Wednesday, November 11, 2026
spot_imgspot_img
spot_imgspot_img
Home Tags Vtvvitla

Tag: vtvvitla

ಪ್ರಿಯಕರನಿಗಾಗಿ 22 ವರ್ಷದ ಮಗನನ್ನೇ ಕೊಲೆ ಮಾಡಿದ ತಾಯಿ..!

ಪ್ರಿಯಕರನಿಗಾಗಿ 22 ವರ್ಷದ ಬೆಳೆದು ನಿಂತ ಮಗನನ್ನೇ ಕೊಂದು ಹಾರ್ಟ್ ಅಟ್ಯಾಕ್ ಆಗಿದೆ ಎಂದು ನಾಟಕವಾಡಿದ ತಾಯಿ ಸಿಕ್ಕಿಬಿದ್ದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ರಾಯಭಾಗ ಪಟ್ಟಣದ ನಾವಿ ಗಲ್ಲಿಯ ನಿವಾಸಿ ಹರಿಪ್ರಸಾದ್ ಬೋಸಲೆ (22)...

ಅಬುದಾಬಿ ಲಾಟರಿಯಲ್ಲಿ 45 ಕೋಟಿ ಗೆದ್ದ ಬೆಳ್ತಂಗಡಿಯ ಯುವಕ

ಬೆಳ್ತಂಗಡಿ: ಅಬುದಾಬಿಯಲ್ಲಿ ನೆಲೆಸಿರುವ ಬೆಳ್ತಂಗಡಿ ತಾಲೂಕಿನ ಮಡಂತ್ಯಾರು ಸಮೀಪದ ಯುವಕನೋರ್ವನಿಗೆ ಬಿಗ್ ಟಿಕೆಟ್ ಡ್ರಾ ದಲ್ಲಿ 20 ಮಿಲಿಯನ್‌ ಅಂದರೆ 45 ಕೋಟಿ ಗೆದ್ದಿದ್ದಾರೆ. ಇವರು ಖಾಸಗಿ ಕಾಲೇಜಿನಲ್ಲಿ ಪದವಿ ಪಡೆದು ಅಬುದಾಬಿಯ ಪ್ರತಿಷ್ಠಿತ...

ಪ್ರೀತಿಸಿದ ಯುವತಿಗೆ ಮದುವೆ; ವಿಷಯ ತಿಳಿದು ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ..!!

ಪ್ರೀತಿಸಿದ ಯುವತಿ ಬೇರೊಬ್ಬ ಯುವಕನ ಜೊತೆ ವರಿಸಲು ಮುಂದಾದ ವಿಷಯ ತಿಳಿದ ಪ್ರಿಯಕರ ಮನನೊಂದು ಅರಬ್ಬೀ ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಭಗ್ನಪ್ರೇಮಿಯನ್ನು ಲೈಫ್‌ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿರುವ ಘಟನೆ ಕಾರವಾರದ ರವೀಂದ್ರನಾಥ...

ಕಡಬ: ಯುವತಿ ನಾಪತ್ತೆ; ಸಹೋದರನಿಂದ ದೂರು ದಾಖಲು

ಕಡಬ: ಯುವತಿಯೊಬ್ಬಳು ನಾಪತ್ತೆಯಾದ ಘಟನೆ ಕಡಬದ ಕಳಾರ ಎಂಬಲ್ಲಿ ನಡೆದಿದೆ. ಈ ಕುರಿತು ಆಕೆಯ ಸಹೋದರ ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ದೂರು ದಾಖಲಾಗಿದೆ. ನಾಪತ್ತೆಯಾದವರನ್ನು ಹಾಸನ ಜಿಲ್ಲೆ ಬೇಲೂರು ತಾಲೂಕು ಹಗರೆ ಅಂಗಡಿಹಳ್ಳಿ...

ಬೆಳ್ತಂಗಡಿ: ಅನಾರೋಗ್ಯದಿಂದ ವಿದ್ಯಾರ್ಥಿನಿ ಮೃತ್ಯು..!!

