Wednesday, November 11, 2026
spot_imgspot_img
spot_imgspot_img
Home Tags Vtvvitla

Tag: vtvvitla

ಮಂಗಳೂರು: ಶಾಪಿಂಗ್‌ಗೆಂದು ತೆರಳಿದ ಬಾಲಕಿ ನಾಪತ್ತೆ

ಮಂಗಳೂರು: ಶಾಪಿಂಗ್‌ಗೆಂದು ತೆರಳಿದ ಬಾಲಕಿಯೋರ್ವಳು ನಾಪತ್ತೆಯಾದ ಘಟನೆ ಮಂಗಳೂರಿನ ಮುಕ್ಕದಲ್ಲಿ ನಡೆದಿದೆ. ಮುಕ್ಕ ಮಿತ್ರಪಟ್ನದ ಬಾಲಕಿ ಸ್ಪೂರ್ತಿ(17) ಎಂಬಾಕೆ ನಾಪತ್ತೆಯಾದವರು. ಬೆಳಿಗ್ಗೆ ಶಾಪಿಂಗ್‌ಗೆಂದು ತೆರಳಿದ್ದ ಬಾಲಕಿ ವಾಪಾಸ್ಸು ಮನೆಗೆ ಬಾರದೇ ನಾಪತ್ತೆಯಾಗಿದ್ದಾಳೆ. ಮನೆಯವರು ಸಂಬಂಧಿಕರಲ್ಲಿ, ಸ್ನೇಹಿತರ...

ದ.ಕ.ಜಿಲ್ಲಾಧಿಕಾರಿ ರವಿ ಕುಮಾರ್ ವರ್ಗಾವಣೆ; ನೂತನ ಜಿಲ್ಲಾಧಿಕಾರಿಯಾಗಿ ಮುಲೈ ಮುಹಿಲನ್ ನೇಮಕ

ಮಂಗಳೂರು: ದ.ಕ.ಜಿಲ್ಲಾಧಿಕಾರಿ ರವಿ ಕುಮಾರ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ. ನೂತನ ಜಿಲ್ಲಾಧಿಕಾರಿಯಾಗಿ ಸ್ಮಾರ್ಟ್ ಗವರ್ನೆನ್ಸ್ ಬೆಂಗಳೂರು ಇದರ ಕಾರ್ಯನಿರ್ವಾಹಕ ನಿರ್ದೇಶಕ ಮುಲೈ ಮುಹಿಲನ್ ನೇಮಕಗೊಂಡಿದ್ದಾರೆ. ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿಯಾಗಿದ್ದ...

ಬಂಟ್ವಾಳ : ಪತ್ನಿ ಹಾಗೂ ಮಾವನಿಗೆ ಚೂರಿ ಇರಿತ; ಆರೋಪಿ ಪತಿ ಪರಾರಿ

ಬಂಟ್ವಾಳ : ಕುಟುಂಬದ ಮನಸ್ತಾಪದ ವಿಚಾರಕ್ಕೆ ಸಂಬಂದಿಸಿ ಪತ್ನಿ ಹಾಗೂ ಮಾವನಿಗೆ ಆರೋಪಿ ಪತಿ ಚೂರಿಯಿಂದ ಇರಿದು ಪರಾರಿಯಾದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ತುಂಬೆ ಜಂಕ್ಷನ್‌ ನಲ್ಲಿ ನಡೆದಿದೆ. ಜೂನ್...

ವಿನು ಬಳಂಜ ನಿದೇ೯ಶನದ “ಬೇರ” ಚಲನಚಿತ್ರ ಬಿಡುಗಡೆ

ಮ೦ಗಳೂರು: ಎಸ್ ಎಲ್ ವಿ ಪ್ರೊಡಕ್ಷನ್ ಹೌಸ್‌ನಲ್ಲಿ ದಿವಾಕರ ದಾಸ್ ನಿರ್ಮಾಣ ವಿನು ಬಳಂಜ ನಿರ್ದೇಶನದಲ್ಲಿ ತಯಾರಾದ ವಿಭಿನ್ನ ಕಥಾವಸ್ತು ಒಳಗೊ೦ಡಿರುವ “ಬೇರ“ಕನ್ನಡ ಚಲನಚಿತ್ರ ಭಾರತ್ ಮಾಲ್ ನ ಬಿಗ್ ಸಿನಿಮಾಸ್ ನಲ್ಲಿ...

ಬೈಕ್‌ -ಸ್ಕೂಟರ್ ಅಪಘಾತ; ಯುವತಿ ಮೃತ್ಯು..!!

