Wednesday, November 11, 2026
spot_imgspot_img
spot_imgspot_img
Home Tags Vtvvitla

Tag: vtvvitla

ಉಡುಪಿ: ಬೈಕ್‌ಗೆ ಬಸ್‌ ಡಿಕ್ಕಿ; ಗಂಭೀರ ಗಾಯಗೊಂಡಿದ್ದ ಯುವತಿಯೂ ಮೃತ್ಯು..!!

ಉಡುಪಿ: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯುವತಿ ಮಣಿಪಾಲದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ನಿರ್ಮಿತಾ (19) ಮೃತಪಟ್ಟ ದುರ್ದೈವಿ. ಜೂನ್ 18 ರಂದು ಭಾನುವಾರ...

ತಂದೆ ಚಾಕಲೇಟ್‌ಗೆ ಹಣ ಕೊಡಲಿಲ್ಲ ಎಂದು ಫ್ರೀ ಬಸ್ಸು ಹತ್ತಿ ಧರ್ಮಸ್ಥಳಕ್ಕೆ ಹೋದ ಪುತ್ರಿಯರು;...

ತಂದೆ ಚಾಕಲೇಟ್​ಗೆ ಹಣ ಕೊಡಲಿಲ್ಲ ಎಂಬ ಕಾರಣಕ್ಕೆ 10 ಮತ್ತು 9 ನೇ ತರಗತಿ ಓದುತ್ತಿದ್ದ ಇಬ್ಬರು ಪುತ್ರಿಯರು ಮನೆ ಬಿಟ್ಟು ಹೋದ ಘಟನೆ ಬೆಂಗಳೂರಿನ ಕೋಣನಕುಂಟೆಯಲ್ಲಿ ನಡೆದಿದೆ. ಇಬ್ಬರು‌ ಹೆಣ್ಣು ಮಕ್ಕಳು ನಾಪತ್ತೆಯಾಗಿದ್ದು...

ಬೆಳ್ತಂಗಡಿ: ಬಸ್‌ನಲ್ಲಿ ಕಾಲೇಜು ವಿದ್ಯಾರ್ಥಿಗಳಿಂದ ಗೂಂಡಾಗಿರಿ; ಪೊಲೀಸರ ಎದುರೇ ವ್ಯಕ್ತಿ ಮೇಲೆ ಹಲ್ಲೆ- ಮೂವರು...

ಬೆಳ್ತಂಗಡಿ: ವಿದ್ಯಾರ್ಥಿಗಳು ಗೂಂಡಾಗಿರಿ ನಡೆಸಿದ್ದು, ಪೊಲೀಸರ ಎದುರೇ ವ್ಯಕ್ತಿಯೋರ್ವನಿಗೆ ಹಲ್ಲೆ ಮಾಡಿದ್ದ ಚಾರ್ಮಾಡಿ ಚೆಕ್ ಪೋಸ್ಟ್ ಬಳಿ ನಡೆದಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕಂಡಕ್ಟರ್ ನೀಡಿದ ದೂರಿನ ಮೇರೆಗೆ ಪ್ರಕರಣ...

ಪುತ್ತೂರು : ಲಂಚ ಪಡೆದ ಗ್ರಾಮಕರಣಿಕ; 30 ಸಾವಿರ ರೂ.ಲಂಚಕ್ಕೆ 35 ಸಾವಿರ ಮರಳಿ...

ಪುತ್ತೂರು: ಗ್ರಾಮಕರಣಿಕರೋರ್ವರು ಕಡತ ವಿಲೇವಾರಿಗೆ 30 ಸಾವಿರ ರೂ. ಲಂಚ ಪಡೆದುಕೊಂಡಿದ್ದು, ಲಂಚ ಪಡೆದ ಮೊತ್ತಕ್ಕೆ 5 ಸಾವಿರ ಸೇರಿಸಿ ಮರಳಿಸುವಂತೆ ಶಾಸಕ ಅಶೋಕ್‌ ಕುಮಾರ್ ರೈ ಸೂಚಿಸಿದ್ದಾರೆ. ಪುತ್ತೂರು ಕ್ಷೇತ್ರ ವ್ಯಾಪ್ತಿಯ ಗ್ರಾಮವೊಂದರಲ್ಲಿ...

ಖೋ ಖೋ ಆಡುತ್ತಿದ್ದ ವೇಳೆ ವಿದ್ಯಾರ್ಥಿ ಕುಸಿದು ಬಿದ್ದು ಮೃತ್ಯು

ಶಾಲೆಯಲ್ಲಿ ವಿದ್ಯಾರ್ಥಿಗಳು ಖೋ ಖೋ ಆಟ ಆಡುತ್ತಿದ್ದ ವೇಳೆ ಒಬ್ಬ ವಿದ್ಯಾರ್ಥಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಮೈಸೂರಿನ ನಂಜನಗೂಡು ತಾಲೂಕಿನಲ್ಲಿ ನಡೆದಿದೆ. ಹರದನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಶಶಾಂಕ್...

