Tag: vtvvitla
ಪುತ್ತೂರು: ಹೃದಯಾಘಾತದಿಂದ ಕುಸಿದು ಬಿದ್ದು ಕಾಂಗ್ರೆಸ್ ಮುಖಂಡ ನಿರಂಜನ ರೈ ಮಠಂತಬೆಟ್ಟು ನಿಧನ!
ಪುತ್ತೂರು: ಕಾಂಗ್ರೆಸ್ ಮುಖಂಡ, ಕೋಡಿಂಬಾಡಿ ಮಹಿಷಮರ್ಧಿನಿ ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹಾಗೂ ಕಂಬಳ ಕ್ಷೇತ್ರದ ಸಕ್ರಿಯ ಸಂಘಟಕರಾಗಿದ್ದ ನಿರಂಜನ ರೈ ಮಠಂತಬೆಟ್ಟು ಅವರು ಜು.8 ರಂದು ತಾಲೂಕು ಕಚೇರಿಯಲ್ಲಿ ಹೃದಯಾಘಾತದಿಂದ ಕುಸಿದು...
ಅಂಬುಲೆನ್ಸ್‌ಗೆ ದಾರಿ ಬಿಡದೆ ವೀಲಿಂಗ್ – 6 ಅಪ್ರಾಪ್ತರು ಪೊಲೀಸರ ವಶಕ್ಕೆ
ಬೆಂಗಳೂರು: ಅಂಬುಲೆನ್ಸ್‌ಗೆ ದಾರಿ ಬಿಡದೆ ನಡುರಸ್ತೆಯಲ್ಲೇ ವೀಲಿಂಗ್ ಮಾಡಿ ಪುಂಡಾಟ ಮೆರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಯಶವಂತಪುರ ಸಂಚಾರಿ ಪೊಲೀಸರು ಆರು ಅಪ್ರಾಪ್ತರನ್ನು ವಶಕ್ಕೆ ಪಡೆದಿದ್ದಾರೆ.
ಜುಲೈ 4ರ ಮಧ್ಯರಾತ್ರಿ ಈ ಘಟನೆ ನಡೆದಿತ್ತು. ಕೆಲ...
ಬೆಳ್ತಂಗಡಿ: ಎಸ್ಐಆರ್ ಕರ್ತವ್ಯಕ್ಕೆ ತೆರಳಿದ ಬಿಎಲ್ ಒ ಗೆ ಜಾತಿ ನಿಂದನೆ; ಪ್ರಕರಣ ದಾಖಲು
ಬೆಳ್ತಂಗಡಿ: ಎಸ್ಐಆರ್ ಕರ್ತವ್ಯಕ್ಕೆ ತೆರಳಿದ ದಲಿತ ಸಮುದಾಯಕ್ಕೆ ಸೇರಿದ ಬಿ.ಎಲ್.ಒ ರನ್ನು ಜಾತಿ ನಿಂದನೆ ಮಾಡಿ ಅಪಮಾನಿಸಿರುವ ಘಟನೆ ಶಿರ್ಲಾಲು ಗ್ರಾಮದ ಪಲ್ಲದೋಡಿ ಎಂಬಲ್ಲಿ ನಡೆದಿದೆ.
ಈ ಬಗ್ಗೆ ಸಂತ್ರಸ್ತೆ ನೀಡಿರುವ ದೂರಿನಂತೆ ವೇಣೂರು...
ದಟ್ಟವಾದ ತೋಟದಲ್ಲಿ ಅಡಗಿದ್ದ ಓರ್ವ ಲಷ್ಕರ್ ಉಗ್ರನ ಹೊಡೆದುರುಳಿಸಿದ ಭದ್ರತಾ ಪಡೆ
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್-ಎ-ತೊಯ್ಬಾ ಉಗ್ರನನ್ನು ಭದ್ರತಾ ಪಡೆಗಳು ಎನ್‌ಕೌಂಟರ್‌ನಲ್ಲಿ ಹೊಡೆದುರುಳಿಸಿವೆ.
ದಕ್ಷಿಣ ಕಾಶ್ಮೀರದ ಸೈದ್‌ಪೋರಾ ಪ್ರದೇಶದಲ್ಲಿ ಉಗ್ರನ ಮೃತದೇಹ ಪತ್ತೆಯಾಗಿದ್ದು, ಸ್ಥಳದಿಂದ ಶಸ್ತ್ರಾಸ್ತ್ರ...
ನಾಪತ್ತೆಯಾಗಿದ್ದ ಸುಳ್ಯದ ಯುವಕ ಬೆಂಗಳೂರಿನ ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಪತ್ತೆ!
ಬೆಂಗಳೂರಿನ ಸರ್ವಿಸ್ ಸ್ಟೇಷನ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಝುಬೈರ್, “ಊರಿಗೆ ಹೋಗುತ್ತಿದ್ದೇನೆ” ಎಂದು ತಿಳಿಸಿ ಕೆಲಸದ ಸ್ಥಳದಿಂದ ಹೊರಟಿದ್ದ. ಆದರೆ ಆತ ಊರಿಗೂ ತಲುಪದೇ, ಕೆಲಸದ ಸ್ಥಳಕ್ಕೂ ಮರಳದೇ ಇದ್ದ ಹಿನ್ನೆಲೆಯಲ್ಲಿ ಆತ...
