Wednesday, November 11, 2026
spot_imgspot_img
spot_imgspot_img
Home Tags Vtvvitla

Tag: vtvvitla

ಕುಡಿದ ಮತ್ತಿನಲ್ಲಿ 3 ದಶಕದ ಹಿಂದಿನ ಜೋಡಿ ಕೊಲೆಯ ರಹಸ್ಯ ಬಾಯ್ಬಿಟ್ಟ ಆರೋಪಿ..!!

ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ಮೂರು ದಶಕಗಳ ಹಿಂದೆ ತಾನು ಮಾಡಿದ ಜೋಡಿ ಕೊಲೆ ಹಾಗೂ ಸುಲಿಗೆ ಕುರಿತು ಬಾಯ್ಬಿಟ್ಟು ಪೊಲೀಸರ ಅತಿಥಿಯಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಅವಿನಾಶ್​ ಪವಾರ್​(49) ಎಂದು ಗುರುತಿಸಲಾಗಿದ್ದು,...

ಮುಸ್ಲಿಂ ಯುವತಿಯರನ್ನು ಮದುವೆಯಾಗುವ ಹಿಂದೂ ಯುವಕರಿಗೆ ನಗದು ಬಹುಮಾನ; ಲವ್ ಜಿಹಾದ್ ಕುರಿತು ಹೊಸ...

ಲವ್ ಜಿಹಾದ್ ಕುರಿತು ಹೊಸ ವಿವಾದವನ್ನು ಹುಟ್ಟುಹಾಕಿರುವ ಬಲಪಂಥೀಯ ಧರ್ಮ ಸೇನಾ ಸಂಘಟನೆಯು ಮಧ್ಯಪ್ರದೇಶದ ಜಬಲ್‌ಪುರದಲ್ಲಿ ಹೊಸದೊಂದು ಘೋಷಣೆ ಮಾಡಿದೆ. ಹಿಂದೂ ಹುಡುಗಿಯರ ಸಂಖ್ಯೆ ಕಡಿಮೆಯಾಗುತ್ತಿರುವುದರ ಹಿಂದೆ ಲವ್‌ ಜಿಹಾದ್‌ ಕಾರಣವೆಂದು ಹಿಂದೂ...

ಬೆಳ್ಳಾರೆ: ದಿಢೀರ್‌ ಅಸ್ವಸ್ಥಗೊಂಡು ಎಂಬಿಎ ವಿದ್ಯಾರ್ಥಿ ಮೃತ್ಯು..!!

ಬೆಳ್ಳಾರೆ: ಎಂಬಿಎ ವಿದ್ಯಾರ್ಥಿಯೋರ್ವ ದಿಢೀರ್‌ ಅಸ್ವಸ್ಥಗೊಂಡು ನಿಧನ ಹೊಂದಿದ ಘಟನೆಯೊಂದು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದಿದೆ. ಮೃತ ಯುವಕನನ್ನು ಶರತ್‌ ಜೋಶಿ (21) ಎಂದು ಹೇಳಲಾಗಿದೆ. ಇವರು ಬೆಳ್ಳಾರೆಯ ಉದ್ಯಮಿ ಪ್ರಸಾದ್‌ ಹಾರ್ಡ್‌ವೇರ್ಸ್‌ನ ಮಾಲಕ...

ಉಡುಪಿ: ಶ್ರಮಿಕನ ನಿಸ್ವಾರ್ಥ ಸಮಾಜಸೇವೆಗೆ ಒಲಿಯಿತು ಡಾಕ್ಟರೇಟ್ ಗೌರವ; ಬೈರಂಪಳ್ಳಿ ಸಂತೋಷ್ ಕುಮಾರ್ ಯಶೋಗಾಥೆ

ಉಡುಪಿ: ಬೈರಂಪಳ್ಳಿ ಎಂಬ ಗ್ರಾಮದ ಯುವಕನೋರ್ವ ಸೇವಾ ಮನೋಭಾವದಿಂದ ಯಾವುದೇ ಪ್ರಚಾರ ಅಥವಾ ಪ್ರಶಸ್ತಿಯ ಹಂಗಿಲ್ಲದೇ ಕಳೆದ 20 ವರ್ಷಗಳಿಂದ ಎಲೆಮರೆಯ ಕಾಯಿ ಎಂಬಂತೆ ಬಡವರ ಅಶಕ್ತರ ದೀನದಲಿತರ ಕಷ್ಟಕ್ಕೆ ಸದ್ದಿಲ್ಲದೇ ಶ್ರಮಿಸುತ್ತಿರುವ...

ವಿಟ್ಲ: ಕುತೂಹಲದತ್ತ ವೀರಕಂಭ ಗ್ರಾಮ ಪಂಚಾಯತ್ ನ ಎರಡನೇ ಅವಧಿಯ ಅಧ್ಯಕ್ಷ–ಉಪಾಧ್ಯಕ್ಷ ಹುದ್ದೆಗಳ ಚುನಾವಣೆ

ವಿಟ್ಲ: ಪ್ರಸ್ತುತ ಗ್ರಾಮ ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಮೊದಲ ಅವಧಿಯ ಎರಡೂವರೆ ವರ್ಷ ಪೂರ್ಣಗೊಂಡಿದ್ದು ಎರಡನೇ ಅವಧಿಯ ಮಿಸಲಾತಿ ಪ್ರಕಟಗೊಂಡಿದೆ. ವೀರಕಂಭ ಗ್ರಾಮ ಪಂಚಾಯತ್ 14 ಸ್ಥಾನ ಹೊಂದಿದ್ದು ಕಳೆದ ಚುನಾವಣೆಯಲ್ಲಿ ಬಿಜೆಪಿ...