ಮೂಡುಬಿದಿರೆ: ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ..!!

ಮೂಡುಬಿದಿರೆ: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುರಸಭೆ ವ್ಯಾಪ್ತಿಯ ಅಲಂಗಾರಿನಲ್ಲಿ ನಡೆದಿದೆ. ಮೂಡುಬಿದಿರೆ ಎಸ್‌.ಎನ್‌.ಎಂ ಪಾಲಿಟೆಕ್ನಿಕ್‌ ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥ ಸುರೇಶ್ ಭಂಡಾರಿ ಅವರ ಪುತ್ರ, ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ...

ಯಮನಂತೆ ಬಂದು ಮಹಿಳೆಯರ ಮೇಲೆ ಫೈರಿಂಗ್​..! ಇಬ್ಬರನ್ನು ಹತ್ಯೆ ಮಾಡಿದ್ದ ಆರೋಪಿಗಳು ಅಂದರ್

ಬೆಳ್ಳಂಬೆಳಗ್ಗೆಯೇ ಗುಂಡು ಹಾರಿಸಿ ಇಬ್ಬರು ಮಹಿಳೆಯರನ್ನು ಹತ್ಯೆ ಮಾಡಿದ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿತ್ತು. ಈ ಪ್ರಕರಣದ ಪ್ರಮುಖ ಆರೋಪಿ ಮತ್ತು ಆತನ ಸಹಚರನನ್ನು ಪೊಲೀಸರು ಬಂಧಿಸಿದ್ದಾರೆ. ‌ಮೃತಪಟ್ಟವರನ್ನು ಪಿಂಕಿ (30) ಮತ್ತು...

ಒಂಟಿ ಮಹಿಳೆ ಬಾಯಿಗೆ ಬಟ್ಟೆ ತುರುಕಿ ಉಸಿರುಗಟ್ಟಿಸಿ ಕೊಲೆ ಮಾಡಿದ ದುಷ್ಕರ್ಮಿಗಳು

ಮಹಿಳೆ ಬಾಯಿಗೆ ಬಟ್ಟೆ ತುರುಕಿ ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ವಿಜಯನಗರದಲ್ಲಿ ನಡೆದಿದೆ. ಕಮಲಮ್ಮ (50) ದುಷ್ಕರ್ಮಿಗಳಿಂದ ಕೊಲೆಯಾದ ಮಹಿಳೆ. ಹೊಸದುರ್ಗದಲ್ಲಿ ಪಿಡಬ್ಲ್ಯೂಡಿ ಇಂಜಿನಿಯರ್ ಆಗಿರುವ ಮಲ್ಲಿಕಾರ್ಜುನ್ ಎಂಬುವವರ ಪತ್ನಿಯಾಗಿರುವ ಕಮಲಮ್ಮ. ಮನೆಯಲ್ಲಿ...

ವಿಟ್ಲ: ಕುಲಾಲ ಸಂಘದ ಸಭಾಭವನದ ವಿಜ್ಞಾಪನ ಪತ್ರ ಬಿಡುಗಡೆ

ವಿಟ್ಲ: ಕುಲಾಲ ಸಂಘ ವಿಟ್ಲ (ರಿ.) ಇದರ ಸಭಾ ಭವನದ ನಿರ್ಮಾಣದ ಬಗ್ಗೆ ಕುಲಾಲ ಬಾಂಧವರ ಸಹಕಾರಕ್ಕೆ ವಿಜ್ಞಾಪನ ಪತ್ರವನ್ನು ಬಿಡುಗಡೆಗೊಳಿಸಲಾಯಿತು. 2023ರಲ್ಲಿ ಸಂಘದ ಬೆಳ್ಳಿ ಹಬ್ಬದ ಆಚರಣೆಯ ಶುಭಾವಸರದಲ್ಲಿ ಸಭಾಭವನದ ಪೂರ್ಣತೆಯ ಗುರಿಯನ್ನಿರಿಸಿಕೊಂಡು...

ನದಿಗೆ ಈಜಲು ತೆರಳಿದ್ದ ನಿಟ್ಟೆ ಕಾಲೇಜಿನ ಇಬ್ಬರು ಉಪನ್ಯಾಸಕರು ನೀರುಪಾಲು; ಓರ್ವನ ಶವ ಪತ್ತೆ

ಈಜಲು ನದಿಗೆ ಇಳಿದ ಕಾರ್ಕಳ ನಿಟ್ಟೆ ಕಾಲೇಜಿನ ಇಬ್ಬರು ಉಪನ್ಯಾಸಕರು ನೀರು ಪಾಲಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಮತ್ತೂರಿನಲ್ಲಿ ನಡೆದಿದೆ. ನಿಟ್ಟೆ ಕಾಲೇಜಿನ ಉಪನ್ಯಾಸಕರಾದ ಪುನೀತ್ (38) ಮತ್ತು ಬಾಲಾಜಿ(36) ನೀರುಪಾಲಾದ ದುರ್ದೈವಿಗಳು ಎಂದು...
error: Content is protected !!