Tag: vtvvitla
ಮುಂಬೈಗೆ ಪರಾರಿಯಾಗಲು ಯತ್ನಿಸುತ್ತಿದ್ದ ಹಿಂದೂ-ಮುಸ್ಲಿಂ ಜೋಡಿಯನ್ನು ತಡೆದ ಬಜರಂಗದಳದ ಕಾರ್ಯಕರ್ತರು!
ಮಂಗಳೂರು: ಖಚಿತ ಮಾಹಿತಿಯ ಮೇರೆಗೆ ಗುರುಪುರ ಕೈಕಂಬದಲ್ಲಿ ಮುಂಬೈಗೆ ಹೊರಟ ರೇಶ್ಮಾ ಬಸ್ಸನ್ನು ಮೂಡುಬಿದಿರೆಯಲ್ಲಿ ಇಲ್ಲಿನ ಭಜರಂಗದಳ ತಡೆದಿದೆ.
ಮಂಗಳೂರು ಭಜರಂಗದಳ ಕಾರ್ಯಕರ್ತರು ಖಚಿತ ಮಾಹಿತಿಯನ್ನು ಮೂಡುಬಿದಿರೆ ಭಜರಂಗದಳ ಕಾರ್ಯಕರ್ತರಿಗೆ ರವಾನಿಸಿದ್ದು ಈ...
ಕಾಸರಗೋಡು: ಮಹಿಳಾ ಮೋರ್ಚಾ ಪದಾಧಿಕಾರಿಗಳ ಮಾತೃ ಸಂಗಮ ಸಮಾವೇಶ
ಕಾಸರಗೋಡು: ಭಾರತೀಯ ಜನತಾ ಪಾರ್ಟಿಯ ಕಾಸರಗೋಡು ಜಿಲ್ಲೆಯ ಮಹಿಳಾ ಮೋರ್ಚಾ ಪದಾಧಿಕಾರಿಗಳ ಮಾತೃ ಸಂಗಮ ಸಮಾವೇಶದಲ್ಲಿ ಕರ್ನಾಟಕ ರಾಜ್ಯದ ಸನ್ಮಾನ್ಯ ಗೃಹಸಚಿವರಾದ ಬಸವರಾಜ ಬೊಮ್ಮಾಯಿ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟಾ...
ಮೈಗ್ರೇನ್ ಸಮಸ್ಯೆ ಇದೆಯೇ? ಇಲ್ಲಿದೆ ಪರಿಹಾರ
ರಾಗಿಯು ಮೈಗ್ರೇನ್ ತಲೆನೋವಿಗೆ ಉತ್ತಮ ಉಪಶಮನವಾಗಿದೆ. ರಾಗಿಯಲ್ಲಿ ಕ್ಯಾಲ್ಶಿಯಂ ಹಾಲು ಪುಷ್ಕಳವಾಗಿದೆ. 100 ಗ್ರಾಂ ರಾಗಿಯಲ್ಲಿ 344 ಮಿಲಿ ಗ್ರಾಂ ಕ್ಯಾಲ್ಸಿಯಂ ಇದೆ. ರಾಗಿಯ ಮೇಲು ಹೊಟ್ಟಿನಲ್ಲಿ ಪಾಲಿಫಿನಾಲ್ ಎಂಬ ಪೋಷಕಾಂಶ, ಡಯಟರಿ...
ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿಶೇಷ ಡಿಸೈನ್ ಮಾಡಲಾದ ಚಪ್ಪಲಿಯಲ್ಲಿ ಅಕ್ರಮ ಚಿನ್ನ ಸಾಗಾಟ!
ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ಮಾಡುವ ಖದೀಮರ ವಿರುದ್ದ ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ಹದ್ದಿನ ಕಣ್ಣಿಟ್ಟಿದ್ದಾರೆ.
ಇಂದು ( ಮಾರ್ಚ್ 29 ) ರಂದು ದುಬೈನಿಂದ ಬಂದ ಇಬ್ಬರು ಪ್ರಯಾಣಿಕರು...
ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ಕಿರುಕುಳ; ಕೃತ್ಯ ಎಸೆಗಿದ ಆರೋಪಿ ಮೌಲ ಅಮ್ಮಿ...
ವಿಟ್ಲ: ಮದುವೆ ಕಾರ್ಯಕ್ರಮಕ್ಕೆ ಬಂದಿದ್ದ ಬಾಲಕನ ಮೇಲೆ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿದ ಘಟನೆ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಇದೀಗ ಪೊಲೀಸರು...
ನಿಯಮ ಎಲ್ಲರಿಗೂ ಒಂದೇ : ಮಾಸ್ಕ್ ಧರಿಸದ ಕಾರಣ ಸರ್ಕಲ್ ಇನ್ಸ್ ಪೆಕ್ಟರ್ ಗೆ...