ಬಂಟ್ವಾಳ: ಅನಾರೋಗ್ಯದಿಂದ ಬಳಲುತ್ತಿದ್ದ ವಿದ್ಯಾರ್ಥಿ ಮೃತ್ಯು

ಬಂಟ್ವಾಳ: ವಿದ್ಯಾರ್ಥಿಯೋರ್ವ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದ ಘಟನೆ ಬಂಟ್ವಾಳ ತಾಲೂಕಿನ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಾಟಿ ನಿವಾಸಿ ಹಿರಿಯ ವಕೀಲರಾದ ಶ್ರೀನಿವಾಸ ದೈಪಲ ಪುತ್ರ ಶಿಶೀರ್ ಅನಾರೋಗ್ಯದಿಂದ ಬಳಲುತ್ತಿದ್ದು, ಜೂನ್ 16...

ವಿಟ್ಲ: (ಜೂ.18) ’ಕಲಾತಪಸ್ವಿ’ ಸಾಂಸ್ಕೃತಿಕ ತಂಡದ ಪ್ರಥಮ ವರ್ಷದ ಸಂಭ್ರಮಾಚರಣೆ

ವಿಟ್ಲ: ’ಕಲಾತಪಸ್ವಿ’ ಸಾಂಸ್ಕೃತಿಕ ತಂಡ ಇದರ ಪ್ರಥಮ ವರ್ಷದ ಸಂಭ್ರಮಾಚರಣೆಯು ಕಂಬಳಬೆಟ್ಟು ಸಮಾಜ ಮಂದಿರ ಧರ್ಮನಗರದಲ್ಲಿ ಜೂ.18ರಂದು ನಡೆಯಲಿದೆ. 18-6-2023, ಅಪರಾಹ್ನ ಗಂಟೆ 2 ಕ್ಕೆ ಕಾರ್‍ಯಕ್ರಮ ಉದ್ಘಾಟನೆ ನಡೆಯಲಿದೆ. ಅಪರಾಹ್ನ ಗಂಟೆ 2.15ಕ್ಕೆ...

ಉಡುಪಿ : ಡ್ರಗ್ಸ್ ಮಾರಾಟ ದಂಧೆ; ಇಬ್ಬರು ವಿದ್ಯಾರ್ಥಿಗಳು ಅರೆಸ್ಟ್, ಓರ್ವ ಎಸ್ಕೇಪ್​​

ಉಡುಪಿ: ಡ್ರಗ್ಸ್ ಮಾರಾಟ ದಂಧೆಯಲ್ಲಿ ತೊಡಗಿದ್ದ ಉಡುಪಿಯ ಖಾಸಗಿ ಕಾಲೇಜಿನ ಮೂವರು ವಿದ್ಯಾರ್ಥಿಗಳಲ್ಲಿ ಇಬ್ಬರನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ನಿಭೀಷ್(23), ಅಮಲ್ (22)ಬಂಧಿತ ವಿದ್ಯಾರ್ಥಿಗಳು. ಮತ್ತೋರ್ವ ವಿದ್ಯಾರ್ಥಿ ಬಂಧನದ ವೇಳೆ...

ವಿಠಲ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಸಂಘ ಉದ್ಘಾಟನೆ

ವಿಟ್ಲ: ಶಿಸ್ತು ಬದ್ಧವಾದ, ಸಂಸ್ಕಾರವಂತ ವಿದ್ಯಾರ್ಥಿಗಳು ಹಾಗೂ ಪ್ರಾಮಾಣಿಕವಾಗಿ ದುಡಿಯುವ ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿಗಳು ಸಂಸ್ಥೆಯ ಆಸ್ತಿಯಾಗಿದ್ದು, ಇದರ ಮೂಲಕ ಉತ್ತುಂಗದತ್ತ ಸಾಗಬಹುದು. ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಜತೆಗೆ ವ್ಯಕ್ತಿತ್ವ ನಿರ್ಮಾಣವಾದಾಗ ಮಾತ್ರ ಪರಿಪೂರ್ಣತೆಯನ್ನು...

ದ.ಕ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮುಲೈ ಮುಹಿಲನ್ ಅಧಿಕಾರ ಸ್ವೀಕಾರ

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮುಲೈ ಮುಹಿಲನ್ ಇಂದು ಬೆಳಗ್ಗೆ ಅಧಿಕಾರ ಸ್ವೀಕರಿಸಿದರು. ನಿರ್ಗಮನ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿದರು. ಮೂಲತಃ ತಮಿಳುನಾಡಿನ ಮುಲೈ ಮುಗಿಲನ್ 2013ರ...
error: Content is protected !!