ಐವರು ಸಿಬ್ಬಂದಿ ಹೊತ್ತಿದ್ದ ಪಾಕಿಸ್ತಾನದ ವಿಮಾನ ಅರಬ್ಬಿ ಸಮುದ್ರದಲ್ಲಿ ನಾಪತ್ತೆ
ಇಸ್ಲಾಮಾಬಾದ್: ಯುನೈಟೆಡ್ ಅರಬ್ ಎಮಿರೇಟ್ಸ್ನಿಂದ ಪಾಕಿಸ್ತಾನಕ್ಕೆ ತೆರಳುತ್ತಿದ್ದ ಸರಕು ವಿಮಾನವೊಂದು ಮಂಗಳವಾರ ರಾತ್ರಿ ಅರಬ್ಬಿ ಸಮುದ್ರದ ಮೇಲೆ ದಿಢೀರ್ ರಾಡಾರ್‌ನಿಂದ ನಾಪತ್ತೆಯಾಗಿದೆ. ಐವರು ಸಿಬ್ಬಂದಿಯನ್ನು ಹೊತ್ತಿದ್ದ ಈ ವಿಮಾನದ ಪತ್ತೆಗಾಗಿ ಸಮುದ್ರದಲ್ಲಿ ಭಾರಿ...
ಇರಾನ್‌ನ 80ಕ್ಕೂ ಹೆಚ್ಚು ತಾಣಗಳ ಮೇಲೆ ಅಮೆರಿಕ ಭೀಕರ ವಾಯುದಾಳಿ
ವಾಷಿಂಗ್ಟನ್: ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಮೇಲೆ ಇರಾನ್ ಪಡೆಗಳು ನಡೆಸಿದ ದಾಳಿಗೆ ಪ್ರತೀಕಾರವಾಗಿ, ಅಮೆರಿಕ ಮಿಲಿಟರಿ ಇರಾನ್‌ನ ಇತಿಹಾಸದಲ್ಲೇ ಅತ್ಯಂತ ಭೀಕರ ಎನ್ನಲಾದ ವಾಯುದಾಳಿಗಳನ್ನು ಆರಂಭಿಸಿದೆ.
ಅಮೆರಿಕದ ಮಿಲಿಟರಿ ಕಮಾಂಡ್ ಈ ದಾಳಿಯನ್ನು...
ಮೇವು ತರಲು ಹೋಗಿದ್ದ 70 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರವೆಸಗಿ ಕೊಲೆ
ಕೋಲಾರ: ಹೊಲಕ್ಕೆ ಹಸುಗಳಿಗೆ ಮೇವು ತರಲು ತೆರಳಿದ್ದ 70 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರ ಎಸಗಿ, ಬಳಿಕ ಹತ್ಯೆ ಮಾಡಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ಕೋಲಾರ ಜಿಲ್ಲೆಯ ವೇಮಗಲ್ ಪೊಲೀಸ್ ಠಾಣೆ ವ್ಯಾಪ್ತಿಯ ಚಾಕರಸನಹಳ್ಳಿ...
ಪ್ರಧಾನಿ ಮೋದಿಗೆ ಇಂಡೋನೇಷ್ಯಾದ ಅತ್ಯುನ್ನತ ‘ಬಿಂಟಾಂಗ್ ಆದಿಪೂರ್ಣ’ ಪ್ರಶಸ್ತಿ ಪ್ರದಾನ
ಜಕಾರ್ತಾ: ಮೂರು ದೇಶಗಳ ಪ್ರವಾಸದಲ್ಲಿರುವ ಪ್ರಧಾನಿ ಮೋದಿಗೆ ಇಂಡೋನೇಷ್ಯಾದ ಅತ್ಯುನ್ನತ "ಬಿಂಟಾಂಗ್ ಆದಿಪೂರ್ಣ" ಪ್ರಶಸ್ತಿ ನೀಡಿ, ಗೌರವಿಸಲಾಗಿದೆ.
ಭಾರತ ಮತ್ತು ಇಂಡೋನೇಷ್ಯಾ ದೇಶಗಳ ನಡುವಿನ ಉತ್ತಮ ಬಾಂಧವ್ಯಕ್ಕಾಗಿ ಅಧ್ಯಕ್ಷ ಪ್ರಬೋವೋ ಸುಬಿಯಾಂಟೋ ಅವರು ಪ್ರಧಾನಿ...
ಬೆಂಗಳೂರು:ಹಿಟ್ & ರನ್‌ಗೆ 28 ವರ್ಷದ ಯುವಕ ಬಲಿ; ಬೈಕ್‌ಗೆ ಡಿಕ್ಕಿ ಹೊಡೆದು ಚಾಲಕ...
ಬೆಂಗಳೂರು: ಹಿಟ್ ಅಂಡ್ ರನ್ ಪ್ರಕರಣದಲ್ಲಿ 28 ವರ್ಷದ ಯುವಕ ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರದ ಚಿಕ್ಕಬಾಣಾವರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಕೆಂಪಯ್ಯನಗರ ಬಳಿ ನಡೆದಿದೆ.
28 ವರ್ಷದ ವಿನೋದ್ ಮೃತ ಯುವಕ....
















