Tag: vtvvitla
ಆರ್‌ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದು
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರಕ್ಕೆ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅಮಾನತು ನಿರ್ಧಾರವನ್ನು ಕೇಂದ್ರ ಆಡಳಿತಾತ್ಮಕ...
ತೆಲಂಗಾಣ ಔಷಧ ಕಾರ್ಖಾನೆಯಲ್ಲಿ ಸ್ಫೋಟ; ಸಾವಿನ ಸಂಖ್ಯೆ 35ಕ್ಕೆ ಏರಿಕೆ..!
ಹೈದರಾಬಾದ್: ತೆಲಂಗಾಣದ ಸಂಗರೆಡ್ಡಿಯಲ್ಲಿರುವ ಔಷಧ ಕಾರ್ಖಾನೆಯಲ್ಲಿ ಸೋಮವಾರ ಸಂಭವಿಸಿದ ಸ್ಫೋಟದಲ್ಲಿ ಸಾವಿನ ಸಂಖ್ಯೆ 35ಕ್ಕೆ ಏರಿಕೆ ಆಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈವರೆಗೂ 31 ಮೃತದೇಹಗಳನ್ನು ಅವಶೇಷಗಳ ಅಡಿಯಿಂದ ಹೊರತೆಗೆಯಲಾಗಿದೆ. ಸದ್ಯ ಅಂತಿಮ ಹಂತದಲ್ಲಿ...
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ..!
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ಬಂಟ್ವಾಳದ ಪಂಚಿನಡ್ಕ ಎಂಬಲ್ಲಿ ನಡೆದಿದೆ.
ಬೆಳಗ್ಗಿನ ಜಾವ ಪುಣಚ ಮೂಲದ ವ್ಯಕ್ತಿ ಬಂಟ್ವಾಳ ಮೂಲಕ ಮನೆಗೆ ಬರುತ್ತಿದ್ದ ಸಂದರ್ಭ ಈ ಘಟನೆ ನಡೆದಿದೆ.
ಘಟನೆ ಪರಿಣಾಮ...
ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 58.50 ರೂ. ಇಳಿಕೆ
ನವದೆಹಲಿ: ವಾಣಿಜ್ಯ ವಲಯದವರಿಗೆ ಸಿಹಿ ಸುದ್ದಿ.. 19 ಕೆಜಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ. ತೈಲ ಮಾರುಕಟ್ಟೆಗಳಿಂದ ಬೆಲೆ ಪರಿಷ್ಕರಣೆಯಾಗಿದೆ. 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು...
ಬಂಟ್ವಾಳ: ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ; ಮತ್ತೋರ್ವ ಆರೋಪಿ ಅರೆಸ್ಟ್..!
ಬಂಟ್ವಾಳ: ಬಂಟ್ವಾಳದಲ್ಲಿ ನಡೆದ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಬಂಟ್ವಾಳ ತುಂಬೆ ಗ್ರಾಮದ ನಿವಾಸಿ ಶಿವಪ್ರಸಾದ್ (33) ಬಂಧಿತ ಆರೋಪಿ. ಈಗಾಗಲೇ ಪ್ರಕರಣ ಸಂಬಂಧ ಬಂಟ್ವಾಳದ...
ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬೆಂಕಿ ಅವಘಡ; 26 ರೋಗಿಗಳನ್ನು ಬೇರೆ ಬ್ಲಾಕ್‌ಗೆ ಶಿಫ್ಟ್..!
ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯ ಸುಟ್ಟುಗಾಯಗಳ ವಿಭಾಗದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 26 ರೋಗಿಗಳನ್ನು ಬೇರೆ ಬ್ಲಾಕ್‌ಗೆ ಶಿಫ್ಟ್ ಮಾಡಲಾಗಿದೆ.
ಮುಂಜಾನೆ 3 ಗಂಟೆ ವೇಳೆಗೆ ಬೆಂಕಿ ಕಾಣಿಸಿಕೊಂಡಿದ್ದು, ರಿಜಿಸ್ಟರ್ ಬುಕ್, ಬೆಡ್ ಎಲ್ಲಾ...