ವಿಜಯವಾಡ: ದೇಶದಲ್ಲಿ ಮಹಾಮಾರಿ ಕರೊನಾ ವೈರಸ್ ಎರಡನೇ ಅಲೆ ಹೆಚ್ಚಾಗಿದೆ. ದಿನೇದಿನೆ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದು, ಆಯಾ ರಾಜ್ಯಗಳು ತಮಗೆ ಅನುಗುಣವಾಗಿ ನಿಯಮಗಳನ್ನು ಜಾರಿ ಮಾಡುತ್ತಿವೆ. ಅದರಲ್ಲೂ ಮುಖ್ಯವಾಗಿ ಸಾಮಾಜಿಕ ಅಂತರ ಮತ್ತು ಮಾಸ್ಕ್...
ಮಂಗಳೂರು: ಡ್ರಿಂಕ್ ಆ್ಯಂಡ್ ಡ್ರೈವ್; ಮದ್ಯಪಾನ ಮಾಡಿ ಕಾರು ಚಲಾಯಿಸುತ್ತಿದ್ದ ವ್ಯಕ್ತಿ ಪಾದಚಾರಿಗೆ ಡಿಕ್ಕಿ...
ಮಂಗಳೂರು: ಮದ್ಯ ಸೇವಿಸಿದ್ದ ಪಿಡಬ್ಲ್ಯೂಡಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಚಲಾಯಿಸಿದ ಕಾರು ಡಿಕ್ಕಿ ಹೊಡೆದ ಪರಿಣಾಮ, ಪಾದಾಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದುರಂತ ನಗರದ ಕದ್ರಿ ಪ್ರವಾಸಿ ಮಂದಿರ ರಸ್ತೆಯಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ.
ಮೃತರನ್ನು ಬಿಎಸ್‌ಎನ್‌ಎಲ್...
ಮಹಿಳಾ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗೆ ಬಸ್ಸು ನಿಲ್ಲಿಸಲಿಲ್ಲ; ಅರ್ಧದಲ್ಲೇ ಬಸ್ಸು ನಿಲ್ಲಿಸಿದ ಕದ್ರಿ ಟ್ರಾಫಿಕ್...
ಮಂಗಳೂರು: ಟ್ರಾಫಿಕ್ ವಾರ್ಡನ್‍ಗೆ ಬಸ್ಸು ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಬಸ್‍ನಲ್ಲಿದ್ದ ಪೂರ್ತಿ ಪ್ರಯಾಣಿಕರನ್ನು ಕೆಳಗಿಳಿಸಿದ ಘಟನೆ ಮಂಗಳೂರಲ್ಲಿ ನಡೆದಿದೆ.
ಪಿ.ಟಿ.ಸಿ 14 ನಂಬರ್‍ನ ಬಸ್ಸು ಮಹಿಳಾ ಟ್ರಾಫಿಕ್ ಸಿಬ್ಬಂದಿಗೆ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಕದ್ರಿ...
ಬೇಸಿಗೆ ಕಾಲದಲ್ಲಿ ಎಣ್ಣೆ ಚರ್ಮದವರು ಈ ಆಹಾರದಿಂದ ದೂರವಿರಿ
ಬೇಸಿಗೆಯಲ್ಲಿ ಎಣ್ಣೆಯುಕ್ತ ಚರ್ಮದವರು ಹಲವು ಸಮಸ್ಯೆಗಳನ್ನು ಅನುಭವಿಸುತ್ತಾರೆ. ಅವರ ಚರ್ಮ ಎಣ್ಣೆಯಂಶವನ್ನು ಹೆಚ್ಚು ಉತ್ಪತ್ತಿ ಮಾಡುವುದರಿಂದ ಮೊಡವೆಗಳು ಮೂಡುತ್ತವೆ. ಹಾಗಾಗಿ ಬೇಸಿಗೆಕಾಲದಲ್ಲಿ ಎಣ್ಣೆ ಚರ್ಮದವರು ಈ ಆಹಾರದಿಂದ ದೂರವಿರಿ.
ಡೈರಿ ಉತ್ಪನ್ನಗಳಾದ ಹಾಲು, ಬೆಣ್ಣೆ,...
ಓಪನ್ ರಾಪಿಡ್ ಚೆಸ್ ಪಂದ್ಯಾಟ: ವಿವೇಕಾನಂದ ಪದವಿಪೂರ್ವ ಕಾಲೇಜಿನ ಸಾತ್ವಿಕ್ ಶಿವಾನಂದ ಗೆ ದಕ್ಷಿಣ...
ಪುತ್ತೂರು: ಕುದುರೆಮುಖ ಕಬ್ಬಿಣದ ಅದಿರು ಕಂಪೆನಿ ಲಿಮಿಟೆಡ್(KIOCL) ಮಂಗಳೂರಿನ ಕಾವೂರುನಲ್ಲಿ ನಡೆಸಿದ ಮೂರನೇ ಕುದುರೆಮುಖ ಟ್ರೋಫಿ ಅಂತರ್ ಜಿಲ್ಲಾ ಓಪನ್ ರಾಪಿಡ್ ಚೆಸ್ ಪಂದ್ಯಾವಳಿಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ...