Tag: vtvvitla
ಕಡಬ: ಅನಾರೋಗ್ಯದಿಂದ ಬಳಲುತ್ತಿದ್ದ ರಿಕ್ಷಾ ಚಾಲಕ ಮೃತ್ಯು
ಕಡಬ: ಬ್ರೈನ್ ಎಮರೇಜ್ಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದ ಆಲಂಕಾರಿನ ರಿಕ್ಷಾ ಚಾಲಕರೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಆಲಂಕಾರು ಗ್ರಾಮದ ನೆಕ್ಕಿಲಾಡಿ ನಿವಾಸಿ ಆಲಂಕಾರು ಆದರ್ಶ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ಸದಸ್ಯ...
ಕಡಬ: ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ಮೃತ್ಯು..!!
ಕಡಬ: ಅನಾರೋಗ್ಯದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ನಡೆದಿದೆ.
ಕುಟ್ರುಪ್ಪಾಡಿ ಗ್ರಾಮದ ಹೊಸಮಠ ಉಳಿಪು ನಿವಾಸಿ ಗಿರಿಯಪ್ಪ ಗೌಡ ಅವರ ಪುತ್ರ ಸುಮಂತ್(32ವ.)ರವರು ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟ ಯುವಕ.
ಸುಮಂತ್ ಅವರು...
ಮಂಗಳೂರು: ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್ ದಾಳಿ; ಇಬ್ಬರು ಮಹಿಳೆಯರ ರಕ್ಷಣೆ
ಮಂಗಳೂರು: ಮಂಗಳೂರು ನಗರದ ಕುಲಶೇಖರದ ಕಾಂಪ್ಲೆಕ್ಸ್ ಒಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಮಂಗಳೂರು ನಗರ ಪೊಲೀಸರು ದಾಳಿ ನಡೆಸಿ ಅಲ್ಲಿದ್ದ ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ.
ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ...
ಪುತ್ತೂರು: ಗಂಡನಿಂದ ದೈಹಿಕ ಮತ್ತು ಮಾನಸಿಕ ಹಿಂಸೆ; ನ್ಯಾಯಾಲಯಕ್ಕೆ ದೂರು- ಮಹಿಳಾ ಪೊಲೀಸ್ ಠಾಣೆಯಲ್ಲಿ...
ಪುತ್ತೂರು: ಗಂಡನೋರ್ವ ಪತ್ನಿಗೆ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡಿದ ಕುರಿತು ನ್ಯಾಯಾಲಯಕ್ಕೆ ನೀಡಿದ ಖಾಸಗಿ ದೂರಿಗೆ ಸಂಬಂಧಿಸಿದಂತೆ ಸೂಕ್ತ ತನಿಖೆಗೆ ನ್ಯಾಯಾಲಯ ಆದೇಶ ನೀಡಿದ್ದು ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ವಿಟ್ಲ: ವೆಸ್ಟ್ ಕೋಸ್ಟ್ ಶೋರೂಂನಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ಫ್ಯಾಷನ್ ಪ್ಲಸ್ ದ್ವಿಚಕ್ರ...
ವಿಟ್ಲ: ಪ್ರತಿಷ್ಠಿತ ವೆಸ್ಟ್ ಕೋಸ್ಟ್ ಶೋರೂಂ ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡುತ್ತಿದ್ದು, ಗ್ರಾಹಕರ ಅಚ್ಚುಮೆಚ್ಚಿನ ಶೋರೂಂ ಆಗಿದೆ. ವೆಸ್ಟ್ ಕೋಸ್ಟ್ ಶೋರೂಂನ ದ್ವಿಚಕ್ರ ವಾಹನಗಳು ವಿವಿಧ ವಿನ್ಯಾಸ ಮತ್ತು ಆತ್ಯಾಕರ್ಷಕ ಶೈಲಿಯಿಂದ ದ್ವಿಚಕ್ರ...
ಕುಂಬ್ರ: ಬೂಡಿಯಾರ್ ಇಂಡೇನ್ ಗ್ಯಾಸ್ ಸರ್ವಿಸಸ್ ಸಂಸ್ಥೆಯು ಸ್ಥಳಾಂತರಗೊಂಡು ಶುಭಾರಂಭ
ಕುಂಬ್ರ: ಕಳೆದ ಹತ್ತು ವರ್ಷಗಳಿಂದ ಕುಂಬ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬೂಡಿಯಾರು ರಾಧಾಕೃಷ್ಣ ರೈ ಮಾಲಕತ್ವದ ಬೂಡಿಯಾರ್ ಇಂಡೇನ್ ಗ್ಯಾಸ್ ಸರ್ವಿಸಸ್ ಸಂಸ್ಥೆಯು ಕುಂಬ್ರ ಬೆಳ್ಳಾರೆ ಮುಖ್ಯ ರಸ್ತೆಯಲ್ಲಿರುವ ಬೂಡಿಯಾರ್ ಸಂಕೀರ್ಣಕ್ಕೆ ಜೂ.21ರಂದು ಸ್ಥಳಾಂತರಗೊಂಡು ಶುಭಾರಂಭಗೊಂಡಿದೆ.