ಮೋದಿ-ಟ್ರಂಪ್ ಸಂಬಂಧ ಗಟ್ಟಿಯಾಗಿದೆ; ಶೀಘ್ರವೇ ಅಮೆರಿಕ-ಭಾರತ ಒಪ್ಪಂದ ಘೋಷಣೆ: ಶ್ವೇತಭವನ
ವಾಷಿಂಗ್ಟನ್: ಇಂಡೋ-ಫೆಸಿಫಿಕ್ ಪ್ರದೇಶದಲ್ಲಿ ಅಮೆರಿಕದ ಪಾಲಿಗೆ ಭಾರತ ಪ್ರಮುಖ ಮಿತ್ರರಾಷ್ಟ್ರವಾಗಿದ್ದು, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಉತ್ತಮ ಸಂಬಂಧ ಹೊಂದಿದ್ದಾರೆ. ಉಭಯ ದೇಶಗಳ ನಡುವಿನ ವ್ಯಾಪಾರ ಒಪ್ಪಂದನ್ನು...
ವೆನ್ಲಾಕ್ ಆಸ್ಪತ್ರೆಯ ಹೊರವಲಯದಲ್ಲಿ ಜಮೀನು ಕಾಯ್ದಿರಿಸಲು ಸಚಿವ ದಿನೇಶ್ ಗುಂಡೂರಾವ್ ಸೂಚನೆ
ಮಂಗಳೂರು: ನಗರದ ವೆನ್ಲಾಕ್ ಜಿಲ್ಲಾಸ್ಪತ್ರೆಯ ಭವಿಷ್ಯದ ಅಭಿವೃದ್ದಿಯ ದೃಷ್ಟಿಯಿಂದ ನಗರದ ಕೇಂದ್ರಭಾಗದ ಹೊರವಲಯದಲ್ಲಿ ಜಮೀನು ಕಾಯ್ದಿರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.
ಅವರು ಸೋಮವಾರ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ...
ಅಶ್ರಫ್ ಗುಂಪು ಹತ್ಯೆ ಪ್ರಕರಣ: ಮೂವರು ಆರೋಪಿಗಳ ಜಾಮೀನು ಅರ್ಜಿ ತಿರಸ್ಕೃತ
ಕುಡುಪುವಿನಲ್ಲಿ ಎ.27ರಂದು ನಡೆದ ವಯನಾಡಿನ ಯುವಕ ಮುಹಮ್ಮದ್ ಅಶ್ರಫ್ ಅವರ ಗುಂಪು ಹತ್ಯೆ ಪ್ರಕರಣದ ಮೂವರು ಆರೋಪಿಗಳು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ನ್ಯಾಯಾಲಯದಲ್ಲಿ ತಿರಸ್ಕೃತಗೊಂಡಿದೆ.
ಪ್ರಕರಣದ 1ನೇ ಆರೋಪಿ ಸಚಿನ್...
ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 10 ಮಂದಿ ಸಾವು, ಹಲವರಿಗೆ ಗಾಯ
ರಾಸಾಯನಿಕ ಕಾರ್ಖಾನೆಯಲ್ಲಿ ರಿಯಾಕ್ಟರ್ ಸ್ಫೋಟದಿಂದ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ತೆಲಂಗಾಣದ ಸಂಗರೆಡ್ಡಿ ಜಿಲ್ಲೆಯ ಪಾಶಮೈಲಾರಂನಲ್ಲಿ ನಡೆದಿದೆ.
ರಿಯಾಕ್ಟರ್ ಸ್ಫೋಟಗೊಳ್ಳುತ್ತಿದ್ದಂತೆ, ಬೆಂಕಿ ಹೊತ್ತಿಕೊಂಡಿದೆ. ಸ್ಫೋಟದ ತೀವ್ರತೆಯಿಂದಾಗಿ ಕಾರ್ಮಿಕರ ಮೃತದೇಹಗಳು 100...