Wednesday, November 11, 2026
spot_imgspot_img
spot_imgspot_img
Home Tags Vtvvitla

Tag: vtvvitla

ಕಡಬ: ಜುವೆಲ್ಲರಿ ಶಾಪ್ ಉದ್ಘಾಟನೆಯ ತಯಾರಿಯಲಿದ್ದ ಯುವಕನ ಮೃತದೇಹ ಪತ್ತೆ..!

ಕಡಬ: ತನ್ನದೇ ಜುವೆಲ್ಲರಿ ಶಾಪ್ ಉದ್ಘಾಟನೆಯ ತಯಾರಿಯಲಿದ್ದ ಯುವಕನೋರ್ವನ ಮೃತದೇಹ ಅಪಘಾತದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಕಂಡುಬಂದಿದೆ. ಕಡಬ ನಿವಾಸಿ ದಯಾನಂದ ಆಚಾರ್ಯ ಅವರ ಪುತ್ರ ನಾಗಪ್ರಸಾದ್ ಮೃತಪಟ್ಟ ಯುವಕ. ಮರ್ಧಾಳದ ಮಸೀದಿ ಬಿಲ್ಡಿಂಗ್ ನಲ್ಲಿ...

ಟಿಪ್ಪರ್ ಲಾರಿ ಹರಿದು 2 ವರ್ಷದ ಮಗು ಸ್ಥಳದಲ್ಲೇ ಮೃತ್ಯು

ಟಿಪ್ಪರ್ ಲಾರಿ ಹರಿದು ಎರಡು ವರ್ಷದ ಮಗು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ದಾವಣಗೆರೆ ನಗರದ ಹಳೇ ಕುಂದುವಾಡದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಕುಂದುವಾಡ ಗ್ರಾಮದ ಗಣೇಶ್ ಪುತ್ರಿ ಚರಸ್ವಿ (3) ಎಂದು ಗುರುತಿಸಲಾಗಿದೆ. ಬಾಲಕಿ...

ಉಡುಪಿ: ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ಬಹುಮಾನ ವಿತರಣಾ ಸಮಾರಂಭ

ಸದೃಢವಾದ ದೇಹ ಮತ್ತು ಮನಸ್ಸು ಇಂದಿನ ಯುವ ಪೀಳಿಗೆಯ ಆಸ್ತಿಯಾಗಲಿ: ಅದಮಾರು ಶ್ರೀ ಉಡುಪಿ: ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳು ಯುವ ವಿದ್ಯಾರ್ಥಿಗಳನ್ನು ಸದಾ ಕ್ರಿಯಾಶೀಲವಾಗಿರಿಸುತ್ತವೆ. ಆಟ ಮತ್ತು ಪಾಠದೊಂದಿಗೆ ಊಟದ (ಆಹಾರ) ಕಡೆಗೂ...

ಉಳ್ಳಾಲ: ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ಯುವಕ

ಉಳ್ಳಾಲ: ಯುವಕನೋರ್ವ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ತೊಕ್ಕೊಟ್ಟು ಸಮೀಪದ ಕಾಪಿಕಾಡು, ಸತ್ಯನಾರಾಯಣ ಕಂಪೌಂಡ್ ನಲ್ಲಿ ನಡೆದಿದೆ. ಕಾಪಿಕಾಡು, ಸತ್ಯನಾರಾಯಣ ಕಂಪೌಂಡ್ ನಿವಾಸಿ ನಿತಿನ್ ಪೂಜಾರಿ(36) ಆತ್ಮಹತ್ಯೆಗೈದ ಯುವಕ. ನಿತಿನ್...

ವಿಟ್ಲ : ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

ಯಮ-ನಿಯಮ ಧಾರಣ ಯುಕ್ತ ವಿಶ್ವ ಯೋಗ ದಿನಾಚರಣೆ 2023 ವಸುದೈವ ಕುಟುಂಬಕ್ಕಾಗಿ - ಶ್ರೀ ಆಚಾರ್ಯ ಅಜಿತ್ ಗುರೂಜಿ ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನವನ್ನು "ನಮಸ್ಕಾರದಿಂದ ಸಂಸ್ಕಾರದೆಡೆಗೆ" ಎಂಬ...