ಉದ್ಘಾಟನೆಯನ್ನು...
ಬಂಟ್ವಾಳ: ಪ್ಲಾಸ್ಟಿಕ್ ಡಬ್ಬಿ ನುಗ್ಗಿದ ನಾಗರಹಾವು; ಯಶಸ್ವಿ ಶಸ್ತ್ರಚಿಕಿತ್ಸೆ-18ದಿನಗಳ ನಂತರ ಕಾಡಿನತ್ತ ಮರಳಿದ ಹಾವು
ಬಂಟ್ವಾಳ: ಬಂಟ್ವಾಳ ತಾಲೂಕಿನ ವಗ್ಗ ಸಮೀಪದ ಅಲಂಪುರಿ ಸಾಲು ಮರದ ತಿಮ್ಮಕ್ಕ ಉದ್ಯಾನವನದ ಸಮೀಪದ ಮನೆಯೊಂದರ ಬಳಿ ಗಾಯಗೊಂಡು ಪತ್ತೆಯಾಗಿದ್ದ ನಾಗರ ಹಾವೊಂದನ್ನು ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಗುಣಮುಖಗೊಳಿಸಿ ಸುರಕ್ಷಿತವಾಗಿ ರಕ್ಷಿತಾರಣ್ಯಕ್ಕೆ ಬಿಡಲಾಗಿದೆ.
ಅಲಂಪುರಿ...
ಬೆಳ್ತಂಗಡಿ: 4 ವರ್ಷದ ಮಗುವಿನೊಂದಿಗೆ ತಾಯಿ ನಾಪತ್ತೆ
ಬೆಳ್ತಂಗಡಿ: ಗುರುವಾಯನಕೆರೆಯ ಬಾಡಿಗೆ ರೂಂ ನಲ್ಲಿ ವಾಸವಾಗಿದ್ದ ವಿವಾಹಿತೆ ಮಹಿಳಾ ತನ್ನ 4 ವರ್ಷದ ಮಗುವಿನೊಂದಿಗೆ ನಾಪತ್ತೆಯಾದ ಘಟನೆ ನಡೆದಿದೆ.
ಕಡಬ ತಾಲೂಕು ಬೆಳಂದೂರು ಗ್ರಾಮದ ಕೈಮನೆ ನಿವಾಸಿ ನವೀನ್ ಕೆ ಆರ್ ಅವರ...
ಕೋಟಿಗಟ್ಟಲೇ ಹಣ ವ್ಯಯಿಸಿ ಟೈಟಾನಿಕ್ ಅವಶೇಷ ನೋಡಲು ತೆರಳಿದ್ದ ಜಲಾಂತರ್ಗಾಮಿ ನೌಕೆ ಸ್ಫೋಟ; ಐವರು...
ಟೈಟಾನಿಕ್ ಹಡಗು ನೋಡಲು ತೆರಳಿ ನಾಪತ್ತೆಯಾದ ಜಲಾಂತರ್ಗಾಮಿ ನೌಕೆಯಲ್ಲಿದ್ದ ಐವರು ಸಿಬ್ಬಂದಿಗಳು ಜಲಸಮಾಧಿಯಾಗಿರುವ ಬಗ್ಗೆ ಓಷನ್ ಗೇಟ್ ಸಂಸ್ಥೆ ಖಚಿತ ಪಡಿಸಿದೆ. ಯುಎಸ್ ಕೋಸ್ಟ್ ಗಾರ್ಡ್ ರಿಮೋಟ್ ನಿಯಂತ್ರಿತ ವಾಹನದ ಮೂಲಕ ನೀರಿನ...
ವಿಟ್ಲ : ಬೊಬ್ಬೆಕೇರಿ ಲ್ಯಾಂಪ್ಸ್ ಸೊಸೈಟಿ ಕಟ್ಟಡದಲ್ಲಿ ಆದಿತ್ಯ ಎಂಟರ್ ಪ್ರೈಸೆಸ್ ಮಳಿಗೆ ಶುಭಾರಂಭ
ವಿಟ್ಲ: ಮಂಗಳೂರು ರಸ್ತೆಯ ಬೊಬ್ಬೆಕೇರಿ ಲ್ಯಾಂಪ್ಸ್ ಸೊಸೈಟಿ ಕಟ್ಟಡದಲ್ಲಿ ಹರೀಶ್ ಮಾಲಕತ್ವದ ಆದಿತ್ಯ ಎಂಟರ್ ಪ್ರೈಸೆಸ್ ಶುಭಾರಂಭಗೊಂಡಿತು. ಬೆಳಗ್ಗೆ ಗಣಹೋಮ ನಡೆಯಿತು. ಬಳಿಕ ನೂತನ ಮಳಿಗೆಯನ್ನು ಗಣ್ಯಾತಿ ಗಣ್ಯರಿಂದ ಉದ್ಘಾಟನೆಗೊಂಡಿತು. ಕೃಷ್ಣಯ್ಯ ಕೆ...
















