Wednesday, November 11, 2026
spot_imgspot_img
spot_imgspot_img
Home Tags Vtvvitla

Tag: vtvvitla

ಸುಬ್ರಹ್ಮಣ್ಯ: ಗೂಡ್ಸ್ ರೈಲಿಗೆ ತಲೆ ಕೊಟ್ಟು ವ್ಯಕ್ತಿ ಆತ್ಮಹತ್ಯೆ..!!

ಸುಬ್ರಹ್ಮಣ್ಯ: ಗೂಡ್ಸ್ ರೈಲಿಗೆ ತಲೆ ಕೊಟ್ಟು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಬ್ರಹ್ಮಣ್ಯ ಸಮೀಪದ ನೆಟ್ಟಣ ಎಂಬಲ್ಲಿ ನಡೆದಿದೆ. ಕಡಬ ತಾಲೂಕಿನ ಐನೆಕಿದು ಗ್ರಾಮದ ಪೈಲಾಜೆ ನಿವಾಸಿ ಧರ್ಮರಾಜ ಮುತ್ಲಾಜೆ ಮೃತ ವ್ಯಕ್ತಿ. ಆತ್ಮಹತ್ಯೆಗೆ...

ಮಂಗಳೂರು: ಕಾಲೇಜಿನ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ABVPಯಿಂದ ಹಿಂದೂ ಮುಖಂಡನಿಗೆ ಆಹ್ವಾನ; NSUIಯಿಂದ ಮುತ್ತಿಗೆ...

ಮಂಗಳೂರು: ನಗರದ ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಬಲಪಂಥೀಯ ಲೇಖಕ, ಭಾಷಣಗಾರ ಶ್ರೀಕಾಂತ್‌ ಶೆಟ್ಟಿ ಕಾರ್ಕಳ ಅವರನ್ನು ಕರೆಸಿರುವುದಕ್ಕೆ ಎನ್‌ಎಸ್ ಯುಐ ವಿದ್ಯಾರ್ಥಿ ಸಂಘಟನೆ ವಿರೋಧ ವ್ಯಕ್ತಪಡಿಸಿದ್ದಲ್ಲದೆ, ಕಾರ್ಯಕ್ರಮಕ್ಕೆ ಮುತ್ತಿಗೆ...

ಉಪ್ಪಿನಂಗಡಿ: ಹೆರಿಗೆ ವೇಳೆ ತೀವ್ರ ರಕ್ತಸಾವ್ರದಿಂದ ತಾಯಿ ಮೃತಪಟ್ಟ ಬೆನ್ನಲ್ಲೇ ಹಸುಗೂಸು ಮೃತ್ಯು..!!

ಉಪ್ಪಿನಂಗಡಿ: ಹೆರಿಗೆ ವೇಳೆ ತೀವ್ರ ರಕ್ತಸಾವ್ರದಿಂದ ಬಾಣಂತಿ ಮೃತಪಟ್ಟ ಬೆನ್ನಲ್ಲೇ ಇದೀಗ ಹಸುಗೂಸು ಮೃತಪಟ್ಟ ಘಟನೆ ಮಂಗಳೂರು ಜಿಲ್ಲಾ ಆಸ್ಪತ್ರೆ ವೆನ್‌ಲಾಕ್‌ನಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಹಿರೇಬಂಡಾಡಿ ಗ್ರಾಮದ ಮುರ ಕಾಲೋನಿ ನಿವಾಸಿ, ಬಾಲಕೃಷ್ಣ...

ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆಗೆ ಒಳಗಾಗಿ ಪುರುಷನಾಗಲು ನಿರ್ಧರಿಸಿದ ಮಾಜಿ ಸಿಎಂ ಪುತ್ರಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಅವರ ಪುತ್ರಿ ಸುಚೇತನಾ ಭಟ್ಟಾಚಾರ್ಯ ಅವರು ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆಗೆ ಒಳಗಾಗಿ ಪುರುಷನಾಗಲು ನಿರ್ಧರಿಸಿದ್ದಾರೆ. ಇತ್ತೀಚೆಗೆ ಎಲ್​ಜಿಬಿಟಿಕ್ಯೂ ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ಸುಚೇತನಾ ತಾನು ಪುರುಷ ಎಂದು...

ಬಂಟ್ವಾಳ: ತಾಯಿ ಮನೆಗೆ ತೆರಳಿದ ಬಾಲಕಿಯರು ನಾಪತ್ತೆ..!