ಬಂಟ್ವಾಳ: ದೇವರಮನೆ ಬೆಟ್ಟದಲ್ಲಿ ಯುವಕನ ಕೊಲೆ ಪ್ರಕರಣ; ಇಬ್ಬರು ಅರೆಸ್ಟ್

ಬಂಟ್ವಾಳ ಮೂಲದ ಮಹಮ್ಮದ್ ಸಾವದ್ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮೂಡಿಗೆರೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ದೇವರಮನೆ ಸಮೀಪ ಯುವಕನೊರ್ವನ ಶವ ಎಸೆದು ಹೋಗಿದ್ದ ಪ್ರಕರಣ ಜಾಡು...

ಸುಳ್ಯ: ಸ್ವಿಫ್ಟ್ ಕಾರು – ಕಂಟೈನರ್ ನಡುವೆ ಭೀಕರ ಅಪಘಾತ; ಓರ್ವ ಮೃತ್ಯು, ಮೂವರು...

ಸುಳ್ಯ: ಸಂಪಾಜೆ ಸಮೀಪ ದೇವರಕೊಲ್ಲಿಯಲ್ಲಿ ಸ್ವಿಫ್ಟ್ ಕಾರಿಗೆ ಕಂಟೈನರ್‌ ಲಾರಿ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು ಐವರು ಗಾಯಗೊಂಡ ಘಟನೆ ನಡೆದಿದೆ. ಮೃತರನ್ನು ಬೆಂಗಳೂರು ಮೂಲದ ನಿವಾಸಿ ರವಿ ಎಂದು ಗುರುತಿಸಲಾಗಿದೆ.ಗಾಯಗೊಂಡವರನ್ನು ಲಾರಿ...

ವಿಠಲ ಪದವಿಪೂರ್ವ ಕಾಲೇಜಿನಲ್ಲಿ – ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ

ವಿಟ್ಲ : ಯೋಗವು ಮನಸ್ಸು ಮತ್ತು ದೇಹವನ್ನು ಸಂಪರ್ಕಿಸುವ ಪ್ರಾಚೀನ ಕಲೆಯಾಗಿದೆ. ಪ್ರಸ್ತುತ ಸಮಾಜದ ಜೀವನ ಶೈಲಿಯಲ್ಲಿ ಮಾನಸಿಕ ಒತ್ತಡವನ್ನು ನಿವಾರಿಸಿ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಕಾರಿಯಾಗಿದೆ ಎಂದು ಯೋಗ ಚಿಕಿತ್ಸಕಿ ಕು।...

ವಿಟ್ಲ: ಮಾಣಿ ಬಾಲವಿಕಾಸ ಆಂಗ್ಲ ಮಾದ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ವಿಟ್ಲ: ಮಾಣಿ ವಿದ್ಯಾನಗರ ಪಾಳ್ಯದಲ್ಲಿರುವ ಬಾಲವಿಕಾಸ ಆಂಗ್ಲ ಮಾದ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಜೂ.21ರಂದು ನಡೆಯಿತು. ಈ ಪ್ರಯುಕ್ತ ಶಾಲೆಯ ದಿ. ಪಾಳ್ಯ ಅನಂತರಾಮ ರೈ ವೇದಿಕೆಯಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು...

ಹೆಬ್ರಿ: ಜಾಗದ ತಕರಾರು; ಪಕ್ಕದ ಮನೆಯ ನಾಯಿಯನ್ನು ಗುಂಡಿಟ್ಟು ಹತ್ಯೆ

ಹೆಬ್ರಿ: ಜಾಗದ ತಕರಾರಿನ ದ್ವೇಷಕ್ಕೆ ಪಕ್ಕದ ಮನೆಯ ನಾಯಿಯನ್ನು ಗುಂಡಿಟ್ಟು ಕೊಂದು, ಮನೆ ಮಂದಿಗೆ ಜೀವಬೆದರಿಕೆಯೊಡ್ಡಿದ ಘಟನೆ ಹೆಬ್ರಿಯಲ್ಲಿ ನಡೆದಿದೆ. ಪೆರ್ಡೂರು ಗ್ರಾಮದ ಅಲಂಗಾರು ಅಂತುಬೆಟ್ಟುವಿನಲ್ಲಿ ಜಾಗದ ತಕರಾರಿನ ಕಾರಣ ರಾಜೇಂದ್ರ ಪ್ರಸಾದ್‌ ಶೆಟ್ಟಿ...
error: Content is protected !!