಾಲೇಜಿನ ಕಾರ್ಯಕ್ರಮವೊಂದಕ್ಕೆ ಎಬಿವಿಪಿ ನೇತೃತ್ವದ ವಿದ್ಯಾರ್ಥಿ ಸಂಘದಿಂದ ಶ್ರೀಕಾಂತ್ ಶೆಟ್ಟಿಗೆ ಆಹ್ವಾನ ನೀಡಲಾಗಿತ್ತು. ಹಿಂದು ಮುಖಂಡನಿಗೆ ಆತಿಥ್ಯ ನೀಡಿದ್ದ ಬಗ್ಗೆ ಎನ್ಎಸ್ ಯುಐ ಕಡೆಯಿಂದ ಭಾರೀ ವಿರೋಧ ಕೇಳಿಬಂದಿತ್ತು. ಆದರೀಗ...
ಮಂಗಳೂರು: ಹೆಣ್ಣಿನಾಸೆಗೆ ಬಿದ್ದು ಹನಿಟ್ರ್ಯಾಪ್ಗೊಳಗಾದ ಉದ್ಯಮಿ; ಯುವತಿ ಸೇರಿ ಎಂಟು ಮಂದಿ ಆರೋಪಿಗಳು ಸಿಸಿಬಿ...
ಮಂಗಳೂರು: ಹೆಣ್ಣಿನಾಸೆಗೆ ಬಿದ್ದ ಕೇರಳ ಮೂಲದ ಉದ್ಯಮಿಗಳಿಬ್ಬರು ಹನಿಟ್ರ್ಯಾಪ್ಗೆ ಒಳಗಾಗಿ ಲಕ್ಷಾಂತರ ರೂ ಕಳೆದುಕೊಂಡಿದ್ದು, ಯುವತಿ ಸೇರಿ ಎಂಟು ಮಂದಿ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಮೊಯ್ದಿನ್ ಕುಂಞ(45)...
