ಬಂಟ್ವಾಳ: ತಂದೆಯ ಮನೆಯಿಂದ ತಾಯಿ ಮನೆಗೆ ಎಂದು ಹೋದ ಅಪ್ರಾಪ್ತ ಬಾಲಕಿ ಸಹಿತ ಅಕ್ಕ ತಂಗಿ ಇಬ್ಬರು ಬಾಲಕಿಯರು ಕಾಣೆಯಾದ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬೆರ್ಕಳ ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ...

ಪುತ್ತೂರು: ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕೌಕ್ರಾಡಿ ಗ್ರಾ.ಪಂ.ಪಿಡಿಒ

ಪುತ್ತೂರು: ಜಮೀನಿನ ಖಾತೆ ಬದಲಾವಣೆ ಮಾಡಿಕೊಡಲು 20 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟ ಕೌಕ್ರಾಡಿ ಗ್ರಾಮ ಪಂಚಾಯತ್ ಪಿಡಿಒ ಮಹೇಶ್, ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದ ಘಟನೆ ನಡೆದಿದೆ. ಕೊಕ್ಕಡದ ನಿವಾಸಿಯೊಬ್ಬರು...

ಪುತ್ತೂರು: ಹಿಂದೂ ಕಾರ್ಯಕರ್ತರ ಮೇಲೆ ಪೋಲಿಸ್ ದೌರ್ಜನ್ಯ ಪ್ರಕರಣ -ಅಮಾನತುಗೊಂಡಿದ್ದ ಪಿಎಸ್‌ಐ ಪಿಸಿ ವರ್ಗಾವಣೆ

ಪುತ್ತೂರು: ಬ್ಯಾನರ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಒಳಗಾದ ಯುವಕರ ಮೇಲೆ ಪೊಲೀಸ್ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಅಮಾನತುಗೊಂಡ ಗ್ರಾಮಾಂತರ ಠಾಣೆ ಪಿಎಸ್‌ಐ ಶ್ರೀನಾಥ್ ರೆಡ್ಡಿ, ಪುತ್ತೂರು ಗ್ರಾಮಾಂತರ ಠಾಣೆಯ ಪಿಸಿ ಹರ್ಷಿತ್...

ಜೀವನ ನೌಕೆ ಆ ದೇವರ ಬಳುವಳಿ…

ಬಾಳು ಬಲು ದೊಡ್ಡದು. ಅದ ನಡೆಸಲು ದೇವರು ನಮಗೆ ತರಬೇತಿ ಕೊಡುತ್ತಾನೆ, ಕೊಟ್ಟಿದ್ದಾನೆ. ಪಡೆದುಕೊಳ್ಳುವ ಹಂತದಲ್ಲಿ ಹಲವು ವ್ಯತ್ಯಾಸಗಳು ಎದುರಾಗುತ್ತವೆ. ಉತ್ತಮ ಸಂಸ್ಕಾರದ ತಿರುಳು ಮನದೊಳಗೆ ಇದ್ದರೆ ಮನೆ ಬೆಳಗಿ ಪ್ರಕಾಶಿಸುತ್ತದೆ. ಪ್ರಪಂಚವನ್ನು...

ಮಂಗಳೂರು: ಬೈಕ್-ಖಾಸಗಿ ಬಸ್ಸು ಡಿಕ್ಕಿ; ಸವಾರ ಮೃತ್ಯು

ಮಂಗಳೂರು: ಖಾಸಗಿ ಬಸ್ ಡಿಕ್ಕಿಯಾಗಿ ಕರಿಯಂಗಳದ ಬೈಕ್ ಸವಾರ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಗುರುಪುರದಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಕರಿಯಂಗಳ ನಿವಾಸಿ ದಿ.ಅಣ್ಣಿಪೂಜಾರಿ ಅವರ ಮಗ ಸಂತೋಷ್ ಎಂಬವರು ಮೃತಪಟ್ಟ ವ್ಯಕ್ತಿ. ವಾಮಂಜೂರು...

ಮಂಗಳೂರು: ಪ್ಯಾರಮೆಡಿಕಲ್ ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

ಮಂಗಳೂರು : ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ನೆಕ್ಕರೆಯ ಯುವತಿಯೋರ್ವಳು ಮಂಗಳೂರಿನ ಕುಲಶೇಖರದ ಬಾಡಿಗೆ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನೆರಿಯ ಗ್ರಾಮದ ನೆಕ್ಕರೆ ನಿವಾಸಿ ದಾಸ್ ಎಂಬವರ ಪುತ್ರಿ ಅದೀರಾ...
error: Content is protected !!