ಬೈಕ್‌ ಹಾಗೂ ಸ್ಕೂಟರ್ ನಡುವೆ ಅಪಘಾತ ನಡೆದು ವಿದ್ಯಾರ್ಥಿನಿ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ಪಟ್ಟಣದಲ್ಲಿ ನಡೆದಿದೆ. ಮೃತ ಯುವತಿಯನ್ನು ಕುಶಾಲನಗರದ ಇಂದಿರಾ ಬಡಾವಣೆಯ ನಿವಾಸಿ ಪೂಣಚ್ಚ ಎಂಬುವರ ಪುತ್ರಿ ಭಾವನಾ...

ಕಾಸರಗೋಡು: ಬಾಲಕಿಯರಿಗೆ ಕಿರುಕುಳ ನೀಡಿದ ಆರೋಪ; ಮದ್ರಸ ಶಿಕ್ಷಕನ ಬಂಧನ

ಕಾಸರಗೋಡು : ಐವರು ಅಪ್ರಾಪ್ತ ಬಾಲಕಿಯರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಮದ್ರಸ ಶಿಕ್ಷಕನನ್ನು ಬಂಧಿಸಲಾಗಿದೆ. ದಕ್ಷಿಣ ಕನ್ನಡದ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಮೀಪದ ಇಳಂತಿಲ ಹೌಸ್ ನಿವಾಸಿ ಅಬ್ದುಲ್ ಹಮೀದ್ (55)...

ವಿಟ್ಲ : (ಜೂ.24) ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥವಾಗಿ ‘ಶನೈಶ್ಚರ ಕಲ್ಪೋಕ್ತ...

ವಿಟ್ಲ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥವಾಗಿ ಹಾಗೂ ಶ್ರೀ ಕ್ಷೇತ್ರದ ಅಭಿವೃದ್ದಿಗಾಗಿ ಶನೈಶ್ಚರ ಕಲ್ಪೋಕ್ತ ಪೂಜೆಯನ್ನು ಜೂ.24 ರಂದು ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನಡೆಯಲಿದೆ. ಶ್ರೀ ಗುರುಪ್ರಸಾದ್ ಬಡೆಕಿಲ್ಲಾಯರ ಪೌರೋಹಿತ್ಯದಲ್ಲಿ...

ವಿಟ್ಲ ಪೊಲೀಸ್‌ ಠಾಣೆಯ ಪಿಎಸ್ಐ ಸಂದೀಪ್‌ ಕುಮಾರ್‌ ಶೆಟ್ಟಿ ವರ್ಗಾವಣೆ

ವಿಟ್ಲ: ರಾಜ್ಯದ ಹಲವು ಜಿಲ್ಲೆಗಳ ಪಿಎಸ್ಐ ಗಳನ್ನು ವರ್ಗಾವಣೆಗೊಳಿಸಿ ಪಶ್ಚಿಮ ವಲಯ ಪೊಲೀಸ್ ಉಪ ಮಹಾನಿರೀಕ್ಷಕರು ಆದೇಶ ಹೊರಡಿಸಿದ್ದಾರೆ. ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದೀಪ್‌ ಕುಮಾರ್‌ ಶೆಟ್ಟಿ ಅವರನ್ನು...

ಸುರತ್ಕಲ್‌: ಕ್ಷುಲ್ಲಕ ಕಾರಣಕ್ಕೆ ಮಸೀದಿಯಲ್ಲಿ ಗಲಾಟೆ; ಕಾರ್ಯದರ್ಶಿಗೆ ಚೂರಿ ಇರಿದ ಯುವಕ

ಸುರತ್ಕಲ್: ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವ ಮಸೀದಿ ಕಾರ್ಯದರ್ಶಿಗೆ ಚೂರಿ ಇರಿದಿರುವ ಘಟನೆ ಸುರತ್ಕಲ್ ಕಾನ ಜನತ ಕಾಲೋನಿ ಮಸೀದಿ ಬಳಿ ನಡೆದಿದೆ. ಇಲ್ಲಿನ ಕಾನ ಕಾಲನಿ ನಿವಾಸಿ ಮುಹಮ್ಮದ್ ಶಾಫಿ(35) ಚೂರಿ ಇರಿತಕ್ಕೊಳಗಾದವರು. ಅದೇ...

ಚಾಕುವಿನಿಂದ ಇರಿದು ಯುವಕನ ಬರ್ಬರ ಕೊಲೆ

ಚಾಕುವಿನಿಂದ ಇರಿದು ಯುವಕನೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಮೈಸೂರು ತಾಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದೆ. ಹೇಮಂತ್ ಅಲಿಯಾಸ್ ಸ್ವಾಮಿ(23) ಕೊಲೆಯಾದ ವ್ಯಕ್ತಿ. ಸಾಗರ್, ಪ್ರತಾಪ್, ಮಂಜು ಎಂಬವರಿಂದ ಕೃತ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ....
error: Content is protected !!