ಬೆಳ್ತಂಗಡಿ: ವಿದ್ಯಾರ್ಥಿನಿಯೋರ್ವಳು ಅನಾರೋಗ್ಯದಿಂದ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರುನಲ್ಲಿ ನಡೆದಿದೆ. ವೇಣೂರು ಜೂನಿಯರ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಬಜಿರೆ ಗ್ರಾಮದ ನೀರಪಲ್ಕೆ ಮನೆ ರವಿ ಕುಲಾಲ್ ರವರ ಪುತ್ರಿ ರಶ್ಮಿತಾ ಮೃತಪಟ್ಟವರು. ಕಳೆದ...

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ -ಸ್ಪಷ್ಟನೆ ನೀಡಿದ ನಳೀನ್ ಕುಮಾರ್ ಕಟೀಲ್

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದ್ದ ನಳೀನ್​ ಕುಮಾರ್​ ಕಟೀಲ್​ ಇದೀಗ ಏಕಾ ಏಕಿ ಉಲ್ಟಾ ಹೊಡೆದಿದ್ದಾರೆ, ನಾನು ಚುನಾವಣೆಯ ಸೋಲಿಗೆ ನೈತಿಕ ಹೊಣೆ ಹೊತ್ತಿರೋದು ನಿಜ, ಆದರೆ ಬಿಜೆಪಿ...

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆ ಘೋಷಣೆ

2023ನೇ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲನ್ನು ಅನುಭವಿಸಿತ್ತು.ಈ ಸೋಲಿನ ಹೊಣೆಯನ್ನು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ಅವರು ಹೊತ್ತುಕೊಂಡಿದ್ದರು. ಅಲ್ಲದೆ, ಈಗಾಗಲೇ ನನ್ನ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ...

ಡೇ ಕೇರ್ ನಲ್ಲಿ ಕಂದಮ್ಮಗಳ ಹೊಡೆದಾಟ; ವಿಡಿಯೋ ವೈರಲ್‌

ಬೆಂಗಳೂರು: ಬೆಂಗಳೂರಿನ ಡೇ ಕೆರ್ ನಲ್ಲಿ ಮೂರು ವರ್ಷದ ಬಾಲಕ 2 ವರ್ಷದ ಬಾಲಕಿಗೆ ಮನಸೋ ಇಚ್ಚೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಚಿಕ್ಕಲಸಂದ್ರದ ಮಾಂಟೆಸ್ಸರಿ ಶಾಲೆಯಲ್ಲಿ ನಡೆದಿದ್ದು, ಸಿಸಿಟಿವಿ ದೃಶ್ಯಾವಳಿ ವೈರಲ್‌...

ಮಂಗಳೂರು: ಡಿವೈಡರ್‌ಗೆ ಡಿಕ್ಕಿ ಹೊಡೆದ ಸ್ಕೂಟರ್; ಸವಾರ ಮೃತ್ಯು

ಮಂಗಳೂರು: ನಗರದ ಯೆಯ್ಯಾಡಿ ಶರ್ಬತ್‌ ಕಟ್ಟೆ ಬಳಿ ನಾಯಿಯೊಂದು ರಸ್ತೆಯಲ್ಲಿ ಅಡ್ಡದಾಟಿದ ಪರಿಣಾಮ ಸ್ಕೂಟರ್ ಸವಾರ ಆಯತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದು ತಲೆಗೆ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಮೃತಪಟ್ಟಿದ್ದಾರೆ...

ಉಡುಪಿ: ವಿದ್ಯಾರ್ಥಿನಿ ನಿಕಿತಾ ಸಾವು ಪ್ರಕರಣ; ಸೂಕ್ತ ತನಿಖೆಗೆ ಆಗ್ರಹಿಸಿ ABVP ಸಂಘಟನೆಯಿಂದ ಪ್ರತಿಭಟನೆ

ಉಡುಪಿ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ನಿಕಿತಾ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆಗೆ ಆಗ್ರಹಿಸಿ ಎಬಿವಿಪಿ ಸಂಘಟನೆ ಪ್ರತಿಭಟನೆ ನಡೆಸಿದೆ. ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಅದಮಾರು ಸಮೀಪದ ಕೆಮ್ಮುಂಡೇಲಿನ‌ ನಿವಾಸಿ ನಿಕಿತಾ...
error: Content is protected !!